Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

20 ತಿಂಗಳ ಬಳಿಕ ಇಂದಿನಿಂದ ಶಾಲೆ ಪುನರಾರಂಭ:; ಶಾಲೆಯತ್ತ ಪುಟಾಣಿಗಳ ಹೆಜ್ಜೆ

October 25, 2021
in ರಾಜ್ಯ, ಶಿಕ್ಷಣ
0
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಒಂದೂವರೆ ವರ್ಷದ ಬಳಿಕ ಪ್ರಾಥಮಿಕ ಶಾಲೆ ಆರಂಭವಾಗಿದೆ. ಇಂದಿನಿಂದ 1 ರಿಂದ 5ನೇ ತರಗತಿ ಶಾಲೆಗಳು ಪುನರಾರಂಭವಾಗಿದೆ.

Advertisement
Advertisement
Advertisement

ಮೊದಲ ಐದು ದಿನಗಳು ಅರ್ಧ ದಿನವಷ್ಟೇ ಕ್ಲಾಸ್‌ಗಳು ನಡೆಯಲಿವೆ. ಭೌತಿಕ ತರಗತಿಗೆ ಹಾಜರಾಗಲು ಮಕ್ಕಳಿಗೆ ಪೋಷಕರ ಒಪ್ಪಿಗೆ ಕಡ್ಡಾಯವಾಗಿರಲಿದೆ. ಇಂದಿನಿಂದ ಮಕ್ಕಳನ್ನ ಶಾಲೆಗೆ ಬರಮಾಡಿಕೊಳ್ಳಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಇನ್ನು ಕೆಲವು ಕೋವಿಡ್ ನಿಯಮದಂತೆ ತರಗತಿಗಳು ಆರಂಭವಾಗಲಿವೆ.

ಕೋವಿಡ್ ಸೋಂಕಿತರ ಸಂಖ್ಯೆ ತಗ್ಗಿದೆಯೇ ಹೊರತು ಪೂರ್ತಿ ಕಡಿಮೆ ಆಗಿಲ್ಲ. ಹಾಗಾಗಿ ಸರ್ಕಾರ ಸಹ ಎಲ್ಲ ಮುಂಜಾಗ್ರತಾ ಕ್ರಮಗಳೊಂದಿಗೆ ಶಾಲೆ ಆರಂಭಿಸುವುದಾಗಿ ಹೇಳಿದೆ. ಹಾಗಾಗಿ ಭಾನುವಾರವೇ ಎಲ್ಲಾ ಶಾಲೆಗಳನ್ನು ಶುಚಿಗೊಳಿಸಲಾಗಿತ್ತು.

Advertisement
Advertisement

ಶಾಲೆ ಆರಂಭಕ್ಕೆ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ:

  • ಅರ್ಧದಷ್ಟು ಹಾಜರಾತಿಯಲ್ಲಿ ತರಗತಿ ನಡೆಸಲು ಅವಕಾಶ.
  • ಮಕ್ಕಳಿಗೆ ಒಂದು ದಿನ ತರಗತಿ ಒಂದು ದಿನ ರಜೆ.
  • ನವೆಂಬರ್ 2ರಿಂದ ಪೂರ್ಣ ಪ್ರಮಾಣದಲ್ಲಿ ತರಗತಿ ನಡೆಸಲು ಸೂಚನೆ
  • ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರವೇ ಶಾಲೆಗಳು ಒಪನ್
  • ಇನ್ನುಳಿದ ಎರಡು ದಿನ ಶಾಲೆ ಕೊಠಡಿಗಳ ಸ್ವಚ್ಚತಾ ಕಾರ್ಯ, ಸ್ಯಾನಿಟೈಸ್​ಗೆ ಅವಕಾಶ
  • ಮಕ್ಕಳು ಶಾಲೆಗೆ ಹಾಜರಾಗಲು ಪೋಷಕರ ಒಪ್ಪಿಗೆ ಪತ್ರ ಕಡ್ಡಾಯ
  • ಕೋವಿಡ್ ನೆಗೆಟಿವ್ ವರದಿ ಕಡ್ಡಾಯ
  • ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿ ನೀರಿನ ವ್ಯವಸ್ಥೆ ಕಡ್ಡಾಯ
  • ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ
  • ಆನ್​ಲೈನ್ ಮತ್ತು ಆಫ್​ಲೈನ್ ಎರಡೂ ತರಗತಿಗೂ ಅವಕಾಶ
  • 15 ರಿಂದ 20 ಮಕ್ಕಳ ತಂಡ ರಚಿಸಿ ಮಕ್ಕಳಿಗೆ ಪಾಠ ಮಾಡಬೇಕು
  • ಎರಡು ಡೋಸ್ ಪಡೆದ ಶಿಕ್ಷಕರಿಗೆ ಮಾತ್ರ ಪಾಠ ಮಾಡಲು ಅವಕಾಶ
  • ಸೋಮವಾರದಿಂದ ಶುಕ್ರವಾರದ ವರೆಗೆ ಬೆಳಗ್ಗೆ 10ರಿಂದ ಮಧ್ಯಾಹ್ನ 1.30 ರವರೆಗೆ ಕ್ಲಾಸ್
  • ನವೆಂಬರ್ ಎರಡರಿಂದ ಶನಿವಾರ ಬೆಳಗ್ಗೆ 8 ರಿಂದ 11.40 ರ ವರೆಗೆ ತರಗತಿ

Advertisement
Previous Post

ಮಂಗಳೂರು: ಎಸ್.ಎಸ್.ಎಲ್.ಸಿ. ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ..!!

Next Post

ಉಪ್ಪಿನಂಗಡಿ: ಸುಮಾರು 50 ವರ್ಷಗಳಿಂದ ಹಕ್ಕು ಪತ್ರ ಇಲ್ಲದೇ ವಾಸಿಸುತ್ತಿದ್ದ ಕುಟುಂಬಗಳಿಗೆ ಅಶೋಕ್ ಕುಮಾರ್ ರೈ ಯವರಿಂದ ಹಕ್ಕು ಪತ್ರ ವಿತರಣೆ

OtherNews

ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ತರಬೇತಿ..!
ಶಿಕ್ಷಣ

December 4, 2025
ಸೆ.3ರಂದು ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KAR TET)-2023 ಕ್ಕೆ ವಿದ್ಯಾಮಾತಾ ಅಕಾಡೆಮಿಯಲ್ಲಿ ಆನ್ಲೈನ್ ತರಬೇತಿ : ಶಿಕ್ಷಕರ ನೇಮಕಾತಿಗೆ ಅರ್ಹರಾಗಲು KAR TET ಪರೀಕ್ಷೆಯನ್ನು ಕನಿಷ್ಟ ಅರ್ಹತಾ ಪರೀಕ್ಷೆ
ಪುತ್ತೂರು

ವಿದ್ಯಾಮಾತಾ ಅಕಾಡೆಮಿಯಲ್ಲಿ ಟೆರಿಟೋರಿಯಲ್ ಆರ್ಮಿ ನೇಮಕಾತಿ 2025ಕ್ಕೆ ಉಚಿತ ತರಬೇತಿ ಆಯೋಜನೆ..ಮೈದಾನ ತರಬೇತಿ ಹಾಗೂ ಲಿಖಿತ ಪರೀಕ್ಷೆಗೆ ಉಚಿತ ವಸತಿಯುತ ತರಬೇತಿ ನೀಡಲಿರುವ ಪ್ರತಿಷ್ಠಿತ ತರಬೇತಿ ಸಂಸ್ಥೆ..!!

November 13, 2025
ಜಾಯ್ಸ್ಟನ್ ಡಿಸೋಜಾ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ..!!
ಮಂಗಳೂರು

ಜಾಯ್ಸ್ಟನ್ ಡಿಸೋಜಾ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ..!!

November 4, 2025
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

October 10, 2025
ಲಿಟ್ಲ್ ಫ್ಲವರ್ ಶಾಲೆಗೆ ಬೆಥನಿ ಸಂಸ್ಥೆಯ ಜನರಲ್ ಕೌನ್ಸಿಲರ್ ಡಾ.ಮಾರಿಯೆಟ್ ಬಿ ಎಸ್ ಭೇಟಿ..!!

August 12, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025

Leave a Reply Cancel reply

Your email address will not be published. Required fields are marked *

Recent News

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page