Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಮಂಗಳೂರು: ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ : ಯು ಆರ್ ಪ್ರಾಪರ್ಟೀಸ್ ಗೆ ರಿಯಲ್ ಎಸ್ಟೇಟ್ ಡೆವೆಲಪರ್ ಆಫ್ ದ ಇಯರ್ ರೆಸಿಡೆನ್ಷಿಯಲ್ ಪ್ರಾಜೆಕ್ಟ್ ವಿಭಾಗದಲ್ಲಿಪ್ರಶಸ್ತಿ..!!!

    ಉಪ್ಪಿನಂಗಡಿ: ಅಕ್ರಮ ಗೋಹತ್ಯಾ ಪ್ರಕರಣ ದಾಖಲು : ಆರೋಪಿಯ ಮನೆ ಆವರಣ ಜಪ್ತಿ..!!

    ಉಪ್ಪಿನಂಗಡಿ: ಮನೆಯಲ್ಲೇ ಗೋ ಹತ್ಯೆ ನಡೆಸಿ ಮಾಂಸ ಮಾರಾಟ : ಪ್ರಕರಣ ದಾಖಲು..!!

    ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!

    ಪಾಣಾಜೆ:(ಫೆ.28) ನಮ್ಮೂರಲ್ಲಿ ರಂಗೋತ್ಸವ: “ಮುಕ್ಕಾಲು ಮೂಜಿ ಗಳಿಗೆ” ನಾಟಕ ಪ್ರದರ್ಶನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಧರ್ಮಸ್ಥಳ: ಶ್ರೀ ದೇವರ ದರ್ಶನ ಸಮಯದಲ್ಲಿ ಬದಲಾವಣೆ..!!

October 28, 2021
in ಧಾರ್ಮಿಕ, ಬೆಳ್ತಂಗಡಿ
0
ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ – 3 ತಿಂಗಳ ಸಜೆ, 4.50 ಲಕ್ಷ ರೂ. ಪರಿಹಾರ ನೀಡಲು ಆದೇಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮುಂಜುನಾಥ ಸ್ವಾಮಿಯ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ದೀಪಾವಳಿ ಬಳಿಕ ನ. 4ರಿಂದ ರಂಗಪೂಜೆ, ಬೆಳ್ಳಿರಥೋತ್ಸವ, ಪಲ್ಲಕ್ಕಿ ಉತ್ಸವ ಮೊದಲಾದ ವಿಶೇಷ ಪೂಜೆ, ಉತ್ಸವಾದಿ ಸೇವೆಗಳು ನಡೆಯುವ ಕಾರಣ ದೇವರ ದರ್ಶನಕ್ಕೆ ಸಮಯಾವಕಾಶ ಹೊಂದಿಸಲಾಗಿದೆ.

Advertisement
Advertisement
Advertisement

ದರ್ಶನ ಸಮಯ:
ಬೆಳಗ್ಗೆ 6ರಿಂದ ಅಪರಾಹ್ನ 2.30, ಸಂಜೆ 5ರಿಂದ ರಾತ್ರಿ 8.30ರ ವರೆಗೆ (ವಿಶೇಷ ದಿನಗಳಲ್ಲಿ ಸಮಯ ವ್ಯತ್ಯಾಸವಾಗುವ ಸಾಧ್ಯತೆಯಿದೆ). ಅನ್ನಪೂರ್ಣ ಛತ್ರದಲ್ಲಿ ಬೆಳಗ್ಗೆ 10.30ರಿಂದ 3 ಹಾಗೂ ರಾತ್ರಿ 7ರಿಂದ 9ರ ವರೆಗೆ ಭಕ್ತರಿಗೆ ಊಟದ ವ್ಯವಸ್ಥೆ ಇರಲಿದೆ. ಬೀಡಿನಲ್ಲಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಬೆಳಗ್ಗೆ 9ರಿಂದ 12, ಸಂಜೆ 4ರಿಂದ 5 ಹಾಗೂ ರಾತ್ರಿ 7ರಿಂದ 9ರ ವರೆಗೆ ಭೇಟಿ ಮಾಡಬಹುದು.

ಮಂಜೂಷಾ ವಸ್ತು ಸಂಗ್ರಹಾಲಯವು ಬೆಳಗ್ಗೆ 9ರಿಂದ ಸಂಜೆ 5.30ರ ವರೆಗೆ ವೀಕ್ಷಣೆಗೆ ತೆರೆದಿರಲಿದೆ. ಕಾರು ಮ್ಯೂಸಿಯಂ ಬೆಳಗ್ಗೆ 8.30ರಿಂದ ಅಪರಾಹ್ನ 1 ಹಾಗೂ 2ರಿಂದ 7ರ ವರೆಗೆ ತೆರೆದಿರುತ್ತದೆ. ಹರಕೆ ಮಂಡೆ (ಮುಡಿ ತೆಗೆಯಲು) ಬೆಳಗ್ಗೆ 6ರಿಂದ ಅಪರಾಹ್ನ 2 ಮತ್ತು ಸಂಜೆ 5ರಿಂದ 7ರ ವರೆಗೆ ತೆರೆದಿರಲಿದೆ ಎಂದು ಶ್ರೀ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Previous Post

ಪುತ್ತೂರು: ಮಾಡನ್ನೂರಿನಲ್ಲಿ ಮದರಸ ವಿದ್ಯಾರ್ಥಿ ಕೆರೆ ನೀರಿಗೆ ಬಿದ್ದು, ಗಂಭೀರ:; ಆಸ್ಪತ್ರೆಗೆ ದಾಖಲು

Next Post

(ಅ.31) ಕನ್ನಡ ಸೇನೆ ವತಿಯಿಂದ 66ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ‘ಧ್ವಜಾರೋಹಣ ಹಾಗೂ ಮಾಜಿ ಸೈನಿಕರಿಗೆ ಗೌರವಾರ್ಪಣೆ’ ಕಾರ್ಯಕ್ರಮ

OtherNews

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!
Featured

February 20, 2026
ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

February 19, 2026
ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!
Featured

ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

February 16, 2026
ನೇಣು ಬಿಗಿದು ಯುವಕ ಆತ್ಮಹತ್ಯೆ..!!
Featured

ನೇಣು ಬಿಗಿದು ಯುವಕ ಆತ್ಮಹತ್ಯೆ..!!

February 16, 2026
ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

February 15, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

February 27, 2026
ಮಂಗಳೂರು: ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ : ಯು ಆರ್ ಪ್ರಾಪರ್ಟೀಸ್ ಗೆ ರಿಯಲ್ ಎಸ್ಟೇಟ್ ಡೆವೆಲಪರ್ ಆಫ್ ದ ಇಯರ್ ರೆಸಿಡೆನ್ಷಿಯಲ್ ಪ್ರಾಜೆಕ್ಟ್ ವಿಭಾಗದಲ್ಲಿಪ್ರಶಸ್ತಿ..!!!

ಮಂಗಳೂರು: ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ : ಯು ಆರ್ ಪ್ರಾಪರ್ಟೀಸ್ ಗೆ ರಿಯಲ್ ಎಸ್ಟೇಟ್ ಡೆವೆಲಪರ್ ಆಫ್ ದ ಇಯರ್ ರೆಸಿಡೆನ್ಷಿಯಲ್ ಪ್ರಾಜೆಕ್ಟ್ ವಿಭಾಗದಲ್ಲಿಪ್ರಶಸ್ತಿ..!!!

February 27, 2026
ಉಪ್ಪಿನಂಗಡಿ: ಅಕ್ರಮ ಗೋಹತ್ಯಾ ಪ್ರಕರಣ ದಾಖಲು : ಆರೋಪಿಯ ಮನೆ ಆವರಣ ಜಪ್ತಿ..!!

ಉಪ್ಪಿನಂಗಡಿ: ಅಕ್ರಮ ಗೋಹತ್ಯಾ ಪ್ರಕರಣ ದಾಖಲು : ಆರೋಪಿಯ ಮನೆ ಆವರಣ ಜಪ್ತಿ..!!

February 27, 2026
ಉಪ್ಪಿನಂಗಡಿ: ಮನೆಯಲ್ಲೇ ಗೋ ಹತ್ಯೆ ನಡೆಸಿ ಮಾಂಸ ಮಾರಾಟ : ಪ್ರಕರಣ ದಾಖಲು..!!

ಉಪ್ಪಿನಂಗಡಿ: ಮನೆಯಲ್ಲೇ ಗೋ ಹತ್ಯೆ ನಡೆಸಿ ಮಾಂಸ ಮಾರಾಟ : ಪ್ರಕರಣ ದಾಖಲು..!!

February 27, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page