Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮಂಗಳೂರು ಕಸ್ಟಮ್ಸ್​ ಕಚೇರಿಯಲ್ಲಿ ‘ಸಿ‘ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ

October 15, 2021
in ಮಂಗಳೂರು
0
ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಕಸ್ಟಮ್ಸ್​ ಕಚೇರಿ(Mangaluru Customs Office)ಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಕಸ್ಟಮ್ಸ್​ ಆಯುಕ್ತರ ಕಚೇರಿ(Customs Commissioner Office), ಹೊಸ ಕಸ್ಟಮ್ಸ್​ ಹೌಸ್(New Customs house), ಪಣಂಬೂರ್(Panambur), ಮಂಗಳೂರು(Mangaluru)-575010- ಇವರು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದಾರೆ.

Advertisement
Advertisement

‘ಸಿ‘ ಗ್ರೂಪ್(C Group)​ನ 19 ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 1, 2021.

ಹುದ್ದೆಯ ಹೆಸರು: (Post Name) ಹುದ್ದೆಯ ಸಂಖ್ಯೆ(No of Vacancies)
ಸೀಮ್ಯಾನ್(Seaman) 07
ಗ್ರೀಸರ್(Greaser) 03
ಟ್ರೇಡ್ಸ್​ ಮ್ಯಾನ್(Tradesman) 01
ಲಾಂಚ್ ಮೆಕ್ಯಾನಿಕ್(Launch Mechanic) 02
ಸುಖನಿ(Sukhani) 01
ಸೀನಿಯರ್ ಡೆಕ್ಕಾಂದ್(Senior Deckhand) 02
ಎಂಜಿನ್ ಡ್ರೈವರ್ (Engine Driver) 03

Advertisement

ವಯೋಮಿತಿ:

ಸೀಮ್ಯಾನ್: 18-25 ವರ್ಷ
ಗ್ರೀಸರ್: 18-25 ವರ್ಷ
ಟ್ರೇಡ್ಸ್​ ಮ್ಯಾನ್:25ವರ್ಷ ಮೀರಿರಬಾರದು
ಲಾಂಚ್ ಮೆಕ್ಯಾನಿಕ್: 30 ವರ್ಷ
ಸುಖನಿ: 30 ವರ್ಷ
ಸೀನಿಯರ್ ಡೆಕ್ಕಾಂದ್: 30 ವರ್ಷ
ಎಂಜಿನ್ ಡ್ರೈವರ್: 35 ವರ್ಷ

ಸಂಬಳ:

ಸೀಮ್ಯಾನ್: ₹ 18,000-56,900/-
ಗ್ರೀಸರ್: ₹ 18,000-56,900/-
ಟ್ರೇಡ್ಸ್​ಮ್ಯಾನ್:₹ 19,900-63,200/-
ಲಾಂಚ್ ಮೆಕ್ಯಾನಿಕ್: ₹ 25,500-81,100
ಸುಖನಿ: ₹ 25,500-81,100/-
ಸೀನಿಯರ್ ಡೆಕ್ಕಂದ್: ₹ 21,700-69,100/-
ಎಂಜಿನ್ ಡ್ರೈವರ್: 25,500-81,100/-

ವಿದ್ಯಾರ್ಹತೆ:

  • ಸೀಮ್ಯಾನ್: 10ನೇ ತರಗತಿ/ ಮೆಟ್ರಿಕ್ಯುಲೇಷನ್ ಪಾಸಾಗಿರಬೇಕು. ಸಮುದ್ರದಲ್ಲಿ ಹೋಗುವ ಹಡಗಿನಲ್ಲಿ ಕನಿಷ್ಠ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು. ಹೆಲ್ಸ್​ಮ್ಯಾನ್ ಮತ್ತು ಸೀಮ್ಯಾನ್ ಕೆಲಸದಲ್ಲಿ 2 ವರ್ಷ ಅನುಭವ ಇರಬೇಕು.
  • ಗ್ರೀಸರ್: 10ನೇ ತರಗತಿ/ಮೆಟ್ರಿಕ್ಯುಲೇಷನ್ ಪಾಸಾಗಿರಬೇಕು. ಸಮುದ್ರದಲ್ಲಿ ಹೋಗುವ ಹಡಗಿನಲ್ಲಿ ಮುಖ್ಯ & ಆಕ್ಸಿಲಿಯರಿ ಮೆಶಿನರಿ ನಿರ್ವಹಣೆಯಲ್ಲಿ ಕನಿಷ್ಠ 3 ವರ್ಷ ಕೆಲಸ ಮಾಡಿದ ಅನುಭವ ಇರಬೇಕು.
  • ಟ್ರೇಡ್ಸ್​ ಮ್ಯಾನ್: ಮೆಕ್ಯಾನಿಕ್/ ಡೀಸೆಲ್/ಫಿಟ್ಟರ್/ಟರ್ನರ್/ ವೆಲ್ಡರ್/ಎಲೆಕ್ಟ್ರಿಷಿಯನ್/ಇನ್​ಸ್ಟ್ರುಮೆಂಟಲ್ & ಕಾರ್ಪೆಂಟ್ರಿ ಯಾವುದೇ ವಿಭಾಗದಲ್ಲಿ ಐಟಿಐ(ITI) ಪಾಸಾಗಿರಬೇಕು.
  • ಲಾಂಚ್ ಮೆಕ್ಯಾನಿಕ್: 8ನೇ ತರಗತಿ ಪಾಸಾಗಿರಬೇಕು. ಸಮುದ್ರದಲ್ಲಿ ಚಲಿಸುವ ಹಡಗಿನಲ್ಲಿ ಕನಿಷ್ಠ 5 ವರ್ಷ ಕೆಲಸ ಮಾಡಿದ ಅನುಭವ ಇರಬೇಕು. ಜೊತೆಗೆ 1 ವರ್ಷ ಎಂಜಿನ್ & ಅಕ್ಸಿಲರಿ ಮೆಷಿನರಿಯಲ್ಲಿ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಿರಬೇಕು.
  • ಸುಖನಿ: 8ನೇ ತರಗತಿ ಪಾಸಾಗಿರಬೇಕು. ಸಮುದ್ರದಲ್ಲಿ ಚಲಿಸುವ ಹಡಗಿನಲ್ಲಿ ಕನಿಷ್ಠ 7 ವರ್ಷ ಕೆಲಸ ಮಾಡಿದ ಅನುಭವ ಇರಬೇಕು. ಜೊತೆಗೆ 2 ವರ್ಷ ಮೆಕ್ಯಾನೈಸ್​ಡ್ ಕ್ರಾಫ್ಟ್ & ಅಕ್ಸಿಲರಿ ಸೈಲ್ಸ್​​ನಲ್ಲಿ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಿರಬೇಕು.
  • ಸೀನಿಯರ್ ಡೆಕ್ಕಂದ್: 8ನೇ ತರಗತಿ ಪಾಸಾಗಿರಬೇಕು. ಸಮುದ್ರದಲ್ಲಿ ಚಲಿಸುವ ಹಡಗಿನಲ್ಲಿ ಕನಿಷ್ಠ 5 ವರ್ಷ ಕೆಲಸ ಮಾಡಿದ ಅನುಭವ ಇರಬೇಕು. ಜೊತೆಗೆ 2 ವರ್ಷ ಹೆಲ್ಸ್​ಮ್ಯಾನ್​ & ಸೀಮ್ಯಾನ್​ ಕೆಲಸ ನಿರ್ವಹಿಸಿರಬೇಕು.
  • ಎಂಜಿನ್ ಡ್ರೈವರ್: 8ನೇ ತರಗತಿ/ ಮೆಟ್ರಿಕ್ ಪಾಸಾಗಿರಬೇಕು. ಸಮುದ್ರದಲ್ಲಿ ಚಲಿಸುವ ಹಡಗಿನಲ್ಲಿ ಕನಿಷ್ಠ 10 ವರ್ಷ ಕೆಲಸ ಮಾಡಿದ ಅನುಭವ ಇರಬೇಕು. ಆಕ್ಸಿಲರಿ ಮೆಷನರಿಯಲ್ಲಿ 1 ವರ್ಷ ಸ್ವತಂತ್ರವಾಗಿ ಕೆಲಸ ನಿರ್ವಹಿಸಿರಬೇಕು.

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ
  • ದೈಹಿಕ ಸಾಮರ್ಥ್ಯದ ಪರೀಕ್ಷೆ

ಅರ್ಜಿ ಸಲ್ಲಿಸುವುದು ಹೇಗೆ..?

ಅರ್ಜಿ ನಮೂನೆಯು A4 ಸೈಜಿನಲ್ಲಿ ಇರಬೇಕು. ಅರ್ಜಿ ನಮೂನೆಯ ಜೊತೆಗೆ ಕೇಳಿರುವ ಅಗತ್ಯ ದಾಖಲೆಗಳ ಪ್ರತಿಗಳನ್ನು ಅಟ್ಯಾಚ್ ಮಾಡಬೇಕು. ’’The Additional Commissioner of Customs, New Custom House, Panambur, Mangaluru 575010″ ಇಲ್ಲಿಗೆ ಪೋಸ್ಟ್ ಮುಖಾಂತರ ಕಳುಹಿಸಬೇಕು. ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರಿ, ಯಾವ ವರ್ಗ ಎಂಬುದನ್ನು ಎನ್ವಲಪ್​ನ ಎಡಭಾಗದಲ್ಲಿ ನಮೂದಿಸಿರಬೇಕು.

Advertisement
Advertisement
Previous Post

ಸುಳ್ಯ: ಮಾರಣಾಂತಿಕ ಖಾಯಿಲೆಗೆ 5 ವರ್ಷದ ಬಾಲಕಿ ಬಲಿ..!!

Next Post

Job Opportunity : ಪುತ್ತೂರಿನ Finance Sector ನಲ್ಲಿ ಯುವಕ- ಯುವತಿಯರಿಗೆ ವಿವಿಧ ಹುದ್ದೆಗಳು

OtherNews

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!
ಕ್ರೈಮ್

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

April 2, 2026
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!
ಕ್ರೈಮ್

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

March 31, 2026
ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!
ಕ್ರೈಮ್

ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

March 31, 2026
ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!
ಕ್ರೈಮ್

ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!

March 31, 2026
ಮಂಗಳೂರು : 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ..!!
ಕ್ರೈಮ್

ಮಂಗಳೂರು : 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ..!!

March 31, 2026
ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!
ಕ್ರೈಮ್

ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

March 30, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

April 9, 2026
ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’

ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’

April 9, 2026
ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

April 8, 2026
ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

April 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.