Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು ಅಪಘಾತಕ್ಕೆ ಬಿಗ್ ಟ್ವಿಸ್ಟ್​​: ಸ್ಕೂಟರ್‌ಗೆ ಪಿಕಪ್ ಢಿಕ್ಕಿ ಹೊಡೆಸಿ ಇಬ್ಬರ ಕೊಲೆ: ಚಾಲಕನ ಬಂಧನ..!

    ಮಂಗಳೂರು ಅಪಘಾತಕ್ಕೆ ಬಿಗ್ ಟ್ವಿಸ್ಟ್​​: ಸ್ಕೂಟರ್‌ಗೆ ಪಿಕಪ್ ಢಿಕ್ಕಿ ಹೊಡೆಸಿ ಇಬ್ಬರ ಕೊಲೆ: ಚಾಲಕನ ಬಂಧನ..!

    ನೆಲ್ಯಾಡಿ ಬಳಿ ಭೀಕರ ಅಪಘಾತ: ಪುತ್ತೂರಿನ ಕಾಲೇಜು ವಿದ್ಯಾರ್ಥಿ ಮೃತ್ಯು..!!

    ನೆಲ್ಯಾಡಿ ಬಳಿ ಭೀಕರ ಅಪಘಾತ: ಪುತ್ತೂರಿನ ಕಾಲೇಜು ವಿದ್ಯಾರ್ಥಿ ಮೃತ್ಯು..!!

    ಸವಣೂರು: ಉಲಾಯಿ–ಪಿದಾಯಿ ಜೂಜಾಟಕ್ಕೆ ಪೊಲೀಸರ ದಾಳಿ: ಐವರು ವಶಕ್ಕೆ..!

    ಸವಣೂರು: ಉಲಾಯಿ–ಪಿದಾಯಿ ಜೂಜಾಟಕ್ಕೆ ಪೊಲೀಸರ ದಾಳಿ: ಐವರು ವಶಕ್ಕೆ..!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಡಬ: ಅತ್ತೆಯಿಂದ ಸೊಸೆಯ ವಿರುದ್ಧ ದೂರು: ಕಲ್ಲೆಸೆದು ಕಿಟಕಿ ಗಾಜು ಹಾನಿ, ಜೀವ ಬೆದರಿಕೆ ಆರೋಪ..!!

    ಪುತ್ತೂರು : ಬಸ್ ಮಾರ್ಗ ಬದಲಾವಣೆ: ವಿದ್ಯಾರ್ಥಿಯ ಉಚಿತ ಪ್ರಯಾಣ ಸೌಲಭ್ಯ ನಿರಾಕರಣೆ; ಮುಖ್ಯಮಂತ್ರಿಗೆ ದೂರು..!

    ಸೌತಡ್ಕ ದೇವಸ್ಥಾನದ ಜಮೀನಿನಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಆರೋಪ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು..!!

    ಪೇಂಟಿಂಗ್‌ಗೆ ಬಂದ ಯುವಕನ ಜೊತೆ ಪ್ರೀತಿ: ಪತಿಯ ಕೊಲೆ, ಪತ್ನಿ ಸೇರಿ ನಾಲ್ವರ ಬಂಧನ..!!

    ಪೇಂಟಿಂಗ್‌ಗೆ ಬಂದ ಯುವಕನ ಜೊತೆ ಪ್ರೀತಿ: ಪತಿಯ ಕೊಲೆ, ಪತ್ನಿ ಸೇರಿ ನಾಲ್ವರ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಅಕ್ಷಯ ಕಾಲೇಜಿನಲ್ಲಿ ಗಾಂಧಿ ಜಯಂತಿ ಸಂಭ್ರಮಾಚರಣೆ

October 2, 2021
in Featured, ಪುತ್ತೂರು
0
ಅಕ್ಷಯ ಕಾಲೇಜಿನಲ್ಲಿ ಗಾಂಧಿ ಜಯಂತಿ ಸಂಭ್ರಮಾಚರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಯುವಜನತೆ ಸ್ವಚ್ಛತೆ ಹಾಗೂ ಸ್ವಸಹಾಯದ ಬಗ್ಗೆ ಯಾವಾಗಲೂ ತೊಡಗಿಕೊಳ್ಳಬೇಕು. ಈ ಬಗ್ಗೆ ವಿದ್ಯಾರ್ಥಿದೆಸೆಯಿಂದಲೇ ಶಿಕ್ಷಕರು ಒಂದು ಬುನಾದಿಯನ್ನು ಸ್ವಸಹಾಯ ಚಿಂತನೆಯ ಕುರಿತು ಹಾಕಿ ಕೊಡಬೇಕು. ದೇಶವು ಅಭಿವೃದ್ಧಿ ಹೊಂದಬೇಕಾದರೆ ನಾವು ಉತ್ತಮ ಗುಣಗಳನ್ನು, ಉದಾತ್ತ ಚಿಂತನೆಗಳನ್ನು ಮತ್ತು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ಅವುಗಳನ್ನು ಬೇರೆಡೆಯಿಂದ ಆಮದು ಮಾಡಿಕೊಳ್ಳಲು ಸಾಧ್ಯವಿಲ್ಲ. ಆಗ ಮಾತ್ರ ನಮ್ಮ ದೇಶವು ಸುಭದ್ರವಾಗಿ ಮೂಡಿಬರಲು ಸಾಧ್ಯ ಎಂದು ಪುತ್ತೂರಿನ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಜಿ.ಡಿ. ಭಟ್ ಅವರು ಹೇಳಿದರು.

Advertisement
Advertisement

ಅವರು ಅಕ್ಷಯ ಕಾಲೇಜು ಪುತ್ತೂರಿನ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಆಯೋಜಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

Advertisement

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪುತ್ತೂರಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಲೋಕೇಶ್ ಸಿ. ಅವರು ಮಾತನಾಡಿ ದೇಶದ ಪ್ರಗತಿಗೆ ನಾವು ತೊಡಗಿಕೊಳ್ಳುವುದು ಬಹಳ ಮುಖ್ಯವಾಗಿರುತ್ತದೆ. ಶಿಕ್ಷಣ ಹಾಗೂ ಸಮಾಜ ಎರಡು ಒಂದೇ ನಾಣ್ಯದ ಮುಖಗಳಿದ್ದಂತೆ. ನಾವು ಶೈಕ್ಷಣಿಕವಾಗಿ ಮುಂದುವರಿಯುವ ಹಾಗೆ ಬಲಾಡ್ಯರಾಗಿ ಮುಂದುವರೆಯುವುದು ಕೂಡ ಈ ದೇಶಕ್ಕೆ ಅಗತ್ಯವಾಗಿದೆ ಎಂದು ಹೇಳಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅಕ್ಷಯ ಕಾಲೇಜು ಅತ್ಯಂತ ಅವಕಾಶಗಳುಳ್ಳ ಫ್ಯಾಶನ್ ಡಿಸೈನ್, ಇಂಟೀರಿಯರ್ ಡಿಸೈನ್, ಬಿಕಾಂ ಎವಿಯೇಷನಂತಹ ಪದವಿಗಳ ಮೂಲಕ ವೃತ್ತಿಪರ ಶಿಕ್ಷಣವನ್ನು ಗಳಿಸುವಲ್ಲಿ ಇನ್ನೂ ಹೆಚ್ಚಿನ ಅವಕಾಶಗಳನ್ನು ನೀಡುವಂತಾಗಲಿ ಎಂದು ಅವರು ಶುಭ ಹಾರೈಸಿದರು.

Advertisement

ಅಕ್ಷಯ ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲು ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದು, ಸಮಾರಂಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ. ಹಾಗೂ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಜಿ.ಡಿ. ಭಟ್ ಅವರನ್ನು ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಪ್ರತಿಭಾ ಪ್ರೌಢಶಾಲೆ ಪಟ್ಟೆ ಇಲ್ಲಿನ ದೈಹಿಕ ಶಿಕ್ಷಕರಾದ ಮೋನಪ್ಪ ಅವರು ಹಾಗೂ ರಾಜ್ಯ ಪ್ರಶಸ್ತಿ ವಿಜೇತ, ನವೋದಯ ಪ್ರೌಢ ಶಾಲೆ ಬೆಟ್ಟಂಪಾಡಿಯ ದೈಹಿಕ ಶಿಕ್ಷಕರಾದ ದಯಾನಂದ ರೈ ಕೋರ್ಮಂಡ, ಕಾಲೇಜಿನ ಆಡಳಿತಾಧಿಕಾರಿ ಅರ್ಪಿತ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು ಹಾಗೂ ತಾಲೂಕಿನ ಹೆಚ್ಚಿನ ದೈಹಿಕ ಶಿಕ್ಷಣ ಶಿಕ್ಷಕರು ಈ ಸಮಾರಂಭದಲ್ಲಿ ಹಾಜರಿದ್ದರು.

ಸ್ವಯಂಸೇವಕಿ ಸ್ವರ್ಣ ಜ್ಯೋತ್ಸ್ನಾ ಮತ್ತು ಬಳಗವು ಪ್ರಾರ್ಥಿಸಿ,ಪ್ರಾಂಶುಪಾಲರಾದ ಸಂಪತ್ ಪಕ್ಕಳ ಅವರು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರೆ, ಉಪನ್ಯಾಸಕ ಕಿಶೋರ್ ಕುಮಾರ್ ರೈ ಅವರು ಸನ್ಮಾನಿತರನ್ನು ಪರಿಚಯಿಸಿದರು. ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಪ್ರಿಯಾ ಅವರು ಧನ್ಯವಾದ ಸಲ್ಲಿಸಿ, ಸ್ವಯಂಸೇವಕಿ ಹರ್ಷಿತಾ ನಿರೂಪಿಸಿದರು.

Previous Post

ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Next Post

ಪುತ್ತೂರು: ಕೇಪುಳು ನಿವಾಸಿ ರಿಕ್ಷಾ ಚಾಲಕ ಜಗನ್ನಾಥ್ ನಿಧನ

OtherNews

ನೆಲ್ಯಾಡಿ ಬಳಿ ಭೀಕರ ಅಪಘಾತ: ಪುತ್ತೂರಿನ ಕಾಲೇಜು ವಿದ್ಯಾರ್ಥಿ ಮೃತ್ಯು..!!
Featured

ನೆಲ್ಯಾಡಿ ಬಳಿ ಭೀಕರ ಅಪಘಾತ: ಪುತ್ತೂರಿನ ಕಾಲೇಜು ವಿದ್ಯಾರ್ಥಿ ಮೃತ್ಯು..!!

October 22, 2026
ಭೀಕರ ಅಪಘಾತ: ಇಬ್ಬರು ಯುವಕರು ಸಾವು..!!
Featured

ಭೀಕರ ಅಪಘಾತ: ಇಬ್ಬರು ಯುವಕರು ಸಾವು..!!

October 20, 2026
ಕುಡಿದ ಮತ್ತಿನಲ್ಲಿ ಅವಾಚ್ಯವಾಗಿ ಬೈದ ವಿಚಾರಕ್ಕೆ ಗಲಾಟೆ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!
Featured

ಕುಡಿದ ಮತ್ತಿನಲ್ಲಿ ಅವಾಚ್ಯವಾಗಿ ಬೈದ ವಿಚಾರಕ್ಕೆ ಗಲಾಟೆ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

October 19, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಉಪ್ಪಿನಂಗಡಿ : ತಲವಾರು ಪ್ರದರ್ಶಿಸಿ ಸಾರ್ವಜನಿಕರಿಗೆ ಭೀತಿ: ಇಬ್ಬರು ಪೊಲೀಸ್ ವಶಕ್ಕೆ..!

October 19, 2026
ಪುತ್ತೂರು ಲಾಡ್ಜ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹಲ್ಲೆ, ಜೀವ ಬೆದರಿಕೆ: ಮೂವರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು ಲಾಡ್ಜ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹಲ್ಲೆ, ಜೀವ ಬೆದರಿಕೆ: ಮೂವರ ವಿರುದ್ಧ ಪ್ರಕರಣ ದಾಖಲು..!!

October 18, 2026
ಉಪ್ಪಿನಂಗಡಿ: ಪ್ರಯಾಣಿಕರ ತಂಗುದಾಣದ ಮೇಲೆ ಕುಸಿದು ಬಿದ್ದ ತಡೆಗೋಡೆ..!!
Featured

ಉಪ್ಪಿನಂಗಡಿ: ಪ್ರಯಾಣಿಕರ ತಂಗುದಾಣದ ಮೇಲೆ ಕುಸಿದು ಬಿದ್ದ ತಡೆಗೋಡೆ..!!

October 18, 2026

Leave a Reply Cancel reply

Your email address will not be published. Required fields are marked *

Recent News

ಉಜ್ಜೀವನದಲ್ಲಿ ನವರಾತ್ರಿ ಆಯುಧ ಪೂಜೆ.!

ಉಜ್ಜೀವನದಲ್ಲಿ ನವರಾತ್ರಿ ಆಯುಧ ಪೂಜೆ.!

October 22, 2026
ಮಂಗಳೂರು ಅಪಘಾತಕ್ಕೆ ಬಿಗ್ ಟ್ವಿಸ್ಟ್​​: ಸ್ಕೂಟರ್‌ಗೆ ಪಿಕಪ್ ಢಿಕ್ಕಿ ಹೊಡೆಸಿ ಇಬ್ಬರ ಕೊಲೆ: ಚಾಲಕನ ಬಂಧನ..!

ಮಂಗಳೂರು ಅಪಘಾತಕ್ಕೆ ಬಿಗ್ ಟ್ವಿಸ್ಟ್​​: ಸ್ಕೂಟರ್‌ಗೆ ಪಿಕಪ್ ಢಿಕ್ಕಿ ಹೊಡೆಸಿ ಇಬ್ಬರ ಕೊಲೆ: ಚಾಲಕನ ಬಂಧನ..!

October 22, 2026
ನೆಲ್ಯಾಡಿ ಬಳಿ ಭೀಕರ ಅಪಘಾತ: ಪುತ್ತೂರಿನ ಕಾಲೇಜು ವಿದ್ಯಾರ್ಥಿ ಮೃತ್ಯು..!!

ನೆಲ್ಯಾಡಿ ಬಳಿ ಭೀಕರ ಅಪಘಾತ: ಪುತ್ತೂರಿನ ಕಾಲೇಜು ವಿದ್ಯಾರ್ಥಿ ಮೃತ್ಯು..!!

October 22, 2026
ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು

ಬೆಳ್ಳಾರೆ–ಸವಣೂರು ರಸ್ತೆಯಲ್ಲಿ ಬೈಕ್ ಅಪಘಾತ: ಸವಾರ ಸಾವು, ಸಹಸವಾರನಿಗೆ ಗಾಯ..!

October 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.