Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಆವಿಷ್ಕಾರ

(ಜ.26) ದೆಹಲಿಯ ರಾಜಪಥದಲ್ಲಿ ನಡೆಯುವ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಫಿಲೋಮಿನಾ ಕಾಲೇಜಿನ ‘ರಕ್ಷಾ ಅಂಚನ್’ ಆಯ್ಕೆ

January 19, 2021
in ಆವಿಷ್ಕಾರ, ಪುತ್ತೂರು, ಶಿಕ್ಷಣ
0
(ಜ.26) ದೆಹಲಿಯ ರಾಜಪಥದಲ್ಲಿ ನಡೆಯುವ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಫಿಲೋಮಿನಾ ಕಾಲೇಜಿನ ‘ರಕ್ಷಾ ಅಂಚನ್’ ಆಯ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊ0ದಾದ ಸಂತ ಫಿಲೋಮಿನ ಕಾಲೇಜಿನ ಸಾಧನಾ ಶಿಖರಕ್ಕೆ ಮತ್ತೊಂದು ಕಿರೀಟ ಎನ್ನುವಂತೆ ಜ.26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗವಹಿಸಲು ಇದೇ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ , ಸೀನಿಯರ್ ಕೆಡೆಟ್ ಅಂಡರ್ ಆಫೀಸರ್ ಆಗಿಒರುವ ರಕ್ಷಾ ಅಂಚನ್‌ರವರು ಆಯ್ಕೆಯಾಗಿರುತ್ತಾರೆ.

Advertisement
Advertisement
Advertisement

ಈಗಾಗಲೇ ಫಿಲೋಮಿನಾ ಕಾಲೇಜಿನಿಂದ ಕಳೆದ ನಾಲ್ಕು ವರ್ಷಗಳ ಸಾಧನೆಯನ್ನು ಅವಲೋಕಿಸಿದರೆ, ಆರು ಮಂದಿ ಕೆಡೆಟ್‌ಗಳು ಮಾತ್ರವಲ್ಲದೇ ಎನ್‌ಸಿಸಿ ಅಧಿಕಾರಿ ಸೇರಿದಂತೆ ಏಳು ಮಂದಿಗೆ ಪ್ರತಿಷ್ಠಿತ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಪಾಲ್ಗೊಳ್ಳುವ ಅವಕಾಶ ಒದಗಿಬಂದಿತ್ತು. 2017-18ರಲ್ಲಿ ರಚನಾ ಹಾಗೂ ಬ್ರಾö್ಯಂಡನ್, 2018-19ರಲ್ಲಿ ಜೊವಿನ್ ಜೋಸೆಫ್, 2019-20ರಲ್ಲಿ ಚೇತನ್ ಹಾಗೂ ಮಹಾಲಸಾ ಪೈ, ಪ್ರಸಕ್ತ ವರ್ಷದಲ್ಲಿ ರಕ್ಷಾ ಅಂಚನ್ ಆಯ್ಕೆಯಾಗಿದ್ದು ಕಾಲೇಜಿನ ಕೀರ್ತಿಯನ್ನು ಇಮ್ಮಡಿಗೊಳಿಸಿದೆ. ಇದರ ಜೊತೆಗೆ ಕಳೆದ ವರ್ಷ ಕಾಲೇಜಿನ ಎನ್‌ಸಿಸಿ ಅಧಿಕಾರಿ ಲೆಪ್ಟಿನೆಂಟ್ ಜೋನ್ಸನ್ ಡೇವಿಡ್ ಸಿಕ್ವೇರಾರವರು ಕರ್ನಾಟಕ ಮತ್ತು ಗೋವಾ ಡೈರೆಕ್ಟರೇಟಿನ ಕಂಟಿ0ಜೆ0ಟ್ ಅಧಿಕಾರಿಯಾಗಿ ಪೆರೇಡಿನಲ್ಲಿ ಭಾಗವಹಿಸಿದ್ದರು.

Advertisement

Advertisement

ಭಾರತದಲ್ಲಿ ಒಟ್ಟು 17 ಡೈರಕ್ಟರೇಟ್ ಎನ್ ಸಿಸಿ ಘಟಕಗಳಿದ್ದು ಅದರಲ್ಲಿ ಕರ್ನಾಟಕ ಮತ್ತು ಗೋವಾ ಡೈರಕ್ಟರೇಟ್ ಕೂಡಾ ಒಂದು. ವಿವಿಧ ಭಗಗಳಿಂದ ಆಯ್ಕೆಯಾಗಿರುವ ವಿದ್ಯಾರ್ಥಿಗಳಲ್ಲಿ ಕರ್ನಾಟಕ ಮತ್ತು ಗೋವಾ ರಾಜ್ಯಗಳನ್ನು ಪ್ರತಿನಿಧಿಸಲು ಆಯ್ಕೆಯಾಗಿರುವ ಹತ್ತು ಮಂದಿಯಲ್ಲಿ ಮಂಗಲೂರು ತಂಡದ 19 ಕರ್ಣಾಟಕ ಬೆಟಾಲಿಯನ್ ಎನ್‌ಸಿಸಿಯಲ್ಲಿ ರಕ್ಷಾ ಅಂಚನ್ ಕೂಡಾ ಒಬ್ಬರು. ದಕ್ಷಿಣ ಕನ್ನಡ ಜಿಲ್ಲೆಯಿಂದ ಭಾಗವಹಿಸುತ್ತಿರು ಏಕೈಕ ವಿದ್ಯಾರ್ಥಿನಿ ಇವರು ಎನ್ನುವುದೇ ಎಲ್ಲರಿಗೂ ಹೆಮ್ಮೆಯ ವಿಚಾರ.

Previous Post

ಮದುವೆಯಾಗುದಾಗಿ ಹೇಳಿ ವಂಚನೆ : ತುಮಕೂರಿನ ಯುವತಿಯ ದೂರಿನ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯದ ಯುವಕನ ಬಂಧನ

Next Post

ಸುಳ್ಯ SPORTS ONE ಮಾಲಕ ರಝಾಕ್ ಬಿ ಯೆಚ್ ಬಪ್ಪಳಿಗೆ ಯವರಿಂದ ಸಚಿವ ಅಂಗಾರರಿಗೆ ಅಭಿನಂದನೆ

OtherNews

ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!
ಪುತ್ತೂರು

July 27, 2026
ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!
Featured

July 26, 2026
ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!
Featured

ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

July 25, 2026
ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!
Featured

ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

July 25, 2026
ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!
ಪುತ್ತೂರು

ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

July 25, 2026
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 2 ನೇ ಆರೋಪಿಗೆ ಜಾಮೀನು ಮಂಜೂರು..!!!
Featured

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 2 ನೇ ಆರೋಪಿಗೆ ಜಾಮೀನು ಮಂಜೂರು..!!!

July 25, 2026

Leave a Reply Cancel reply

Your email address will not be published. Required fields are marked *

Recent News

ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

July 27, 2026
ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

July 26, 2026
ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026
ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

July 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page