Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

    ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

    ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!

    ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!

    ಗುಂಡ್ಯ–ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಕಡವೆ ಮೃತ್ಯು..!

    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ವಿಟ್ಲದಲ್ಲಿ ಹಣ ಪಣಕ್ಕಿಟ್ಟು ಕೋಳಿ ಅಂಕ: ನಾಲ್ವರು ವಶಕ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಬೆಳ್ತಂಗಡಿ: ತಾನು ವಿಷ ಕುಡಿದು ಅಪ್ರಾಪ್ತ ಮಗನಿಗೂ ಕುಡಿಸಿದ ತಂದೆ..!! ಪತ್ನಿಯಿಂದ ದೂರು ದಾಖಲು

October 7, 2021
in ಕ್ರೈಮ್, ಬೆಳ್ತಂಗಡಿ
0
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಳ್ತಂಗಡಿ: ವ್ಯಕ್ತಿಯೋರ್ವ ತಾನು ವಿಷ ಸೇವಿಸಿ ಮಕ್ಕಳಿಗೂ ಜ್ಯೂಸ್ ನಲ್ಲಿ ವಿಷ ಬೆರಿಸಿಕೊಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಬಾಳೆಗುಂಡಿಯಲ್ಲಿ ನಡೆದಿದೆ.

Advertisement
Advertisement

ವಿಷ ಸೇವಿಸಿ ಮಕ್ಕಳಿಗೂ ವಿಷ ನೀಡಿದ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಬಾಳೆಗುಂಡಿ ನಿವಾಸಿ ವಿಶ್ವನಾಥ ಎಂದು ಗುರುತಿಸಲಾಗಿದೆ.

Advertisement
Advertisement

ವಿಶ್ವನಾಥ ಕುಡಿತದ ಚಟ ಹೊಂದಿದ್ದು, ಕುಡಿದು ಬಂದು ಪತ್ನಿ ಚಂದ್ರಾವತಿ ಜೊತೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಅ.05 ರಂದು ಆರೋಪಿ ವಿಶ್ವನಾಥ ಅಪ್ರಾಪ್ತ ಮಕ್ಕಳಿಗೆ ಜ್ಯೂಸ್ ನೀಡಿದ್ದು, ಓರ್ವ ಮಗ ಜ್ಯೂಸ್ ಬೇಡವೆಂದು ನಿರಾಕರಿಸಿದ್ದು, ಇನ್ನೋರ್ವ ಮಗನಿಗೆ ಒತ್ತಾಯ ಪೂರ್ವಕವಾಗಿ ಜ್ಯೂಸ್ ಕುಡಿಸಿದ್ದ,ಈ ಬಗ್ಗೆ ಹೆಂಡತಿ ಪ್ರಶ್ನಿಸಿದಾಗ ವಿಶ್ವನಾಥ ‘ನಾನು ಜ್ಯೂಸ್ ನಲ್ಲಿ ಮಗನಿಗೆ ವಿಷ ಬೆರೆಸಿ ಕುಡಿಸಿದ್ದೇನೆ ಅಷ್ಟೇ ಅಲ್ಲದೇ ನಾನು ಕೂಡ ವಿಷ ಕುಡಿದಿದ್ದೇನೆ’ ಎಂದು ಹೇಳಿದ್ದಾನೆ.

Advertisement

ಗಾಬರಿಗೊಂಡ ಚಂದ್ರಾವತಿ ಚಿಕ್ಕ ಮಗನನ್ನು ಮತ್ತು ಗಂಡ ವಿಶ್ವನಾಥನನ್ನು ನೆಲ್ಯಾಡಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರಿಬ್ಬರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪತಿ ವಿರುದ್ಧವೇ ಪತ್ನಿ ಚಂದ್ರಾವತಿ ದೂರು ದಾಖಲಿಸಿದ್ದು, ಆರೋಪಿಯು ಕೊಲ್ಲುವ ಉದ್ದೇಶದಿಂದ ಈ ಕೃತ್ಯವೆಸಗಿದ್ದಾನೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಕಡಬ ಠಾಣೆಯಲ್ಲಿ ಅ.ಕ್ರ. 84/2021 ಕಲಂ. 307,328, ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Previous Post

‘ಡೇ ಟು ಡೇ’ ಮೊಬೈಲ್ ಶೋ ರೂಂನಲ್ಲಿ ‘ಮೊಬೈಲ್ ಹಬ್ಬ’:; ನವರಾತ್ರಿ ಪ್ರಯುಕ್ತ ವಿಶೇಷ ಆಫರ್..

Next Post

ಪುತ್ತೂರು: ಬ್ಲಾಕ್ ಕಾಂಗ್ರೆಸ್‌ ವತಿಯಿಂದ ದ.ಕ.ಜಿಲ್ಲಾ ಕಾಂಗ್ರೆಸ್‌ ಅಲ್ಪಸಂಖ್ಯಾತ ಘಟಕದ ನೂತನ ಕಾರ್ಯದರ್ಶಿ ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ರವರಿಗೆ ಅಭಿನಂದನೆ

OtherNews

ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!
ಕ್ರೈಮ್

October 3, 2026
ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!
ಕ್ರೈಮ್

ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

October 3, 2026
‘ಜೂಲಿ’ ಸಿನಿಮಾನಲ್ಲಿ ನಟನೆ ಮಾಡಿದ್ದ ಖ್ಯಾತ ಬಾಲಿವುಡ್ ನಟ ಅರೆಸ್ಟ್..!

ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಪ್ರವಾಸಿ ಬಸ್ : 8 ಮಹಿಳೆಯರಿಗೆ ಗಾಯ..!
ಕ್ರೈಮ್

ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಪ್ರವಾಸಿ ಬಸ್ : 8 ಮಹಿಳೆಯರಿಗೆ ಗಾಯ..!

October 3, 2026
ಗುಂಡ್ಯ–ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಕಡವೆ ಮೃತ್ಯು..!
Featured

ಗುಂಡ್ಯ–ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಕಡವೆ ಮೃತ್ಯು..!

October 3, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
Featured

ವಿಟ್ಲದಲ್ಲಿ ಹಣ ಪಣಕ್ಕಿಟ್ಟು ಕೋಳಿ ಅಂಕ: ನಾಲ್ವರು ವಶಕ್ಕೆ..!!

October 3, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

October 3, 2026
ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

October 3, 2026
‘ಜೂಲಿ’ ಸಿನಿಮಾನಲ್ಲಿ ನಟನೆ ಮಾಡಿದ್ದ ಖ್ಯಾತ ಬಾಲಿವುಡ್ ನಟ ಅರೆಸ್ಟ್..!

‘ಜೂಲಿ’ ಸಿನಿಮಾನಲ್ಲಿ ನಟನೆ ಮಾಡಿದ್ದ ಖ್ಯಾತ ಬಾಲಿವುಡ್ ನಟ ಅರೆಸ್ಟ್..!

October 3, 2026
ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಪ್ರವಾಸಿ ಬಸ್ : 8 ಮಹಿಳೆಯರಿಗೆ ಗಾಯ..!

ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಪ್ರವಾಸಿ ಬಸ್ : 8 ಮಹಿಳೆಯರಿಗೆ ಗಾಯ..!

October 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page