Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

    ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

    ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

(ಅ.2) ಪುತ್ತೂರು: ‘ಗಾಂಧಿಕಟ್ಟೆ’ಯಲ್ಲಿ ವಿಶಿಷ್ಟ ರೀತಿಯಲ್ಲಿ ‘ಗಾಂಧಿ ಜಯಂತಿ’ ಆಚರಣೆ

October 1, 2021
in ಪುತ್ತೂರು
0
(ಅ.2) ಪುತ್ತೂರು: ‘ಗಾಂಧಿಕಟ್ಟೆ’ಯಲ್ಲಿ ವಿಶಿಷ್ಟ ರೀತಿಯಲ್ಲಿ ‘ಗಾಂಧಿ ಜಯಂತಿ’ ಆಚರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಗಾಂಧಿಕಟ್ಟೆ ಸಮಿತಿ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿಜಿಯವರ 152ನೇ ಜನ್ಮದಿನಾಚರಣೆಯ ಅಂಗವಾಗಿ ಅ.2 ರಂದು ಬಸ್ ನಿಲ್ದಾಣದ ಬಳಿಯ ಗಾಂಧಿ ಕಟ್ಟೆಯಲ್ಲಿ ‘ಗಾಂಧೀ ಜಯಂತಿ’ ಆಚರಣೆ ವಿಶಿಷ್ಟ ರೀತಿಯಲ್ಲಿ ನಡೆಯಲಿದೆ.

Advertisement
Advertisement

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಗಾಂಧಿ ಭಜನೆ ಬಳಿಕ ಸರ್ವಧರ್ಮ ಪ್ರಾರ್ಥನೆ ನಡೆಯಲಿದ್ದು, ಶ್ರೀವೈಷ್ಣವಿ ಆಳ್ವ ಭಗವದ್ಗೀತೆ, ಅಪಿಫಾ ಫಾತಿಮ ಕುರಾನ್ ಹಾಗೂ ವಂದನಾ ಗೋವಿಯಸ್ ಬೈಬಲ್ ಪ್ರಾರ್ಥನೆ ನಡೆಸಿಕೊಡಲಿದ್ದಾರೆ. ಬಳಿಕ ನಡೆಯುವ ಸಭಾ ಕಾರ್ಯಕ್ರಮ ಶಾಸಕ ಸಂಜೀವ ಮಠಂದೂರು ಉದ್ಘಾಟಿಸಲಿದ್ದಾರೆ. ಸಹಾಯಕ ಆಯುಕ್ತ ಡಾ|ಯತೀಶ್ ಉಳ್ಳಾಲ್ ಗೌರವಾರ್ಪಣೆ ನಡೆಸಿಕೊಡಲಿದ್ದಾರೆ.

Advertisement
Advertisement

ಗಾಂಧಿಕಟ್ಟೆ ಸಮಿತಿ ಅಧ್ಯಕ್ಷ ರೆ| ವಿಜಯ ಹಾರ್ವಿನ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್ ಬಹುಮಾನ ವಿತರಿಸಲಿದ್ದಾರೆ. ಚೇತನಾ ಆಸ್ಪತ್ರೆಯ ಡಾ. ಜೆ.ಸಿ ಅಡಿಗರವರು ಕೊರೋನಾ ಜಾಗೃತಿಯ ಬಗ್ಗೆ ಮಾಹಿತಿ ನೀಡಲಿದ್ದಾರೆ.

Advertisement

ಮಾಜಿ ಸಚಿವರು, ಗಾಂಧಿಕಟ್ಟೆ ನಿರ್ಮಾಣದ ರುವಾರಿಯಾಗಿರುವ ವಿನಯ ಕುಮಾರ್ ಸೊರೆಕೆ, ಡಿವೈಎಸ್‌ಪಿ ಡಾ.ಗಾನಾ ಪಿ.ಕುಮಾರ್, ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್, ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ, ಜೇಸಿಐ ಅಧ್ಯಕ್ಷೆ ಸ್ವಾತಿ ಜೆ.ರೈ, ಗಾಂಧಿ ವಿಚಾರ ವೇದಿಕೆ ಅಧ್ಯಕ್ಷ ಝೇವಿಯರ್ ಡಿ’ಸೋಜ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಗಾಂಧಿಜಿಯವರು ಪುತ್ತೂರಿಗೆ ಬಂದ ಗಾಂಧಿ ನೆನಪು ಪ್ರಬಂಧಕ್ಕೆ ಪ್ರಥಮ ಚಿನ್ನದ ಮಿಲಿ ನಾಣ್ಯ ಹಾಗೂ ದ್ವಿತೀಯ ಬೆಳ್ಳಿ ನಾಣ್ಯ ಬಹುಮಾನ ನೀಡಲಾಗುವುದು ಎಂದು ಗಾಂಧಿಕಟ್ಟೆ ಸಮಿತಿ ಸಂಚಾಲಕರು, ಕಾರ್ಯದರ್ಶಿ ಕೃಷ್ಣಪ್ರಸಾದ್ ಆಳ್ವ ಹಾಗೂ ಜತೆ ಕಾರ್ಯದರ್ಶಿ ಸೈಯ್ಯದ್ ಕಮಲ್ ತಿಳಿಸಿದ್ದಾರೆ.

Previous Post

ಬನ್ನೂರು: ಕಾಂಗ್ರೆಸ್ ಕಾರ್ಯಕರ್ತರ ಸಭೆ:;ಬೂತ್ ಸಮಿತಿ ರಚನೆ

Next Post

ಪುತ್ತೂರು: ಸಂಕಷ್ಟದಲ್ಲಿರುವವರಿಗೆ ಆರ್ಥಿಕ ಸಹಕಾರ ನೀಡಿದ ಅಶೋಕ್ ಕುಮಾರ್ ರೈ ಕೋಡಿಂಬಾಡಿ

OtherNews

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!
ಧಾರ್ಮಿಕ

September 24, 2026
ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!
ಕ್ರೈಮ್

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026
ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!
Featured

ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

September 23, 2026
ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!
ಪುತ್ತೂರು

ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!

September 23, 2026
ಹೃದಯಾಘಾತದಿಂದ ಯುವಕ ಮೃತ್ಯು..!!
Featured

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026

Leave a Reply Cancel reply

Your email address will not be published. Required fields are marked *

Recent News

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

September 24, 2026
ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page