Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಆಂಧ್ರದಲ್ಲಿ ಅಪಘಾತ: ಸುಳ್ಯದ ಯುವತಿ ಮೃತ್ಯು..!!

    ಆಂಧ್ರದಲ್ಲಿ ಅಪಘಾತ: ಸುಳ್ಯದ ಯುವತಿ ಮೃತ್ಯು..!!

    ಉಪ್ಪಿನಂಗಡಿ: ಜೀಪ್ ಮತ್ತು ಥಾರ್ ನಡುವೆ ಡಿಕ್ಕಿ..!!

    ಉಪ್ಪಿನಂಗಡಿ: ಜೀಪ್ ಮತ್ತು ಥಾರ್ ನಡುವೆ ಡಿಕ್ಕಿ..!!

    ವಿಟ್ಲ: ನೀರಿನಲ್ಲಿ ಮುಳುಗಿ ಬಾಲಕ ಮೃತ್ಯು..!!

    ವಿಟ್ಲ: ನೀರಿನಲ್ಲಿ ಮುಳುಗಿ ಬಾಲಕ ಮೃತ್ಯು..!!

    ಭೀಕರ ರಸ್ತೆ ಅಪಘಾತ: ಒಮ್ನಿ ಕಾರು ಡಿಕ್ಕಿ : ಒಬ್ಬರಿಗೆ ಗಂಭೀರ ..!!

    ಭೀಕರ ರಸ್ತೆ ಅಪಘಾತ: ಒಮ್ನಿ ಕಾರು ಡಿಕ್ಕಿ : ಒಬ್ಬರಿಗೆ ಗಂಭೀರ ..!!

    ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??

    ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??

    ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

    ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

October 1, 2021
in ಮಂಗಳೂರು
0
ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹೊರ ಗುತ್ತಿಗೆ ಆಧಾರದ ಮೇಲೆ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಹುದ್ದೆಗೆ ಅರ್ಜಿಗಳನ್ನು ಕರೆದಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅ.10 ಕೊನೆಯ ದಿನವಾಗಿದೆ.

Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕು ಪಂಚಾಯಿತಿಗಳಿಗೆ ಹೊರ ಗುತ್ತಿಗೆ ಆಧಾರದ ಮೇಲೆ ನರೇಗಾ ಯೋಜನೆಯಡಿ ಒಟ್ಟು 6 administrative assistant ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯದಲ್ಲಿ ಕಾರ್ಯ ನಿರ್ವಹಣೆ ಮಾಡಬೇಕು.

ಈ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಕೇವಲ ಮೆರಿಟ್ ಲಿಸ್ಟ್ ಆಧಾರದ ಮೇಲೆ ನಡೆಯಲಿದೆ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು zpdk.kar.nic.in ವೆಬ್‌ ಸೈಟ್‌ಗೆ ಭೇಟಿ ನೀಡುವ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಿದ ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಸಹ ಅಪ್‌ ಲೋಡ್ ಮಾಡಬೇಕಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅ.10 ಕೊನೆ ದಿನ.

Advertisement

ಅರ್ಹತೆಗಳು: Administrative assistant ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಬಿ.ಕಾಂ ಪದವಿ ಪಡೆದಿರಬೇಕು. ಕನ್ನಡ ಮತ್ತು ಇಂಗ್ಲಿಶ್ ಟೈಪಿಂಗ್ ಕಂಪ್ಯೂಟರ್‌ನಲ್ಲಿ ಮಾಡಲು ತಿಳಿದಿರಬೇಕು. ಎಂ. ಎಸ್ ವರ್ಡ್, ಎಕ್ಸೆಲ್, ಪವರ್ ಪಾಯಿಂಟ್ ಸೇರಿದಂತೆ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಕನಿಷ್ಠ 2 ವರ್ಷಗಳ ಕಾಲ ಸಂಬಂಧಿತ ಅನುಭವ ಹೊಂದಿರಬೇಕು. 21/9/2021ಕ್ಕೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಿತಿ ಮೀರಿರಬಾರದು ಎಂದು ನೇಮಕಾತಿ ಆದೇಶದಲ್ಲಿ ತಿಳಿಸಲಾಗಿದೆ.

ಅಗತ್ಯ ದಾಖಲೆಗಳು: ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಎಸ್. ಎಸ್. ಎಲ್‌. ಸಿ. ಅಂಕಪಟ್ಟಿ, ಬಿ.ಕಾಂ. ಅಂಕಪಟ್ಟಿ, ಅನುಭವ ಪ್ರಮಾಣ ಪತ್ರ, ಕಂಪ್ಯೂಟರ್ ಜ್ಞಾನದ ಪ್ರಮಾಣ ಪತ್ರವನ್ನು ಜೊತೆಗೆ ಲಗತ್ತಿಸಬೇಕು.

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 14,543.60 ರೂ. ವೇತನ ನೀಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ನೇಮಕಾತಿ ಪ್ರಕಟಣೆ ತಿಳಿಸಿದೆ.

Advertisement
Advertisement
Previous Post

ಪಂಜಳ: ಸಾಲ್ಮರ ಆಯುರ್ಧಾಮದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಮೂಲವ್ಯಾಧಿ ರೋಗಕ್ಕೆ ಉಚಿತ ಚಿಕಿತ್ಸಾ ಶಿಬಿರ

Next Post

ನಿಡ್ಪಳ್ಳಿ: ಕೂಲಿ ಕಾರ್ಮಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ..!!

OtherNews

ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??
ಕ್ರೈಮ್

ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??

April 12, 2026
ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!
ಕ್ರೈಮ್

ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

April 12, 2026
ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!
ಕ್ರೈಮ್

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

April 2, 2026
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!
ಕ್ರೈಮ್

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

March 31, 2026
ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!
ಕ್ರೈಮ್

ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

March 31, 2026
ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!
ಕ್ರೈಮ್

ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!

March 31, 2026

Leave a Reply Cancel reply

Your email address will not be published. Required fields are marked *

Recent News

ಮೂಡುಬಿದಿರೆಯಲ್ಲಿ ಜಿ.ಎಲ್.ಆಚಾರ್ಯ ಜುವೆಲ್ಲರ್ಸ್ ನೂತನ ಮಳಿಗೆ ಉದ್ಘಾಟನೆ..!!

ಮೂಡುಬಿದಿರೆಯಲ್ಲಿ ಜಿ.ಎಲ್.ಆಚಾರ್ಯ ಜುವೆಲ್ಲರ್ಸ್ ನೂತನ ಮಳಿಗೆ ಉದ್ಘಾಟನೆ..!!

April 13, 2026
ಹನುಮಗಿರಿ ಕ್ಷೇತ್ರದಲ್ಲಿ ನಾಲ್ಕು ದಿನಗಳ ಬ್ರಹ್ಮಕಲಶೋತ್ಸವ ಸಂಪನ್ನ..!!

ಹನುಮಗಿರಿ ಕ್ಷೇತ್ರದಲ್ಲಿ ನಾಲ್ಕು ದಿನಗಳ ಬ್ರಹ್ಮಕಲಶೋತ್ಸವ ಸಂಪನ್ನ..!!

April 13, 2026
ಆಂಧ್ರದಲ್ಲಿ ಅಪಘಾತ: ಸುಳ್ಯದ ಯುವತಿ ಮೃತ್ಯು..!!

ಆಂಧ್ರದಲ್ಲಿ ಅಪಘಾತ: ಸುಳ್ಯದ ಯುವತಿ ಮೃತ್ಯು..!!

April 13, 2026
ಉಪ್ಪಿನಂಗಡಿ: ಜೀಪ್ ಮತ್ತು ಥಾರ್ ನಡುವೆ ಡಿಕ್ಕಿ..!!

ಉಪ್ಪಿನಂಗಡಿ: ಜೀಪ್ ಮತ್ತು ಥಾರ್ ನಡುವೆ ಡಿಕ್ಕಿ..!!

April 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.