Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

    ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

    ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

    ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

    (ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

    (ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

    ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

    ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ವೀರಕಂಭ: ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮದ ತರಗತಿ ಉದ್ಘಾಟನೆ: ಶಾಲಾ ಶತಮಾನೋತ್ಸವ ಕಾರ್ಯಕ್ರಮಕ್ಕೆ ಚಾಲನೆ

October 12, 2021
in ಬಂಟ್ವಾಳ
0
ವೀರಕಂಭ: ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮದ  ತರಗತಿ ಉದ್ಘಾಟನೆ: ಶಾಲಾ ಶತಮಾನೋತ್ಸವ ಕಾರ್ಯಕ್ರಮಕ್ಕೆ ಚಾಲನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ: ಮೌಲ್ಯಯುತ ಶಿಕ್ಷಣದಿಂದ ಮಗುವಿನ ಅಮೂಲಾಗ್ರವಾದ ಬದಲಾವಣೆ ಸಾಧ್ಯ ಕೇಂದ್ರ ಸರಕಾರ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಗಳನ್ನು ನಡೆಸುತ್ತಿದ್ದು, ವ್ಯಾಪಕ ಬೆಂಬಲ ವ್ಯಕ್ತವಾಗಿವೆ.ಶಿಕ್ಷಣ ವ್ಯವಸ್ಥೆಗೆ ಪ್ರೇರಣೆ ನೀಡುವ ಸಮಾಜ ಸೇವಕರು, ಸಂಘ ಸಂಸ್ಥೆಗಳು ಮುಂದೆ ಬಂದಾಗ ಪರಿಣಾಮಕಾರಿ ಬದಲಾವಣೆ ಸಾಧ್ಯ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ರವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭದಲ್ಲಿ ಸರಕಾರದ ಅಧಿಕೃತ ಅನುಮತಿಯೊಂದಿಗೆ ಪ್ರಾರಂಭವಾದ ಆಂಗ್ಲ ಮಾಧ್ಯಮದ ಒಂದನೇ ತರಗತಿಯ ಉದ್ಘಾಟನೆ ಹಾಗೂ ಶಾಲಾ ಶತಮಾನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

Advertisement
Advertisement
Advertisement

ಸ್ಪರ್ಧಾತ್ಮಕ ಯುಗದ ಶಿಕ್ಷಣದ ಕಾಲಘಟ್ಟದಲ್ಲಿ ನಾವಿದ್ದೇವೆ.
ಹಾಗಾಗಿ ಗುಣಮಟ್ಟದ ಶಿಕ್ಷಣ ಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು.ಈ ಸಂದರ್ಭದಲ್ಲಿ ಶಾಸಕರು ವಿದ್ಯಾರ್ಥಿಗಳಿಗೆ ಅಕ್ಷರಾಭ್ಯಾಸ ಮಾಡಿಸಿ. ಪುಸ್ತಕ ಪೆನ್ಸಿಲ್ ವಿತರಣೆ ಮಾಡಿದರು.

ಕೃಷಿ ಚಟುವಟಿಕೆಗಳು ಎಲ್ಲರ ಆಸಕ್ತಿಯನ್ನು ಚಿಗುರುವಂತೆ ಮಾಡುತ್ತವೆ ನೋಡಿ ತಿಳಿ ಮಾಡಿ ಕಲಿ ಎಂಬ ಮಾತಿನಂತೆ ಕಲಿಕೆಗೆ ಅನುಕೂಲವಾಗುವಂತೆ ವೀರಕಂಭ ಗ್ರಾಮ ಪಂಚಾಯತ್ ಉದ್ಯೋಗ ಖಾತರಿ ಯೋಜನೆ ಸಹಾಯ ದಿಂದ ನಿರ್ಮಾಣವಾದ ಎರೆಹುಳ ಗೊಬ್ಬರ ಘಟಕಕ್ಕೆ ಎಲೆಗಳನ್ನು ಹಾಕುವ ಮೂಲಕ ಉದ್ಘಾಟಿಸಿ ಶಿಕ್ಷಣವು ಪ್ರಾಯೋಗಿಕವಾಗಿ ನಡೆದಾಗ ಮಾತ್ರ ಬಲವಾಗಿ ಬೇರೂರಲು ಸಾಧ್ಯ ವಾಗುತ್ತದೆ ಎಂದರು. ನಾಲ್ಕು ವರ್ಷಗಳ ಹಿಂದೆ ಪ್ರಗತಿಪರ ಕೃಷಿಕರಾಗಿ ಶಾಲೆಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ತಮ್ಮ ಕೈಯಾರೆ ನೆಟ್ಟ ಅಡಿಕೆ ಗಿಡ ಇಂದು ಫಲ ಬಿಡುತ್ತಿದ್ದು ಫಸಲಿನ ಮೊದಲ ಕೊಯ್ಲು ನೆಡೆಸಿದರು.

Advertisement
Advertisement

ಆರೋಗ್ಯ ನಮ್ಮ ಬದುಕಿನ ಬಹುಮುಖ್ಯ ಅಂಗವಾಗಿದೆ ಆರೋಗ್ಯ ಇಲಾಖೆಯ ಅವಿರತ ಶ್ರಮದ ಸಹಾಯದಿಂದ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಕೊರೊನಾದ ಹರಡುವಿಕೆಯ ವೇಗವನ್ನು ಕಡಿಮೆಗೊಳಿಸಲು ಸಾಧ್ಯವಾಯಿತು ಎಂದು ಈ ಕಾರ್ಯದಲ್ಲಿ ತೊಡಗಿಸಿಕೊಂಡ ಆರೋಗ್ಯ ಕಾರ್ಯಕರ್ತರ ಜೊತೆಗೆ ಮಾತನಾಡಿದರು.

ಗಣೇಶ್ ಭಟ್ ಕಡಂಬಿಲ ಶ್ರೀ ಶಾರದಾ ಪೂಜಾ ಕಾರ್ಯಕ್ರಮ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಗ್ರಾ.ಪಂ.ಅಧ್ಯಕ್ಷ ದಿನೇಶ್, ಸದಸ್ಯರಾದ ಜನಾರ್ಧನ್ ಗೊಲಿಮಾರ್ ಜಯಂತಿ, ಮೀನಾಕ್ಷಿ, ಉಮಾವತಿ, ಸಂದೀಪ್ ಪೂಜಾರಿ, ಜಯಪ್ರಸಾದ್, ಮಾಜಿ ತಾ.ಪಂ.ಸದಸ್ಯರಾದ ಮಾದವ ಮಾವೆ, ಗೀತಾಚಂದ್ರಶೇಖರ್
ನಿವೃತ್ತ ಮುಖ್ಯ ಶಿಕ್ಷಕ ವಿಠಲ ಶೆಟ್ಟಿ.

ಶಾಲಾ ದತ್ತು ಸಂಸ್ಥೆಯ ಮುಖ್ಯಸ್ಥ ಸಿವಿಲ್ ಇಂಜಿನಿಯರ್ ಸಂತೋಷ್ ಕುಮಾರ್ ಶೆಟ್ಟಿ, ಹಿರಿಯ ರಾದ ನಗ್ರಿ ಮೂಲೆ ಈಶ್ವರ ಭಟ್ , ತಿರುಮಲ ಕುಮಾರ್ ಮಜಿ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಸಂಜೀವ ಮೂಲ್ಯ, ಮತ್ತು ಶಾಲಾಭಿವೃದ್ದಿ ಸಮಿತಿ ಸದಸ್ಯರು , ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ್ ಮೈರ, ಕೇಂದ್ರ ಸಹಕಾರಿ ಬ್ಯಾಂಕಿನ ನಿವೃತ್ತ ಡಿಜಿಎಂ ಉಗ್ಗಪ್ಪ ಶೆಟ್ಟಿ ಕೊಂಬಿಲ, ವೀರಕಂಭ ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷ ಚಂದ್ರಶೇಖರ್ ಬಾಯಿಲ, ವಿಟ್ಲ ಗ್ರಾಮೀಣ ಬ್ಯಾಂಕ್ ನಿರ್ದೇಶಕ ವಿಶ್ವನಾಥ ಎಂ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವೀರಕಂಭ ಒಕ್ಕೂಟ ಅಧ್ಯಕ್ಷ ಕೊರಗಪ್ಪ ನಾಯ್ಕ, ಜನಜಾಗೃತಿ ವೇದಿಕೆ ಸದಸ್ಯ ವೀರಪ್ಪ ಮೂಲ್ಯ, ಕೆಎಂಎಫ್ ವಿಸ್ತರಣಾಧಿಕಾರಿ ಜಗದೀಶ್, ಇಂಜಿನಿಯರ್ ಗಳಾದ ರಾಮ್ ಪ್ರಸಾದ್ ಕೊಂಬಿಲ, ಸಂದೀಪ್ ಕುಮಾರ್ ಶೆಟ್ಟಿ ಅರೆಬೆಟ್ಟು, ರಾಮ ಮೂಲ್ಯ ಮಜಿ, ಹಿರಿಯರಾದ ರಾ ಕೋಡಿ ಈಶ್ವರ ಭಟ್, ಜಯರಾಮ ರೈ ಕಲ್ಲಡ್ಕ, ಸೀತಾರಾಮ್ ಪೊಲೀಸ್, ಮಕ್ಕಳ ಪೋಷಕರು ,ಶಾಲಾ ಶಿಕ್ಷಕರು, ಅಡುಗೆ ಸಿಬ್ಬಂದಿಗಳು, ಹಳೆ ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.

ಶಾಲಾ ಮಕ್ಕಳು ಪ್ರಾರ್ಥಿಸಿ, ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ ಪ್ರಾಸ್ತಾವಿಕ ವಾಗಿ‌ ಮಾತನಾಡಿ ಅತಿಥಿಗಳನ್ನು ‌ಸ್ವಾಗತಿಸಿದರು. ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಸಂಜೀವ ವಂದಿಸಿದರು. ಶಿಕ್ಷಕಿ ಸಂಗೀತ ಶರ್ಮ ಕಾರ್ಯಕ್ರಮ ನಿರೂಪಿಸಿದರು.

Advertisement
Previous Post

ವಿಟ್ಲ: ಚೋಯ್ಸ್ ಗೋಲ್ಡ್ ಇದರ ನವೀಕೃತ ವಿಶಾಲ ಚಿನ್ನಾಭರಣ ಶೋರೂಂ ಶುಭಾರಂಭ

Next Post

ತುಳುನಾಡ ರಕ್ಷಣಾ ವೇದಿಕೆ ವಾಮದಪದವು ಘಟಕ ಆಯೋಜಿಸಿದ “ತುಳುನಾಡ ಲೇಸ್” ಪ್ರಶಸ್ತಿ ಪ್ರಧಾನ ಕಾರ್ಯಕ್ರಮ

OtherNews

ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!
Featured

ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

January 24, 2026
ಮನೆ ಬೆಂಕಿಗಾಹುತಿ : ಅಪಾರ ನಾಶ ನಷ್ಟ..!!
ಕ್ರೈಮ್

ಮನೆ ಬೆಂಕಿಗಾಹುತಿ : ಅಪಾರ ನಾಶ ನಷ್ಟ..!!

January 15, 2026
ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!
Featured

ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!

January 13, 2026
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!
Featured

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!

January 11, 2026
ವಿಟ್ಲ : ದನಗಳ ಕಳ್ಳತನ ಪ್ರಕರಣ: ಆರೋಪಿಯ ಬಂಧನ..!!
ಕ್ರೈಮ್

ವಿಟ್ಲ : ದನಗಳ ಕಳ್ಳತನ ಪ್ರಕರಣ: ಆರೋಪಿಯ ಬಂಧನ..!!

January 8, 2026
ವಿಟ್ಲ: ಹಲ್ಲೆ, ದೊಂಬಿ ಹಾಗೂ ಮಾದಕ ದ್ರವ್ಯ ಪ್ರಕರಣಗಳ ಆರೋಪಿ ಗಡಿಪಾರು
Featured

ವಿಟ್ಲ: ಹಲ್ಲೆ, ದೊಂಬಿ ಹಾಗೂ ಮಾದಕ ದ್ರವ್ಯ ಪ್ರಕರಣಗಳ ಆರೋಪಿ ಗಡಿಪಾರು

January 8, 2026

Leave a Reply Cancel reply

Your email address will not be published. Required fields are marked *

Recent News

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

February 13, 2026
ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ : 7 ಜನ ಸ್ಥಳದಲ್ಲೇ ದುರ್ಮರಣ..!!

ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ : 7 ಜನ ಸ್ಥಳದಲ್ಲೇ ದುರ್ಮರಣ..!!

February 13, 2026
ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

February 13, 2026
ಹೆತ್ತ ತಾಯಿಯನ್ನೇ ಕೊಂದು ಹೃದಯಾಘಾತದ ಕಥೆ ಕಟ್ಟಿದ್ದ ಮಗಳು! ಸಿನಿಮೀಯ ರೀತಿಯಲ್ಲಿ ಬಯಲಾಯ್ತು ರಹಸ್ಯ..!!

ಹೆತ್ತ ತಾಯಿಯನ್ನೇ ಕೊಂದು ಹೃದಯಾಘಾತದ ಕಥೆ ಕಟ್ಟಿದ್ದ ಮಗಳು! ಸಿನಿಮೀಯ ರೀತಿಯಲ್ಲಿ ಬಯಲಾಯ್ತು ರಹಸ್ಯ..!!

February 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page