Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

    ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

    ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!

    ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ..!!

    KSRTC ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದಲ್ಲಿ ಮಣ್ಣು ಸಾಗಾಟ: ಪಿಕಪ್ ಚಾಲಕನಿಂದ ತಪ್ಪೊಪ್ಪಿಗೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಆರೋಗ್ಯ

ಐತಿಹಾಸಿಕ ಮೈಲಿಗಲ್ಲು..: 100 ಕೋಟಿ ಡೋಸ್​ ವ್ಯಾಕ್ಸಿನೇಷನ್ ಪೂರೈಸಿದ ಭಾರತ

October 21, 2021
in ಆರೋಗ್ಯ, ರಾಷ್ಟ್ರೀಯ
0
ಐತಿಹಾಸಿಕ ಮೈಲಿಗಲ್ಲು..: 100 ಕೋಟಿ ಡೋಸ್​ ವ್ಯಾಕ್ಸಿನೇಷನ್ ಪೂರೈಸಿದ ಭಾರತ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

COVID-19 ವ್ಯಾಕ್ಸಿನೇಷನ್​​ನಲ್ಲಿ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಇಂದು ಬೆಳಗ್ಗೆ ಬರೋಬ್ಬರಿ 100 ಕೋಟಿ ಡೋಸ್​ ವ್ಯಾಕ್ಸಿನೇಷನ್ ಪೂರೈಸಿ ಹೊಸ ದಾಖಲೆ ಬರೆದಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ದೆಹಲಿಯ ಆರ್​ಎಂಎಲ್​ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

Advertisement
Advertisement
Advertisement

ಕೇಂದ್ರ ಆರೋಗ್ಯ ಸಚಿವ ಮನ್ಷುಕ್ ಮಾಂಡವಿಯಾ ಟ್ವೀಟ್ ಮಾಡಿ, ದೇಶದ ನಾಗರಿಕರನ್ನ ಅಭಿನಂದಿಸಿದ್ದಾರೆ. ಅಭಿನಂದನೆಗಳು ಭಾರತ! ಇದು ದೂರದೃಷ್ಟಿಯುಳ್ಳ ಪ್ರಧಾನಿ ನರೇಂದ್ರ ಮೋದಿಯ ಸಮರ್ಥ ನಾಯಕತ್ವದ ಫಲಿತಾಂಶ ಎಂದು ಬಣ್ಣಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ತಲುಪಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿದ್ದಾರೆ. ಲಸಿಕೆ ಹಾಕುವ ಕಾರ್ಯಕ್ರಮವನ್ನು ಇಂದು ಆರ್‌ಎಂಎಲ್ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ. ಪಿಎಂ ಮೋದಿಯವರನ್ನು ಹೊರತುಪಡಿಸಿ, ಅನೇಕ ಕೇಂದದ ಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Advertisement

ಇನ್ನು ಕಳೆದ 24 ಗಂಟೆಗಳಲ್ಲಿ 18,454 ಹೊಸ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿವೆ. 17,561 ಜನರು ಡಿಸ್ಚಾರ್ಜ್​ ಆದರೆ, 160 ಜನರು ಸಾವನ್ನಪ್ಪಿದ್ದಾರೆ.

Advertisement
  • ಒಟ್ಟು ಪ್ರಕರಣಗಳ ಸಂಖ್ಯೆ: 3,41,27,450
  • ಸಕ್ರಿಯ ಪ್ರಕರಣಗಳ ಸಂಖ್ಯೆ: 1,78,831
  • ಗುಣಮುಖರಾದವರ ಸಂಖ್ಯೆ: 3,34,95,808
  • ಒಟ್ಟು ಸಾವಿನ ಸಂಖ್ಯೆ: 4,52,811

बधाई हो भारत!

दूरदर्शी प्रधानमंत्री श्री @NarendraModi जी के समर्थ नेतृत्व का यह प्रतिफल है।#VaccineCentury pic.twitter.com/11HCWNpFan

— Dr Mansukh Mandaviya (@mansukhmandviya) October 21, 2021

Previous Post

ಅ.25 ರವರೆಗೆ ಮುಂಗಾರು ಮಳೆ: ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

Next Post

ಪುತ್ತೂರು: ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಕಾಂಗ್ರೆಸ್ ನ ಎಸ್.ಟಿ ಘಟಕದ ವತಿಯಿಂದ ‘ವಾಲ್ಮೀಕಿ ಜಯಂತಿ’ ಆಚರಣೆ

OtherNews

(ಜೂ.11): ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಕ್ತದಾನ, ಉಚಿತ ಆರೋಗ್ಯ ತಪಾಸಣಾ ಶಿಬಿರ..!!
ಆರೋಗ್ಯ

June 10, 2026
ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!

June 7, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

April 30, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
(ಫೆ.23)ವಿಟ್ಲದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ..!!

February 22, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

August 15, 2026
ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

August 15, 2026
ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!

ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!

August 15, 2026
ಮೂವರು ಬೇಟೆಗಾರರ ಎನ್‌ಕೌಂಟರ್ – ಶಾಗ್ಯ ಅರಣ್ಯದಲ್ಲಿ ಗುಂಡಿನ ಕಾಳಗ, ಸ್ಥಳೀಯರ ಆಕ್ರೋಶ..!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page