Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

    ವಿಟ್ಲ: ಅಶ್ಲೀಲ ಚಿತ್ರ ಹರಿಬಿಡುವುದಾಗಿ ಬೆದರಿಸಿ ಯುವತಿಯಿಂದ 10 ಪವನ್ ಚಿನ್ನ ಪಡೆದ ಆರೋಪ : ಪ್ರಕರಣ ದಾಖಲು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ: ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆಯಿಂದ ದೂರು..!

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

    ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

    ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

    ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕನಿಗೆ ಹಲ್ಲೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಗೆಜ್ಜೆಗಿರಿ ನಂದನ ಬಿತ್ತಿಲ್ ನಲ್ಲಿ ಫೆ. 26ರಿಂದ ಪ್ರಥಮ ವರ್ಷದ ಜಾತ್ರೋತ್ಸವ :; ಸಮಿತಿ ರಚನೆ

January 12, 2021
in Featured, ಧಾರ್ಮಿಕ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು, ಸುಳ್ಯ
0
ಗೆಜ್ಜೆಗಿರಿ ನಂದನ ಬಿತ್ತಿಲ್ ನಲ್ಲಿ ಫೆ. 26ರಿಂದ ಪ್ರಥಮ ವರ್ಷದ ಜಾತ್ರೋತ್ಸವ :; ಸಮಿತಿ ರಚನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ದೇಯಿ ಬೈದ್ಯೆತಿ – ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ಲ್ ನಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ ಮತ್ತು ಜಾತ್ರಾ ಮಹೋತ್ಸವ ಫೆ. 26ರಿಂದ ಮಾಚ್೯
02 ರವರೆಗೆ ವೈದಿಕ ಮತ್ತು ತೌಳವ ವಿಧಿ ವಿಧಾನಗಳ ಮೂಲಕ ನಡೆಯಲಿದೆ.ಈ ಸಂಬಂಧ ಜಾತ್ರಾ ಮಹೋತ್ಸವ ಸಮಿತಿ ರಚಿಸಲಾಗಿದ್ದು, ಪರ್ಪುಂಜ ರಾಮ್ ಜಾಲ್ಶ್ರೀ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಕೂರೇಲು ಸಂಜೀವ ಪೂಜಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

Advertisement
Advertisement

ಕ್ಷೇತ್ರದ ಯಜಮಾನರಾದ ಶ್ರೀಧರ ಪೂಜಾರಿ ಅವರ ಮಾರ್ಗದರ್ಶನ ಮತ್ತು ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜಯಂತ ನಡುಬೈಲ್ ಅವರ ಅಧ್ಯಕ್ಷತೆಯಲ್ಲಿ ಗೆಜ್ಜೆಗಿರಿಯಲ್ಲಿ ನಡೆದ ಸಭೆಯಲ್ಲಿ ಸಮಿತಿ ರಚಿಸಲಾಗಿದ್ದು, ಜಾತ್ರೋತ್ಸವ ಅದ್ದೂರಿಯಾಗಿ ನಡೆಸಲು ನಿರ್ಧರಿಸಲಾಯಿತು.

Advertisement

5 ದಿನಗಳ ಉತ್ಸವ ಧ್ವಜಾರೋಹಣದೊಂದಿಗೆ ಆರಂಭಗೊಳ್ಳಲಿದ್ದು, ಆದಿ ದೈವ ಧೂಮಾವತಿ, ಕುಪ್ಪೆ ಪಂಜುರ್ಲಿ,ಕಲ್ಲಾಲ್ದಾಯ, ಕೊರತಿ ನೇಮೋತ್ಸವ, ಮೂಲಸ್ಥಾನ ಗರಡಿ ನೇಮೋತ್ಸವ, ದೇಯಿ ಬೈದ್ಯೆತಿ ನೇಮೋತ್ಸವ ಇತ್ಯಾದಿ ಕಾರ್ಯಕ್ರಮಗಳು ನಡೆಯಲಿವೆ.

Advertisement

ಜಾತ್ರಾ ಮಹೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಬಲ್ಯೊಟ್ಟು ಕ್ಷೇತ್ರದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಯ್ಕೆಯಾಗಿದ್ದು, ಕಾರ್ಯಾಧ್ಯಕ್ಷರಾಗಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಡಾ. ರಾಜಾರಾಂ ಉಪ್ಪಿನಂಗಡಿ, ಸಂಚಾಲಕರಾಗಿ ಸಾಮಾಜಿಕ ಮುಖಂಡ ಸತ್ಯಜಿತ್ ಸುರತ್ಕಲ್, ಉಪಾಧ್ಯಕ್ಷರಾಗಿ ಗುಂಡ್ಯಡ್ಕ ವಾಸು ಪೂಜಾರಿ, ರವಿ‌ ಕಕ್ಕೆಪದವು, ಪ್ರಧಾನ ಕಾರ್ಯದರ್ಶಿಯಾಗಿ ಮೋಹನದಾಸ್ ವಾಮಂಜೂರು, ಜತೆ ಕಾರ್ಯದರ್ಶಿಯಾಗಿ ಜನಾರ್ದನ ಪದಡ್ಕ, ಕೋಶಾಧಿಕಾರಿಯಾಗಿ ದೀಪಕ್ ಕೋಟ್ಯಾನ್ ಅವರನ್ನು ಆರಿಸಲಾಯಿತು.

ಉಪ ಸಮಿತಿಗಳ ರಚನೆ:

ಇದೇ ವೇಳೆ ನಾನಾ ಉಪ ಸಮತಿಗಳನ್ನು ರಚಿಸಿ ಸಂಚಾಲಕರನ್ನು ಆರಿಸಲಾಯಿತು.ನಾರಾಯಣ ಪೂಜಾರಿ ಮಡ್ಯಂಗಳ (ಚಪ್ಪರ ಸಮಿತಿ), ಪ್ರಸಾದ್ ಅಂಚನ್, ಎಸ್.ಆರ್. ವಿಜಯ್ ಮತ್ತು ಬಾಲಕೃಷ್ಣ (ಪಾಕಶಾಲೆ ಸಮಿತಿ), ಸೇಸಪ್ಪ ಪೂಜಾರಿ ಕಡಮಗದ್ದೆ (ಊಟೋಪಚಾರ ಸಮಿತಿ), ಯಶವಂತ ದೇರಾಜೆಗುತ್ತು (ಸ್ವಚ್ಛತಾ ಸಮಿತಿ), ಯುವವಾಹಿನಿ ಕೇಂದ್ರ ಸಮಿತಿ (ಕಾರ್ಯಾಲಯ ಸಮಿತಿ), ರಾಜೇಂದ್ರ ಚಿಲಿಂಬಿ, ಜಯಪ್ರಕಾಶ್ ಬದಿನಾರ್(ಪ್ರಚಾರ ಸಮಿತಿ), ಪ್ರಸಾದ್ ಇರ್ದೆ(ನೀರಾವರಿ ಸಮಿತಿ), ಸುಜಿತ್ ಬಂಗೇರ (ಹೊರಾಂಗಣ ಅಲಂಕಾರ ಸಮಿತಿ), ರವಿ ಕೂರೇಲು ನೇತೃತ್ವದ ಮಲರಾಯ ದೈವಸ್ಥಾನ ಸೇವಾ ಸಮಿತಿ ಕೂರೇಲು (ಒಳಾಂಗಣ ಅಲಂಕಾರ ಸಮಿತಿ), ಹರೀಶ್ ಕೊಣಾಜೆ, ರವೀಂದ್ರ ಕೊಣಾಜೆ (ಪ್ರಸಾದ ತಯಾರಿಕಾ ಸಮಿತಿ), ಮಂಜುನಾಥ ಸಾಲಿಯಾನ್ (ಹೊರೆಕಾಣಿಕೆ ಸಮಿತಿ),  ಗಿರೀಶ್ ಕನ್ನಡ್ಕ (ಉಗ್ರಾಣ ಸಮಿತಿ), ಡಾ. ನವೀನ್ ಕುಮಾರ್ ಮರಿಕೆ (ವೇದಿಕೆ ಸಮಿತಿ), ಗುಣಕರ ಅಗ್ನಾಡಿ (ದೀಪಾಲಂಕಾರ ಸಮಿತಿ), ವಿನಯಾ ಬಲ್ನಾಡ್, ರಾಜಶ್ರೀ ರಮಣ್ ಬೆಳ್ತಂಗಡಿ, ನಳಿನಾಕ್ಷಿ ಮುಡಿಪು (ಮಹಿಳಾ ಸಮಿತಿ), ರಾಮಚಂದ್ರ, ದೀಪಕ್, ಪ್ರವೀಣ್ ಅಂಚನ್ (ಸ್ವಯಂ ಸೇವಕ ನಿರ್ವಹಣಾ ಸಮಿತಿ), ಡಾ. ಆಶಿತ್ ಎಂ. ವಿ. (ಆರೋಗ್ಯ ಸಮಿತಿ) ರಚಿಸಲಾಯಿತು

ಸಭೆಯಲ್ಲಿ ಆಶೀರ್ವಚನ ನೀಡಿದ ಬಲ್ಯೊಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಇತಿಹಾಸ ನಿರ್ಮಿಸಿದ ಗೆಜ್ಜೆಗಿರಿಯ ಬ್ರಹ್ಮಕಲಶೋತ್ಸವದ ಯಶಸ್ಸಿನ ಹೆಜ್ಜೆಯಲ್ಲಿ ಪ್ರಥಮ ವರ್ಷದ ಜಾತ್ರಾ ಮಹೋತ್ಸವವೂ ಉತ್ತಮವಾಗಿ ನಡೆಯಲಿ ಎಂದು ಹಾರೈಸಿದರು. ಸಮಿತಿಯ ನೂತನ ಅಧ್ಯಕ್ಷ ಕೂರೇಲ್ ಸಂಜೀವ ಪೂಜಾರಿ ಮಾತನಾಡಿ, ಎಲ್ಲ ಉಪ ಸಮಿತಿಗಳ ಸದಸ್ಯರ ಆಯ್ಕೆ ಒಂದೆರಡು ದಿನಗಳಲ್ಲಿ ನಡೆಯಲಿದ್ದು, ನಂತರ ಇಡೀ ತಂಡ ಪೂರ್ಣ ಪ್ರಮಾಣದಲ್ಲಿ ಜಾತ್ರೋತ್ಸವಕ್ಕಾಗಿ ಶ್ರಮಿಸಲಿದೆ ಎಂದರು.

ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಜಯಂತ ನಡುಬೈಲ್ ಉತ್ಸವದ ಯಶಸ್ಸಿಗೆ ಸರ್ವರ ಸಹಕಾರ ಕೋರಿದರು. ಪ್ರಧಾನ ಕಾರ್ಯದರ್ಶಿ ರವಿ ಪೂಜಾರಿ ಚಿಲಿಂಬಿ, ಕಾರ್ಯದರ್ಶಿ ಸುಧಾಕರ ಸುವರ್ಣ, ಕೋಶಾಧಿಕಾರಿ ದೀಪಕ್ ಕೋಟ್ಯಾನ್, ಉತ್ಸವ ಸಮಿತಿಯ ಡಾ.ರಾಜಾರಾಂ, ಸತ್ಯಜಿತ್ ಸುರತ್ಕಲ್, ಮೋಹನದಾಸ್ ವಾಮಂಜೂರು ಉಪಸ್ಥಿತರಿದ್ದರು.

Previous Post

ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಸೇರಿದಂತೆ ಪರಿಸರದ 4 ಅಂಗಡಿಗಳಿಂದ ಕಳ್ಳತನ

Next Post

ಬ್ರದರ್ಸ್ ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕ್ಲಬ್ ಕಂಚಿಲ್ಪಾಡಿ ಹಾಗೂ ಸಕ್ಸಸ್ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಸುಣ್ಣಾಮೂಲೆ ವತಿಯಿಂದ ಗ್ರಾ. ಪಂ. ಚುನಾವಣಾ ವಿಜೇತ ಅಭ್ಯರ್ಥಿಗಳಿಗೆ ಸನ್ಮಾನ – ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ

OtherNews

ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!
ಕ್ರೈಮ್

ವಿಟ್ಲ: ಅಶ್ಲೀಲ ಚಿತ್ರ ಹರಿಬಿಡುವುದಾಗಿ ಬೆದರಿಸಿ ಯುವತಿಯಿಂದ 10 ಪವನ್ ಚಿನ್ನ ಪಡೆದ ಆರೋಪ : ಪ್ರಕರಣ ದಾಖಲು..!!

September 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ: ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆಯಿಂದ ದೂರು..!

September 20, 2026
ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!
Featured

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

September 20, 2026
ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!
ಪುತ್ತೂರು

ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

September 20, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!
Featured

ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

September 20, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕನಿಗೆ ಹಲ್ಲೆ..!!

September 20, 2026

Leave a Reply Cancel reply

Your email address will not be published. Required fields are marked *

Recent News

ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

ವಿಟ್ಲ: ಅಶ್ಲೀಲ ಚಿತ್ರ ಹರಿಬಿಡುವುದಾಗಿ ಬೆದರಿಸಿ ಯುವತಿಯಿಂದ 10 ಪವನ್ ಚಿನ್ನ ಪಡೆದ ಆರೋಪ : ಪ್ರಕರಣ ದಾಖಲು..!!

September 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ: ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆಯಿಂದ ದೂರು..!

September 20, 2026
ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

September 20, 2026
ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

September 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page