ಕಾಣಿಯೂರು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.14 ರಂದು ಮುರುಳ್ಯ ಗ್ರಾಮದ ಸಮಹಾದಿಯಲ್ಲಿ ನಡೆದಿದೆ.
ಆತ್ಮಹತ್ಯೆಗೆ ಮಾಡಿಕೊಂಡವರನ್ನು ಮುರುಳ್ಯ ಸಮಹಾದಿ ದಿ.ಶೀನ ಎಂಬವರ ಪುತ್ರ ಪ್ರದೀಪ (21) ಎಂದು ಗುರುತಿಸಲಾಗಿದೆ. ಪ್ರದೀಪ್ ರವರು ಮನೆಯ ಸಮೀಪದ ಗುಡ್ಡದಲ್ಲಿ ಗೇರು ಬೀಜದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಶರಣಾಗಿದ್ದಾರೆ.