Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಜ.30)ರಂದು ಹೊಸ ಕರೆಯಲ್ಲೇ ಕೋಟಿ ಚೆನ್ನಯ ಕಂಬಳ: ಚಂದ್ರಹಾಸ ಶೆಟ್ಟಿ : ಇಬ್ಬರು ಉಪಾಧ್ಯಕ್ಷರು, ಓರ್ವ ಕಾರ್ಯದರ್ಶಿ ನೇಮಕ..!

    (ಜ.30)ರಂದು ಹೊಸ ಕರೆಯಲ್ಲೇ ಕೋಟಿ ಚೆನ್ನಯ ಕಂಬಳ: ಚಂದ್ರಹಾಸ ಶೆಟ್ಟಿ : ಇಬ್ಬರು ಉಪಾಧ್ಯಕ್ಷರು, ಓರ್ವ ಕಾರ್ಯದರ್ಶಿ ನೇಮಕ..!

    ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ಸ್ಟಿಕ್ಕರ್ ಅಭಿಯಾನಕ್ಕೆ ಆರ್. ಅಶೋಕ್ ಚಾಲನೆ..!!

    ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ಸ್ಟಿಕ್ಕರ್ ಅಭಿಯಾನಕ್ಕೆ ಆರ್. ಅಶೋಕ್ ಚಾಲನೆ..!!

    ನೇರಳಕಟ್ಟೆಯಲ್ಲಿ ಲಾರಿ ಡಿಕ್ಕಿ: ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು..!

    ನೇರಳಕಟ್ಟೆಯಲ್ಲಿ ಲಾರಿ ಡಿಕ್ಕಿ: ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು..!

    ಪುತ್ತೂರು : ಟಿಪ್ಪರ್ ಗೆ ಡಿಕ್ಕಿ ಹೊಡೆದ ಕಾರು: ಓರ್ವ ಮೃತ್ಯು..!!

    ಪುತ್ತೂರು : ಟಿಪ್ಪರ್ ಗೆ ಡಿಕ್ಕಿ ಹೊಡೆದ ಕಾರು: ಓರ್ವ ಮೃತ್ಯು..!!

    ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ; ಇಬ್ಬರ ಬಂಧನ, ಎರಡು ಜಾನುವಾರುಗಳ ರಕ್ಷಣೆ..!!

    ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ; ಇಬ್ಬರ ಬಂಧನ, ಎರಡು ಜಾನುವಾರುಗಳ ರಕ್ಷಣೆ..!!

    ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???

    ಪುತ್ತೂರು: ನಾಳೆ ವಿದ್ಯುತ್‌ ನಿಲುಗಡೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ಮರುಕಳಿಸದ ಇತಿಹಾಸ: ವಿಶ್ವಕಪ್​ನಲ್ಲಿ ಪಾಕ್​ ವಿರುದ್ಧ ಭಾರತಕ್ಕೆ ಮೊದಲ ಸೋಲು..!!

October 25, 2021
in ಕ್ರೀಡೆ
0
ಮರುಕಳಿಸದ ಇತಿಹಾಸ: ವಿಶ್ವಕಪ್​ನಲ್ಲಿ ಪಾಕ್​ ವಿರುದ್ಧ ಭಾರತಕ್ಕೆ ಮೊದಲ ಸೋಲು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ದುಬೈ: ಇಲ್ಲಿಯವರೆಗೆ ನಡೆದ 5 ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತದ ವಿರುದ್ಧ ಸೋತಿದ್ದ ಪಾಕಿಸ್ತಾನ ಮೊದಲ ಬಾರಿಗೆ ಭರ್ಜರಿ ಜಯ ಸಾಧಿಸಿದೆ. ಇಂದು ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ 10 ವಿಕೆಟ್‍ಗಳಿಂದ ಅಮೋಘ ಜಯ ಸಾಧಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

Advertisement
Advertisement

ಗೆಲ್ಲಲು 152 ರನ್‍ಗಳ ಗುರಿಯನ್ನು ಪಡೆದ ಪಾಕಿಸ್ತಾನ 17. 5 ಓವರ್‍ ಗಳಲ್ಲಿ ಜಯ ಸಾಧಿಸಿತು. ಆರಂಭದಿಂದಲೇ ಆಕ್ರಮಣಕಾರಿಯಾಗಿ ಆಟವಾಡಿದ ಪಾಕಿಸ್ತಾನ ಮೊಹಮ್ಮದ್ ರಿಜ್ವಾನ್ ಮತ್ತು ಬಾಬರ್ ಅಜಮ್ ನೆರವಿನಿಂದ ಗೆದ್ದುಕೊಂಡಿತು.

ಪಾಕ್ ಪರ ಅಬ್ಬರದ ಬ್ಯಾಟಿಂಗ್ ಮಾಡಿದ ಆರಂಭಿಕ ಜೋಡಿ ಮೊಹಮ್ಮದ್ ರಿಜ್ವಾನ್ ಮತ್ತು ಬಾಬರ್ ಅಜಮ್ ಭಾರತ ಬೌಲರ್‍ ಗಳ ಬೆಂಡೆತ್ತಿದರು. ಈ ಜೋಡಿ 152 ರನ್ (107) ಜೊತೆಯಾಟವಾಡಿತು. ಬಾಬರ್ 68 ರನ್ (52 ಎಸೆತ, 6 ಬೌಂಡರಿ, 2 ಸಿಕ್ಸ್) ಮತ್ತು ರಿಜ್ವಾನ್ 78 ರನ್ (55 ಎಸೆತ, 6 ಬೌಂಡರಿ, 3 ಸಿಕ್ಸ್) ಸಿಡಿಸಿ ಅಜೇಯರಾಗಿ ಆರಂಭಿಕರಾಗಿ ಬಂದು ಕಡೆಯವರೆಗೆ ಪಾಕ್ ಗೆಲುವಿಗಾಗಿ ಹೋರಾಡಿದರು.

Advertisement

ಒಂದೆಡೆ ವಿಕೆಟ್ ಉರುಳುತ್ತಿದ್ದರೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಭಾರತಕ್ಕೆ ಅಸರೆಯಾದರು. ಮೂರನೇ ಕ್ರಮಾಂಕದಲ್ಲಿ ಬಂದು ಜವಾಬ್ದಾರಿಯುತ ಬ್ಯಾಟಿಂಗ್ ಮಾಡಿದ ಕೊಹ್ಲಿ 57 ರನ್ (49 ಎಸೆತ, 5 ಬೌಂಡರಿ, 1 ಸಿಕ್ಸ್) ಬಾರಿಸಿ 18ನೇ ಓವರ್‍ನಲ್ಲಿ ಔಟ್ ಆದರು. ಇವರಿಗೆ ಉತ್ತಮ ಸಾತ್ ನೀಡಿದ ಪಂತ್ 39 ರನ್ (30 ಎಸೆತ, 2 ಬೌಂಡರಿ, 2 ಸಿಕ್ಸ್) ಬಾರಿಸಿ ವಿಕೆಟ್ ಒಪ್ಪಿಸಿದರು. ಈ ಜೋಡಿ 4ನೇ ವಿಕೆಟ್‍ಗೆ 53 ರನ್ (40 ಎಸೆತ) ಜೊತೆಯಾಟವಾಡಿತು. ಇವರನ್ನು ಹೊರತು ಪಡಿಸಿ ಆಲ್‍ರೌಂಡರ್ ಆಟಗಾರರಾದ ರವೀಂದ್ರ ಜಡೇಜಾ 13 ರನ್ (13 ಎಸೆತ, 1 ಬೌಂಡರಿ) ಮತ್ತು ಹಾರ್ದಿಕ್ ಪಾಂಡ್ಯ 11 ರನ್ (8 ಎಸೆತ 2 ಬೌಂಡರಿ)ಗೆ ಸುಸ್ತಾದರು. ಅಂತಿಮವಾಗಿ ಭಾರತ ತಂಡ ನಿಗದಿತ ಓವರ್‍ ಗಳ ಅಂತ್ಯಕ್ಕೆ 7 ವಿಕೆಟ್ ಕಳೆದುಕೊಂಡು 151 ರನ್ ಪೇರಿಸಿತು.

ಪಾಕಿಸ್ತಾನ ಪರ ಶಾಹೀನ್ ಶಾ ಆಫ್ರಿದಿ 3 ವಿಕೆಟ್ ಕಿತ್ತು ಮಿಂಚಿದರೆ, ಹಸನ್ ಅಲಿ 2 ವಿಕೆಟ್. ಶಾದಬ್ ಖಾನ್ ಮತ್ತು ಹೌರಿಸ್ ರೌಫ್ ತಲಾ 1 ವಿಕೆಟ್ ಪಡೆದರು.

Previous Post

‘ಇಂಟರ್ ನ್ಯಾಶನಲ್ ಐಕಾನ್’ ಅವಾರ್ಡ್ ಗೆ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಆಯ್ಕೆ

Next Post

ವಿಟ್ಲ: ಹಿಂದೂ ಯುವಸೇನೆ ವತಿಯಿಂದ ರಕ್ತದಾನ ಶಿಬಿರ

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಮನೆ ಅಂಗಳದಲ್ಲೇ ಬಾಲಕನ ಮೇಲೆ ಹಲ್ಲೆ; ಒಂಬತ್ತು ಮಂದಿ ವಿರುದ್ಧ ಪ್ರಕರಣ ದಾಖಲು..!!

November 15, 2026
ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಮೋಕ್ಷಿತ್ ಗೆ ಚಿನ್ನದ ಪದಕ..!
ಕ್ರೀಡೆ

ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಮೋಕ್ಷಿತ್ ಗೆ ಚಿನ್ನದ ಪದಕ..!

November 3, 2026
ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ – ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಡಿಂಪಲ್ ಶೆಟ್ಟಿಗೆ ಚಿನ್ನದ ಪದಕ..!!
ಕ್ರೀಡೆ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ – ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಡಿಂಪಲ್ ಶೆಟ್ಟಿಗೆ ಚಿನ್ನದ ಪದಕ..!!

November 3, 2026
ಡೆತ್‌ನೋಟ್‌ ಬರೆದಿಟ್ಟು ನೇಣಿಗೆ ಶರಣಾದ ಬಿಕಾಂ ವಿದ್ಯಾರ್ಥಿನಿ..!
ಕ್ರೀಡೆ

ಡೆತ್‌ನೋಟ್‌ ಬರೆದಿಟ್ಟು ನೇಣಿಗೆ ಶರಣಾದ ಬಿಕಾಂ ವಿದ್ಯಾರ್ಥಿನಿ..!

October 18, 2026
ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆಯ ಬಾಲಕಿಯರು ಕಬಡ್ಡಿಯಲ್ಲಿ ಸತತ 4ನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ..!
ಕ್ರೀಡೆ

ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆಯ ಬಾಲಕಿಯರು ಕಬಡ್ಡಿಯಲ್ಲಿ ಸತತ 4ನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ..!

October 11, 2026
ನ್ಯಾಶನಲ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -ವಿವೇಕಾನಂದ ಪದವಿಪೂರ್ವ ಕಾಲೇಜಿನ ಕೀರ್ತಿಗೆ ಚಿನ್ನದ ಪದಕ..!
ಕ್ರೀಡೆ

ನ್ಯಾಶನಲ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -ವಿವೇಕಾನಂದ ಪದವಿಪೂರ್ವ ಕಾಲೇಜಿನ ಕೀರ್ತಿಗೆ ಚಿನ್ನದ ಪದಕ..!

September 13, 2026

Leave a Reply Cancel reply

Your email address will not be published. Required fields are marked *

Recent News

(ಜ.30)ರಂದು ಹೊಸ ಕರೆಯಲ್ಲೇ ಕೋಟಿ ಚೆನ್ನಯ ಕಂಬಳ: ಚಂದ್ರಹಾಸ ಶೆಟ್ಟಿ : ಇಬ್ಬರು ಉಪಾಧ್ಯಕ್ಷರು, ಓರ್ವ ಕಾರ್ಯದರ್ಶಿ ನೇಮಕ..!

(ಜ.30)ರಂದು ಹೊಸ ಕರೆಯಲ್ಲೇ ಕೋಟಿ ಚೆನ್ನಯ ಕಂಬಳ: ಚಂದ್ರಹಾಸ ಶೆಟ್ಟಿ : ಇಬ್ಬರು ಉಪಾಧ್ಯಕ್ಷರು, ಓರ್ವ ಕಾರ್ಯದರ್ಶಿ ನೇಮಕ..!

November 19, 2026
ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ಸ್ಟಿಕ್ಕರ್ ಅಭಿಯಾನಕ್ಕೆ ಆರ್. ಅಶೋಕ್ ಚಾಲನೆ..!!

ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ಸ್ಟಿಕ್ಕರ್ ಅಭಿಯಾನಕ್ಕೆ ಆರ್. ಅಶೋಕ್ ಚಾಲನೆ..!!

November 19, 2026
ನೇರಳಕಟ್ಟೆಯಲ್ಲಿ ಲಾರಿ ಡಿಕ್ಕಿ: ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು..!

ನೇರಳಕಟ್ಟೆಯಲ್ಲಿ ಲಾರಿ ಡಿಕ್ಕಿ: ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು..!

November 19, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ಆಭರಣ ಖರೀದಿ ನೆಪದಲ್ಲಿ ಬಂದು ಚಿನ್ನಾಭರಣ ಕಳವು..!!

November 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.