ಬೆಳ್ತಂಗಡಿ ತಾಲೂಕಿನ ಅಳದಂಗಡಿ ಸಮೀಪ ಪಿಲ್ಯ ಎಂಬಲ್ಲಿ ಬಸ್ ಮತ್ತು ರಿಕ್ಷಾದ ನಡುವೆ ಸುಮಾರು ಗಂಟೆ 8:30 ಸಮಯಕ್ಕೆ ರಸ್ತೆ ಅಪಘಾತವಾಗಿದೆ.ಆಟೋ ಚಾಲಕನ ಸ್ಥಿತಿ ಗಂಭೀರವಾಗಿದ್ದುದರಿಂದ ತಕ್ಷಣ ಆಸ್ಪತ್ರೆಗೆ ಸೇರಿಸಿದರಾದರೂ ಬಲವಾದ ಹೊಡೆತ ಬಿದ್ದಿದ್ದರಿಂದ ಚಾಲಕ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿಸಾವನ್ನಪ್ಪಿದ್ದಾರೆ.
ಅಪಘಾತದ ತೀವ್ರತೆಗೆ ಆಟೋ ರಿಕ್ಷಾ ಜಖಂ ಗೊಂಡಿದೆ. ಅಪಘಾತದ ಸ್ಥಳದಲ್ಲಿ ಟ್ರಾಫಿಕ್ಈ ಜಾಮ್ಉಂಟಾಗಿ ಸಂಚಾರ ಸ್ಥಗಿತಗೊಂಡಿತ್ತು.ಮಾಹಿತಿ ಪ್ರಕರ ಅಪಘಾತಕ್ಕೊಳಗಾದ ಆಟೋ ಶಿರ್ತಾಡಿಯ ಆಟೋ ಎಂದು ತಿಳಿದು ಬಂದಿದ್ದು,ಗುರುತು ಪರಿಚಯ ಇದುವರೆಗೂ ತಿಳಿದು ಬಂದಿಲ್ಲ.