Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾರಿಗೆ‌ ಡಿಸೇಲ್ ತುಂಬಿಸಿ ಹಣ ಕೊಡದೆ ಪರಾರಿಯಾಗಿದ್ದ ವಂಚಕರು ಬೆಂಗಳೂರಿನಲ್ಲಿ ಅರೆಸ್ಟ್‌..!!

    ಪುತ್ತೂರು ಬಸ್ ನಿಲ್ದಾಣದ ಬಳಿ ಗಲಾಟೆ: ಯುವತಿಗೆ ಕಿರುಕುಳ ಆರೋಪ, ಮಾತಿನ ಚಕಮಕಿ ಬಳಿಕ ತಳ್ಳಾಟ..!!

    (ಜು.04) ಕಕ್ಕಿಂಜೆಯಲ್ಲಿ ಮಂಡೋವಿ ಮೋಟಾರ್ಸ್‌ನ ಹೊಸ ಅರೆನಾ ಸ್ಯಾಟಲೈಟ್ ಶಾಖೆ ಆರಂಭ..!!

    ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!

    ಆರ್‌ಎಸ್‌ಎಸ್‌ ನೋಂದಣಿ ವಿವಾದ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಕ್ರಿಯೆ ಬೇಡ ಎಂದ ಸಂಘ..!!!

    ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಆನ್‌ಲೈನ್ ಜೂಜುಕೋರರಿಗೆ ಸರ್ಕಾರದಿಂದ ಶಾಕ್: ಕರ್ನಾಟಕದಲ್ಲಿ ಆನ್ಲೈನ್ ಗೇಮ್ ಗಳು ಬ್ಯಾನ್‌..!!

October 11, 2021
in ರಾಜ್ಯ
0
ಆನ್‌ಲೈನ್ ಜೂಜುಕೋರರಿಗೆ ಸರ್ಕಾರದಿಂದ ಶಾಕ್: ಕರ್ನಾಟಕದಲ್ಲಿ ಆನ್ಲೈನ್ ಗೇಮ್ ಗಳು ಬ್ಯಾನ್‌..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಆನ್‌ಲೈನ್ ಜೂಜುಕೋರರಿಗೆ ಸರ್ಕಾರದಿಂದ ಶಾಕ್ ನೀಡಲಾಗಿದ್ದು, ರಾಜ್ಯದಲ್ಲಿ ಅ.10 ರಿಂದ ಆನ್‌ಲೈನ್ ಗ್ಯಾಂಬ್ಲಿಂಗ್ (Online gambling)​ ಅನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಡ್ರೀಮ್ ಇಲೆವೆನ್ (Dream 11), ಪೇ ಟೀಂ ಫಸ್ಟ್ (PayTM first), ಗೇಮ್​ಜಿ (Gamezy) ಆ್ಯಪ್ ಸೇರಿದಂತೆ ಹಲವು ಫ್ಯಾಂಟಸಿ ಗೇಮ್ (Fantasy gamess) ಆಪ್​ಗಳನ್ನು ಸ್ಥಗಿತಗೊಳಿಸಲಾಗಿದೆ.

Advertisement
Advertisement

ಇತ್ತೀಚೆಗಷ್ಟೇ ಸರ್ಕಾರ ಆನ್‌ಲೈನ್ ಗೇಮ್‌, ಆನ್‌ಲೈನ್ ಜೂಜು, ಬೆಟ್ಟಿಂಗ್‌ಗೆ ನಿಷೇಧ ಹೇರಿತ್ತು. ಇದೀಗ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತಂದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅ.10 ರಿಂದ ಆನ್‌ಲೈನ್ ಜೂಜು ನಿಷೇಧದ ಆದೇಶ ಅಧಿಕೃತವಾಗಿ ಹೊರಬಿದ್ದಿದೆ.

ಇತ್ತೀಚೆಗಷ್ಟೇ ಸರ್ಕಾರ ಲಾಟರಿ ಹೊರತುಪಡಿಸಿ, ಕಂಪ್ಯೂಟರ್ ಮತ್ತು ಮೊಬೈಲ್ ‌ಸೇರಿ ಎಲೆಕ್ಟ್ರಾನಿಕ್ ಡಿವೈಸ್ ಮೂಲಕ ಹಣದ ವ್ಯವಹಾರ ನಡೆಸುವ ಆನ್ ಲೈನ್ ಗ್ಯಾಂಬ್ಲಿಂಗ್ ಗೇಮ್ ನಿಷೇಧಕ್ಕೆ ಚಿಂತನೆ ನಡೆಸುತ್ತಿರುವುದಾಗಿ ತಿಳಿಸಿತ್ತು.

Advertisement

ಈಗಾಗಲೇ ತೆಲಂಗಾಣ ಹಾಗೂ ಆಂಧ್ರ ಪ್ರದೇಶದಲ್ಲಿ ಆನ್​ಲೈನ್ ಜೂಜನ್ನು ನಿಷೇಧಿಸಲಾಗಿದೆ. ಇದೀಗ ಕರ್ನಾಟಕದಲ್ಲಿ ಆನ್​ಲೈನ್ ಜೂಜಿಗೆ ಅಧಿಕೃತವಾಗಿ ನಿಷೇಧದ ಆದೇಶ ಹೊರಬಿದ್ದಿದೆ. ಇತ್ತೀಚೆಗಷ್ಟೇ ಎಂಪಿಎಲ್ ಸೇರಿದಂತೆ ಹಲವು ಫ್ಯಾಂಟಸಿ ಗೇಮ್​ಗಳು ಕರ್ನಾಟಕ ರಾಜ್ಯದ ಬಳಕೆದಾರರಿಗೆ ಆಡಲು, ಸರ್ಕಾರದಿಂದ ಅನುಮತಿ ಇಲ್ಲ ಎಂಬ ಸಂದೇಶವನ್ನು ಪ್ರಕಟಿಸಿದ್ದವು.

ಆನ್​ಲೈನ್ ಜೂಜನ್ನು ಪ್ರಸ್ತುತಪಡಿಸುವ ಈ ಆಪ್​ಗಳು ಇದುವರೆಗೆ ಇವುಗಳನ್ನು ಕೌಶಲ್ಯಯುತ ಆಟಗಳು ಎಂದು ಕರೆಯುತ್ತಿದ್ದವು. ಆದ್ದರಿಂದಲೇ ಭಾರತೀಯ ಕಾನೂನಿನಲ್ಲಿ ಅವುಗಳಿಗೆ ಕಠಿಣವಾದ ನಿಯಮಗಳು ಅನ್ವಯವಾಗುತ್ತಿರಲಿಲ್ಲ. ಇದೀಗ ಕರ್ನಾಟಕದ ಆನ್​ಲೈನ್ ಜೂಜು ನಿಷೇಧ ಕಾಯ್ದೆಯ ಅನ್ವಯ, ‘ಕೌಶಲ್ಯಯುತ ಆಟಗಳೂ ಸೇರಿದಂತೆ, ಆನ್​ಲೈನ್ ಗೇಮ್​ಗಳಲ್ಲಿ, ಫಲಿತಾಂಶ ಖಚಿತವಾಗಿರದ ಆಟಗಳಲ್ಲಿ ಹಣವನ್ನು ಒಡ್ಡುವುದು ಅಪರಾಧ’ ಎಂದು ಕಾಯ್ದೆ ಹೇಳುತ್ತದೆ. ಈ ಮೂಲಕ ಆನ್​ಲೈನ್ ಜೂಜಿಗೆ ನಿಷೇಧ ಹೇರಿದೆ.

Previous Post

ಹೊಸ ದಾಖಲೆಯ ಮಟ್ಟ ತಲುಪಿದ ಪೆಟ್ರೋಲ್, ಡೀಸೆಲ್ ದರ: ಸತತ 7ನೇ ದಿನವೂ ಬೆಲೆ ಹೆಚ್ಚಳ

Next Post

ಮೀನಿಗೆ ಗಾಳ ಹಾಕುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ದೈವ ನರ್ತಕ ನೀರುಪಾಲು..!!

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ಕಾರಿಗೆ‌ ಡಿಸೇಲ್ ತುಂಬಿಸಿ ಹಣ ಕೊಡದೆ ಪರಾರಿಯಾಗಿದ್ದ ವಂಚಕರು ಬೆಂಗಳೂರಿನಲ್ಲಿ ಅರೆಸ್ಟ್‌..!!

ಕಾರಿಗೆ‌ ಡಿಸೇಲ್ ತುಂಬಿಸಿ ಹಣ ಕೊಡದೆ ಪರಾರಿಯಾಗಿದ್ದ ವಂಚಕರು ಬೆಂಗಳೂರಿನಲ್ಲಿ ಅರೆಸ್ಟ್‌..!!

July 2, 2026
ಪುತ್ತೂರು ಬಸ್ ನಿಲ್ದಾಣದ ಬಳಿ ಗಲಾಟೆ: ಯುವತಿಗೆ ಕಿರುಕುಳ ಆರೋಪ, ಮಾತಿನ ಚಕಮಕಿ ಬಳಿಕ ತಳ್ಳಾಟ..!!

ಪುತ್ತೂರು ಬಸ್ ನಿಲ್ದಾಣದ ಬಳಿ ಗಲಾಟೆ: ಯುವತಿಗೆ ಕಿರುಕುಳ ಆರೋಪ, ಮಾತಿನ ಚಕಮಕಿ ಬಳಿಕ ತಳ್ಳಾಟ..!!

July 2, 2026
ಗಾಂಜಾ ಮಾರಾಟ ವಿರೋಧಿಸಿದ್ದಕ್ಕೆ ಮೊಮ್ಮಗನಿಂದಲೇ ಅಜ್ಜಿ ಕೊಲೆ ಕೇಸ್ – ಆರೋಪಿ ಕಾಲಿಗೆ ಗುಂಡೇಟು..!!

ಗಾಂಜಾ ಮಾರಾಟ ವಿರೋಧಿಸಿದ್ದಕ್ಕೆ ಮೊಮ್ಮಗನಿಂದಲೇ ಅಜ್ಜಿ ಕೊಲೆ ಕೇಸ್ – ಆರೋಪಿ ಕಾಲಿಗೆ ಗುಂಡೇಟು..!!

July 2, 2026
(ಜು.04) ಕಕ್ಕಿಂಜೆಯಲ್ಲಿ ಮಂಡೋವಿ ಮೋಟಾರ್ಸ್‌ನ ಹೊಸ ಅರೆನಾ ಸ್ಯಾಟಲೈಟ್ ಶಾಖೆ ಆರಂಭ..!!

(ಜು.04) ಕಕ್ಕಿಂಜೆಯಲ್ಲಿ ಮಂಡೋವಿ ಮೋಟಾರ್ಸ್‌ನ ಹೊಸ ಅರೆನಾ ಸ್ಯಾಟಲೈಟ್ ಶಾಖೆ ಆರಂಭ..!!

July 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page