ಪುತ್ತೂರು: ಅಜಿರಮಜಲು ಪುಣಚ ನಿವಾಸಿ ಬಾಲಕೃಷ್ಣ(35) ರವರು ಅನಾರೋಗ್ಯದಿಂದಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಬಾಲಕೃಷ್ಣ ರವರು ದರ್ಬೆಯ ಹಿತಾ ಆಸ್ಪತ್ರೆಯಲ್ಲಿ ಎಕ್ಸ್ ರೇ ಟೆಕ್ನೀಷಿಯನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅನಾರೋಗ್ಯದ ಕಾರಣ ಕೆಲ ದಿನಗಳಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೇ ನಿನ್ನೆ ರಾತ್ರಿ ಆರೋಗ್ಯದಲ್ಲಿ ವಿಪರೀತ ಏರುಪೇರಾಗಿ ನಿಧನರಾಗಿದ್ದಾರೆ.
ಮೃತರು ಪತ್ನಿ, ಇಬ್ಬರು ಮಕ್ಕಳು, ತಾಯಿ, ಅಣ್ಣ,ತಮ್ಮ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.