Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಬಹುಮುಖ ಪ್ರತಿಭೆ ರಶ್ಮಿ ಸನಿಲ್ (ರಶ್ಮಿತಾ) ರವರಿಗೆ “ಸೌರಭ ರತ್ನ” ರಾಜ್ಯ ಪ್ರಶಸ್ತಿ

October 21, 2021
in ಮಂಗಳೂರು
0
ಬಹುಮುಖ ಪ್ರತಿಭೆ ರಶ್ಮಿ ಸನಿಲ್ (ರಶ್ಮಿತಾ) ರವರಿಗೆ “ಸೌರಭ ರತ್ನ” ರಾಜ್ಯ ಪ್ರಶಸ್ತಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಕುಡ್ಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಥಾ ಬಿಂದು ಪ್ರಕಾಶನ ಮಂಗಳೂರು ಹಾಗೂ ಕಲ್ಕೂರ ಪ್ರತಿಷ್ಠಾನ ಇವರ ಸಹಯೋಗದಲ್ಲಿ ಅ.15 ರಂದು ತುಳು ಭವನ ಉರ್ವಸ್ಟೋರ್ ಮಂಗಳೂರಿನಲ್ಲಿ ಜರುಗಿದ ತುಳು, ಕನ್ನಡ ಸಾಹಿತ್ಯೋತ್ಸವದಲ್ಲಿ ಕವಯಿತ್ರಿ ,ನಿರೂಪಕಿ, ನೃತ್ಯಗಾರ್ತಿ, ಹಾಡುಗಾರ್ತಿ , ಬಹುಮುಖ ಪ್ರತಿಭೆ ರಶ್ಮಿ ಸನಿಲ್ (ರಶ್ಮಿತಾ) ಅವರಿಗೆ “ಸೌರಭ ರತ್ನ” ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Advertisement
Advertisement

ಇನ್ಫೋಸಿಸ್ ಸಂಸ್ಥೆಯಲ್ಲಿ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ರಶ್ಮಿ ಸನಿಲ್ ಅವರು, ಕನ್ನಡ ತುಳು ಭಾಷೆಯಲ್ಲಿ ಹಿಡಿತವನ್ನು ಹೊಂದಿದ್ದು ನೂರಾರು ಕವನ ರಚಿಸಿ ಮನೆ ಮಾತಾದವರು, ಕವಿಗೋಷ್ಠಿಗಳಲ್ಲಿ ಪ್ರೌಢಿಮೆ ತೋರಿರುವ ಇವರು ತನ್ನ ಕವನಗಳಿಗಾಗಿ 100 ಕ್ಕೂ ಅಧಿಕ ಬಹುಮಾನ ಪಡೆದುಕೊಂಡವರು, ಲೇಖಕಿಯಾಗಿ, ಬರಹಗಾರ್ತಿಯಾಗಿ, ನೃತ್ಯಪಟುವಾಗಿ, ನಿರೂಪಕಿಯಾಗಿಯೂ ಮಿಂಚಿದವರು.

ಯುವವಾಹಿನಿ, ರೋಟರಿ, ಮಹಿಳಾ ಮಂಡಳಿ (ರಿ) ಕೊಲ್ಯ ಮೊದಲಾದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಸಕ್ರಿಯ ಸದಸ್ಯೆಯಾಗಿ ಶ್ರೀ ಸಿದ್ದೇಶ್ವರ ಸಾಹಿತ್ಯ ವೇದಿಕೆ (ರಿ) ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಕೂಡ ಆಗಿದ್ದಾರೆ.

Advertisement

ಈ ಸಂದರ್ಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ ಕತ್ತಲ್ ಸಾರ್, ಧರ್ಮದರ್ಶಿ ಹರಿಕೃಷ್ಣ ಪುನರೂರು, ಡಾ|| ಆಕಾಶ್ ರಾಜ್ ಜೈನ್, ನರೇಶ್ ಕೆರೆಕಾಡು, ಕಥಾ ಬಿಂದು ಪ್ರಕಾಶನದ ರುವಾರಿ ಪಿ.ವಿ. ಪ್ರದೀಪ್ ಕುಮಾರ್, ಡಾ|| ಸುರೇಶ್ ನೆಗಳಗುಳಿ, ಡಾ|| ರಜನಿ ವಿ. ಪೈ, ಖ್ಯಾತ ಲೆಕ್ಕ ಪರಿಶೋಧಕ ಸಿಎ ಎಸ್. ಎಸ್ ನಾಯಕ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

Previous Post

ಗುರುಪುರ: ಆಟೋ ಚಾಲಕ ಸೇತುವೆಯಿಂದ ಹಾರಿ ಆತ್ಮಹತ್ಯೆ..!!

Next Post

ಕಬಕ: ರಸ್ತೆ ದಾಟುತ್ತಿದ್ದ ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ..!! ಪಾದಚಾರಿ ಗಂಭೀರ, ವಾಹನ ಸವಾರ ಹಾಗೂ ಸಹಸವಾರನಿಗೆ ಗಾಯ

OtherNews

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!
Featured

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

April 14, 2026
ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??
ಕ್ರೈಮ್

ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??

April 12, 2026
ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!
ಕ್ರೈಮ್

ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

April 12, 2026
ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!
ಕ್ರೈಮ್

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

April 2, 2026
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!
ಕ್ರೈಮ್

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

March 31, 2026
ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!
ಕ್ರೈಮ್

ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

March 31, 2026

Leave a Reply Cancel reply

Your email address will not be published. Required fields are marked *

Recent News

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

April 30, 2026
ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.