Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.7 ‘ಶುಲ್ಕ’ ವಸೂಲಿ: ಸಿಎಂಗೆ ಶಾಸಕ ಅಶೋಕ್ ರೈ ದೂರು…!!

    ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.7 ‘ಶುಲ್ಕ’ ವಸೂಲಿ: ಸಿಎಂಗೆ ಶಾಸಕ ಅಶೋಕ್ ರೈ ದೂರು…!!

    ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!

    ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!

    ಪೊಲೀಸರ ಅನುಮತಿ ನಿರಾಕರಣೆ: ‘ಪುತ್ತೂರು ಸೌಹಾರ್ದ ಚಲೋ’ ಕಾರ್ಯಕ್ರಮ ತಾತ್ಕಾಲಿಕ ಮುಂದೂಡಿಕೆ..!

    ಪೊಲೀಸರ ಅನುಮತಿ ನಿರಾಕರಣೆ: ‘ಪುತ್ತೂರು ಸೌಹಾರ್ದ ಚಲೋ’ ಕಾರ್ಯಕ್ರಮ ತಾತ್ಕಾಲಿಕ ಮುಂದೂಡಿಕೆ..!

    ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅರ್ಪಿತ್ ಟಿ. ಎ.ರವರಿಗೆ ಡಾಕ್ಟರೇಟ್ ಪದವಿ..!!

    ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅರ್ಪಿತ್ ಟಿ. ಎ.ರವರಿಗೆ ಡಾಕ್ಟರೇಟ್ ಪದವಿ..!!

    9ನೇ ತರಗತಿ ಬಾಲಕ ಆತ್ಮಹತ್ಯೆಗೆ ಶರಣು..!

    9ನೇ ತರಗತಿ ಬಾಲಕ ಆತ್ಮಹತ್ಯೆಗೆ ಶರಣು..!

    ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!

    ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ದಕ್ಷಿಣ ಕನ್ನಡ: ಸರಳವಾಗಿ ಮೀಲಾದುನ್ನಬಿ ಆಚರಿಸುವಂತೆ ಜಿಲ್ಲಾಧಿಕಾರಿ ಸೂಚನೆ

October 18, 2021
in ಧಾರ್ಮಿಕ, ಮಂಗಳೂರು
0
ಆಯುಷ್ಮಾನ್ ಯೋಜನೆ ಒದಗಿಸದೇ ಬಡ ರೋಗಿಗಳಿಂದ ಅಕ್ರಮವಾಗಿ ಹಣ ಸಂಗ್ರಹಿಸಿದ ಜಿಲ್ಲೆಯ ಏಳು ಖಾಸಗಿ ಆಸ್ಪತ್ರೆಗಳು:; ಹಣ ಹಿಂತಿರುಗಿಸುವಂತೆ – ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಆದೇಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಡಿಮೆ ಇದ್ದು, ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮೀಲಾದುನ್ನಬಿಯನ್ನು ಸರಳವಾಗಿ ಹಾಗೂ ಭಕ್ತಿಯಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

Advertisement
Advertisement
Advertisement

ಜಿಲ್ಲೆಯಾದ್ಯಂತ ಆಚರಿಸಲಿರುವ ಮೀಲಾದುನ್ನಬಿ ಆಚರಣೆಯಲ್ಲಿ ಸಾಮೂಹಿಕ ಮೆರವಣಿಗೆ ನಿಷೇಧಿಸಲಾಗಿದೆ. ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಪ್ರವಚನ ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ/ ಸಾಂಸ್ಕೃತಿಕ ಕಾರ್ಯಕ್ರಮ/ ಸಭೆ/ ಸಮಾರಂಭಗಳಲ್ಲಿ 100ಕ್ಕಿಂತ ಹೆಚ್ಚು ಜನರು ಒಮ್ಮೆಲೆ ಸೇರುವಂತಿಲ್ಲ. ಸುರಕ್ಷಿತ ಅಂತರವನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ.

ಮಸೀದಿ ಹಾಗೂ ದರ್ಗಾಗಳಲ್ಲಿ ಸುರಕ್ಷಿತ ಅಂತರ ಹಾಗೂ ಕೋವಿಡ್ ಶಿಷ್ಟಾಚಾರದೊಂದಿಗೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳ ಜತೆಗೆ ದೈಹಿಕ ಅಂತರ ಕಾಪಾಡಿಕೊಂಡು ಮೀಲಾದುನ್ನಬಿ ಆಚರಿಸಬಹುದು. ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ/ ಡಿಜಿಟಲ್ ಸೌಂಡ್ ಸಿಸ್ಟಮ್ ಬಳಕೆಯನ್ನು ನಿಷೇಧಿಸಲಾಗಿದೆ.

Advertisement

ಪ್ರಾರ್ಥನಾ ಸ್ಥಳಗಳಲ್ಲಿ ಮುಖಗವಸನ್ನು ಕಡ್ಡಾಯವಾಗಿ ಧರಿಸತಕ್ಕದ್ದು. 60 ವರ್ಷ ಮೇಲ್ಪಟ್ಟ ನಾಗರಿಕರು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡಿಕೊಂಡು ಆಚರಿಸಬಹುದಾಗಿದೆ. ಕೋವಿಡ್ ಸಮುಚಿತ ವರ್ತನೆಗಳೊಂದಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಬಹುದು. ಒಂದು ವೇಳೆ ಹೆಚ್ಚು ಜನರು ಆಗಮಿಸಿದ್ದಲ್ಲಿ ಎರಡು ಅಥವಾ ಹೆಚ್ಚಿನ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಬಹುದಾಗಿದೆ.

Advertisement

ಮಸೀದಿಗಳಲ್ಲಿ ನಮಾಝ್ ನಿರ್ವಹಿಸುವವರ ಮಧ್ಯ ಕನಿಷ್ಠ ಆರು ಅಡಿ ಅಂತರ ಇರಬೇಕು. ಮಸೀದಿ ಪ್ರವೇಶಿಸುವ ಮೊದಲು ದೇಹದ ತಾಪಮಾನ ತಪಾಸಣೆ ಮಾಡಬೇಕು. ಮಸೀದಿಯಲ್ಲಿ ಪ್ರಾರ್ಥನೆಯಲ್ಲಿ ಭಾಗವಹಿಸುವವರು ತಮ್ಮ ಮನೆಗಳಿಂದ ಮುಸಲ್ಲಾವನ್ನು ಕಡ್ಡಾಯವಾಗಿ ತರಬೇಕು.

ಪರಸ್ಪರ ಹಸ್ತಲಾಘವ ಮತ್ತು ಆಲಿಂಗನಗಳನ್ನು ಮಾಡುವಂತಿಲ್ಲ.
ಮಸೀದಿಗಳನ್ನು ಹೊರತುಪಡಿಸಿ ಇತರ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ (ಸಭಾಂಗಣ, ಸಮುದಾಯ ಭವನ, ಶಾದಿಮಹಲ್, ಇತರ ತೆರೆದ ಜಾಗ) ಮೀಲಾದುನ್ನಬಿ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ಆಯೋಜಿಸುವಂತಿಲ್ಲ. ಖಬರಸ್ತಾನದಲ್ಲಿ ಮೀಲಾದುನ್ನಬಿ ಪ್ರಯುಕ್ತ ಯಾವುದೇ ರೀತಿಯ ಮೆರವಣಿಗೆ/ ಸಾರ್ವಜನಿಕ ಸ್ಥಳಗಳಲ್ಲಿ ಭಾಷಣ ಮತ್ತು ತೆರೆದ ಜಾಗದಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನ ಮುಂತಾದವುಗಳನ್ನು ಆಯೋಜಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

Previous Post

ಮಂಗಳೂರು: ಲಾಡ್ಜ್‌ನಲ್ಲಿ ಪಾರ್ಟಿ ವೇಳೆ ಕೊಲೆ ಪ್ರಕರಣ:; ನಾಲ್ವರ ಬಂಧನ

Next Post

‘ಪಾಪ ಪಾಂಡು’ ಖ್ಯಾತಿಯ ಹಿರಿಯ ನಟ ಶಂಕರ್​ ರಾವ್​ ನಿಧನ

OtherNews

ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!
ಕ್ರೈಮ್

ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!

August 29, 2026
(ಆ.28) : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ 3 ನೇ ವರ್ಷದ ವರಮಹಾಲಕ್ಷ್ಮೀ ಪೂಜೆ..!!
ಧಾರ್ಮಿಕ

(ಆ.28) : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ 3 ನೇ ವರ್ಷದ ವರಮಹಾಲಕ್ಷ್ಮೀ ಪೂಜೆ..!!

August 27, 2026
(ಆ.28): ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ 19 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ..!!
ಧಾರ್ಮಿಕ

(ಆ.28): ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ 19 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ..!!

August 27, 2026
ಪುತ್ತೂರು: ವಿಶ್ವಹಿಂದೂ ಪರಿಷದ್ ನೂತನ ಕಟ್ಟಡ ಕಾಮಗಾರಿಗೆ ಚಾಲನೆ..!
ಧಾರ್ಮಿಕ

ಪುತ್ತೂರು: ವಿಶ್ವಹಿಂದೂ ಪರಿಷದ್ ನೂತನ ಕಟ್ಟಡ ಕಾಮಗಾರಿಗೆ ಚಾಲನೆ..!

August 25, 2026
ಮಲ್ಪೆಯಲ್ಲಿ ಚೂರಿ ಇರಿದು ಮೀನುಗಾರನ ಬರ್ಬರ ಹತ್ಯೆ..!
ಕ್ರೈಮ್

ಮಲ್ಪೆಯಲ್ಲಿ ಚೂರಿ ಇರಿದು ಮೀನುಗಾರನ ಬರ್ಬರ ಹತ್ಯೆ..!

August 25, 2026
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!
ಮಂಗಳೂರು

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!

August 24, 2026

Leave a Reply Cancel reply

Your email address will not be published. Required fields are marked *

Recent News

ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.7 ‘ಶುಲ್ಕ’ ವಸೂಲಿ: ಸಿಎಂಗೆ ಶಾಸಕ ಅಶೋಕ್ ರೈ ದೂರು…!!

ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.7 ‘ಶುಲ್ಕ’ ವಸೂಲಿ: ಸಿಎಂಗೆ ಶಾಸಕ ಅಶೋಕ್ ರೈ ದೂರು…!!

August 31, 2026
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತ ಬಂಧನ..!

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತ ಬಂಧನ..!

August 30, 2026
ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!

ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!

August 30, 2026
ಪೊಲೀಸರ ಅನುಮತಿ ನಿರಾಕರಣೆ: ‘ಪುತ್ತೂರು ಸೌಹಾರ್ದ ಚಲೋ’ ಕಾರ್ಯಕ್ರಮ ತಾತ್ಕಾಲಿಕ ಮುಂದೂಡಿಕೆ..!

ಪೊಲೀಸರ ಅನುಮತಿ ನಿರಾಕರಣೆ: ‘ಪುತ್ತೂರು ಸೌಹಾರ್ದ ಚಲೋ’ ಕಾರ್ಯಕ್ರಮ ತಾತ್ಕಾಲಿಕ ಮುಂದೂಡಿಕೆ..!

August 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.