Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಕ್ರಮ ಜಾನುವಾರು ಸಾಗಾಟ ಪತ್ತೆ: ಕಡಬ ಪೊಲೀಸರಿಂದ ದಾಳಿ, ಓರ್ವ ಬಂಧನ..!!

    ಅಕ್ರಮ ಜಾನುವಾರು ಸಾಗಾಟ ಪತ್ತೆ: ಕಡಬ ಪೊಲೀಸರಿಂದ ದಾಳಿ, ಓರ್ವ ಬಂಧನ..!!

    ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???

    (ಎ.04) : ನಾಳೆ ಪುತ್ತೂರು ನಗರದಲ್ಲಿ ವಿದ್ಯುತ್‌ ನಿಲುಗಡೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಉಪ್ಪಿನಂಗಡಿ: ಕಾಲೇಜು ಕ್ಲಾಸ್ ರೂಂನಿಂದ ವಿದ್ಯಾರ್ಥಿನಿಯ ಮೊಬೈಲ್ ಕಳವು : ಸಿಸಿ ಕ್ಯಾಮೆರಾದಲ್ಲಿ ಸೆರೆ: ಪ್ರಕರಣ ದಾಖಲು..!!

    ಹಣಕಾಸಿನ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ..!!!

    ಹಣಕಾಸಿನ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ..!!!

    ವಿಟ್ಲದಲ್ಲಿ ವಾತ್ಸಲ್ಯಮಯಿ ಕಾರ್ಯಕ್ರಮದಡಿ ಹಣ್ಣುಹಂಪಲು ವಿತರಣೆ..!!

    ವಿಟ್ಲದಲ್ಲಿ ವಾತ್ಸಲ್ಯಮಯಿ ಕಾರ್ಯಕ್ರಮದಡಿ ಹಣ್ಣುಹಂಪಲು ವಿತರಣೆ..!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: 26 ವರ್ಷಗಳ ಹಿಂದಿನ ದರೋಡೆ ಪ್ರಕರಣ:; ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು, ಪೊಲೀಸರಿಂದ ಬಂಧನಕ್ಕೊಳಗಾಗಿ ನ್ಯಾಯಾಂಗ ಬಂಧನದಲ್ಲಿದ್ದ, ಆರೋಪಿಗೆ ಜಾಮೀನು ಮಂಜೂರು

October 8, 2021
in ಪುತ್ತೂರು
0
ಪುತ್ತೂರು: 26 ವರ್ಷಗಳ ಹಿಂದಿನ ದರೋಡೆ ಪ್ರಕರಣ:; ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು, ಪೊಲೀಸರಿಂದ ಬಂಧನಕ್ಕೊಳಗಾಗಿ ನ್ಯಾಯಾಂಗ ಬಂಧನದಲ್ಲಿದ್ದ, ಆರೋಪಿಗೆ ಜಾಮೀನು ಮಂಜೂರು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ನಿವೃತ್ತ ತಹಸಿಲ್ದಾರ್ ಲಿಂಗಪ್ಪ ಗೌಡರವರ ಮನೆಗೆ ನುಗ್ಗಿ, ದರೋಡೆ ನಡೆಸಿ ಬಂಧನಕ್ಕೊಳಗಾಗಿ, ನ್ಯಾಯಾಲಯದಿಂದ ಜಾಮೀನು ಪಡೆದು, ವಿಚಾರಣೆಗೆ ಹಾಜರಾಗದೆ, ತಲೆಮರೆಸಿ ಕೊಂಡು, ಪೊಲೀಸರಿಂದ ಬಂಧನಕ್ಕೊಳಗಾಗಿ, ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗೆ, ಪುತ್ತೂರಿನ ನ್ಯಾಯಾಲಯವು,ಷರತ್ತುಬದ್ಧ ಜಾಮೀನು ನೀಡಿ ಬಿಡುಗಡೆಗೊಳಿಸಿದೆ.

Advertisement
Advertisement
Advertisement

1995 ನೇ ಇಸವಿಯಲ್ಲಿ, ಕೇರಳ ರಾಜ್ಯದ ಎರ್ನಾಕುಲಂ ನಿವಾಸಿ, ಜೋಡ್ ಸನ್ ಎಂಬ ಆರೋಪಿ, ಪುತ್ತೂರು ನಗರ ಠಾಣಾ ವ್ಯಾಪ್ತಿಯ ಸಾಲ್ಮರ ಎಂಬಲ್ಲಿ ವಾಸ್ತವ್ಯವಿದ್ದ, ನಿವೃತ್ತ ತಹಸಿಲ್ದಾರ್ ಲಿಂಗಪ್ಪ ಗೌಡರವರ ಮನೆಗೆ, ನೀರು ಕೇಳುವ ನೆಪದಲ್ಲಿ ಬಂದು, ಮನೆಗೆ ನುಗ್ಗಿ,ಚೂರಿ ತೋರಿಸಿ, ಬೆದರಿಸಿ, ಲಿಂಗಪ್ಪ ಗೌಡ ರವರ ಪತ್ನಿ ಯ ಕೈಯಲ್ಲಿದ್ದ, ಚಿನ್ನದ ಬಳೆಗಳನ್ನು ಕಸಿದುಕೊಂಡು ಹೋದ ಬಗ್ಗೆ,ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿ, ಚಿನ್ನದ ಬಳೆಗಳನ್ನು ವಶಪಡಿಸಿ ಕೊಂಡಿದ್ದರು. ಹಲವು ತಿಂಗಳುಗಳ ನಂತರ, ಆರೋಪಿಗೆ ಉಚ್ಚ ನ್ಯಾಯಾಲದಿಂದ ಜಾಮೀನು ಮಂಜೂರು ಗೊಂಡಿತ್ತು. ಜಾಮೀನು ಪಡೆದು ಬಿಡುಗಡೆಗೊಂಡ ನಂತರ, ಆರೋಪಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರಿಂದ, ಆರೋಪಿಯ ವಿರುದ್ಧ ಬಂಧನದ ಆಜ್ಞೆಯನ್ನು ನ್ಯಾಯಾಲಯ ಹೊರಡಿಸಿತ್ತು.

ನಂತರ ಪೊಲೀಸರು ಆರೋಪಿಯನ್ನು ಹುಡುಕಾಟ ನಡೆಸಿದ್ದು, ದಸ್ತಗಿರಿಗೆ ಆರೋಪಿ ಸಿಗದೇ ಇದ್ದುದರಿಂದ, ಹಳೆ ಪ್ರಕರಣವಾಗಿ ಮಾರ್ಪಾಡುಗೊಂಡಿತ್ತು. ಕಳೆದ ಸ.27 ರಂದು, ಆರೋಪಿಯನ್ನು ಪುತ್ತೂರು ನಗರ ಪೊಲೀಸರು, ಕೇರಳದ ಎರ್ನಾಕುಲಂನಿಂದ ಬಂದಿಸಿ, ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿತ್ತು.

Advertisement

ನ್ಯಾಯಾಂಗ ಬಂಧನದಲ್ಲಿದ್ದ, ಆರೋಪಿಯ ಬಿಡುಗಡೆಗಾಗಿ, ಜಾಮೀನು ಅರ್ಜಿಯನ್ನು ಸಲ್ಲಿಸಲಾಗಿತ್ತು. ವಾದ-ವಿವಾದವನ್ನು ಆಲಿಸಿದ ಮಾನ್ಯ ನ್ಯಾಯಾಲಯವು, ಆರೋಪಿಗೆ ಷರತ್ತುಬದ್ಧ ಜಾಮೀನನ್ನು ನೀಡಿ ಬಿಡುಗಡೆಗೊಳಿಸಿದೆ. ಆರೋಪಿಯ ಪರವಾಗಿ ಪುತ್ತೂರಿನ ನ್ಯಾಯವಾದಿ ನೂರುದ್ದೀನ್ ಸಾಲ್ಮರ ವಾದಿಸಿದರು.

Advertisement
Advertisement
Advertisement
Previous Post

(ಅ.10) ವೀರಕಂಭ: ಹಿ.ಪ್ರಾ. ಶಾಲೆಯಲ್ಲಿ ‘ಸರಸ್ವತಿ ಪೂಜೆ ಹಾಗೂ ಇಂಗ್ಲೀಷ್ ಮೀಡಿಯಂ ತರಗತಿ ಉದ್ಘಾಟನಾ ಕಾರ್ಯಕ್ರಮ

Next Post

ಮೋರ್ಗನ್ಸ್‌ಗೇಟ್‌: ತಂದೆಯಿಂದಲೇ ಮಗನ ಮೇಲೆ ಶೂಟೌಟ್ ಪ್ರಕರಣ.!! ಮಗ ಸುಧೀಂದ್ರ ಸಾವು

OtherNews

ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???
ಪುತ್ತೂರು

(ಎ.04) : ನಾಳೆ ಪುತ್ತೂರು ನಗರದಲ್ಲಿ ವಿದ್ಯುತ್‌ ನಿಲುಗಡೆ..!!

April 3, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಉಪ್ಪಿನಂಗಡಿ: ಕಾಲೇಜು ಕ್ಲಾಸ್ ರೂಂನಿಂದ ವಿದ್ಯಾರ್ಥಿನಿಯ ಮೊಬೈಲ್ ಕಳವು : ಸಿಸಿ ಕ್ಯಾಮೆರಾದಲ್ಲಿ ಸೆರೆ: ಪ್ರಕರಣ ದಾಖಲು..!!

April 3, 2026
ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!
Featured

ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

April 2, 2026
ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ
ಪುತ್ತೂರು

ಪುತ್ತೂರಿನಲ್ಲಿ ಉದ್ಯೋಗಾವಕಾಶ..!!

April 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಬಳೆ ಕಳವು..!!

April 2, 2026
ಪುತ್ತೂರು: ಸರಣಿ ಅಪಘಾತ: ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ರಿಕ್ಷಾ..!!
Featured

ಪುತ್ತೂರು: ಸರಣಿ ಅಪಘಾತ: ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ರಿಕ್ಷಾ..!!

April 1, 2026

Leave a Reply Cancel reply

Your email address will not be published. Required fields are marked *

Recent News

ಅಕ್ರಮ ಜಾನುವಾರು ಸಾಗಾಟ ಪತ್ತೆ: ಕಡಬ ಪೊಲೀಸರಿಂದ ದಾಳಿ, ಓರ್ವ ಬಂಧನ..!!

ಅಕ್ರಮ ಜಾನುವಾರು ಸಾಗಾಟ ಪತ್ತೆ: ಕಡಬ ಪೊಲೀಸರಿಂದ ದಾಳಿ, ಓರ್ವ ಬಂಧನ..!!

April 3, 2026
ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???

(ಎ.04) : ನಾಳೆ ಪುತ್ತೂರು ನಗರದಲ್ಲಿ ವಿದ್ಯುತ್‌ ನಿಲುಗಡೆ..!!

April 3, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಉಪ್ಪಿನಂಗಡಿ: ಕಾಲೇಜು ಕ್ಲಾಸ್ ರೂಂನಿಂದ ವಿದ್ಯಾರ್ಥಿನಿಯ ಮೊಬೈಲ್ ಕಳವು : ಸಿಸಿ ಕ್ಯಾಮೆರಾದಲ್ಲಿ ಸೆರೆ: ಪ್ರಕರಣ ದಾಖಲು..!!

April 3, 2026
ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನವವಿವಾಹಿತೆ ನೇಣಿಗೆ ಶರಣು..!!!

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನವವಿವಾಹಿತೆ ನೇಣಿಗೆ ಶರಣು..!!!

April 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page