Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು..!!

    ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

    ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

    ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

    ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

    ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಕುದ್ರೆಬೆಟ್ಟು ಸರಕಾರಿ ಹಿ.ಪ್ರಾ. ಶಾಲಾ ಚೇತನ ರಿಗೆ ಅಭಿನಂದನಾ ಕಾರ್ಯಕ್ರಮ

September 30, 2021
in ಬಂಟ್ವಾಳ
0
ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಕುದ್ರೆಬೆಟ್ಟು ಸರಕಾರಿ ಹಿ.ಪ್ರಾ. ಶಾಲಾ ಚೇತನ ರಿಗೆ ಅಭಿನಂದನಾ ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುದ್ರೆಬೆಟ್ಟು ಕಲ್ಲಡ್ಕದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತರಾದ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಚೇತನ ಪಿ.ವಿ ರವರಿಗೆ ಶಾಲಾಭಿವೃದ್ಧಿ ಸಮಿತಿ, ಹಿರಿಯ ವಿದ್ಯಾರ್ಥಿ ಸಂಘ, ಸ್ತ್ರೀ ಶಕ್ತಿ ಗುಂಪು ಇದರ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು.

Advertisement
Advertisement

ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಸ್ಕಾರ ಭರಿತ ಶಿಕ್ಷಣ ದೊರೆತಾಗ ಜೀವನ ಮೌಲ್ಯಗಳು ಹಾಗೂ ಮಕ್ಕಳಲ್ಲಿ ಚೈತನ್ಯ ರೂಪುಗೊಳ್ಳಲು ಶಿಕ್ಷಕರ ಪಾತ್ರ ಮಹತ್ವದ್ದು ಎಂದು ತಿಳಿಸಿದರು. ಹಾಗೂ ಶಾಲಾಭಿವೃದ್ಧಿ ಸಮಿತಿಯ ಅಭಿವೃದ್ಧಿ ಕೆಲಸಕಾರ್ಯಗಳನ್ನು ಶ್ಲಾಘಿಸಿದರು. ಮಾಜಿ ಶಾಸಕರಾದ ರುಕ್ಮಯ್ಯ ಪೂಜಾರಿ ಮಾತನಾಡಿ, ಒಳ್ಳೆಯ ಶಿಕ್ಷಣದೊಂದಿಗೆ ಸರ್ವರ ಸ್ಪಂದನೆ ಮೂಲಕ ಉತ್ತಮ ವಿದ್ಯಾಕೇಂದ್ರವಾಗಿ ಬೆಳೆದು ಜಿಲ್ಲಾಮಟ್ಟದಲ್ಲಿ ಪ್ರಶಸ್ತಿಗೆ ಅರ್ಹವಾಗಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಶಾರದ ಪ್ರೌಢಶಾಲೆ ಪಾಣೆಮಂಗಳೂರು ಇದರ ಸಂಚಾಲಕರಾದ ಜನಾರ್ದನ ಭಟ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಚೆನ್ನಪ್ಪ ಕೋಟ್ಯಾನ್, ಬಾಳ್ತಿಲಗ್ರಾಮ ಪಂಚಾಯತ್ ಸದಸ್ಯರಾದ ಬಿ. ಕೆ ಅನ್ನು ಪೂಜಾರಿ, ಜನಶಕ್ತಿ ಸೇವಾ ಟ್ರಸ್ಟ್ ಅಧ್ಯಕ್ಷರಾದ ಜಿನ್ನಪ್ಪ ಎಳ್ತಿಮಾರ್, ಕಲ್ಲಡ್ಕ ರೈತರ ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಲೋಕಾನಂದ ಯೇಳ್ತಿಮಾರ್, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸುಂದರ ಸಾಲಿಯಾನ್, ಆಶಾ ಕಾರ್ಯಕರ್ತೆ ಸುಜಾತ ಎಂ ಉಪಸ್ಥಿತರಿದ್ದರು.

Advertisement

ಕಾರ್ಯಕ್ರಮದಲ್ಲಿ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು, ಅಂಗನವಾಡಿ ಕಾರ್ಯಕರ್ತೆಯರನ್ನು, ಅಕ್ಷರ ದಾಸೋಹ ಸಿಬ್ಬಂದಿಗಳನ್ನು, ವಾಹನ ಚಾಲಕರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಲತೇಶ್ ಕೂರ್ಮನ್, ಶ್ರೀಮತಿ ಶೋಭಾ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ವೆಂಕಟರಾಯ ಪ್ರಭು, ಮೋಹನ್ ಪಿ. ಎಸ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುನಿಲ್ ಕುಮಾರ್ ,ಕಾರ್ಯದರ್ಶಿ ಪುರಂದರ ದಾಸಕೊಡಿ, ಮಾಧವ ದಾಸಕೊಡಿ ಶಾಲೆಯ ಸಹಶಿಕ್ಷಕಿಯರು, ಶ್ರೀ ಮಣಿಕಂಠ ಯುವಶಕ್ತಿ ಸದಸ್ಯರು, ಸ್ತ್ರೀ ಶಕ್ತಿ ಗುಂಪುಗಳ ಸದಸ್ಯರು, ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಪೋಷಕರು ಉಪಸ್ಥಿತರಿದ್ದರು.

ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ರಮೇಶ್ .ಕೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಗ್ರಾಮ ಪಂಚಾಯತ್ ಸದಸ್ಯರು, ಪೋಷಕರಾದ ವಿಠ್ಠಲ್ ಬಿ.ಅರ್ ವಂದಿಸಿದರು. ಸುಂದರ ಪಾದೆ ಅಭಿನಂದನ ಪತ್ರ ವಾಚಿಸಿದರು. ಹಿರಿಯ ವಿದ್ಯಾರ್ಥಿನಿ ಶರಣ್ಯ ಪ್ರಾರ್ಥನೆ ಮಾಡಿದರು. ಸಂತೋಷ್ ಕುಮಾರ್ ಬೋಲ್ಪೋಡಿ ಕಾರ್ಯಕ್ರಮ ನಿರೂಪಿಸಿದರು.

Previous Post

ಬಿಳಿಯೂರು: ಪೆಟ್ರೋಲ್ ಸೇವಿಸಿ ಅಸ್ವಸ್ಥಗೊಂಡಿದ್ದ ಮಹಿಳೆ ಮೃತ್ಯು..!

Next Post

ದ.ಕ., ಉಡುಪಿ ಸಹಿತ ರಾಜ್ಯದ ಹಲವು ಜಿಲ್ಲೆಗಳಲ್ಲಿ ಆರೋಗ್ಯಾಧಿಕಾರಿಗಳ ನೇಮಕಕ್ಕೆ ಅರ್ಜಿ ಆಹ್ವಾನ:; (ಅ.18) ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನ

OtherNews

ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!
ಬಂಟ್ವಾಳ

May 25, 2026
ಬಂಟ್ವಾಳ ನದಿ ತೀರದಲ್ಲಿ ವ್ಯಕ್ತಿಯ ಶವ ಪತ್ತೆ : ಪ್ರಕರಣ ದಾಖಲು.!!
Featured

ಬಂಟ್ವಾಳ ನದಿ ತೀರದಲ್ಲಿ ವ್ಯಕ್ತಿಯ ಶವ ಪತ್ತೆ : ಪ್ರಕರಣ ದಾಖಲು.!!

May 22, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
ಕ್ರೈಮ್

ಅಪ್ರಾಪ್ತ ಬಾಲಕರಿಗೆ ಬೈಕ್ ಚಾಲನೆಗೆ ಅವಕಾಶ: ಇಬ್ಬರು ವಾಹನ ಮಾಲೀಕರಿಗೆ ತಲಾ ₹25,000 ದಂಡ..!!

May 18, 2026
ಯುಎಇ : ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆ..!

ಬಾವಿಯ ಹೂಳೆತ್ತುವ ವೇಳೆ ಹಗ್ಗ ಕಡಿದು 40 ಅಡಿ ಆಳದ ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು..!!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ: ಗುಜುರಿ ಸಾಮಗ್ರಿಗಳು ಭಸ್ಮ..!!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು..!!

ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು..!!

May 26, 2026
ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

May 26, 2026
ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

May 26, 2026
ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

May 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page