ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವ ವತಿಯಿಂದ ಸೆಲೆಬ್ರೇಶನ್ ಮೀಟ್(family get together) President Citation Award 2020-21 ಕಾರ್ಯಕ್ರಮವು ಅ.13 ರಂದು ಸಂಜೆ ರೋಟರಿ ಮನಿಷಾ ಹಾಲ್ ನಲ್ಲಿ ನಡೆಯಲಿದೆ.
ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ನಿಯೋಜಿತ ಜಿಲ್ಲಾ ಗವರ್ನರ್ ಎಮ್.ಪಿ.ಹೆಚ್.ಎಫ್. ಪ್ರಕಾಶ್ ಕಾರಂತ್ ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಮಾಜಸೇವೆ, ಆಟೋಟಾ ಸ್ಪರ್ಧೆ ಹಾಗೂ ಇನ್ನಿತರ ಮನರಂಜನಾ ಕಾರ್ಯಕ್ರಮಗಳು ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.