ಪುತ್ತೂರು: ಹಿಂದೂ ಜಾಗರಣ ವೇದಿಕೆ ಪುತ್ತೂರು ತಾಲೂಕು, ಪುತ್ತೂರು ಜಿಲ್ಲೆ ವತಿಯಿಂದ ಬಾಂಗ್ಲಾದೇಶದಲ್ಲಿ ಹಿಂದೂ ದೇವಸ್ಥಾನಗಳ ದ್ವಂಸ, ಹಿಂದೂ ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ, ಹತ್ಯೆ ಮತ್ತು ದೇಶದಲ್ಲಿ ನಡೆಯುತ್ತಿರುವ ಮತಾಂತರವನ್ನು ಖಂಡಿಸಿ ಅ.22 ರಂದು ಪುತ್ತೂರು ಮಿನಿ ವಿಧಾನ ಸೌಧದ ಮುಂಭಾಗ ‘ಪ್ರತಿಭಟನೆ’ ನಡೆಯಲಿದೆ.