Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

    ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 2 ನೇ ಆರೋಪಿಗೆ ಜಾಮೀನು ಮಂಜೂರು..!!!

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 2 ನೇ ಆರೋಪಿಗೆ ಜಾಮೀನು ಮಂಜೂರು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಉದ್ಯೋಗ ಕೊಡಿಸುವುದಾಗಿ ನಂಬಿಸಿ ನಕಲಿ ನೇಮಕಾತಿ ಪತ್ರ ಸೃಷ್ಟಿಸಿ ಲಕ್ಷಾಂತರ ರೂ. ವಂಚನೆ..!! ಮಡಿಕೇರಿ ಜಿಲ್ಲಾ ಅಪರಾಧ ಪತ್ತೆ ದಳದಿಂದ ಪುತ್ತೂರಿನ ಓರ್ವ ಸೇರಿದಂತೆ ಹಲವರ ಬಂಧನ

October 8, 2021
in Featured, ಕ್ರೈಮ್, ಪುತ್ತೂರು, ಬೆಂಗಳೂರು
0
ಉದ್ಯೋಗ ಕೊಡಿಸುವುದಾಗಿ ನಂಬಿಸಿ ನಕಲಿ ನೇಮಕಾತಿ ಪತ್ರ ಸೃಷ್ಟಿಸಿ ಲಕ್ಷಾಂತರ ರೂ. ವಂಚನೆ..!! ಮಡಿಕೇರಿ ಜಿಲ್ಲಾ ಅಪರಾಧ ಪತ್ತೆ ದಳದಿಂದ ಪುತ್ತೂರಿನ ಓರ್ವ ಸೇರಿದಂತೆ ಹಲವರ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಉದ್ಯೋಗ ಕೊಡಿಸುವ ನೆಪದಲ್ಲಿ ನಕಲಿ ನೇಮಕಾತಿ ಪತ್ರ ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳಿಂದ ಲಕ್ಷಾಂತರ ರೂ. ಹಣ ಪಡೆದ ವಂಚಕರ ಜಾಲವೊಂದನ್ನು ಮಡಿಕೇರಿ ಜಿಲ್ಲಾ ಅಪರಾಧ ಪತ್ತೆ ದಳ ಬಂಧಿಸಿದೆ. ಆರೋಪಿಗಳ ಪೈಕಿ ಪುತ್ತೂರಿನ ವ್ಯಕ್ತಿಯೊಬ್ಬರು ಪ್ರಮುಖ ಆರೋಪಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement
Advertisement

ಮೂಲತಃ ಕಡಬ ತಾಲೂಕಿನ ಕಾಣಿಯೂರು ಬಂಡಾಜೆ ನಿವಾಸಿ ಪುತ್ತೂರು ಸಾಲ್ಮರ ನಿವಾಸಿ ಪುನಿತ್ ಕುಮಾರ್(32) ಪ್ರಮುಖ ಆರೋಪಿಯಾಗಿದ್ದು, ಇವನೊಂದಿಗೆ ಮೈಸೂರು ಜಿಲ್ಲೆಯ ಗಾಯತ್ರಿಪುರ ಜ್ಯೋತಿನಗರದ ಅರುಣ್ ಕುಮಾರ್ (30) ಕೂಡಾ ಬಂಧಿತರಾಗಿದ್ದಾರೆ.

ಇವರು ಜಿಲ್ಲಾಡಳಿತದ ಲಾಂಛನವನ್ನು ಮುದ್ರಿಸಿ ಜಿಲ್ಲಾಧಿಕಾರಿಗಳ ಸಹಿಯನ್ನು ನಕಲು ಮಾಡಿ ಜಿಲ್ಲಾಧಿಕಾರಿಗಳೇ ನೇಮಕಾತಿ ಪತ್ರ ಕಳುಹಿಸಿದಂತೆ ನಂಜರಾಯಪಟ್ಟಣದ ಕೆ.ಎಂ.ಯಶ್ವಿತಾ ಎಂಬವರಿಗೆ ಅಂಚೆ ಮೂಲಕ ನಕಲಿ ನೇಮಕಾತಿ ಪತ್ರ ಕಳುಹಿಸಿದಲ್ಲದೆ ಆಕೆಗೆ ಕರೆ ಮಾಡಿ ರೂ. 1.50 ಲಕ್ಷ ಹಣದ ಬೇಡಿಕೆ ಇಟ್ಟಿದ್ದರು. ಈ ಕುರಿತು ಯಶ್ವಿತಾ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸಾರ್ವಜನಿಕ ಪ್ರಕಟಣೆ ಹೊರಡಿಸಿ ಎಚ್ಚರಿಕೆಯ ಸಂದೇಶವನ್ನು ನೀಡಿದ್ದರು. ಈ ಸಂಬಂಧ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಶಿರಸ್ತೆದಾರ್ ಪ್ರಕಾಶ್ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಕುರಿತು ತನಿಖೆ ನಡೆಸುವಂತೆ ಜಿಲ್ಲಾ ಅಪರಾಧ ಪತ್ತೆ ದಳದವರಿಗೆ ಸೂಚನೆ ಬಂದ ಹಿನ್ನೆಲೆಯಲ್ಲಿ ಅಪರಾಧ ಪತ್ತೆ ದಳದವರು ಚಂದ್ರಶೇಖರ್, ರಾಜಮಣಿ ಯಾನೆ ಲೋಕೇಶ್, ಮತ್ತು ಗಣಪತಿ ಯಾನೆ ಶಬರೀಶ ಎಂಬವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

Advertisement

ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಈ ವಂಚಕರ ಜಾಲದ ಪ್ರಮುಖ ರೂವಾರಿ ಪುನಿತ್ ತಲೆಮರೆಸಿಕೊಂಡಿದ್ದ. ಅವರ ಪತ್ತೆಗೆ ಜಿಲ್ಲಾ ಅಪರಾಧ ಪತ್ತೆ ದಳದವರು ಕಾರ್ಯಾಚರಣೆ ನಡೆಸಿ ಪುತ್ತೂರಿನ ಕೆಮ್ಮಿಂಜೆಯಲ್ಲಿ ಆತನನ್ನು ಬಂಧಿಸಿದ್ದರು.

Advertisement

ಆರಂಭದಲ್ಲಿ ಮೂವರ ಬಂಧನದ ಬಳಿಕ ಪ್ರಕರಣದ ತನಿಖೆ ನಡೆಯುತ್ತಿದ್ದ ವೇಳೆ ಮತ್ತೊಂದು ದೊಡ್ಡ ವಂಚನೆಯ ಜಾಲ ಬೆಳಕಿಗೆ ಬಂದಿತ್ತು. ಮಡಿಕೆರಿ ನಿವಾಸಿಯೊಬ್ಬರ ಪುತ್ರನಿಗೆ ಪೊಲೀಸ್ ಉಪನಿರೀಕ್ಷಕರ ಹುದ್ದೆ ಕೊಡಿಸುವುದಾಗಿ ನಕಲಿ ನೇಮಕಾತಿ ಪತ್ರ ನೀಡಿ ಲಕ್ಷಾಂತರ ರೂಪಾಯಿ ವಂಚಿಸಿರುವ ಬಗ್ಗೆ ಮಡಿಕೇರಿ ಪೊಲೀಸ್ ಠಾಣೆಯಲ್ಲಿ ವಾರದ ಹಿಂದೆ ದೂರು ದಾಖಲಾಗಿತ್ತು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆಗಾಗಿ ಸಿಐಡಿ ಬೆಂಗಳೂರು ಘಟಕಕ್ಕೆ ವರ್ಗಾವಣೆಯಾಗಿ ತನಿಖೆ ಪ್ರಗತಿಯಲ್ಲಿತ್ತು. ಈ ಕುರಿತು ಜಿಲ್ಲಾ ಅಪರಾಧ ಪತ್ತೆ ದಳದವರು ಕೂಡಾ ತನಿಖೆ ಮುಂದುವರಿಸಿದಾಗ ಪ್ರಮುಖ ಆರೋಪಿ ಪುತ್ತೂರಿನ ಪುನಿತ್ ಕುಮಾರ್ ಮತ್ತು ಮೈಸೂರಿನ ಅರುಣ್ ಕುಮಾರ್ ಎಂಬವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಪುನಿತ್ ನಿಂದ 5.50 ಲಕ್ಷ ರೂ. ನಗದು ಮತ್ತು 3 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪೊಲೀಸ್ ಅಧೀಕ್ಷಕಿ ಕ್ಷಮಾ ಮಿಶ್ರಾ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಗುಪ್ತ ದಳದ ನಿರೀಕ್ಷಕ ಐ.ಪಿ ಮೇದಪ್ಪ, ಅಪರಾಧ ಪತ್ತೆ ದಳದ ಸಹಾಯಕ ಠಾಣಾಧಿಕಾರಿ ಹಮೀದ್, ಸಿಬ್ಬಂದಿಗಳಾದ ಯೋಗೇಶ್ ಕುಮಾರ್, ನಿರಂಜನ್, ವಸಂತ, ವೆಂಕಟೇಶ್, ಶರತ್ ರೈ, ಸುರೇಶ್, ಅನಿಲ್ ಕುಮಾರ್, ಸಿಡಿಆರ್ ಘಟಕದ ರಾಜೇಶ್, ಗಿರೀಶ್ ಭಾಗವಹಿಸಿದ್ದರು.

ಪುನಿತ್ ಬಂಡಾಜೆ ಅವರ ಉದ್ಯೋಗದ ಆಮಿಷಕ್ಕೆ ಹಲವಾರು ಮಂದಿ ಬಲಿಯಾಗಿದ್ದು, ಕಾಣಿಯೂರಿನಲ್ಲೂ ಕೆಲವರು ಸರಕಾರಿ ಉದ್ಯೋಗ ಕೊಡಿಸುವುದಾಗಿ ಮದ್ಯಸ್ಥಿಗೆ ವಹಿಸಿ ಹಣ ಪಡೆದು ಕೊಂಡಿದ್ದಾರೆಂದು ತಿಳಿದು ಬಂದಿದೆ. ಇದೀಗ ಹಣ ಪಡೆದುಕೊಂಡವರು ಪುನಿತ್ ಬಂಧನದ ಬಳಿಕ ಗೊಂದಲಕ್ಕೀಡಾಗಿದ್ದಾರೆ ಎಂದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

Previous Post

ಪುತ್ತೂರು: ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ‘ಪ್ರಾಚಿ ಆ್ಯಂಟಿಕ್ ಕಲೆಕ್ಷನ್’ ಬಿಡುಗಡೆ

Next Post

ಕಡಬ: ಆಕಸ್ಮಿಕವಾಗಿ ಹಾವು ಕಚ್ಚಿ ವ್ಯಕ್ತಿ ಮೃತ್ಯು..!!

OtherNews

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!
Featured

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

July 26, 2026
ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!
Featured

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026
ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!
Featured

ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

July 25, 2026
ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!
Featured

ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

July 25, 2026
ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!
ಪುತ್ತೂರು

ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

July 25, 2026
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 2 ನೇ ಆರೋಪಿಗೆ ಜಾಮೀನು ಮಂಜೂರು..!!!
Featured

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 2 ನೇ ಆರೋಪಿಗೆ ಜಾಮೀನು ಮಂಜೂರು..!!!

July 25, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

July 26, 2026
ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026
ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

July 25, 2026
ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

July 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.