Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಯುವತಿ ನೇಣು ಬಿಗಿದು ಆತ್ಮಹತ್ಯೆ..!

    ಯುವತಿ ನೇಣು ಬಿಗಿದು ಆತ್ಮಹತ್ಯೆ..!

    (ಜು.8)ವಿದ್ಯುತ್ ನಿಲುಗಡೆ

    ಪುತ್ತೂರು: ಕೆಲವೆಡೆ ಇಂದು ವಿದ್ಯುತ್ ನಿಲುಗಡೆ..!

    ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಗಾಳಿ – ಬೆಳಕು 2026! ಸಾಲು ಸಾಲು ಹಬ್ಬಗಳ ಹಿನ್ನೆಲೆ: ಅಡ್ವಾನ್ಸ್ ಬುಕ್ಕಿಂಗಿಗೂ ಭರ್ಜರಿ ಆಫರ್!!

    ಮಂಗಳೂರು :ಮಗಳಿಂದಲೇ ತಂದೆಯ ಹತ್ಯೆ ಆರೋಪ :2 ತಿಂಗಳ ಬಳಿಕ ಶವ ಹೊರತೆಗೆದು ತನಿಖೆ..!

    ಕಾವು ಬಳಿ ಮರ, ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗುರಳಿ; ಸಂಚಾರ ಸ್ಥಗಿತ..!

    ಪುತ್ತೂರಿನ ಪ್ರತಿಷ್ಠಿತ ಸಂಸ್ಥೆ ಯು ಆರ್ ಪ್ರಾಪರ್ಟೀಸ್ ಗೆ ರಾಧಿಕಾ ಕುಮಾರಸ್ವಾಮಿ ಭೇಟಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಡೆತ್ ​ನೋಟ್​ ಬರೆದು ಆತ್ಮಹತ್ಯೆಗೆ ಶರಣಾದ ಕಿರುತೆರೆ ನಟಿ.!!

September 30, 2021
in ಬೆಂಗಳೂರು, ರಾಜ್ಯ
0
ಡೆತ್ ​ನೋಟ್​ ಬರೆದು ಆತ್ಮಹತ್ಯೆಗೆ ಶರಣಾದ ಕಿರುತೆರೆ ನಟಿ.!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ಕಿರುತೆರೆ ಧಾರಾವಾಹಿ ಹಾಗೂ ಕೆಲ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದ ಸೌಜನ್ಯಾ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ದಕ್ಷಿಣ ಭಾಗದ ದೊಡ್ಡಬೆಲೆಯಲ್ಲಿ ನಡೆದಿದೆ.

Advertisement
Advertisement

ಕುಂಬಳಗೋಡು ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಡೆತ್​ನೋಟ್​​ ಬರೆದಿಟ್ಟು ಅಪಾರ್ಟ್​​ಮೆಂಟ್​​ನಲ್ಲಿ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ದೊಡ್ಡ ಬೆಲೆ ಗ್ರಾಮದ ಸನ್​ ವರ್ಥ್​​ ಅಪಾರ್ಟ್​​ಮೆಂಟ್​ನಲ್ಲಿ ನಟಿ ಸೌಜನ್ಯಾ ವಾಸಿಸುತ್ತಿದ್ದರು.

Advertisement
Advertisement
Advertisement

ಆತ್ಮಹತ್ಯೆಗೂ ಮುನ್ನ ನಾಲ್ಕು ಪುಟಗಳ ಡೆತ್​​ನೋಟ್​​ ಬರೆದಿಟ್ಟಿರುವ ಸೌಜನ್ಯಾ, ನನ್ನ ಸಾವಿಗೆ ನಾನೇ ಕಾರಣ, ನನ್ನನ್ನು ಕ್ಷಮಿಸಿ ಬಿಡಿ ಎಂದು ಪತ್ರದಲ್ಲಿ ತಂದೆ-ತಾಯಿ ಬಳಿ ಕ್ಷಮೆ ಕೇಳಿದ್ದಾರೆ ಎನ್ನಲಾಗಿದೆ. ಮೂಲತಃ ಕುಶಾಲನಗರದ ಸೌಜನ್ಯಾ ಅವರು ತಮ್ಮ ಗೆಳೆಯನೊಂದಿಗೆ ಕಳೆದ ಕೆಲ ತಿಂಗಳಿನಿಂದ ಅಪಾರ್ಟ್​​ಮೆಂಟ್​​​ನಲ್ಲಿ ವಾಸಿಸುತ್ತಿದ್ದರು. ಕನ್ನಡದ ಹಲವು ಧಾರಾವಾಹಿ ಹಾಗೂ ಚೌಕಟ್ಟು ಮತ್ತೆ ಫನ್​​ ಸಿನಿಮಾಗಳಲ್ಲಿ ನಟಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

Advertisement

ಇಂದು ಬೆಳಗ್ಗೆ ತನ್ನ ಗೆಳೆಯನನ್ನು ಊಟ ತರಲು ಹೇಳಿ ಮನೆಯಿಂದ ಹೊರಕಳುಹಿಸಿದ್ದು, ಆತ ಮನೆಗೆ ವಾಪಸ್ ಬರೋ ವೇಳೆಗೆ ಆತ್ಮಹತ್ಯೆಗೆ ಶರಣಾಗಿದ್ದರಂತೆ. ಅಪಾರ್ಟ್​​ಮೆಂಟ್​ಗೆ ಸೌಜನ್ಯಾ ಗೆಳೆಯ ವಾಪಸ್​ ಬಂದ ಸಂದರ್ಭದಲ್ಲಿ ಘಟನೆ ಬೆಳಕಿಗೆ ಬಂದಿದೆ.

Previous Post

ಸುಳ್ಯ: ವ್ಯಕ್ತಿಯೋರ್ವ ಬಾವಿಗೆ ಬಿದ್ದು ಸಾವು..!!

Next Post

ಬಿಳಿಯೂರು: ಪೆಟ್ರೋಲ್ ಸೇವಿಸಿ ಅಸ್ವಸ್ಥಗೊಂಡಿದ್ದ ಮಹಿಳೆ ಮೃತ್ಯು..!

OtherNews

ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಇಲಾಖೆ ದಾಳಿ: ಅವಧಿ ಮೀರಿದ ಆಹಾರ ಪತ್ತೆ..!
ಕ್ರೈಮ್

October 9, 2026
ಬೈಕ್ ಖರೀದಿಸಿ ಬರುತ್ತಿದ್ದಾಗ ಭೀಕರ ಅಪಘಾತ ; ಇಬ್ಬರು ಸ್ನೇಹಿತರು ದುರ್ಮರಣ..!

October 8, 2026
ರೇಣುಕಾಸ್ವಾಮಿ ಪ್ರಕರಣ: ಕೋರ್ಟ್ ಕಲಾಪದ ವಿಡಿಯೋ ಹಂಚಿಕೊಂಡವರಿಗೆ ನೊಟೀಸ್..!

October 7, 2026
ಮಂಗಳೂರು – ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಬೆಂಗಳೂರಿಗೆ ವಿಸ್ತರಣೆ : ಪುತ್ತೂರು ಮಾರ್ಗವಾಗಿ ಸಂಚಾರ .!
Featured

September 30, 2026
ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

September 23, 2026
ಕೆಆರ್‌ಐಡಿಎಲ್‌ ಲಂಚ ಪ್ರಕರಣ; ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐ ತನಿಖೆಗೆ ನೀಡಿ: ಅಶೋಕ್‌..!!

September 3, 2026

Leave a Reply Cancel reply

Your email address will not be published. Required fields are marked *

Recent News

ಯುವತಿ ನೇಣು ಬಿಗಿದು ಆತ್ಮಹತ್ಯೆ..!

ಯುವತಿ ನೇಣು ಬಿಗಿದು ಆತ್ಮಹತ್ಯೆ..!

October 10, 2026
(ಜು.8)ವಿದ್ಯುತ್ ನಿಲುಗಡೆ

ಪುತ್ತೂರು: ಕೆಲವೆಡೆ ಇಂದು ವಿದ್ಯುತ್ ನಿಲುಗಡೆ..!

October 10, 2026
ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಗಾಳಿ – ಬೆಳಕು 2026! ಸಾಲು ಸಾಲು ಹಬ್ಬಗಳ ಹಿನ್ನೆಲೆ: ಅಡ್ವಾನ್ಸ್ ಬುಕ್ಕಿಂಗಿಗೂ ಭರ್ಜರಿ ಆಫರ್!!

ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಗಾಳಿ – ಬೆಳಕು 2026! ಸಾಲು ಸಾಲು ಹಬ್ಬಗಳ ಹಿನ್ನೆಲೆ: ಅಡ್ವಾನ್ಸ್ ಬುಕ್ಕಿಂಗಿಗೂ ಭರ್ಜರಿ ಆಫರ್!!

October 9, 2026
ಮಂಗಳೂರು :ಮಗಳಿಂದಲೇ ತಂದೆಯ ಹತ್ಯೆ ಆರೋಪ :2 ತಿಂಗಳ ಬಳಿಕ ಶವ ಹೊರತೆಗೆದು ತನಿಖೆ..!

ಮಂಗಳೂರು :ಮಗಳಿಂದಲೇ ತಂದೆಯ ಹತ್ಯೆ ಆರೋಪ :2 ತಿಂಗಳ ಬಳಿಕ ಶವ ಹೊರತೆಗೆದು ತನಿಖೆ..!

October 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page