Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

    ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ : ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂ ಗೆ 3.5 ಕೋಟಿ; ಶಾಸಕ ಅಶೋಕ್ ರೈ..!

    ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

    ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ:; ವಿದ್ಯಾರ್ಥಿ ಸಂಘಟನೆಗಳು ರಚನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು- ರವಿ ಮುಂಗ್ಲಿಮನೆ

October 25, 2021
in ಪುತ್ತೂರು
0
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ  ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ:; ವಿದ್ಯಾರ್ಥಿ ಸಂಘಟನೆಗಳು ರಚನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು- ರವಿ ಮುಂಗ್ಲಿಮನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಂಡು ಮುಂದಿನ ಜೀವನಕ್ಕೆ ಅಗತ್ಯವಿರುವ ಭದ್ರ ಬುನಾದಿಯನ್ನು ಹಾಕಿಕೊಳ್ಳಬೇಕು. ಪರಿಶ್ರಮ ಮತ್ತು ಪ್ರಾಮಾಣಿಕತೆಯ ಪ್ರತಿನಿಧಿಗಳಾಗಬೇಕು. ಉತ್ತಮ ವ್ಯಕ್ತಿತ್ವ ಮತ್ತು ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಜಗತ್ತಿಗೆ ಹೊಸ ಬೆಳಕು ನೀಡಬೇಕು ಎಂದು ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ದಿನೇಶ್ ಶೆಣೈ ಹೇಳಿದರು.

Advertisement
Advertisement

ವಿವೇಕಾನಂದ ಪದವಿಪೂರ್ವ ಕಾಲೇಜಿನ 2021-22 ಸಾಲಿನ ವಿದ್ಯಾರ್ಥಿ ಸಂಘ, ವಿಜ್ಞಾನ, ವಾಣಿಜ್ಯ, ಸಾಹಿತ್ಯ, ಕ್ರೀಡಾಸಂಘ ಮತ್ತು ಇಕೋ ಕ್ಲಬ್‌ಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

Advertisement

ಒಮ್ಮತದಿಂದ ಕಾರ್ಯ ನಿರ್ವಹಿಸುವ ಮನೋಭಾವವನ್ನು ಬೆಳೆಸಿಕೊಂಡು ಪರಂಪರೆ, ಪರಿಸರ ಮತ್ತು ಕಠಿಣ ಪರಿಶ್ರಮದ ನೆಲೆಗಟ್ಟಿನಲ್ಲಿ ಮೌಲ್ಯಾಧರಿತ ಜೀವನವನ್ನು ರೂಢಿಸಿಕೊಂಡರೆ ಬದುಕು ಉತ್ತಮವಾಗುತ್ತದೆ. ಸೋಲು ಎದುರಾದಾಗ ಧೈರ್ಯದಿಂದ ಎದುರಿಸಿ ವಾಸ್ತವಕ್ಕೆ ಮುಖಮಾಡಿ ನಿಲ್ಲಬೇಕು. ಮಹತ್ವಾಕಾಂಕ್ಷೆ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ರವಿಮುಂಗ್ಲಿಮನೆ ಮಾತನಾಡಿ ವಿದ್ಯಾರ್ಥಿ ಸಂಘಟನೆಗಳು ರಚನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಶಿಕ್ಷಣ ಸಂಸ್ಥೆಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಬೇಕು. ವಿದ್ಯಾರ್ಥಿಗಳು ಬದುಕನ್ನು ಗೌರವಿಸುವ ವ್ಯಕ್ತಿತ್ವವನ್ನು ರೂಪಿಸಿಕೊಂಡು ಸತ್ಪ್ರಜೆಗಳಾಗಿ ಹೊರಹೊಮ್ಮಬೇಕು. ದೊರೆತ ಅವಕಾಶಗಳನ್ನು ಉಪಯೋಗಿಸಿಕೊಂಡು ಪರಿಪೂರ್ಣ ವ್ಯಕ್ತಿತ್ವವನ್ನು ಪಡೆದುಕೊಳ್ಳಬೇಕು. ನಿಜವಾದ ಶಿಕ್ಷಣವು ಜೀವನದಲ್ಲಿ ಎದುರಾಗುವ ನಾನಾ ರೀತಿಯ ಸವಾಲುಗಳನ್ನು ಎದುರಿಸಲು ಆತ್ಮವಿಶ್ವಾಸವನ್ನು ನೀಡುತ್ತದೆ. ಅಂಕಗಳಿಕೆಗೆ ಮಾತ್ರ ಸೀಮಿತವಾಗದೆ ಬದುಕಿನಲ್ಲಿ ಉತ್ತಮ ಅಭಿರುಚಿ, ಆಸಕ್ತಿ, ಅನುಭವಜ್ಞಾನ ಮತ್ತು ಜೀವನಪ್ರೀತಿಯನ್ನು ಅಳವಡಿಸಿಕೊಂಡು ಬದ್ಧತೆ ಮತ್ತು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿದರೆ ಯಶಸ್ಸು ಸಾಧಿಸಬಹುದು. ಆಧುನಿಕ ತಂತ್ರಜ್ಞಾನವನ್ನು ಸಕಾರಾತ್ಮಕವಾಗಿ ಉಪಯೋಗಿಸಿಕೊಂಡು ಶಿಕ್ಷಣ ಕ್ಷೇತ್ರದಲ್ಲಿ ಉನ್ನತಿಗೇರಬೇಕು ಎಂದು ನುಡಿದರು.

ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪುನೀತ್ ,ಕಾರ್ಯದರ್ಶಿ ಕುಲದೀಪ್‌ಸಿಂಗ್, ಜತೆ ಕಾರ್ಯದರ್ಶಿ ಧರಿತ್ರಿ , ಕ್ರೀಡಾ ಸಂಘದ ಕಾರ್ಯದರ್ಶಿ ಗುರುಪ್ರಸಾದ್ , ಜತೆಕಾರ್ಯದರ್ಶಿ ದೀಪಾಲಿ ಇವರಿಗೆ ಪ್ರಮಾಣ ವಚನವನ್ನು ಬೋಧಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕ ದೇವಿಪ್ರಸಾದ್ ವಿದ್ಯಾರ್ಥಿ ಪ್ರತಿನಿಧಿಗಳ ಆಯ್ಕೆ ಪ್ರಕ್ರಿಯೆ ಬಗ್ಗೆ ಸ್ಥೂಲವಾಗಿ ವಿವರಿಸಿದರು. ಉಪನ್ಯಾಸಕಿ ಉಷಾ ಕಾರ್ಯಕ್ರಮವನ್ನು ನಿರೂಪಿಸಿದರು. ಉಪನ್ಯಾಸಕಿ ಮಾಧವಿ ಪಟೇಲ್ ಸ್ವಾಗತಿಸಿ ಯಶವಂತಿ ವಂದಿಸಿದರು.

Previous Post

ಕೊಳ್ತಿಗೆ: ವಿಶ್ವದ ಅತಿ ದೊಡ್ಡ ಲಸಿಕಾ ಅಭಿಯಾನದ ಅಂಗವಾಗಿ ಆರೋಗ್ಯ ಕೇಂದ್ರದಲ್ಲಿ ‘ವಿದ್ಯುತ್ ದೀಪಾಲಂಕಾರ’

Next Post

ಉಪ್ಪಿನಂಗಡಿ: ಜಾತಿ ನಿಂದನೆ, ಜೀವ ಬೆದರಿಕೆ..!! ದೂರು ದಾಖಲು

OtherNews

ಹೃದಯಾಘಾತದಿಂದ ಯುವಕ ಮೃತ್ಯು..!!
Featured

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!
ಕ್ರೈಮ್

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

September 22, 2026
ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!
ಪುತ್ತೂರು

ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

September 21, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!
Featured

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

September 21, 2026
(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!
ಧಾರ್ಮಿಕ

(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

September 21, 2026
ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!
Featured

ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

September 21, 2026

Leave a Reply Cancel reply

Your email address will not be published. Required fields are marked *

Recent News

ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

September 23, 2026
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ : ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂ ಗೆ 3.5 ಕೋಟಿ; ಶಾಸಕ ಅಶೋಕ್ ರೈ..!

September 23, 2026
ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

September 23, 2026
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್…!

ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್…!

September 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.