Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಿ.ಸಿ ರೋಡ್ ಯುವತಿ ಹತ್ಯೆ: ಅಂತಿಮ ದರ್ಶನ ಪಡೆದು ಮನೆಯವರಿಗೆ ಸಾಂತ್ವನ ಹೇಳಿದ ಕ್ಯಾ.ಚೌಟ..!!!

    ಪುತ್ತೂರು ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ: ಪೊಲೀಸರಿಗೆ ದೂರು..!!

    ಒಮಾನ್ ಕರಾವಳಿಯಲ್ಲಿ ಕ್ಷಿಪಣಿ ದಾಳಿ: ರಕ್ಷಿಸಲ್ಪಟ್ಟ ಬಂಟ್ವಾಳದ ರಚನ್ ಬಿಳಿಯೂರು ಮನೆಗೆ ಪುತ್ತಿಲ ಭೇಟಿ..!

    ಬಂಟ್ವಾಳ: ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಪತ್ತೆ : ಇಲಿಪಾಷಣ ಸೇವಿಸಿರುವ ಶಂಕೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು..!!

    ಬಂಟ್ವಾಳ: ನವೀಕೃತ ರೈಲು ನಿಲ್ದಾಣ ಇಂದು ಲೋಕಾರ್ಪಣೆ..!!

    ಬಿ.ಸಿ ರೋಡ್ ಯುವತಿಯ ಹತ್ಯೆ ಪ್ರಕರಣ: ಆರೋಪಿಯ ಫೋಟೋ ತಿರುಚಿ ಬಜರಂಗದಳದ ವಿರುದ್ಧ ಅಪಪ್ರಚಾರ; ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನಿಧನ

‘ಪಾಪ ಪಾಂಡು’ ಖ್ಯಾತಿಯ ಹಿರಿಯ ನಟ ಶಂಕರ್​ ರಾವ್​ ನಿಧನ

October 18, 2021
in ನಿಧನ, ಸಿನಿಮಾ
0
‘ಪಾಪ ಪಾಂಡು’ ಖ್ಯಾತಿಯ ಹಿರಿಯ ನಟ ಶಂಕರ್​ ರಾವ್​ ನಿಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕನ್ನಡ ಚಿತ್ರರಂಗದ ಹಿರಿಯ ನಟ, ಜನಪ್ರಿಯ ‘ಪಾಪ ಪಾಂಡು’ ಧಾರಾವಾಹಿಯ ಕಲಾವಿದ ಶಂಕರ್​ರಾವ್ (84)​ ನಿಧನರಾಗಿದ್ದಾರೆ. ಸೋಮವಾರ (ಅ.18) ಬೆಳಗಿನ ಜಾವ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.

Advertisement
Advertisement
Advertisement

ತುಮಕೂರಿನಲ್ಲಿ ಬಾಲ್ಯ ಮತ್ತು ಯೌವನ ಕಳೆದವರು ಶಂಕರ್​ ರಾವ್​. ಅಲ್ಲಿನ ಚಿತ್ರಮಂದಿರಗಳಲ್ಲಿ ಪ್ರದರ್ಶನ ಆಗುತ್ತಿದ್ದ ತೆಲುಗು ಸಿನಿಮಾಗಳನ್ನು ನೋಡಿ ಅವರು ಚಿತ್ರರಂಗದ ಬಗ್ಗೆ ಆಸಕ್ತಿ ಬೆಳೆಸಿಕೊಂಡಿದ್ದರು. ಶಾಲಾ ದಿನಗಳಿಂದಲೇ ಅವರು ನಟನೆಯಲ್ಲಿ ಅಭಿರುಚಿ ಹೊಂದಿದ್ದರು. 1956ರಲ್ಲಿ ಬೆಂಗಳೂರಿಗೆ ಬಂದರು. ‘ಗೆಳೆಯರ ಬಳಗ’ ಟೀಮ್​ ಕಟ್ಟಿಕೊಂಡು ಶಂಕರ್​ ರಾವ್​ ನಾಟಕ ಮಾಡುತ್ತಿದ್ದರು. 19ನೇ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡು ಮನೆಯ ಜವಾಬ್ದಾರಿಯನ್ನೂ ಹೊತ್ತುಕೊಂಡಿದ್ದರು.

ಪ್ರತಿ ವರ್ಷ ಸಿಗುತ್ತಿದ್ದ ಬೋನಸ್​ ಹಣದಲ್ಲಿ ಹೊಸ ರಂಗ ತಂಡ ಕಟ್ಟಿಕೊಂಡರು. ‘ನಟರಂಗ’ ತಂಡದ ಜೊತೆಗೂ ಶಂಕರ್​ ರಾವ್​ ಗುರುತಿಸಿಕೊಂಡಿದ್ದರು. ಹವ್ಯಾಸಿ ರಂಗಭೂಮಿ ಕಲಾವಿದನಾಗಿದ್ದ ಅವರು ಹಲವಾರು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದರು. ಕಿರುತೆರೆಯ ಜನಪ್ರಿಯ ‘ಪಾಪ ಪಾಂಡು’ ಧಾರಾವಾಯಿ ಮೂಲಕ ಕರುನಾಡಿನ ಜನರನ್ನು ಶಂಕರ್​ ರಾವ್​ ರಂಜಿಸಿದ್ದರು.

Advertisement

Previous Post

ದಕ್ಷಿಣ ಕನ್ನಡ: ಸರಳವಾಗಿ ಮೀಲಾದುನ್ನಬಿ ಆಚರಿಸುವಂತೆ ಜಿಲ್ಲಾಧಿಕಾರಿ ಸೂಚನೆ

Next Post

ಪುತ್ತೂರು: ಬಡಗನ್ನೂರಿನಲ್ಲಿ ಕೃಷಿಕ ದಂಪತಿ ನೇಣು ಬಿಗಿದು ಆತ್ಮಹತ್ಯೆ..!!

OtherNews

ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!
ನಿಧನ

ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

July 12, 2026
ಖ್ಯಾತ ಗಾಯಕಿ, ಗಾನಕೋಗಿಲೆ ಎಸ್‌.ಜಾನಕಿ ಇನ್ನಿಲ್ಲ..!!

July 11, 2026
ಮುಂಡಾಜೆ: ಗ್ರಾಮ ಪಂಚಾಯತ್ ಸಿಬ್ಬಂದಿ ಜನಾರ್ದನ ನಾಯ್ಕ ನಿಧನ..!!

July 10, 2026
ಅಂಡರ್ ಆರ್ಮ್ ಕ್ರಿಕೆಟ್‌ಗೆ ದೊಡ್ಡ ನಷ್ಟ: ತಿಲಕ್ ಗುರು ನಿಧನ..!!

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಖ್ಯಾತ ಹುಲಿವೇಷ ಕಲಾವಿದ ಮಂಜುನಾಥ್ ದುರ್ಮರಣ..!!
ಕ್ರೈಮ್

July 1, 2026
ಸೌಹಾರ್ದಕ್ಕೆ ಸಾಕ್ಷಿಯಾದ ಇರ್ಫಾನಾ ಇಕ್ಬಾಲ್ ಅವರ ಮಾನವೀಯ ಸೇವೆ: ಅನಾಥವಾಗಿದ್ದ ಹಿಂದೂ ವ್ಯಕ್ತಿಯ ಅಂತ್ಯಕ್ರಿಯೆ..!!

June 27, 2026

Leave a Reply Cancel reply

Your email address will not be published. Required fields are marked *

Recent News

ಬಿ.ಸಿ ರೋಡ್ ಯುವತಿ ಹತ್ಯೆ: ಅಂತಿಮ ದರ್ಶನ ಪಡೆದು ಮನೆಯವರಿಗೆ ಸಾಂತ್ವನ ಹೇಳಿದ ಕ್ಯಾ.ಚೌಟ..!!!

ಬಿ.ಸಿ ರೋಡ್ ಯುವತಿ ಹತ್ಯೆ: ಅಂತಿಮ ದರ್ಶನ ಪಡೆದು ಮನೆಯವರಿಗೆ ಸಾಂತ್ವನ ಹೇಳಿದ ಕ್ಯಾ.ಚೌಟ..!!!

July 17, 2026
ಪುತ್ತೂರು ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ: ಪೊಲೀಸರಿಗೆ ದೂರು..!!

ಪುತ್ತೂರು ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ: ಪೊಲೀಸರಿಗೆ ದೂರು..!!

July 17, 2026
ಒಮಾನ್ ಕರಾವಳಿಯಲ್ಲಿ ಕ್ಷಿಪಣಿ ದಾಳಿ: ರಕ್ಷಿಸಲ್ಪಟ್ಟ ಬಂಟ್ವಾಳದ ರಚನ್ ಬಿಳಿಯೂರು ಮನೆಗೆ ಪುತ್ತಿಲ ಭೇಟಿ..!

ಒಮಾನ್ ಕರಾವಳಿಯಲ್ಲಿ ಕ್ಷಿಪಣಿ ದಾಳಿ: ರಕ್ಷಿಸಲ್ಪಟ್ಟ ಬಂಟ್ವಾಳದ ರಚನ್ ಬಿಳಿಯೂರು ಮನೆಗೆ ಪುತ್ತಿಲ ಭೇಟಿ..!

July 17, 2026
ಬಂಟ್ವಾಳ: ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಪತ್ತೆ : ಇಲಿಪಾಷಣ ಸೇವಿಸಿರುವ ಶಂಕೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು..!!

ಬಂಟ್ವಾಳ: ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಪತ್ತೆ : ಇಲಿಪಾಷಣ ಸೇವಿಸಿರುವ ಶಂಕೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು..!!

July 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page