Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಲಾಡ್ಜ್‌ನಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ..!!

    ಪುರುಷರಕಟ್ಟೆ ಪ್ರಕರಣ : ಯುವತಿಯ ಮನೆಗೆ : ಸಂಸದ ಚೌಟ ಜಿಲ್ಲಾಧ್ಯಕ್ಷ ಕುಂಪಲ ಭೇಟಿ..!!

    (ಜು.13) ಸ್ವಾತಿ ಆಕೃತಿ ವೆಲ್‌ನೆಸ್‌ ಉದ್ಘಾಟನೆ..!!

    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ಅಕ್ರಮವಾಗಿ ಕೆಂಪುಕಲ್ಲು ಸಾಗಾಟ: ಪ್ರಕರಣ ದಾಖಲು..!!

    ಪುರುಷರಕಟ್ಟೆ ಪ್ರಕರಣ: ದೂರು ನೀಡಿದ ಯುವತಿ, ಯುವತಿಯ ತಂದೆ ಮೇಲೆ ಪ್ರಕರಣ ದಾಖಲು : ಬಿಜೆಪಿ ಪ್ರಮುಖರಿಂದ ಯುವತಿ ಮನೆಗೆ ಭೇಟಿ- ಪ್ರತಿಭಟನೆಗೆ ಸಿದ್ಧತೆ..!!

    ಅಂಡರ್ ಆರ್ಮ್ ಕ್ರಿಕೆಟ್‌ಗೆ ದೊಡ್ಡ ನಷ್ಟ: ತಿಲಕ್ ಗುರು ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಕಾರಣವಾಯಿತು ಎರಡನೇ ತರಗತಿ ಪುಸ್ತಕದಲ್ಲಿನ ರವೀಂದ್ರನಾಥ ಟಾಗೋರ್ ಕವಿತೆ..!!

October 15, 2021
in ಪುತ್ತೂರು, ರಾಜ್ಯ
0
ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಕಾರಣವಾಯಿತು ಎರಡನೇ ತರಗತಿ ಪುಸ್ತಕದಲ್ಲಿನ ರವೀಂದ್ರನಾಥ ಟಾಗೋರ್ ಕವಿತೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಕರ್ನಾಟಕ ಸರಕಾರದ ಶಿಕ್ಷಣ ಇಲಾಖೆ ಹೊರತಂದಿರುವ ಎರಡನೇ ತರಗತಿಯ ಇಂಗ್ಲಿಷ್ ಪಠ್ಯ ಪುಸ್ತಕ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಪುಸ್ತಕದಲ್ಲಿರುವ ರವೀಂದ್ರನಾಥ ಟಾಗೋರ್ ಬರೆದಿರುವ ಕವಿತೆಯಲ್ಲಿನ ಅಂಶಗಳು ಹಿಂದೂ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

Advertisement
Advertisement

ಗೋ ನಾಟ್ ಟು ಟೆಂಪಲ್ ಎನ್ನುವ ಶೀರ್ಷಿಕೆಯಡಿ ಇರುವ ಈ ಕವಿತೆಯಲ್ಲಿ ಎಳೆಯ ಮನಸ್ಸುಗಳಲ್ಲಿ ಹಿಂದೂ ಧರ್ಮ ಹಾಗೂ ಅದರ ಆಚರಣೆಗಳ ಬಗ್ಗೆ ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ ಎಂದು ಸಂಘಟನೆಗಳು ಆರೋಪಿಸಿವೆ. ಈ ಕವಿತೆಯಲ್ಲಿ ದೇವಸ್ಥಾನಕ್ಕೆ ಹೋಗೋದು ಬೇಡ, ದೇವರಿಗೆ ಹೂವು ಅರ್ಪಿಸೋದು ಬೇಡ, ದೇವರ ಮುಂದೆ ಮಂಡಿಯೂರಿ ಪ್ರಾರ್ಥಿಸುವ ಬೇಡ. ಇವುಗಳ ಬದಲು ಅಗತ್ಯ ಇರುವವರಿಗೆ ನೆರವಾಗೋಣ ಮೊದಲಾದ ವಿಚಾರಗಳನ್ನು ಹೇಳಲಾಗಿದೆ. ಪ್ರೌಢಾವಸ್ಥೆಯಲ್ಲಿರುವ ಮಕ್ಕಳಿಗೆ ತಿಳಿಸಬೇಕಾದ ಈ ರೀತಿಯ ವಿಚಾರಗಳನ್ನು ಎರಡನೇ ತರಗತಿಯ‌ ಮಕ್ಕಳ ಮೇಲೆ ಹೇರುವಂತಹ ಪ್ರಯತ್ನ ಈ ಕವಿತೆಯ ಮೂಲಕ ನಡೆದಿದೆ ಎಂದು ಮಕ್ಕಳ ಪೋಷಕರೂ ಆರೋಪಿಸಿದ್ದಾರೆ.

ಸಾಹಿತಿ ಬರಗೂರು ರಾಮಚಂದ್ರಪ್ಪ ಅಧ್ಯಕ್ಷತೆಯ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಮೂಲಕ ಈ ಪಠ್ಯ ಪುಸ್ತಕವನ್ನು ಹೊರತರಲಾಗಿದೆ. ಈ ಪುಸ್ತಕವನ್ನು ಹೊರತಂದು ಹಲವು ದಿನಗಳು ಕಳೆದಿದ್ದು,ಇದೀಗ ಈ ಪಠ್ಯ ಪುಸ್ತಕದ ನಿರ್ದಿಷ್ಟ ಪೇಜ್ ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಆಗಲಾರಂಭಿಸಿದೆ. ಈ ಬಗ್ಗೆ ಎಚ್ಚೆತ್ತುಕೊಂಡಿರುವ ಹಿಂದೂ ಸಂಘಟನೆಗಳು, ಅದರಲೂ ಭಜರಂಗದಳ ಈ ವಿಷಯವನ್ನು ಅತ್ಯಂತ ಗಂಭೀರವಾಗಿ ತೆಗೆದುಕೊಂಡಿದ್ದು, ಸರಕಾರ ಹಾಗು ಶಿಕ್ಷಣ ಇಲಾಖೆ ತಕ್ಷಣವೇ ಈ ಕವಿತೆಯನ್ನು ಪುಸ್ತಕದಿಂದ ತೆಗೆದುಹಾಕಬೇಕೆಂದು ಆಗ್ರಹಿಸಿದೆ.

Advertisement

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಭಜರಂಗದಳದ ಪ್ರಾಂತ್ಯ ಸಂಚಾಲಕ ಮುರಳೀಕೃಷ್ಣ ಹಸಂತಡ್ಕ ಕೇವಲ ಹಿಂದೂ ಧರ್ಮವನ್ನು ಕೇಂದ್ರೀಕರಿಸಿ ಧರ್ಮವನ್ನು ಹೀನಾಯವಾಗಿ ಬಿಂಬಿಸುವ ಇಂಥಹ ಪ್ರಕ್ರಿಯೆಗಳು ನಿರಂತರವಾಗಿ ನಡೆಯುತ್ತಿದೆ. ಇದೀಗ ಎಳೆಯ ಮಕ್ಕಳ ಪಠ್ಯದಲ್ಲೂ ಹಿಂದೂ ಧರ್ಮ ಹಾಗೂ ಆಚರಣೆಯ ಬಗ್ಗೆ ನಿರ್ಲಕ್ಷ್ಯ ತೋರಿಸುವಂತಹ ಪಠ್ಯಗಳನ್ನು ಅಳವಡಿಸುವಂತಹ ವ್ಯವಸ್ಥೆಗಳು ನಡೆಯುತ್ತಿದೆ. ರಾಜ್ಯ ಸರಕಾರ ಈ ಬಗ್ಗೆ ಸೂಕ್ತ ಗಮನಹರಿಸಬೇಕು.ಶಿಕ್ಷ ಸಚಿವರು ವಿವಾದಿತ ಕವಿತೆಯನ್ನು ತಕ್ಷಣವೇ ಪಠ್ಯದಿಂದ ತೆಗೆಯುವ ಕೆಲಸ ಮಾಡಬೇಕು. ಇಲ್ಲದೇ ಹೋದಲ್ಲಿ ಭಜರಂಗದಳ ರಾಜ್ಯದಾದ್ಯಂತ ಈ ವಿಚಾರವಾಗಿ ಹೋರಾಟ ಕೈಗೆತ್ತಿಕೊಳ್ಳಲಿದೆ ಎಂದು ಎಚ್ಚರಿಸಿದ್ದಾರೆ.

ಕೇವಲ ಹಿಂದೂ ಸಂಘಟನೆಗಳು ಮಾತ್ರವಲ್ಲದೆ ಮಕ್ಕಳ ಪೋಷಕರೂ ಇಂಥಹ ಪಠ್ಯಗಳನ್ನು ಮಕ್ಕಳಿಗೆ ಕಲಿಸುವುದಕ್ಕೆ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಎಳೆಯ ಮಕ್ಕಳಿಗೆ ಇಂಥ ವಿಚಾರಗಳ ಅಗತ್ಯವಿಲ್ಲ. ಪ್ರೌಢಾವಸ್ಥೆಯಲ್ಲಿ ಕಲಿಸುವಂತಹ ವಿಚಾರವನ್ನು ಮಕ್ಕಳ ಮನಸ್ಸಿನಲ್ಲಿ ಹೇರುವ ಪ್ರಯತ್ನಗಳು ನಡೆಯಬಾರದು ಎನ್ನುತ್ತಾರೆ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಮಗುವಿನ ಪೋಷಕರಾದ ಸುನಿಲ್. ಈ ವಿಚಾರ ಇದೀಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೂ ಗ್ರಾಸವಾಗಿದ್ದು, ಹಿಂದೂ ಧರ್ಮದ ಬಗ್ಗೆ ತತ್ಸಾರ ಮೂಡಿಸುವ ಪ್ರಕ್ರಿಯೆ ಶಾಲೆಗಳ ಮೂಲಕವೇ ನಡೆಯುತ್ತಿರುವುದಕ್ಕೆ ಭಾರೀ ಆಕ್ರೋಶವೂ ಕೇಳಿ ಬರಲಾರಂಭಿಸಿದೆ.

Previous Post

(ಅ.17) ಹಿಂ.ಜಾ.ವೇ ವಿಟ್ಲ ತಾಲೂಕು ವತಿಯಿಂದ ‘ನರಹರಿಯ ಕಡೆಗೆ ನಮ್ಮ ನಡಿಗೆ’ ಪಾದಯಾತ್ರೆ ಮತ್ತು ಜನಜಾಗೃತಿ, ಸಾರ್ವಜನಿಕ ಸಭೆ

Next Post

ವಿಟ್ಲ: ಭಾರತೀಯ ಮಜ್ದೂರ್ ಸಂಘದ ನೂತನ ಕಚೇರಿ ಉದ್ಘಾಟನೆ

OtherNews

ಪುರುಷರಕಟ್ಟೆ ಪ್ರಕರಣ : ಯುವತಿಯ ಮನೆಗೆ : ಸಂಸದ ಚೌಟ ಜಿಲ್ಲಾಧ್ಯಕ್ಷ ಕುಂಪಲ ಭೇಟಿ..!!
ಕ್ರೈಮ್

July 10, 2026
(ಜು.13) ಸ್ವಾತಿ ಆಕೃತಿ ವೆಲ್‌ನೆಸ್‌ ಉದ್ಘಾಟನೆ..!!
Featured

(ಜು.13) ಸ್ವಾತಿ ಆಕೃತಿ ವೆಲ್‌ನೆಸ್‌ ಉದ್ಘಾಟನೆ..!!

July 10, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು
ಪುತ್ತೂರು

ಅಕ್ರಮವಾಗಿ ಕೆಂಪುಕಲ್ಲು ಸಾಗಾಟ: ಪ್ರಕರಣ ದಾಖಲು..!!

July 10, 2026
ಪುರುಷರಕಟ್ಟೆ ಪ್ರಕರಣ: ದೂರು ನೀಡಿದ ಯುವತಿ, ಯುವತಿಯ ತಂದೆ ಮೇಲೆ ಪ್ರಕರಣ ದಾಖಲು : ಬಿಜೆಪಿ ಪ್ರಮುಖರಿಂದ ಯುವತಿ ಮನೆಗೆ ಭೇಟಿ- ಪ್ರತಿಭಟನೆಗೆ ಸಿದ್ಧತೆ..!!
Featured

ಪುರುಷರಕಟ್ಟೆ ಪ್ರಕರಣ: ದೂರು ನೀಡಿದ ಯುವತಿ, ಯುವತಿಯ ತಂದೆ ಮೇಲೆ ಪ್ರಕರಣ ದಾಖಲು : ಬಿಜೆಪಿ ಪ್ರಮುಖರಿಂದ ಯುವತಿ ಮನೆಗೆ ಭೇಟಿ- ಪ್ರತಿಭಟನೆಗೆ ಸಿದ್ಧತೆ..!!

July 10, 2026
ಪುತ್ತೂರು: ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಲಿಷಾ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರ ..!!

July 9, 2026
ಪುತ್ತೂರು: ಗೆಲ್ಲು ಕಡಿಯುತ್ತಿದ್ದ ಸಂದರ್ಭ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಮೃತ್ಯು..!!

Leave a Reply Cancel reply

Your email address will not be published. Required fields are marked *

Recent News

ಲಾಡ್ಜ್‌ನಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ..!!

ಲಾಡ್ಜ್‌ನಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ..!!

July 10, 2026
ಪುರುಷರಕಟ್ಟೆ ಪ್ರಕರಣ : ಯುವತಿಯ ಮನೆಗೆ : ಸಂಸದ ಚೌಟ ಜಿಲ್ಲಾಧ್ಯಕ್ಷ ಕುಂಪಲ ಭೇಟಿ..!!

ಪುರುಷರಕಟ್ಟೆ ಪ್ರಕರಣ : ಯುವತಿಯ ಮನೆಗೆ : ಸಂಸದ ಚೌಟ ಜಿಲ್ಲಾಧ್ಯಕ್ಷ ಕುಂಪಲ ಭೇಟಿ..!!

July 10, 2026
(ಜು.13) ಸ್ವಾತಿ ಆಕೃತಿ ವೆಲ್‌ನೆಸ್‌ ಉದ್ಘಾಟನೆ..!!

(ಜು.13) ಸ್ವಾತಿ ಆಕೃತಿ ವೆಲ್‌ನೆಸ್‌ ಉದ್ಘಾಟನೆ..!!

July 10, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ಅಕ್ರಮವಾಗಿ ಕೆಂಪುಕಲ್ಲು ಸಾಗಾಟ: ಪ್ರಕರಣ ದಾಖಲು..!!

July 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page