Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಬಸ್ ಮಾರ್ಗ ಬದಲಾವಣೆ: ವಿದ್ಯಾರ್ಥಿಯ ಉಚಿತ ಪ್ರಯಾಣ ಸೌಲಭ್ಯ ನಿರಾಕರಣೆ; ಮುಖ್ಯಮಂತ್ರಿಗೆ ದೂರು..!

    ಬಂಟ್ವಾಳ: ನ್ಯಾಯಾಂಗ ವ್ಯವಸ್ಥೆ ಅಪಮಾನ ಆರೋಪ : ವಕೀಲ ಪ್ರಸಾದ್ ವಿರುದ್ಧ ದೂರು..!

    ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ 2026, ಡ್ರಗ್ಸ್ ವಿರುದ್ಧ ಅಭಿಯಾನ ಮ್ಯಾರಥಾನ್ : ಪೂರ್ವಭಾವಿ ಸಭೆ..!!

    ಧಾರ್ಮಿಕ ಕಾರ್ಯಕ್ರಮ ಯಾರೇ ಮಾಡಿದರೂ ಭಾಗವಹಿಸುತ್ತೇನೆ- ಡಾ. ರಘು ಬೆಳ್ಳಿಪ್ಪಾಡಿ…!

    ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

    ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!

    ಕಂಬಳ ಕ್ಷೇತ್ರದ ಲೆಜೆಂಡ್ ಪಾಂಡು ಇನ್ನಿಲ್ಲ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಗೆಜ್ಜೆಗಿರಿ: ಕೋಟಿ- ಚೆನ್ನಯ ಹಾಗೂ ದೇವಿ ಬೈದೇತಿ ಕ್ಷೇತ್ರದಲ್ಲಿ ನವರಾತ್ರಿ ವೈಭವ:; ನವರಾತ್ರಿ ಸಂಭ್ರಮಕ್ಕೆ ಹರಿದು ಬಂತು ಭಕ್ತ ಸಾಗರ

October 11, 2021
in ಧಾರ್ಮಿಕ, ಪುತ್ತೂರು
0
ಗೆಜ್ಜೆಗಿರಿ: ಕೋಟಿ- ಚೆನ್ನಯ ಹಾಗೂ ದೇವಿ ಬೈದೇತಿ ಕ್ಷೇತ್ರದಲ್ಲಿ ನವರಾತ್ರಿ ವೈಭವ:; ನವರಾತ್ರಿ ಸಂಭ್ರಮಕ್ಕೆ ಹರಿದು ಬಂತು ಭಕ್ತ ಸಾಗರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ತುಳುನಾಡಿನ ವೀರ ಪುರುಷರು ಎಂದು ಕರೆಯುವ ಕೋಟಿ- ಚೆನ್ನಯರು ಹಾಗೂ ದೇವಿ ಬೈದೇತಿ ಮೂಲಕ್ಷೇತ್ರವಾಗಿರುವ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲೀಗ ನವರಾತ್ರಿ ಉತ್ಸವದ ಸಂಭ್ರಮ ಮನೆಮಾಡಿದೆ. ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ನವರಾತ್ರಿ ಉತ್ಸವವನ್ನು ಆಯೋಜಿಸಲಾಗಿದ್ದು, ಕ್ಷೇತ್ರಕ್ಕೆ ಭಕ್ತರು ಅಪಾರ ಪ್ರಮಾಣದಲ್ಲಿ ಆಗಮಿಸುತ್ತಿದ್ದಾರೆ.

Advertisement
Advertisement

ಕಳೆದ ಎರಡು ವರ್ಷಗಳ ಹಿಂದೆಯಷ್ಟೇ ನವೀಕರಣಗೊಂಡಿದ್ದ ಗೆಜ್ಜೆಗಿರಿ ಕ್ಷೇತ್ರ ಅತ್ಯಂತ ಕಡಿಮೆ ಸಮಯದಲ್ಲಿಯೇ ತುಳುನಾಡಿನ ಪ್ರಸಿದ್ದ ಪುಣ್ಯಕ್ಷೇತ್ರವಾಗಿ ಹೊರಹೊಮ್ಮಿದೆ. ಕ್ಷೇತ್ರಕ್ಕೆ ವರ್ಷಂಪ್ರತಿ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ಬ್ರಹ್ಮಕಲಶೋತ್ಸವವನ್ನು ಅದ್ದೂರಿಯಾಗಿಯೇ ಆಚರಿಸಲಾಗಿತ್ತು. ಆದರೇ ಇದೀಗ ಕ್ಷೇತ್ರದಲ್ಲಿ ಮೊದಲ ಬಾರಿಗೆ ನವರಾತ್ರಿಯ ಉತ್ಸವವನ್ನು ಆಚರಿಸಲಾಗುತ್ತಿದೆ.

Advertisement
Advertisement

ನಿತ್ಯವೂ ಸಾವಿರಾರು ಭಕ್ತರು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ದೇವರ ದರ್ಶನ ಪಡೆಯುತ್ತಿದ್ದಾರೆ. ನಿತ್ಯವೂ ಧಾರ್ಮಿಕ ಕೈಂಕರ್ಯಗಳು ನೆರವೇರುತ್ತಿದ್ದು, ಭಕ್ತರ ಆಗಮನಕ್ಕೆ ಕ್ಷೇತ್ರದ ಆಡಳಿತ ಸಮಿತಿ ಮೆಚ್ಚುಗೆ ವ್ಯಕ್ತಪಡಿಸಿದೆ.

Advertisement

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಆಡಳಿತ ಸಮಿತಿ ಅಧ್ಯಕ್ಷರಾದ ಜಯಂತ ನಡುಬೈಲು, ನವರಾತ್ರಿ ಉತ್ಸವಕ್ಕೆ ನೂರಾರು ಭಕ್ತರು ಸೇವೆಯನ್ನು ಒದಗಿಸಲು ಬೇಡಿಕೆಯನ್ನು ಇಟ್ಟ ಕಾರಣ ಕ್ಷೇತ್ರದ ವತಿಯಿಂದ ಉತ್ತಮ ವ್ಯವಸ್ಥೆ ಮಾಡಲಾಗಿದೆ. ಭಕ್ತರೇ ನವರಾತ್ರಿ ಉತ್ಸವದ ಸೇವೆಯ ಬಗ್ಗೆ ಆಸಕ್ತಿಯನ್ನು ತೋರಿಸುತ್ತಿದ್ದಾರೆ. ಅಲ್ಲದೇ ಕ್ಷೇತ್ರದ ಬಗೆಗಿರುವ ಅವರ ಬತ್ತಿಯನ್ನು ತೋರ್ಪಡಿಸುತ್ತದೆ ಎಂದು ಹೇಳಿದ್ದಾರೆ.

ದೇಯಿ ಬೈದೆತಿ ಕ್ಷೇತ್ರ ಇತ್ತೀಚಿನ ದಿನಗಳಲ್ಲಿ ಲಕ್ಷಾಂತರ ಭಕ್ತರನ್ನು ತನ್ನಡೆಗೆ ಸೆಳೆದು ತುಳುನಾಡಿನ ಪ್ರಮುಖ ಧಾರ್ಮಿಕ ಸ್ಥಳವಾಗಿ ಬೆಳೆದು ಬಂದಿದೆ.

Previous Post

ಮುಂಡೂರು: ಕಾಂಗ್ರೆಸ್ ಸಮಿತಿಯ 3ನೇ ಮಾಸಿಕ ಸಭೆ

Next Post

ವಿಟ್ಲ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಪ್ರತಾಪ್ ರೆಡ್ಡಿ ಮತ್ತು ಸಂಜೀವ ಗೌಡ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ವರ್ಗಾವಣೆ

OtherNews

ಧಾರ್ಮಿಕ ಕಾರ್ಯಕ್ರಮ ಯಾರೇ ಮಾಡಿದರೂ ಭಾಗವಹಿಸುತ್ತೇನೆ- ಡಾ. ರಘು ಬೆಳ್ಳಿಪ್ಪಾಡಿ…!
Featured

September 29, 2026
ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!
Featured

ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

September 28, 2026
ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!
ಧಾರ್ಮಿಕ

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!
ಕ್ರೈಮ್

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!
Featured

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!
ಪುತ್ತೂರು

Leave a Reply Cancel reply

Your email address will not be published. Required fields are marked *

Recent News

ಪುತ್ತೂರು : ಬಸ್ ಮಾರ್ಗ ಬದಲಾವಣೆ: ವಿದ್ಯಾರ್ಥಿಯ ಉಚಿತ ಪ್ರಯಾಣ ಸೌಲಭ್ಯ ನಿರಾಕರಣೆ; ಮುಖ್ಯಮಂತ್ರಿಗೆ ದೂರು..!

ಬಂಟ್ವಾಳ: ನ್ಯಾಯಾಂಗ ವ್ಯವಸ್ಥೆ ಅಪಮಾನ ಆರೋಪ : ವಕೀಲ ಪ್ರಸಾದ್ ವಿರುದ್ಧ ದೂರು..!

September 29, 2026
ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ 2026, ಡ್ರಗ್ಸ್ ವಿರುದ್ಧ ಅಭಿಯಾನ ಮ್ಯಾರಥಾನ್ : ಪೂರ್ವಭಾವಿ ಸಭೆ..!!

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ 2026, ಡ್ರಗ್ಸ್ ವಿರುದ್ಧ ಅಭಿಯಾನ ಮ್ಯಾರಥಾನ್ : ಪೂರ್ವಭಾವಿ ಸಭೆ..!!

September 29, 2026
ಧಾರ್ಮಿಕ ಕಾರ್ಯಕ್ರಮ ಯಾರೇ ಮಾಡಿದರೂ ಭಾಗವಹಿಸುತ್ತೇನೆ- ಡಾ. ರಘು ಬೆಳ್ಳಿಪ್ಪಾಡಿ…!

ಧಾರ್ಮಿಕ ಕಾರ್ಯಕ್ರಮ ಯಾರೇ ಮಾಡಿದರೂ ಭಾಗವಹಿಸುತ್ತೇನೆ- ಡಾ. ರಘು ಬೆಳ್ಳಿಪ್ಪಾಡಿ…!

September 29, 2026
ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

September 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page