Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪಾಣಾಜೆ: ಕೆರೆಯಲ್ಲಿ ವ್ಯಕ್ತಿಯ ಶವ ಪತ್ತೆ..!!

    ಪಾಣಾಜೆ: ಕೆರೆಯಲ್ಲಿ ವ್ಯಕ್ತಿಯ ಶವ ಪತ್ತೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು :ಪೊಲೀಸರ ಮೇಲೆ ಹಲ್ಲೆ- ಇಬ್ಬರು ಆಸ್ಪತ್ರೆಗೆ ದಾಖಲು..!

    ಪುತ್ತೂರು: ದೇವಸ್ಥಾನಗಳ ಕಾಣಿಕೆ ಡಬ್ಬಿ ಕಳ್ಳತನ: ಆರೋಪಿಯ ಬಂಧನ..!

    ಪುತ್ತೂರು: ದೇವಸ್ಥಾನಗಳ ಕಾಣಿಕೆ ಡಬ್ಬಿ ಕಳ್ಳತನ: ಆರೋಪಿಯ ಬಂಧನ..!

    ಉಪ್ಪಿನಂಗಡಿ: ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಟ್ಯಾಂಕರ್‌ಗಳಿಂದ ಡೀಸೆಲ್ ಕಳವು: ಇಬ್ಬರ ಬಂಧನ..!!

    ಉಪ್ಪಿನಂಗಡಿ: ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಟ್ಯಾಂಕರ್‌ಗಳಿಂದ ಡೀಸೆಲ್ ಕಳವು: ಇಬ್ಬರ ಬಂಧನ..!!

    ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ದಾಳಿ ಮಾಡಿದ ಆರೋಗ್ಯ ಇಲಾಖೆ..!

    ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ದಾಳಿ ಮಾಡಿದ ಆರೋಗ್ಯ ಇಲಾಖೆ..!

    ನ್ಯೂ ಮಂಗಳೂರು ಎಲೆಕ್ಟ್ರಾನಿಕ್ಸ್ ಮಳಿಗೆಗೆ 6 ನೇ ಬಾರಿ ಡ್ಯೂ ರೋಪ್ಲೆಕ್ಸ್ ಟಾಪ್ ಡೀಲರ್ ಅವಾರ್ಡ್..!!

    ನ್ಯೂ ಮಂಗಳೂರು ಎಲೆಕ್ಟ್ರಾನಿಕ್ಸ್ ಮಳಿಗೆಗೆ 6 ನೇ ಬಾರಿ ಡ್ಯೂ ರೋಪ್ಲೆಕ್ಸ್ ಟಾಪ್ ಡೀಲರ್ ಅವಾರ್ಡ್..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

‘ಅಪ್ಪು ಓದಿಸುತ್ತಿದ್ದ 1,800 ವಿದ್ಯಾರ್ಥಿಗಳ ಜವಾಬ್ದಾರಿ ಇನ್ಮುಂದೆ ನನ್ನದು’ ಎಂದ ತಮಿಳು ನಟ:; ‘ವಿಶಾಲ್’ ಹೃದಯ ವೈಶ್ಯಾಲ್ಯತೆಗೆ ಶಹಬ್ಬಾಸ್ ಎಂದ ‘ಕನ್ನಡಿಗರು’

November 1, 2021
in ರಾಜ್ಯ, ಶಿಕ್ಷಣ, ಸಿನಿಮಾ
0
‘ಅಪ್ಪು ಓದಿಸುತ್ತಿದ್ದ 1,800 ವಿದ್ಯಾರ್ಥಿಗಳ ಜವಾಬ್ದಾರಿ ಇನ್ಮುಂದೆ ನನ್ನದು’ ಎಂದ ತಮಿಳು ನಟ:; ‘ವಿಶಾಲ್’ ಹೃದಯ ವೈಶ್ಯಾಲ್ಯತೆಗೆ ಶಹಬ್ಬಾಸ್ ಎಂದ ‘ಕನ್ನಡಿಗರು’
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಪುನೀತ್ ರಾಜ್​​ಕುಮಾರ್ ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊರುವೆ ಎಂದು ತಮಿಳು ನಟ ವಿಶಾಲ್​ ಇಂದು (ಅಕ್ಟೋಬರ್ 31) ಘೋಷಣೆ ಮಾಡಿದ್ದಾರೆ. ಮುಂದಿನ ವರ್ಷದಿಂದ 1800 ಮಕ್ಕಳ ಜವಾಬ್ದಾರಿ ನನ್ನದು ಎಂದು ಅವರು ತಿಳಿಸಿದ್ದಾರೆ. ಹೃದಯಾಘಾತದಿಂದ ಪುನೀತ್ ರಾಜ್​ಕುಮಾರ್ ಅಕ್ಟೋಬರ್ 29 ರಂದು ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಪುನೀತ್ ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ತಾನು ಹೊರುವುದಾಗಿ ತಮಿಳು ನಟ ಹೇಳಿದ್ದಾರೆ.

Advertisement
Advertisement
Advertisement

ಪುನೀತ್ ರಾಜ್​ಕುಮಾರ್​ 1800 ಮಕ್ಕಳನ್ನು ಓದಿಸುತ್ತಿದ್ದರು. ಇದೀಗ ಪುನೀತ್​ ನಿರ್ವಹಿಸುತ್ತಿದ್ದ ಜವಾಬ್ದಾರಿ ಹೊರುವುದಾಗಿ ವಿಶಾಲ್ ಹೇಳಿಕೆ ನೀಡಿದ್ದಾರೆ. ಇನ್ಮುಂದೆ ಮಕ್ಕಳ ಶಿಕ್ಷಣದ ಜವಾಬ್ದಾರಿ ನನ್ನದು ಎಂದು ಅವರು ಘೋಷಣೆ ಮಾಡಿದ್ದಾರೆ. ಪುನೀತ್ ರಾಜ್​ಕುಮಾರ್ ಸದ್ದಿಲ್ಲದೆ ಸಾಕಷ್ಟು ಸಮಾಜಮುಖಿ ಕಾರ್ಯಗಳಲ್ಲಿ ಕೂಡ ತೊಡಗಿಕೊಂಡಿದ್ದರು ಎಂಬ ವಿಚಾರ ಅವರ ನಿಧನಾನಂತರ ಹೆಚ್ಚು ಹೆಚ್ಚು ಬಯಲಾಗುತ್ತಿದೆ. ಈ ಬಗ್ಗೆ ಪುನೀತ್​ ಬಗ್ಗೆ ಅಭಿಮಾನದ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಹೃದಯತುಂಬಿ ಶಹಬ್ಬಾಸ್ ವಿಶಾಲ್ ​ಎಂದರು ಕನ್ನಡಿಗರು:
ಈ ಮಧ್ಯೆ, ಭಾನುವಾರ ರಾತ್ರಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡುತ್ತಾ ಮೂಲತಃ ಬೆಂಗಳೂರಿನವರಾದ, ತಮಿಳು ನಟ ವಿಶಾಲ್ ಅವರು ಅಪ್ಪು ಮೇಲಿನ ಅಭಿಮಾನದೊಂದಿಗೆ ತಾವು ತೆಗೆದುಕೊಂಡಿರುವ ನಿರ್ಣಯವನ್ನು ಅತ್ಯಂತ ವಿನಮ್ರವಾಗಿ ಪ್ರಕಟಿಸಿದ್ದಾರೆ.

Advertisement

ವಿಶಾಲ್​ ಅವರ ಈ ಸಹೃದಯೀ ನಿರ್ಧಾರದ ಬಗ್ಗೆ ಕನ್ನಡಿಗರು ಅಭಿಮಾನದ ಹೊಳೆ ಹರಿಸಿದ್ದಾರೆ. ಹೃದಯತುಂಬಿ ಬಂದು ಶಹಬ್ಬಾಸ್ ವಿಶಾಲ್​​ ಎಂದು ಕನ್ನಡಿಗರು ಆತನನ್ನು ಹರಿಸಿದ್ದಾರೆ. ಅಲ್ಲೇ ಡ್ರಾ ಅಲ್ಲೇ ಬಹುಮಾನ ಎಂಬಂತೆ ವಿಶಾಲ ಹೃದಯದ ನಟ ವಿಶಾಲ್​​ರನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೊಂಡಾಡಿದ್ದಾರೆ. ವಿಶಾಲ್ ನಿಮ್ಮದು ಅದ್ಭುತ ಸ್ಪಂದನೆ ಎಂದಿರುವ ಕನ್ನಡಿಗರು, ಇದೇ ವೇಳೆ​ ಬೇರೆ ಯಾವೊಬ್ಬ ನಟ, ರಾಜಕಾರಣಿಗೂ ಇಂತಹ ಸದಾಲೋಚನೆ ಬರಲಿಲ್ಲವಲ್ಲಾ ಎಂದೂ ವ್ಯಥೆಪಟ್ಟಿದ್ದಾರೆ. ಈ ಬೆಳವಣಿಗೆಯ ಸಮ್ಮುಖದಲ್ಲಿ, ಕನ್ನಡ ಪ್ರೇಮಿ ವಿಶಾಲ್ ಬಗ್ಗೆ ಕನ್ನಡಿಗರು ಇನ್ನಷ್ಟು ಅಭಿಮಾನ ಹೆಚ್ಚಿಸಿಕೊಂಡಿದ್ದಾರೆ.

Advertisement
Previous Post

ಬಳ್ಳಾಲ್ ಬಾಗ್:; ಇತ್ತಂಡಗಳ ನಡುವೆ ಮಾರಾಮಾರಿ..!! ಏಳು ಮಂದಿಯ ಬಂಧನ

Next Post

ಮಂಗಳೂರು: ಉಗ್ರರ ವಿರುದ್ಧ ವಿಶೇಷ ಕಾರ್ಯಾಚರಣೆ ಹಿನ್ನಲೆ:; ಸಿಸಿಬಿ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ರವರಿಗೆ ಕೇಂದ್ರ ಪುರಸ್ಕಾರ

OtherNews

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!
ಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!

August 25, 2026
‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!
ಕ್ರೈಮ್

‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!

August 5, 2026
“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ
ಸಿನಿಮಾ

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

August 1, 2026
ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಾಜಿಯಲ್ಲಿ ತಾಂತ್ರಿಕ ನವೋದ್ಯಮಕ್ಕೆ ಹೊಸ ಮೈಲುಗಲ್ಲು: ಕೃತಕ ಬುದ್ಧಿಮತ್ತೆ ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ, ಹಾಗೂ ಎಐ ರಿಸೆಪ್ಷನ್ ರೋಬೋಟ್ ಯಶಸ್ವಿ ಪ್ರದರ್ಶನ..!!
ಆವಿಷ್ಕಾರ

July 23, 2026
ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಫಾಸ್ಟ್-ಟ್ರ್ಯಾಕ್ ಕೋರ್ಟ್ ಸ್ಥಾಪನೆ, ವಿದ್ಯಾರ್ಥಿಗಳ ಜೊತೆ ಚೆಲ್ಲಾಟವಾಡುವವರನ್ನು ಕ್ಷಮಿಸಲ್ಲ: ಮೋದಿ..!
ಶಿಕ್ಷಣ

ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಫಾಸ್ಟ್-ಟ್ರ್ಯಾಕ್ ಕೋರ್ಟ್ ಸ್ಥಾಪನೆ, ವಿದ್ಯಾರ್ಥಿಗಳ ಜೊತೆ ಚೆಲ್ಲಾಟವಾಡುವವರನ್ನು ಕ್ಷಮಿಸಲ್ಲ: ಮೋದಿ..!

July 23, 2026
ಪ್ರವೀಣ್ ಮಾಡತಡ್ಕ ಹಾಗೂ ಪುರಂದರ ಅಂಚನ್‌ಗೆ ವಿಟ್ಲ ಪುತ್ತಿಲ ಪರಿವಾರದ ಅಭಿನಂದನೆ
ಶಿಕ್ಷಣ

ಪ್ರವೀಣ್ ಮಾಡತಡ್ಕ ಹಾಗೂ ಪುರಂದರ ಅಂಚನ್‌ಗೆ ವಿಟ್ಲ ಪುತ್ತಿಲ ಪರಿವಾರದ ಅಭಿನಂದನೆ

July 15, 2026

Leave a Reply Cancel reply

Your email address will not be published. Required fields are marked *

Recent News

ಪಾಣಾಜೆ: ಕೆರೆಯಲ್ಲಿ ವ್ಯಕ್ತಿಯ ಶವ ಪತ್ತೆ..!!

ಪಾಣಾಜೆ: ಕೆರೆಯಲ್ಲಿ ವ್ಯಕ್ತಿಯ ಶವ ಪತ್ತೆ..!!

September 5, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು :ಪೊಲೀಸರ ಮೇಲೆ ಹಲ್ಲೆ- ಇಬ್ಬರು ಆಸ್ಪತ್ರೆಗೆ ದಾಖಲು..!

September 5, 2026
ವಿಟ್ಲದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಶೋಭಾಯಾತ್ರೆ..!

ವಿಟ್ಲದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಶೋಭಾಯಾತ್ರೆ..!

September 4, 2026
ಪುತ್ತೂರು: ದೇವಸ್ಥಾನಗಳ ಕಾಣಿಕೆ ಡಬ್ಬಿ ಕಳ್ಳತನ: ಆರೋಪಿಯ ಬಂಧನ..!

ಪುತ್ತೂರು: ದೇವಸ್ಥಾನಗಳ ಕಾಣಿಕೆ ಡಬ್ಬಿ ಕಳ್ಳತನ: ಆರೋಪಿಯ ಬಂಧನ..!

September 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.