Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗಲೇ ಎದ್ದು ಕುಳಿತ ವ್ಯಕ್ತಿ..!!

    ಬೆಳ್ತಂಗಡಿ: ಬೈಕ್ ಸ್ಕಿಡ್ : ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು, ಸವಾರನಿಗೆ ಗಾಯ..!!

    ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

    ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

    ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

    ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

    ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!

    ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!

    ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!

    ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ತೂಕ ಹೆಚ್ಚಿಸಿದ ಚಿನ್ನ ಅಡವಿಟ್ಟು ಬ್ಯಾಂಕ್‌ಗೆ ವಂಚನೆಗೆ ಯತ್ನ; ಉಪ್ಪಿನಂಗಡಿ ಮತ್ತು ಬಂಟ್ವಾಳದ ವ್ಯಕ್ತಿಗಳ ವಿರುದ್ಧ ಪ್ರಕರಣ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

‘ಇಂಟರ್ ನ್ಯಾಶನಲ್ ಐಕಾನ್’ ಅವಾರ್ಡ್ ಗೆ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಆಯ್ಕೆ

October 25, 2021
in ಮಂಗಳೂರು
0
‘ಇಂಟರ್ ನ್ಯಾಶನಲ್ ಐಕಾನ್’ ಅವಾರ್ಡ್ ಗೆ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಆಯ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ಬೆಂಗಳೂರು ಇದರ ಅಧ್ಯಕ್ಷ ಸಹಕಾರ ರತ್ನ ಕಾರ್ಕಳದ ಡಾ. ಎಂ.ಎನ್.ರಾಜೇಂದ್ರಕುಮಾರ್ ಅವರು ಇಂಟರ್ ನ್ಯಾಶನಲ್ ಐಕಾನ್ ಅವಾರ್ಡ್’ಗೆ ಆಯ್ಕೆಗೊಂಡಿದ್ದಾರೆ.

Advertisement
Advertisement

ಹೊಸದಿಲ್ಲಿಯ ಇನ್ಸಿಟ್ಯೂಟ್ ಅಫ್ ಎಕನಾಮಿಕ್ ಸ್ಟಡೀಸ್ ಸಂಸ್ಥೆ ಶ್ರೀಲಂಕಾದ ಕೊಲಂಬೊ ಗಾಲೇ ಫೇಸ್ ಹೋಟೆಲ್ ಆಡಿಟೋರಿಯಂನಲ್ಲಿ ಅ.28ರಂದು ಆಯೋಜಿಸಿರುವ ಇಂಡೋ – ಶ್ರೀಲಂಕಾ ಎಕನಾಮಿಕ್ ಕೋ ಆಪರೇಶನ್ ಕಾನ್ನ ರೆನ್ಸ್’ನಲ್ಲಿ ಡಾ.ಎಂ.ಎನ್.ಆರ್ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

ಎಸ್‌ಸಿಡಿಸಿಸಿಗೆ ಘನತೆ ತಂದವರು

Advertisement

ಸಹಕಾರಿ ರಂಗದಲ್ಲಿ ಹೊಸ ಹೊಸ ಅವಿಷ್ಕಾರದೊಂದಿಗೆ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಾ, ರಾಜ್ಯ-ರಾಷ್ಟ್ರ ಮಟ್ಟದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿಗೆ ಘನತೆ ತಂದುಕೊಟ್ಟ ಡಾ.ಎಂ.ಎನ್. ರಾಜೇಂದ್ರ ಕುಮಾರ್, ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳನ್ನು ತಂದು ಕೊಟ್ಟಿದ್ದಾರೆ. ತನ್ನ ಸಮರ್ಥ ನಾಯಕತ್ವದಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್‌ನ್ನು 27 ವರ್ಷಗಳಿಂದ ಮುನ್ನಡೆಸುತ್ತಿರುವ ಇವರು, ಈ ಬ್ಯಾಂಕ್ ನ್ನು ಜನಸ್ನೇಹಿ ಬ್ಯಾಂಕನ್ನಾಗಿ ರೂಪಿಸಿದ ಹೆಗ್ಗಳಿಕೆ ಪಾತ್ರರಾಗಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಬ್ಯಾಂಕಿಂಗ್ ಸೇವೆಯ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸಿ ಸಹಕಾರಿ ರಂಗಕ್ಕೆ ಹೊಸ ಆಯಾಮವನ್ನು ತಂದುಕೊಟ್ಟಿರುವ ಇವರು, ಅಧ್ಯಕ್ಷರಾದ ಬಳಿಕ ಎಸ್ ಸಿಡಿಸಿಸಿ ಬ್ಯಾಂಕಿಗೆ 19 ಬಾರಿ ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಹಾಗೂ 18 ಬಾರಿ ನಬಾರ್ಡ್ ಪ್ರಶಸ್ತಿ, 2 ಬಾರಿ ಬ್ಯಾಂಕಿಂಗ್ ಪ್ರೋಂಟಿಯರ್ಸ್ ಪ್ರಶಸ್ತಿ ಹಾಗೂ ಈಚೆಗೆ ಬ್ಯಾಂಕೊ ಬ್ಲೂ ರಿಬ್ಬನ್ ಪ್ರಶಸ್ತಿ ಲಭಿಸಿದೆ.

ಹಲವು ಪ್ರಶಸ್ತಿಗಳ ಗರಿ

ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿಗಳು ಡಾ. ಎನ್.ಎಂ. ರಾಜೇಂದ್ರ ಕುಮಾರ್ ಅವರು ಸಹಕಾರಿ ಬ್ಯಾಂಕಿಂಗ್ ಹಾಗೂ ಸಾಮಾಜಿಕ ರಂಗದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ ಇವರಿಗೆ ಹಲವಾರು ರಾಷ್ಟ್ರೀಯ, ಅಂತರರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ.

ಶ್ರೀಲಂಕಾದ ಕೊಲಂಬೊ ಮುಕ್ತ ವಿಶ್ವವಿದ್ಯಾಲಯ ‘ಗೌರವ ಡಾಕ್ಟರೇಟ್’ ಪದವಿಯನ್ನು ನೀಡಿ ಗೌರವಿಸಿದೆ. ಕರ್ನಾಟಕ ಸರಕಾರ ‘ಸಹಕಾರ ರತ್ನ’ ಪ್ರಶಸ್ತಿಯನ್ನು ನೀಡಿದೆ. ಮಾತ್ರವಲ್ಲ ಸಹಕಾರ ವಿಶ್ವ ಬಂಧುಶ್ರೀ, ಮದರ್ ತೆರೆಸಾ ಸದ್ಭಾವನಾ ಪ್ರಶಸ್ತಿ, ಮಹಾತ್ಮಾ ಗಾಂಧಿ ಸಮ್ಮಾನ್ ಪ್ರಶಸ್ತಿ, ಬೆಸ್ಟ್‌ ಚೇರ್‌ಮೆನ್ ನ್ಯಾಷನಲ್ ಎವಾರ್ಡ್, ನ್ಯಾಷನಲ್ ಎಕ್ಸ್ ಲೆನ್ಸ್‌ವಾರ್ಡ್, ಔಟ್ ಸೈಂಡಿಂಗ್ ಗ್ಲೋಬಲ್ ಲೀಡರ್ ಶಿಪ್ ಎವಾರ್ಡ್, ಬಹುಪ್ರಭಾವಶಾಲಿ ಸಹಕಾರ ನಾಯಕ ಪ್ರಶಸ್ತಿ ಹೀಗೆ ಹಲವಾರು ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿಗಳಿಂದ ಇವರು ಪುರಸ್ಕೃತರಾಗಿದ್ದಾರೆ.

Previous Post

ಬಡಗನ್ನೂರಿನಲ್ಲಿ ಮತ್ತೊಂದು ಪೋಕ್ಸೋ ಪ್ರಕರಣ: ಬೀಡಿ ಆದಂ ಅರೆಸ್ಟ್…???

Next Post

ಮರುಕಳಿಸದ ಇತಿಹಾಸ: ವಿಶ್ವಕಪ್​ನಲ್ಲಿ ಪಾಕ್​ ವಿರುದ್ಧ ಭಾರತಕ್ಕೆ ಮೊದಲ ಸೋಲು..!!

OtherNews

ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!
ಕ್ರೈಮ್

ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!

July 6, 2026
ಕೆಲಸಕ್ಕೆ ತೆರಳಿದ್ದ ಮಹಿಳೆ ನಾಪತ್ತೆ..!!!
ಕ್ರೈಮ್

ಕೆಲಸಕ್ಕೆ ತೆರಳಿದ್ದ ಮಹಿಳೆ ನಾಪತ್ತೆ..!!!

July 5, 2026
ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ದರೋಡೆ ಪ್ರಕರಣ: ಕೃತ್ಯಕ್ಕೆ ಸಹಕರಿಸಿದವರೂ ಸೇರಿ ಮೂವರು ಆರೋಪಿಗಳ ಬಂಧನ..!!
ಕ್ರೈಮ್

ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ದರೋಡೆ ಪ್ರಕರಣ: ಕೃತ್ಯಕ್ಕೆ ಸಹಕರಿಸಿದವರೂ ಸೇರಿ ಮೂವರು ಆರೋಪಿಗಳ ಬಂಧನ..!!

July 4, 2026
ಭೀಕರ ರಸ್ತೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು..!!
Featured

ಭೀಕರ ರಸ್ತೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು..!!

July 3, 2026
ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!
ಕ್ರೈಮ್

ಜೈಲಿಗೆ ಗಾಂಜಾ ಎಸೆದ ಆರೋಪಿಯ ಬೆನ್ನಟ್ಟಿ ಹಿಡಿದ ಭದ್ರತಾ ಸಿಬ್ಬಂದಿ..!!

July 3, 2026
ಕಾರಿಗೆ‌ ಡಿಸೇಲ್ ತುಂಬಿಸಿ ಹಣ ಕೊಡದೆ ಪರಾರಿಯಾಗಿದ್ದ ವಂಚಕರು ಬೆಂಗಳೂರಿನಲ್ಲಿ ಅರೆಸ್ಟ್‌..!!
ಕ್ರೈಮ್

ಕಾರಿಗೆ‌ ಡಿಸೇಲ್ ತುಂಬಿಸಿ ಹಣ ಕೊಡದೆ ಪರಾರಿಯಾಗಿದ್ದ ವಂಚಕರು ಬೆಂಗಳೂರಿನಲ್ಲಿ ಅರೆಸ್ಟ್‌..!!

July 2, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗಲೇ ಎದ್ದು ಕುಳಿತ ವ್ಯಕ್ತಿ..!!

ಬೆಳ್ತಂಗಡಿ: ಬೈಕ್ ಸ್ಕಿಡ್ : ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು, ಸವಾರನಿಗೆ ಗಾಯ..!!

July 6, 2026
ಮದುವೆಗೆ ಒತ್ತಾಯಿಸಿದ್ದಕ್ಕೆ ಪ್ರೇಯಸಿಯನ್ನು ಕೊಂದು ಶವ ಸುಟ್ಟ ಪ್ರಿಯಕರ..!!

ಮದುವೆಗೆ ಒತ್ತಾಯಿಸಿದ್ದಕ್ಕೆ ಪ್ರೇಯಸಿಯನ್ನು ಕೊಂದು ಶವ ಸುಟ್ಟ ಪ್ರಿಯಕರ..!!

July 6, 2026
ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

July 6, 2026
ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

July 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.