Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ 2026, ಡ್ರಗ್ಸ್ ವಿರುದ್ಧ ಅಭಿಯಾನ ಮ್ಯಾರಥಾನ್ : ಪೂರ್ವಭಾವಿ ಸಭೆ..!!

    ಧಾರ್ಮಿಕ ಕಾರ್ಯಕ್ರಮ ಯಾರೇ ಮಾಡಿದರೂ ಭಾಗವಹಿಸುತ್ತೇನೆ- ಡಾ. ರಘು ಬೆಳ್ಳಿಪ್ಪಾಡಿ…!

    ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

    ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!

    ಕಂಬಳ ಕ್ಷೇತ್ರದ ಲೆಜೆಂಡ್ ಪಾಂಡು ಇನ್ನಿಲ್ಲ..!!

    ಮಾಣಿ: ಫ್ಲೈಓವರ್ ರಸ್ತೆಯಲ್ಲಿ ಭೀಕರ ಅಪಘಾತ; ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

ಬೆಳ್ತಂಗಡಿ: ಜೀವಕ್ಕೆ ಮುಳುವಾಯಿತು ಮನೆಯ ಅಂಗಳದಲ್ಲಿ ನೆಟ್ಟು ಬೆಳೆಸಿದ ಮರ..!!

October 14, 2021
in ಬೆಳ್ತಂಗಡಿ
0
ಬೆಳ್ತಂಗಡಿ: ಜೀವಕ್ಕೆ ಮುಳುವಾಯಿತು ಮನೆಯ ಅಂಗಳದಲ್ಲಿ ನೆಟ್ಟು ಬೆಳೆಸಿದ ಮರ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಳ್ತಂಗಡಿ: ಮನೆಯ ಅಂಗಳದಲ್ಲಿ ನೆಟ್ಟು ಬೆಳೆಸಿದ ಮರವೊಂದು ವ್ಯಕ್ತಿಯ ಜೀವಕ್ಕೆ ಮುಳುವಾದ ಘಟನೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದಲ್ಲಿ ನಡೆದಿದೆ.

Advertisement
Advertisement

ಅವರೇ ಮನೆಯ ಅಂಗಳದಲ್ಲಿ ನೆಟ್ಟು ಬೆಳೆಸಿದ ಮರವೊಂದು ಅವರ ಜೀವಕ್ಕೆ ಕುತ್ತು ತಂದಿದೆ. ಹೌದು, ಮನೆಯ ಅಂಗಳದಲ್ಲಿದ್ದ ಮರವೊಂದು ಮನೆಯ ಸದಸ್ಯನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯ ತಲೆಗೆ ತೀವ್ರ ಪೆಟ್ಟಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಪುದುವೆಟ್ಟು ಗ್ರಾಮದ ಸಾಮೆದಕಲಪು ವರಸಾರಿ ಮನೆ ನಿವಾಸಿ ಆದಂ ಸಾಹೇಬ್(61) ಮೃತ ದುರ್ದೈವಿ.

Advertisement
Advertisement

ಬುಧವಾರ ಮಧ್ಯಾಹ್ನ ಆದಂ ಸಾಹೇಬ್ ಮನೆಯ ಅಂಗಳದಲ್ಲಿ ನಿಂತುಕೊಂಡಿದ್ದ ವೇಳೆ ಅಂಗಳದ ಬದಿಯಲ್ಲಿದ್ದ ಮರ ಬೇರು ಸಮೇತ ಅವರ ಮೇಲೆ ಉರುಳಿ ಬಿದ್ದಿದೆ. ಪರಿಣಾಮ ಅವರಿಗೆ ಗಂಭೀರ ಗಾಯವಾಗಿದ್ದು, ಕೂಡಲೇ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Previous Post

ಕಡಬ: ದುರಸ್ಥಿಯ ಜೊತೆಗೆ ಮಾರಾಟ ಸೇವೆಯನ್ನು ಆರಂಭಿಸಿದ ‘ಜಯ ರೆಫ್ರಿಜರೇಶನ್’

Next Post

ಎಸ್‌ಡಿಎಂ ವಿದ್ಯಾಸಂಸ್ಥೆಯಲ್ಲಿ ಉದ್ಯೋಗಾವಕಾಶ: ಸಹಾಯಕ ಪ್ರಾಧ್ಯಾಪಕ ಸಹಿತ ಹಲವು ಹುದ್ದೆಗೆ ಅರ್ಜಿ ಆಹ್ವಾನ

OtherNews

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ 2026, ಡ್ರಗ್ಸ್ ವಿರುದ್ಧ ಅಭಿಯಾನ ಮ್ಯಾರಥಾನ್ : ಪೂರ್ವಭಾವಿ ಸಭೆ..!!
ಬೆಳ್ತಂಗಡಿ

September 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ: ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆಯಿಂದ ದೂರು..!

September 20, 2026
ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!
ಕ್ರೈಮ್

ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

September 18, 2026
ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ: ಕಡಬದ ಯುವಕ ಮೃತ್ಯು..!!
Featured

ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ: ಕಡಬದ ಯುವಕ ಮೃತ್ಯು..!!

September 17, 2026
ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!
Featured

ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!

September 11, 2026
ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

September 2, 2026

Leave a Reply Cancel reply

Your email address will not be published. Required fields are marked *

Recent News

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ 2026, ಡ್ರಗ್ಸ್ ವಿರುದ್ಧ ಅಭಿಯಾನ ಮ್ಯಾರಥಾನ್ : ಪೂರ್ವಭಾವಿ ಸಭೆ..!!

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ 2026, ಡ್ರಗ್ಸ್ ವಿರುದ್ಧ ಅಭಿಯಾನ ಮ್ಯಾರಥಾನ್ : ಪೂರ್ವಭಾವಿ ಸಭೆ..!!

September 29, 2026
ಧಾರ್ಮಿಕ ಕಾರ್ಯಕ್ರಮ ಯಾರೇ ಮಾಡಿದರೂ ಭಾಗವಹಿಸುತ್ತೇನೆ- ಡಾ. ರಘು ಬೆಳ್ಳಿಪ್ಪಾಡಿ…!

ಧಾರ್ಮಿಕ ಕಾರ್ಯಕ್ರಮ ಯಾರೇ ಮಾಡಿದರೂ ಭಾಗವಹಿಸುತ್ತೇನೆ- ಡಾ. ರಘು ಬೆಳ್ಳಿಪ್ಪಾಡಿ…!

September 29, 2026
ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

September 28, 2026
ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!

ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!

September 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page