Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ..!

    ಸುಳ್ಯದಲ್ಲಿ ಗ್ಯಾರೇಜ್‌ನಲ್ಲಿದ್ದ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ..!

    ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!

    ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು: ಅಶೋಕ್ ರೈ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಲೈಂಗಿಕ ಕಿರುಕುಳ ಪ್ರಕರಣ ವ್ಯಕ್ತಿಯ ವಿರುದ್ಧದ ಷಡ್ಯಂತ್ರದ ಭಾಗವಾಗಿದ್ದಲ್ಲಿ ಅಥವಾ ಶಿಕ್ಷಕರ ಮಾನಹರಣ ಮಾಡುವ ಉದ್ದೇಶದಿಂದ ನಡೆದಿದ್ದಲ್ಲಿ ಎನ್. ಎಸ್. ಯು.ಐ. ಖಂಡಿಸುತ್ತದೆ – ಎನ್‌ಎಸ್‌ಯುಐ ಜಿ.ಪ್ರ. ಕಾರ್ಯದರ್ಶಿ ಬಾತಿಷ್

October 28, 2021
in ಪುತ್ತೂರು
0
ಲೈಂಗಿಕ ಕಿರುಕುಳ ಪ್ರಕರಣ ವ್ಯಕ್ತಿಯ ವಿರುದ್ಧದ ಷಡ್ಯಂತ್ರದ ಭಾಗವಾಗಿದ್ದಲ್ಲಿ ಅಥವಾ ಶಿಕ್ಷಕರ ಮಾನಹರಣ ಮಾಡುವ ಉದ್ದೇಶದಿಂದ ನಡೆದಿದ್ದಲ್ಲಿ ಎನ್. ಎಸ್. ಯು.ಐ. ಖಂಡಿಸುತ್ತದೆ – ಎನ್‌ಎಸ್‌ಯುಐ ಜಿ.ಪ್ರ. ಕಾರ್ಯದರ್ಶಿ ಬಾತಿಷ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಪ್ರತಿಷ್ಠಿತ ಕಾಲೇಜಿನಲ್ಲಿ ನಡೆದಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ಖಂಡಿಸಿ ಪ್ರಕರಣದ ನಿಜಾಂಶವನ್ನು ಬಯಲು ಮಾಡುವಂತೇ, ಈ ಪ್ರಕರಣ ಯಾವುದೋ ವ್ಯಕ್ತಿಯ ವಿರುದ್ಧದ ಷಡ್ಯಂತ್ರದ ಭಾಗವಾಗಿದ್ದಲ್ಲಿ ಅಥವಾ ಶಿಕ್ಷಕರ ಮಾನಹರಣ ಮಾಡುವ ಉದ್ದೇಶದಿಂದ ನಡೆದಿದ್ದು ಆಗಿದ್ದಲ್ಲಿ ಅದನ್ನು ಎನ್. ಎಸ್. ಯು.ಐ. ಖಂಡಿಸುತ್ತದೆ ಎಂದು ಎನ್‌ಎಸ್‌ಯುಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾತಿಷ್ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿ ಹೇಳಿದರು.

Advertisement
Advertisement

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿದ್ಯಾರ್ಥಿಗಳನ್ನು ಬಳಸಿಕೊಂಡು ಯಾವುದೇ ಚಾರಿತ್ರ್ಯದಲ್ಲಿ ಕಳಂಕ ಹೊಂದಿರದ ಶಿಕ್ಷಕನ ಮಾನಹರಣ ಮಾಡುವುದು ಅತ್ಯಂತ ಖಂಡನೀಯ. ಒಂದು ವೇಳೆ ಶಿಕ್ಷಕರು ತಪ್ಪು ಮಾಡಿದ್ದೇ ಆಗಿದ್ದಲ್ಲಿ ಅವರಿಗೆ ಶಿಕ್ಷೆ ಆಗಲೇಬೇಕು. ಇದನ್ನು ಎನ್‌ಎಸ್‌ಯುಐ ಖಂಡಿಸುತ್ತದೆ ಎಂದರು.

Advertisement
Advertisement

ಪೊಕ್ಸೊ ಕಾಯ್ದೆಯನ್ನು ಇಲ್ಲಿ ದುರ್ಬಳಕೆ ಮಾಡಿಕೊಂಡಿರುವುದು ಕಾಣುತ್ತಿದೆ. ಒಂದು ವೇಳೆ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದೆ ಆಗಿದ್ದಲ್ಲಿ ಇಡೀ ವಿದ್ಯಾರ್ಥಿ ಸಮುದಾಯವೇ ಆಕೆಯ ಜೊತೆಗಿರುತ್ತದೆ. ಪೊಲೀಸ್ ಇಲಾಖೆ ಈ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಿ ವಿದ್ಯಾರ್ಥಿನಿಗೆ ನ್ಯಾಯವನ್ನು ಒದಗಿಸಬೇಕು.

Advertisement

ಅಥವಾ ಇದು ಷಡ್ಯಂತ್ರವಾಗಿದ್ದರೇ ಇದರಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೋ ಅವರನ್ನು ಬಂಧಿಸಬೇಕು ಎಂದು ಹೇಳಿದರು.

ಎನ್‌ಎಸ್‌ಯುಐ ದ.ಕ. ಜಿಲ್ಲಾ ಕಾರ್ಯದರ್ಶಿ ಲ್ಯಾಸ್ಟರ್ ಪಿಂಟೋ ಮಾತನಾಡಿ, ಶಿಕ್ಷಕರು ನಿರಪರಾಧಿಯಾಗಿದ್ದಲ್ಲಿ ಅವರಿಗೆ ನ್ಯಾಯ ಒದಗಿಸಬೇಕು, ವಿದ್ಯಾರ್ಥಿನಿಗೆ ಅನ್ಯಾಯವಾಗಿದ್ದಲ್ಲಿ ಆಕೆಗೆ ನ್ಯಾಯ ಒದಗಿಸಬೇಕು. ಮುಂಬರುವ ದಿನಗಳಲ್ಲಿ ಇಂತಹ ಸಮಸ್ಯೆಗಳು ಬಾರದಂತೆ ತಡೆಯಲು ಶಿಕ್ಷಣ ಸಂಸ್ಥೆಗಳಲ್ಲಿ ಮಹಿಳಾ ದೈಹಿಕ ಶಿಕ್ಷಕರನ್ನು ನೇಮಿಸುವುದು ಉತ್ತಮ ಎಂದರು.

ಈ ಸಂದರ್ಭದಲ್ಲಿ ವಿಟ್ಲ-ಉಪ್ಪಿನಂಗಡಿ ಎನ್‌ಎಸ್‌ಯುಐ ಅಧ್ಯಕ್ಷೆ ವೀರಾ ಜೆನ್ನಿಫರ್ ಡಿಸೋಜ, ಫಿಲೋಮಿನಾ ಕಾಲೇಜಿನ ಎನ್‌ಎಸ್‌ಯುಐ ಅಧ್ಯಕ್ಷ ಎಡ್ವರ್ಡ್ ಡಿಸೋಜ, ವಿಶಾಲ್ ಹಾಗೂ ಎನ್‌ಎಸ್‌ಯುಐ ಕಾರ್ಯಕರ್ತರು ಉಪಸ್ಥಿತರಿದ್ದರು.

Previous Post

ಬಂಟ್ವಾಳ: ಖಾಸಗಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ: ಆಟೋ ಚಾಲಕ ಹಾಗೂ ಪ್ರಯಾಣಿಕನಿಗೆ ಗಂಭೀರ ಗಾಯ..!!

Next Post

ಮಣಿಪಾಲ: ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಸ್ನೇಹಿತನಿಂದಲೇ ಅತ್ಯಾಚಾರ..!! ಆರೋಪಿಯ ಬಂಧನ

OtherNews

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!
ಕ್ರೈಮ್

October 1, 2026
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ
ಪುತ್ತೂರು

ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು: ಅಶೋಕ್ ರೈ..!!

October 1, 2026
ಸೂರಿಕುಮೇರು ಬಳಿ ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು..!

September 30, 2026
ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4: ಹುಲಿ ವೇಷ ತಂಡಗಳ ಪ್ರಮುಖರ ಸಭೆ..!

ಧಾರ್ಮಿಕ ಕಾರ್ಯಕ್ರಮ ಯಾರೇ ಮಾಡಿದರೂ ಭಾಗವಹಿಸುತ್ತೇನೆ- ಡಾ. ರಘು ಬೆಳ್ಳಿಪ್ಪಾಡಿ…!
Featured

September 29, 2026
ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

September 28, 2026

Leave a Reply Cancel reply

Your email address will not be published. Required fields are marked *

Recent News

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ..!

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ..!

October 1, 2026
ಸುಳ್ಯದಲ್ಲಿ ಗ್ಯಾರೇಜ್‌ನಲ್ಲಿದ್ದ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ..!

ಸುಳ್ಯದಲ್ಲಿ ಗ್ಯಾರೇಜ್‌ನಲ್ಲಿದ್ದ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ..!

October 1, 2026
ಬಸ್ ನಿಲ್ದಾಣದಲ್ಲಿ ಹುಡುಗಿಯರ ಫೋಟೋ ತೆಗೆಯುತ್ತಿದ್ದ ವ್ಯಕ್ತಿಗೆ ಧರ್ಮದೇಟು – ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳು ಪತ್ತೆ..!

ಬಸ್ ನಿಲ್ದಾಣದಲ್ಲಿ ಹುಡುಗಿಯರ ಫೋಟೋ ತೆಗೆಯುತ್ತಿದ್ದ ವ್ಯಕ್ತಿಗೆ ಧರ್ಮದೇಟು – ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳು ಪತ್ತೆ..!

October 1, 2026
ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

October 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page