Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಕನ್ನೆಪ್ಪಾಡಿ: ಆಶ್ರಮದ ಶಾರದಮ್ಮ ರವರ ೪ನೇ ಪುಣ್ಯತಿಥಿ ಆಚರಣೆ

October 1, 2021
in ಬಂಟ್ವಾಳ
0
ಕನ್ನೆಪ್ಪಾಡಿ: ಆಶ್ರಮದ ಶಾರದಮ್ಮ ರವರ ೪ನೇ ಪುಣ್ಯತಿಥಿ ಆಚರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬದಿಯಡ್ಕ: ನಿರಾಶ್ರಿತರಿಗೆ ಆಶ್ರಯದಾತೆಯಾದ ಕನ್ನೆಪ್ಪಾಡಿ ಆಶ್ರಮದ ಶಾರದಮ್ಮ ಅವರ ೪ನೇ ಪುಣ್ಯ ತಿಥಿ ಕಾರ್ಯಕ್ರಮ ಸೆ.1ರಂದು ಜರಗಿತು.

Advertisement
Advertisement
Advertisement

ನಾಡಿನ ವಿವಿಧ ಗಣ್ಯರು, ಜಲ್ಲೆಯ ವಿವಿಧ ಠಾಣೆಯ ಆರಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಶಾರದಮ್ಮ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ಗೋವುಗಳಿಗೆ ಗೋಗ್ರಾಸವನ್ನು ನೀಡಿ ಆಶ್ರಮವಾಸಿಗಳೊಂದಿಗೆ ಸಹಭೋಜನಗೈದರು.

ನಂತರ ನಡೆದ ಸಭಾಕಾರ್ಯಕ್ರಮದಲ್ಲಿ ಆಡಳಿತ ಸಮಿತಿ ಅಧ್ಯಕ್ಷ ಶ್ರೀಕೃಷ್ಣ ಭಟ್ ಪುದುಕೋಳಿ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಡಿಟೆಕ್ಟಿವ್ ಇನ್ಸ್‌ಪೆಕ್ಟರ್ ಓಫ್ ಪೋಲೀಸ್ ಕ್ರೈಂಬ್ರಾಂಚ್ ಸಲೀಂ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಅವರು ಮಾತನಾಡಿ ಜನರಿಂದ ಆರಾಧಿಸಲ್ಪಡಬೇಕಾದರೆ ಅಂತಹವರು ಏನಾದರೊಂದು ಸಾಧನೆಯನ್ನು ಮಾಡಿರಬೇಕು. ಶಾರದಾ ಅಮ್ಮ ಅವರ ಸಾಧನೆಯು ಅವರನ್ನು ಎತ್ತರಕ್ಕೇರಿಸಿದೆ ಎಂಬುದನ್ನು ಇಲ್ಲಿ ಕಾಣಬಹುದು ಎಂದರು.

Advertisement

ಬದಿಯಡ್ಕ ಠಾಣಾಧಿಕಾರಿ ವಿನೋದ್ ಕುಮಾರ್, ಕುಂಬಳೆ ಠಾಣಾಧಿಕಾರಿ ರಾಜೀವನ್, ಸಾಮಾಜಿಕ ಕಾರ್ಯಕರ್ತ ಗಂಗಾಧರನ್ ನಾಯರ್, ಬ್ಲೋಕ್ ಪಂಚಾಯಿತಿ ಸದಸ್ಯೆ ಅಶ್ವಿನಿ ಮಲ್ಲಡ್ಕ, ಮಧ್ಯಾಹ್ನದ ಭೋಜನದ ಪ್ರಾಯೋಜಕರಾದ ಕುಮಾರ ಸುಬ್ರಹ್ಮಣ್ಯ ಪೈಸಾರಿ, ಆಡಳಿತ ಸಮಿತಿ ಕಾರ್ಯದರ್ಶಿ ಶಿವಶಂಕರ ಭಟ್ ಗುಣಾಜೆ ಮಾತನಾಡಿದರು. ರಮೇಶ್ ಕಳೇರಿ, ರಾಘವೇಂದ್ರ ನಾಯಕ್ ಬದಿಯಡ್ಕ, ಉದಯ ಕಂಬಾರು, ಸುಧೀರ್ ಮುಳ್ಳೇರಿಯ, ಬದಿಯಡ್ಕ, ಆದರು ಹಾಗೂ ಕುಂಬಳೆ ಠಾಣೆಯ ಪೊಲೀಸರು ಸಹಕರಿಸಿದರು. ದಿವ್ಯಾ, ರೇಶ್ಮಾ, ಯಶಸ್ವಿನಿ ಪ್ರಾರ್ಥನೆಯನ್ನು ಹಾಡಿದರು. ಗಣೇಶಕೃಷ್ಣ ಅಳಕ್ಕೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರಾಜೇಶ್ ಮಾಸ್ಟರ್ ಅಗಲ್ಪಾಡಿ ಸ್ವಾಗತಿಸಿ ರಾಮಕೃಷ್ಣ ಹೆಬ್ಬಾರ್ ವಂದಿಸಿದರು.

Advertisement
Previous Post

ಮರೀಲ್ : ಚರಂಡಿ ಅವ್ಯವಸ್ಥೆಯನ್ನು ಸರಿಪಡಿಸಲು ಒತ್ತಾಯಿಸಿ ಎಸ್‌.ಡಿ.ಪಿ.ಐ ವತಿಯಿಂದ ಪ್ರತಿಭಟನೆ:; ಪ್ರತಿಭಟನಾ ಸ್ಥಳಕ್ಕೆ ಮುಖ್ಯ ಇಂಜಿನಿಯರ್ ಭೇಟಿ, ಮನವಿ ಸ್ವೀಕಾರ

Next Post

ಬಂಟ್ವಾಳ: ಸಬ್ ಡಿವಿಷನ್ ಎ.ಎಸ್.ಪಿಯಾಗಿ ಶಿವಾಂಶು ರಜಪೂತ್ ಅಧಿಕಾರ ಸ್ವೀಕಾರ

OtherNews

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!
Featured

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

July 26, 2026
ಮಾಣಿ: ಬುಡ ಸಮೇತವಾಗಿ ಶಾಲಾ ಬಸ್ ಮೇಲೆ ಬಿದ್ದ ಮರ : ಬಾಲಕಿ ಮೃತ್ಯು ; ಹಲವು ಮಕ್ಕಳಿಗೆ ಗಾಯ..!!
Featured

ಬರಿಮಾರ್‌ : ಶಾಲಾ ವಾಹನದ ಮೇಲೆ ಮರ ಬಿದ್ದ ಪ್ರಕರಣ: ಶ್ರೀರಾಮ ವಿದ್ಯಾ ಕೇಂದ್ರ ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್..!!

July 25, 2026
ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ; ನ್ಯಾಯಾಲಯದಿಂದ ದಂಡ, ಪ್ರಕರಣಕ್ಕೆ ತೆರೆ..!!
ಬಂಟ್ವಾಳ

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ; ನ್ಯಾಯಾಲಯದಿಂದ ದಂಡ, ಪ್ರಕರಣಕ್ಕೆ ತೆರೆ..!!

July 24, 2026
ಬರಿಮಾರು ಶಾಲಾ ಬಸ್ ದುರಂತದಲ್ಲಿ ಮೃತಪಟ್ಟ ಬಾಲಕಿಯ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ..!!
ಬಂಟ್ವಾಳ

ಬರಿಮಾರು ಶಾಲಾ ಬಸ್ ದುರಂತದಲ್ಲಿ ಮೃತಪಟ್ಟ ಬಾಲಕಿಯ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ..!!

July 24, 2026
ಪರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ..!!
Featured

ಪರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ..!!

July 23, 2026
ಬಂಟ್ವಾಳ: ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಪತ್ತೆ : ಇಲಿಪಾಷಣ ಸೇವಿಸಿರುವ ಶಂಕೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು..!!
Featured

ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಯುವತಿಯ ಕೊಲೆ ಪ್ರಕರಣ: ಆರೋಪಿ ಚೇತನ್‌ಗೆ ಐಸಿಯುನಲ್ಲಿ ಚಿಕಿತ್ಸೆ..!!!

July 20, 2026

Leave a Reply Cancel reply

Your email address will not be published. Required fields are marked *

Recent News

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

July 27, 2026
ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

July 27, 2026
ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

July 26, 2026
ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.