Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ

    ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಂಸದ ಬ್ರಿಜೇಶ್ ಚೌಟರಿಂದ ಕೇಂದ್ರಕ್ಕೆ ಮನವಿ…!!

    ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ : RTA ಮುಂದಿನ ಸಭೆಯಲ್ಲಿ ಸೂಕ್ತ ಕ್ರಮಕ್ಕೆ ಸೂಚನೆ..!!

    ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ : RTA ಮುಂದಿನ ಸಭೆಯಲ್ಲಿ ಸೂಕ್ತ ಕ್ರಮಕ್ಕೆ ಸೂಚನೆ..!!

    MDMA ಸಾಗಾಟ ಪತ್ತೆ: ಇಬ್ಬರ ಬಂಧನ..!!

    MDMA ಸಾಗಾಟ ಪತ್ತೆ: ಇಬ್ಬರ ಬಂಧನ..!!

    ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!

    ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!

    ಮಂಗಳೂರು: ಬೀಟ್ ಪೊಲೀಸರ ಮೇಲೆ ಹಲ್ಲೆ : ಪುತ್ತೂರಿನ ಯುವಕ ಸಹಿತ ಇಬ್ಬರು ಆರೋಪಿಗಳ ಬಂಧನ..!!

    ಮಂಗಳೂರು: ಬೀಟ್ ಪೊಲೀಸರ ಮೇಲೆ ಹಲ್ಲೆ : ಪುತ್ತೂರಿನ ಯುವಕ ಸಹಿತ ಇಬ್ಬರು ಆರೋಪಿಗಳ ಬಂಧನ..!!

    ದುಬೈ ಅಪಘಾತದಲ್ಲಿ ಗಾಯಗೊಂಡಿದ್ದ ಮುಲ್ಕಿಯ ಪ್ರತಿಭಾನ್ವಿತ ಯುವತಿ ಶ್ರೀಲತಾ ತಂತ್ರಿ ನಿಧನ..!!

    ದುಬೈ ಅಪಘಾತದಲ್ಲಿ ಗಾಯಗೊಂಡಿದ್ದ ಮುಲ್ಕಿಯ ಪ್ರತಿಭಾನ್ವಿತ ಯುವತಿ ಶ್ರೀಲತಾ ತಂತ್ರಿ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: ಅಸ್ಸಾಂನಲ್ಲಿ ಪ್ರತಿಭಟನಕಾರರ ಮೇಲೆ ದಾಳಿ, ಹತ್ಯೆ ಖಂಡಿಸಿ ಪಿಎಫ್‌ಐ ಪ್ರತಿಭಟನೆ

October 1, 2021
in ಪುತ್ತೂರು
0
ಪುತ್ತೂರು: ಅಸ್ಸಾಂನಲ್ಲಿ ಪ್ರತಿಭಟನಕಾರರ ಮೇಲೆ ದಾಳಿ, ಹತ್ಯೆ ಖಂಡಿಸಿ ಪಿಎಫ್‌ಐ ಪ್ರತಿಭಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು:ಅಸ್ಸಾಂನಲ್ಲಿ ಪ್ರತಿಭಟನಕಾರರ ಮೇಲೆ ದಾಳಿ ಹಾಗೂ ಹತ್ಯೆಯನ್ನು ಖಂಡಿಸಿ ಅಸ್ಸಾಂ ಸರಕಾರ ಹಾಗೂ ಪೊಲೀಸ್ ಕ್ರೌರ್ಯದ ವಿರುದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸೆ.೨೮ರಂದು ಮಿನಿ ವಿಧಾನ ಸೌಧದ ಮುಂಭಾದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು.

Advertisement
Advertisement

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪಿಎಫ್‌ಐ ಪುತ್ತೂರು ಜಿಲ್ಲಾಧ್ಯಕ್ಷ ಜಾಬೀರ್ ಅರಿಯಡ್ಕ ಮಾತನಾಡಿ, ನಾವು ಉತ್ತಮ ಮರಣಕ್ಕಾಗಿ ಹುಟ್ಟಿದ್ದೇವೆ. ನಮ್ಮ ಜೀವನ ಮರಣ ನಂತರ ಇರುವುದು. ಆ ಪ್ರಯತ್ನದಲ್ಲಿ ಹೋಗುತ್ತಿದೆ. ಈ ವಿಶ್ವಾಸದ ಪ್ರಾರ್ಥನೆಯಲ್ಲಿ ಹೋಗುತ್ತಿರುವ ನಮ್ಮ ಮುಂದೆ ನಿಮ್ಮ ಬೆದರಿಕೆ, ಬೂಟು, ಖಾಕಿ, ಲಾಠಿ, ಗನ್, ಪೆನ್ ಲೆಕ್ಕಕ್ಕಿಲ್ಲ. ಹೆಣದ ಮೇಲೆ ನಿಮ್ಮ ಕ್ರೌರ್ಯ. ಹೆಣದ ಮೇಲೆ ಬೂಟಿನಿಂದ ಪೊಲೀಸರು ಒದೆಯುವುದಾರೆ ನೀವು ಮಾನವ ಕುಲಕ್ಕೆ ಹುಟ್ಟಿದ್ದೀರಾ? ದೇಶದಲ್ಲಿ ಹಲವಾರು ಹೋರಾಟಗಳನ್ನು ಮಾಡಿರುವ ನಾವು ನಿಮ್ಮ ರೀತಿಯಲ್ಲಿ ಹೋರಾಟ ಮಾಡುವುದಿಲ್ಲ. ಆರ್‌ಎಸ್‌ಎಸ್ ವಿರುದ್ದ ಹೋರಾಟದಲ್ಲಿ ಒಂದಿಂಚು ಹಿಂದೆ ಸರಿಯುವುದಿಲ್ಲ. ದೇಶದ ಅಲ್ಪ ಸಂಖ್ಯಾತರು, ದಲಿತರನ್ನು ಕಡೆಗಣಿಸುವುದಾದರೆ ಆರ್‌ಎಸ್‌ಎಸ್‌ಗೂ ಮುಂದೋಂದು ದಿನ ಇಂತಹ ಪರಿಸ್ಥಿತಿ ಬರಲಿದೆ ಎಂದು ಎಚ್ಚರಿಸಿದರು.

Advertisement

ಕಾಂಗ್ರೆಸ್‌ನಲ್ಲಿ ಎರಡು ಕಾಮಿಡಿ ಪೀಸ್
ಕಾಂಗ್ರೆಸ್‌ನಲ್ಲಿ ಮುಸ್ಲಿಂ ಸಮುದಾಯವನ್ನು ವಿರೋಧಿಸುವ ನಾಯಕರಿದ್ದಾರೆ. ಪುತ್ತೂರು ಕಾಂಗ್ರೆಸ್‌ನಲ್ಲಿ ಎರಡು ಕಾಮಿಡಿ ಪೀಸ್‌ಗಳಿವೆ. ಪದೇ ಪದೇ ಬ್ಲಾಕ್ ಕಚೇರಿಯಲ್ಲಿ ಕುಲಿತು ಎಸ್‌ಡಿಪಿಐ ವಿರುದ್ದ ವಾಗ್ದಾಳಿ ನಡೆಸುತ್ತಿದೆ. ಅವರಿಗೆ ಎಸ್‌ಡಿಪಿಐ ವಿಚಾರಗಳಿದ್ದರೆ ಮಾತ್ರ ಪತ್ರಿಕಾಗೋಷ್ಠಿ. ಬೇರೆ ವಿಚಾರಗಳಿಲ್ಲ. ಆ ಪತ್ರಿಕಾಗೋಷ್ಠಿ ವೀರರಿಗೆ ಅಸ್ಸಾಂ ಕ್ರೌರ್ಯ ಕಾಣಿಲ್ಲ. ಅದರೆ ವಿರುದ್ಧ ಪ್ರತಿಭಟಿಸಿಲ್ಲ. ಎಸ್‌ಡಿಪಿಐ ಸಭೆ ನಡೆಸಿದರೆ, ದೇವಸ್ಥಾನದಲ್ಲಿ ಬೀಗ ತೆರೆಯದಿದ್ದರೆ ಪತ್ರಿಕಾಗೋಷ್ಠಿ ನಡೆಸುವುದಲ್ಲದೆ ಐಬಿಯಲ್ಲಿ ಕುಲಿತು ನಮ್ಮೊಂದಿಗೆ ಹೊಂದಾಣಿಕೆ ಮಾಡುವಾಗ ಅವರಿಗೆ ನಾವು ವಿರೋಧ ಕಂಡಿಲ್ಲ. ಅವರು ಲಜ್ಜೆಗೆಟ್ಟವರು, ಮಾನಗೆಟ್ಟವರು ದೃಡಯತೆಯಿಲ್ಲ. ಕಾಂಗ್ರೆಸ್‌ನ ಒಂದು ಗ್ರೂಪ್ ೧೦ ಬಾರಿ ಬ್ಲಾಕ್ ಕಚೇರಿಯ ಬೀಗ ಮುರಿದಿದರೆ ಮತ್ತೋಂದು ಗ್ರೂಪ್ ಹಾಕುವ ಅವರು ನಮಗೆ ಪಾಠ ಹೇಳುತ್ತಿದ್ದಾರೆ ಎಂದು ಜಾಬೀರ್ ಅರಿಯಡ್ಕ ಕಾಂಗ್ರೆಸ್ ವಿರುದ್ದ ಕಿಡಿಕಾರಿದರು.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಅಶ್ರಫ್ ಎ.ಕೆ ಮಾತನಾಡಿ, ಅಸ್ಸಾ ನಿರಂತರ ವಿದಾದಕ್ಕಿಡಾಗುವ ರಾಜ್ಯ. ಎನ್‌ಆರ್‌ಸಿಗೆ ಬಲಿಯಾದ ರಾಜ್ಯ. ಒಂದು ವರ್ಗವನ್ನು ಗುರಿಪಡಿಸುವ ಷಡ್ಯಂತ್ರ ನಿರಂತವಾಗಿ ನಡೆಯುತ್ತಿದೆ. ಸರಕಾರವೆಂದರೆ ಅವರ ಅಪ್ಪನ ಆಸ್ತಿಯಲ್ಲ. ಜನರಿಂದ ಆಯ್ಕೆಯಾದ ಸರಕಾರದಲ್ಲಿ ಸೌಲಭ್ಯಗಳನ್ನು ಕೇಳುವುದು ನಮ್ಮಂತ ಬಡವರ ಹಕ್ಕು. ಅಲ್ಲಿ ಕೂಲಿ ಕಾರ್ಮಿಕರ ಮೇಲೆ ಕಳೆದ ಎರಡು ಮೂರು ವರ್ಷಗಳಿಂದ ನಿರಂತರ ದೌರ್ಜನ್ಯ ನಡೆಯುತ್ತಿದೆ. ಬಡ ಕೂಲಿ ಕಾರ್ಮಿಕರನ್ನು ಬಲವಂತವಾಗಿ ಒಕ್ಕಲೆಬ್ಬಿಸುವ ಸಂದರ್ಭದಲ್ಲಿ ಅದನ್ನು ವಿರೋಧಿಸಿ ಒಬ್ಬ ಕಾರ್ಮಿಕ ಕೋಲು ಹಿಡಿದು ಮುಂದೆ ಬಂದಾಗ ಅವರನ್ನು ತಡೆಯಲು ಸಾಧ್ಯವಾಗದೆ ಗುಂಡು ಹೊಡದು ಹತ್ಯೆ ಮಾಡುವುದಾದರೆ ಪೊಲಿಸರು ಸಮವಸ್ತ್ರ ಕಳಚಿ ಮನೆಗೆಹೋಗಬಹುದು. ಪೊಲೀಸರು ಆಡಳಿತ ವ್ಯವಸ್ಥೆಯ ಗುಲಾಮರು. ಒಂದು ಸಮುದಾಯವನ್ನು ನಾಶ ಮಾಡಲು ಪೊಲೀಸರಿಗೆ ಬಂದೂಕು ಕೊಟ್ಟಿರುವುದು ಕೊಟ್ಟಿರುವುದೋ ಎಂಬ ಸಂಶಯ ಮೂಡುತ್ತಿದೆ. ಬಿಜೆಪಿ ಸರಕಾರವಿರುವಲ್ಲಿ ಗುಂಡು ಹೊಡೆಯುವುದು ಅವರ ಸಂಸ್ಕೃತಿ. ಕೊಲ್ಲುವುದರ ಮೂಲಕವೇ ಅವರು ಅಧಿಕಾರ ಹಿಡಿದವರು, ಗಾಂಧಿ ಹತ್ಯೆ, ಬಾಬರಿ ಮಸೀದಿ ಧ್ವಂಸವನ್ನು ಸಂಭ್ರಮಿಸಿದವರು. ಹೀಗಾಗಿ ಅವರ ಪ್ರಕ್ರಿಯೆ ಮುಂದುವರಿಯುತ್ತಿದೆ ಎಂದು ಆರೋಪಿಸಿದರು.

ಎಸ್‌ಡಿಪಿಐ ಅಧ್ಯಕ್ಷ ಇಬ್ರಾಹಿಂ ಸಾಗರ್, ಅಶ್ರಫ್ ಬಾವು, ಸಿದ್ದೀಕ್, ಹಮೀದ್ ಸಾಲ್ಮರ, ಉಮ್ಮರ್ ಕೂರ್ನಡ್ಕ, ಕೆ.ಎಚ್ ಖಾಸೀಂ ಹಾಜಿ ಸೇರಿದಂತೆ ಹಲವು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿ ಆರ್‌ಎಸ್‌ಎಸ್, ಕೇಂದ್ರ ಸರಕಾರ, ಪ್ರಧಾನಿ ಮೋದಿ, ಅಸ್ಸಾಂ ಸರಕಾರದ ವಿರುದ್ದ ದಿಕ್ಕಾರ ಕೂಗಿದರು.

WATCH VIDEO 🔽

https://youtu.be/GpVLU2Wbqoo

Previous Post

ಗಂಗೊಳ್ಳಿ : ಹಿಂ.ಜಾ.ವೇ. ನೇತೃತ್ವದಲ್ಲಿ ಗೋ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ, ಗೋ ಹಂತಕರನ್ನು ಗಡಿಪಾರು ಮಾಡಲು ಆಗ್ರಹ

Next Post

ಮರೀಲ್ : ಚರಂಡಿ ಅವ್ಯವಸ್ಥೆಯನ್ನು ಸರಿಪಡಿಸಲು ಒತ್ತಾಯಿಸಿ ಎಸ್‌.ಡಿ.ಪಿ.ಐ ವತಿಯಿಂದ ಪ್ರತಿಭಟನೆ:; ಪ್ರತಿಭಟನಾ ಸ್ಥಳಕ್ಕೆ ಮುಖ್ಯ ಇಂಜಿನಿಯರ್ ಭೇಟಿ, ಮನವಿ ಸ್ವೀಕಾರ

OtherNews

ಮಂಗಳೂರು: ಬೀಟ್ ಪೊಲೀಸರ ಮೇಲೆ ಹಲ್ಲೆ : ಪುತ್ತೂರಿನ ಯುವಕ ಸಹಿತ ಇಬ್ಬರು ಆರೋಪಿಗಳ ಬಂಧನ..!!
Featured

ಮಂಗಳೂರು: ಬೀಟ್ ಪೊಲೀಸರ ಮೇಲೆ ಹಲ್ಲೆ : ಪುತ್ತೂರಿನ ಯುವಕ ಸಹಿತ ಇಬ್ಬರು ಆರೋಪಿಗಳ ಬಂಧನ..!!

May 27, 2026
ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು..!!
Featured

ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು..!!

May 26, 2026
ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!
ಕ್ರೈಮ್

ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

May 26, 2026
ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!
Featured

ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

May 26, 2026
ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!
Featured

ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

May 25, 2026
ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!
ಪುತ್ತೂರು

ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!

May 25, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಂಸದ ಬ್ರಿಜೇಶ್ ಚೌಟರಿಂದ ಕೇಂದ್ರಕ್ಕೆ ಮನವಿ…!!

May 28, 2026
ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ : RTA ಮುಂದಿನ ಸಭೆಯಲ್ಲಿ ಸೂಕ್ತ ಕ್ರಮಕ್ಕೆ ಸೂಚನೆ..!!

ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ : RTA ಮುಂದಿನ ಸಭೆಯಲ್ಲಿ ಸೂಕ್ತ ಕ್ರಮಕ್ಕೆ ಸೂಚನೆ..!!

May 28, 2026
MDMA ಸಾಗಾಟ ಪತ್ತೆ: ಇಬ್ಬರ ಬಂಧನ..!!

MDMA ಸಾಗಾಟ ಪತ್ತೆ: ಇಬ್ಬರ ಬಂಧನ..!!

May 28, 2026
ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!

ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!

May 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.