Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಎಬಿವಿಪಿ ಕಾಲೇಜು ಘಟಕ ಉದ್ಘಾಟನೆ

    ಪೊಲೀಸ್ ವಾಹನ ಪಲ್ಟಿ; ಸಣ್ಣ ಗಾಯಗಳೊಂದಿಗೆ ಪಾರು…!!

    ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ

    ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವು…!!

    ಅಂಗಳಕ್ಕೆ ಉರುಳಿದ ತೆಂಗಿನ ಮರ; ಕೂದಲೆಳೆಯ ಅಂತರದಲ್ಲಿ ವ್ಯಕ್ತಿ ಪಾರು..!!

    ವಿಟ್ಲ : ಭೀಕರ ಅಪಘಾತ: ಸೇತುವೆಯಿಂದ ತೋಡಿಗೆ ಉರುಳಿದ ಕಾರು, ಐವರು ಅದೃಷ್ಟವಶಾತ್ ಪಾರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: ರೈತರ ಹಾಗೂ ಸ್ವಸಹಾಯ ಸಂಘಗಳ ಸಾಲ ಜೋಡಣೆ ಉತ್ಸವ

October 20, 2021
in ಪುತ್ತೂರು
0
ಪುತ್ತೂರು: ರೈತರ ಹಾಗೂ ಸ್ವಸಹಾಯ ಸಂಘಗಳ ಸಾಲ ಜೋಡಣೆ ಉತ್ಸವ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ರೈತರ ಹಾಗೂ ಸ್ವಸಹಾಯ ಸಂಘಗಳ ಸಾಲ ಜೋಡಣಾ ಕಾರ್ಯಕ್ರಮವನ್ನು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪುತ್ತೂರು ಹಾಗೂ ಸುತ್ತಮುತ್ತಲಿನ ಶಾಖೆಗಳಿಂದ ಅ.18 ರಂದು ಜಂಟಿಯಾಗಿ ಆಯೋಜಿಸಲಾಯಿತು.

Advertisement
Advertisement
Advertisement

ಕಾರ್ಯಕ್ರಮಕ್ಕೆ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಜ್ ಕಿರಣ್ ರೈ ಜಿ ರವರು ಆಗಮಿಸಿ ಕಾರ್ಯಕ್ರಮದಲ್ಲಿ ಒಟ್ಟು ಸುಮಾರು 25 ಸ್ವಸಹಾಯ ಸಂಘಗಳಿಗೆ ಒಂದು ಕೋಟಿಗಿಂತಲೂ ಹೆಚ್ಚಿನ ಸಾಲ ಮಂಜೂರಾತಿ ಪತ್ರವನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಕೃಷಿ ಹಾಗೂ ಸ್ವಸಹಾಯ ಸಂಘಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ಆಕರ್ಷಕ ಬಡ್ಡಿದರದಲ್ಲಿ ವಿವಿಧ ರೀತಿಯ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ. ಇದರ ಉಪಯೋಗವನ್ನು ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ರೈತರು ಹಾಗೂ ಸ್ವಸಹಾಯ ಸಂಘಗಳು ಪಡೆಯಬೇಕು ಎಂದು ಆಗ್ರಹಿಸಿದರು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಭಾರತ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳಾದ PMJBY, PMSBY, ಹಾಗೂ APY ಯೋಜನೆಗಳಡಿಯಲ್ಲಿ ಹೆಚ್ಚಿನ ಗ್ರಾಹಕರು ರೈತರು ನೋಂದಣಿ ಮಾಡಿಕೊಂಡು ಲಾಭವನ್ನು ಪಡೆಯಲು ತಿಳಿಸಿದರು. ಬ್ಯಾಂಕ್ ಮುದ್ರಾ ಸಾಲ ಯೋಜನೆಯಡಿಯಲ್ಲಿ ಡಿಜಿಟಲ್ ಮುಖಾಂತರ ರೂಪಾಯಿ 50,000 ವರೆಗೆ ತ್ವರಿತ ರೀತಿಯಲ್ಲಿ ಸಾಲ ಮಂಜೂರು ಮಾಡುವ ವ್ಯವಸ್ಥೆಯನ್ನು ಅಳವಡಿಸಿದ್ದು ಅದರ ಲಾಭವನ್ನು ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಪಡೆದುಕೊಳ್ಳಲು ಕೋರಿದರು. ಬ್ಯಾಂಕುಗಳು ಬರುವ ದಿನಗಳಲ್ಲಿ ಆಸ್ತಿ ಆಧಾರಿತ ಸಾಲಕ್ಕಿಂತಲೂ ಗ್ರಾಹಕರ ವ್ಯವಹಾರ ಮತ್ತು ಸಾಲ ಮರುಪಾವತಿಯ ದಾಖಲೆಗಳ ಅನುಗುಣವಾಗಿ ಸಾಲ ಮಂಜೂರಾತಿಯನ್ನು ನಿರ್ಧರಿಸಲಾಗುವುದು ಆದ್ದರಿಂದ ಎಲ್ಲರೂ ಬ್ಯಾಂಕ್ ವ್ಯವಹಾರವನ್ನು ಅಚ್ಚುಕಟ್ಟಾಗಿ ಇಟ್ಟುಕೊಳ್ಳಲು ಒತ್ತು ನೀಡಿದರು.

Advertisement

ಕಾರ್ಯಕ್ರಮದಲ್ಲಿ ಮಂಗಳೂರು ವಲಯ ಕಚೇರಿಯ ಮುಖ್ಯ ಮಹಾ ಪ್ರಬಂಧಕರು ಎಂ.ವಿ. ಬಾಲಸುಬ್ರಮಣ್ಯಂ ಮಾತನಾಡಿ ಕೃಷಿ ಹಾಗೂ ಸ್ವಸಹಾಯ ಸಂಘಗಳಿಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಹೆಚ್ಚಿನ ಮಹತ್ವವನ್ನು ನೀಡುತ್ತಿದೆ ಇದರ ಸೌಲಭ್ಯವನ್ನು ಪಡೆಯಬೇಕೆಂದು ವಿನಂತಿಸಿದರು.

ಪ್ರಾದೇಶಿಕ ಕಚೇರಿಯ ಮುಖ್ಯಸ್ಥರು ಹಾಗೂ ಉಪ ಮಹಾ ಪ್ರಬಂಧಕ ಮಹೇಶ್ ಜೆ ವಂದನಾರ್ಪಣೆಗೈದರು.

Previous Post

ಪುತ್ತೂರು: ಗಾರೆ ಕೆಲಸ ನಿರ್ವಹಿಸುತ್ತಿದ್ದ ಅಬುತಾಹಿರ್ ನಾಪತ್ತೆ..!! ತಂದೆಯಿಂದ ದೂರು ದಾಖಲು

Next Post

ತುಮಕೂರು: ಬಜರಂಗದಳ ಜಿಲ್ಲಾ ಸಂಚಾಲಕ ಮಂಜು ಭಾರ್ಗವ್ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕಹಲ್ಲೆ:; ಇಂದು ಸ್ವಯಂ ಪ್ರೇರಿತ ಬಂದ್ ಗೆ ಹಿಂದೂ ಸಂಘಟನೆಗಳಿಂದ ಕರೆ

OtherNews

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಎಬಿವಿಪಿ ಕಾಲೇಜು ಘಟಕ ಉದ್ಘಾಟನೆ
ಪುತ್ತೂರು

June 16, 2026
ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ
ಪುತ್ತೂರು

ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ

June 16, 2026
ವಿಟ್ಲ : ಭೀಕರ ಅಪಘಾತ: ಸೇತುವೆಯಿಂದ ತೋಡಿಗೆ ಉರುಳಿದ ಕಾರು, ಐವರು ಅದೃಷ್ಟವಶಾತ್ ಪಾರು..!!
Featured

ಪುತ್ತೂರಿನಲ್ಲಿ ಉದ್ಯೋಗಾವಕಾಶ…!!
ಪುತ್ತೂರು

ಪುತ್ತೂರಿನಲ್ಲಿ ಉದ್ಯೋಗಾವಕಾಶ…!!

June 16, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ಪುತ್ತೂರು: ಮಾನಸಿಕ ಕಿರುಕುಳ ಆರೋಪ: ಪತಿ ಸಹಿತ ನಾಲ್ವರ ವಿರುದ್ಧ ಪ್ರಕರಣ ದಾಖಲು…!!

June 16, 2026
ವಿಟ್ಲ: ರಸ್ತೆ ಕಾಮಗಾರಿ ಆರಂಭ : ಬದಲಿ ರಸ್ತೆಯಲ್ಲಿ ಸಂಚರಿಸಲು ಸೂಚನೆ..!!
ಪುತ್ತೂರು

ವಿಟ್ಲ: ರಸ್ತೆ ಕಾಮಗಾರಿ ಆರಂಭ : ಬದಲಿ ರಸ್ತೆಯಲ್ಲಿ ಸಂಚರಿಸಲು ಸೂಚನೆ..!!

June 15, 2026

Leave a Reply Cancel reply

Your email address will not be published. Required fields are marked *

Recent News

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಎಬಿವಿಪಿ ಕಾಲೇಜು ಘಟಕ ಉದ್ಘಾಟನೆ

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಎಬಿವಿಪಿ ಕಾಲೇಜು ಘಟಕ ಉದ್ಘಾಟನೆ

June 16, 2026
ಪೊಲೀಸ್ ವಾಹನ ಪಲ್ಟಿ; ಸಣ್ಣ ಗಾಯಗಳೊಂದಿಗೆ ಪಾರು…!!

ಪೊಲೀಸ್ ವಾಹನ ಪಲ್ಟಿ; ಸಣ್ಣ ಗಾಯಗಳೊಂದಿಗೆ ಪಾರು…!!

June 16, 2026
ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ

ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ

June 16, 2026
ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವು…!!

ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವು…!!

June 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page