ಪುತ್ತೂರು: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಸಚಿವರಾದ ಎಸ್.ಅಂಗಾರ.ಬಂಟ್ವಾಳ, ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಪುತ್ತೂರು ಶಾಸಕರಾದ ಸಂಜೀವ ಮಠಂದೂರುರವರು ಭೇಟಿ ನೀಡಿದರು.
ಪಂಚಶ್ರೀ ಗ್ರೂಪ್ ವತಿಯಿಂದ ನಡೆದ ಸ್ಟಾರ್ ನೈಟ್ ಕಾರ್ಯಕ್ರಮದಲ್ಲಿ ಸಚಿವ ಅಂಗಾರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.