Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪೇಂಟಿಂಗ್‌ಗೆ ಬಂದ ಯುವಕನ ಜೊತೆ ಪ್ರೀತಿ: ಪತಿಯ ಕೊಲೆ, ಪತ್ನಿ ಸೇರಿ ನಾಲ್ವರ ಬಂಧನ..!!

    ಪೇಂಟಿಂಗ್‌ಗೆ ಬಂದ ಯುವಕನ ಜೊತೆ ಪ್ರೀತಿ: ಪತಿಯ ಕೊಲೆ, ಪತ್ನಿ ಸೇರಿ ನಾಲ್ವರ ಬಂಧನ..!!

    ಭೀಕರ ಅಪಘಾತ: ಇಬ್ಬರು ಯುವಕರು ಸಾವು..!!

    ಭೀಕರ ಅಪಘಾತ: ಇಬ್ಬರು ಯುವಕರು ಸಾವು..!!

    ಕೆಎಸ್ಸಾರ್ಟಿಸಿ ಬಸ್ ಚಾಲಕ ಪ್ರಶಾಂತ ಗೌಡ ನಿಧನ..!

    ಕೆಎಸ್ಸಾರ್ಟಿಸಿ ಬಸ್ ಚಾಲಕ ಪ್ರಶಾಂತ ಗೌಡ ನಿಧನ..!

    ಕೋಳಿ ಅಂಕಕ್ಕೆ ಪೊಲೀಸರ ದಾಳಿ: ನಾಲ್ವರು ಆರೋಪಿಗಳು ವಶಕ್ಕೆ, 7 ಕೋಳಿಗಳು ಜಪ್ತಿ..!

    ಕೋಳಿ ಅಂಕಕ್ಕೆ ಪೊಲೀಸರ ದಾಳಿ: ನಾಲ್ವರು ಆರೋಪಿಗಳು ವಶಕ್ಕೆ, 7 ಕೋಳಿಗಳು ಜಪ್ತಿ..!

    ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!

    ಬಂಟ್ವಾಳ: ಯುವಕನಿಗೆ ಚೂರಿಯಿಂದ ಇರಿತ: ಆರು ಮಂದಿ ವಿರುದ್ಧ ಪ್ರಕರಣ ದಾಖಲು

    ಕುಡಿದ ಮತ್ತಿನಲ್ಲಿ ಅವಾಚ್ಯವಾಗಿ ಬೈದ ವಿಚಾರಕ್ಕೆ ಗಲಾಟೆ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

    ಕುಡಿದ ಮತ್ತಿನಲ್ಲಿ ಅವಾಚ್ಯವಾಗಿ ಬೈದ ವಿಚಾರಕ್ಕೆ ಗಲಾಟೆ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಕೂಳೂರು: ನಾಗನ ಕಟ್ಟೆ ಧ್ವಂಸಗೊಳಿಸಿದ ಪ್ರಕರಣ:; ಹಿಂದೂ ಧಾರ್ಮಿಕ ಸ್ಥಳಗಳನ್ನು ಭಗ್ನ ಗೊಳಿಸುವವರಿಗೆ ಕ್ಷಮೆಯಿಲ್ಲ- ಡಾ.ಭರತ್ ಶೆಟ್ಟಿ

October 23, 2021
in ಪುತ್ತೂರು
0
ಕೂಳೂರು: ನಾಗನ ಕಟ್ಟೆ ಧ್ವಂಸಗೊಳಿಸಿದ ಪ್ರಕರಣ:; ಹಿಂದೂ ಧಾರ್ಮಿಕ ಸ್ಥಳಗಳನ್ನು ಭಗ್ನ ಗೊಳಿಸುವವರಿಗೆ ಕ್ಷಮೆಯಿಲ್ಲ- ಡಾ.ಭರತ್ ಶೆಟ್ಟಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಹಿಂದೂ ಧಾರ್ಮಿಕ ಸ್ಥಳಗಳನ್ನು ಅಕ್ರಮವಾಗಿ ಹೇಡಿಗಳಂತೆ ರಾತ್ರಿ ಪ್ರವೇಶಿಸಿ ಭಗ್ನಗೊಳಿಸುವವರಿಗೆ ಕ್ಷಮೆ ನೀಡಲಾಗದು. ಧಾರ್ಮಿಕ ಭಾವನೆಗಳ ಮೂಲಕ ಕೆಣಕಿದರೆ ನಾವು ಕಾನೂನು ಮೂಲಕ  ಮರೆಯಲಾದ ಪಾಠ ಕಲಿಸುತ್ತೇವೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಕಠಿಣ ಎಚ್ಚರಿಕೆ ನೀಡಿದ್ದಾರೆ.

Advertisement
Advertisement

‘ಹಿಂದೂ ಪೂಜಾ ಸ್ಥಳಗಳನ್ನು ಭಗ್ನಗೊಳಿಸುವ ಮೂಲಕ ಕ್ಷೇತ್ರದಲ್ಲಿ ಕೋಮು ಭಾವನೆ ಕೆರಳಿಸುವವರ ವಿರುದ್ದ ವಿಶೇಷ ಕಾರ್ಯಾಚರಣೆ ನಡೆಸಿ ಕಾನೂನು ಕ್ರಮಕೈಗೊಳ್ಳಬೇಕು’  ಎಂದು ಶಾಸಕ ಡಾ.ಭರತ್ ಶೆಟ್ಟಿ ಪೊಲೀಸ್ ಇಲಾಖೆಗೆ ಸೂಚಿಸಿದರು.

Advertisement

ಬೈಕಂಪಾಡಿಯಲ್ಲಿ  ಕರ್ಕೇರ ನಾಗ ಮೂಲಸ್ಥಾನ ವಿಗ್ರಹ ಭಗ್ನ ಗೊಳಿಸಿದ ಬಳಿಕ ಕೆಲವೇ ದಿನದ ಅಂತರದಲ್ಲಿ ಇದೀಗ ಕೂಳೂರಿನಲ್ಲಿ ನಡೆದಿದೆ. ‘ನನ್ನ ಕ್ಷೇತ್ರದಲ್ಲಿ ಕೋಮು ಸಂಘರ್ಷ ಉಂಟು ಮಾಡಲು ಷಡ್ಯಂತ್ರ ನಡೆಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು.
ದೇವಸ್ಥಾನ, ನಾಗಬನ, ದೈವಸ್ಥಾನಗಳು ಹಿಂದೂಗಳ ಪೂಜನೀಯ ಸ್ಥಳಗಳಾಗಿದ್ದು, ಇವುಗಳನ್ನು ಧ್ವಂಸಗೊಳಿಸುವ ಷಡ್ಯಂತ್ರವನ್ನು ಪತ್ತೆ ಹಚ್ಚಿ ಜೈಲಿಗೆ ತಳ್ಳುತ್ತೇವೆ. ಮುಂದಿನ ದಿನಗಳಲ್ಲಿ  ಇದಕ್ಕಾಗಿ ವಿಶೇಷ ತಂಡ ರಚನೆ ಮಾಡಿ ಈ ರೀತಿಯ ಹೀನ ಕೃತ್ಯ ಮಾಡುವ ಅಪರಾಧಿಗಳನ್ನು ಮಟ್ಟ ಹಾಕುವಂತೆ ಗೃಹ ಸಚಿವರಿಗೆ ಮನವಿ ಮಾಡಲಾಗುವುದು’ ಎಂದರು.

Advertisement

ಈ ಸಂದರ್ಭ ಕಾವೂರು ಪೊಲೀಸ್ ಠಾಣೆಯ ಅಧಿಕಾರಿಗಳು,ಮನಪಾ ಸದಸ್ಯ ಕಿರಣ್ ಕುಮಾರ್ ಕೋಡಿಕಲ್, ಸಂಘಟನೆಯ ಮುಖಂಡರಾದ ಭುಜಂಗ ಕುಲಾಲ್,ಪುನೀತ್ ಅತ್ತಾವರ, ಬಿಜೆಪಿ ಮುಖಂಡರು, ನಾಗಬನಕ್ಕೆ ಸಂಬಂಧಪಟ್ಟ ಮನೆಯವರು ಉಪಸ್ಥಿತರಿದ್ದರು.

Previous Post

(ಅ.25 – ನ.28) ಮುಳಿಯ ಜ್ಯುವೆಲ್ಸ್ ನಲ್ಲಿ “ಚಿನ್ನೋತ್ಸವದ ಸಂಭ್ರಮ”

Next Post

ನೆಲಪ್ಪಾಲ್: ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್ ರವರ ವತಿಯಿಂದ ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ‘ಭಜನಾ ಸೇವೆ’

OtherNews

ಕುಡಿದ ಮತ್ತಿನಲ್ಲಿ ಅವಾಚ್ಯವಾಗಿ ಬೈದ ವಿಚಾರಕ್ಕೆ ಗಲಾಟೆ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!
Featured

ಕುಡಿದ ಮತ್ತಿನಲ್ಲಿ ಅವಾಚ್ಯವಾಗಿ ಬೈದ ವಿಚಾರಕ್ಕೆ ಗಲಾಟೆ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

October 19, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಉಪ್ಪಿನಂಗಡಿ : ತಲವಾರು ಪ್ರದರ್ಶಿಸಿ ಸಾರ್ವಜನಿಕರಿಗೆ ಭೀತಿ: ಇಬ್ಬರು ಪೊಲೀಸ್ ವಶಕ್ಕೆ..!

October 19, 2026
ಪುತ್ತೂರು ಲಾಡ್ಜ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹಲ್ಲೆ, ಜೀವ ಬೆದರಿಕೆ: ಮೂವರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು ಲಾಡ್ಜ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹಲ್ಲೆ, ಜೀವ ಬೆದರಿಕೆ: ಮೂವರ ವಿರುದ್ಧ ಪ್ರಕರಣ ದಾಖಲು..!!

October 18, 2026
ಉಪ್ಪಿನಂಗಡಿ: ಪ್ರಯಾಣಿಕರ ತಂಗುದಾಣದ ಮೇಲೆ ಕುಸಿದು ಬಿದ್ದ ತಡೆಗೋಡೆ..!!
Featured

ಉಪ್ಪಿನಂಗಡಿ: ಪ್ರಯಾಣಿಕರ ತಂಗುದಾಣದ ಮೇಲೆ ಕುಸಿದು ಬಿದ್ದ ತಡೆಗೋಡೆ..!!

October 18, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಉಪ್ಪಿನಂಗಡಿ: ಬಾರ್ ಬಳಿ ಕುಸಿದು ಬಿದ್ದು ಪುತ್ತೂರು ನಿವಾಸಿ ಮೃತ್ಯು : ದೂರು..!

October 17, 2026
ಪುತ್ತೂರಿನಲ್ಲಿ ಸ್ಕೂಟರ್–ಆಟೋ ರಿಕ್ಷಾ ಡಿಕ್ಕಿ: ಅಂಚೆ ಇಲಾಖೆ ಮಹಿಳಾ ಸಿಬ್ಬಂದಿ ಮೃತ್ಯು..!!
Featured

ಪುತ್ತೂರಿನಲ್ಲಿ ಸ್ಕೂಟರ್–ಆಟೋ ರಿಕ್ಷಾ ಡಿಕ್ಕಿ: ಅಂಚೆ ಇಲಾಖೆ ಮಹಿಳಾ ಸಿಬ್ಬಂದಿ ಮೃತ್ಯು..!!

October 16, 2026

Leave a Reply Cancel reply

Your email address will not be published. Required fields are marked *

Recent News

ಪೇಂಟಿಂಗ್‌ಗೆ ಬಂದ ಯುವಕನ ಜೊತೆ ಪ್ರೀತಿ: ಪತಿಯ ಕೊಲೆ, ಪತ್ನಿ ಸೇರಿ ನಾಲ್ವರ ಬಂಧನ..!!

ಪೇಂಟಿಂಗ್‌ಗೆ ಬಂದ ಯುವಕನ ಜೊತೆ ಪ್ರೀತಿ: ಪತಿಯ ಕೊಲೆ, ಪತ್ನಿ ಸೇರಿ ನಾಲ್ವರ ಬಂಧನ..!!

October 20, 2026
ಭೀಕರ ಅಪಘಾತ: ಇಬ್ಬರು ಯುವಕರು ಸಾವು..!!

ಭೀಕರ ಅಪಘಾತ: ಇಬ್ಬರು ಯುವಕರು ಸಾವು..!!

October 20, 2026
ಕೆಎಸ್ಸಾರ್ಟಿಸಿ ಬಸ್ ಚಾಲಕ ಪ್ರಶಾಂತ ಗೌಡ ನಿಧನ..!

ಕೆಎಸ್ಸಾರ್ಟಿಸಿ ಬಸ್ ಚಾಲಕ ಪ್ರಶಾಂತ ಗೌಡ ನಿಧನ..!

October 19, 2026
ಕೋಳಿ ಅಂಕಕ್ಕೆ ಪೊಲೀಸರ ದಾಳಿ: ನಾಲ್ವರು ಆರೋಪಿಗಳು ವಶಕ್ಕೆ, 7 ಕೋಳಿಗಳು ಜಪ್ತಿ..!

ಕೋಳಿ ಅಂಕಕ್ಕೆ ಪೊಲೀಸರ ದಾಳಿ: ನಾಲ್ವರು ಆರೋಪಿಗಳು ವಶಕ್ಕೆ, 7 ಕೋಳಿಗಳು ಜಪ್ತಿ..!

October 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.