ಪುತ್ತೂರು: ಕಳೆದ 19 ವರ್ಷಗಳಿಂದ ಚಿನ್ನಾಭರಣಗಳ ಉದ್ಯಮದಲ್ಲಿ ವಿವಿಧ ವಿನ್ಯಾಸದ ಚಿನ್ನಾಭರಣಗಳನ್ನು ತಯಾರಿಸಿಕೊಟ್ಟು ಗ್ರಾಹಕರ ಮೆಚ್ಚುಗೆಗೆ ಪಾತ್ರರಾದ ಕೋರ್ಟ್ ರಸ್ತೆಯ ಡಿಸೈನರ್ ಕಾಂಪ್ಲೆಕ್ಸ್ನಲ್ಲಿ ವ್ಯವಹರಿಸುತ್ತಿರುವ ಆಶಾ ಜ್ಯುವೆಲ್ ವರ್ಕ್ಸ್ 20ನೇ ವರ್ಷದ ಪಾದಾರ್ಪಣೆ ಪ್ರಯುಕ್ತ ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ನವೀಕರಣ ಗೊಳಿಸಲಾಗಿದ್ದು, ಇದರ ಪ್ರಯುಕ್ತ ನ.4 ರಂದು ಬೆಳಿಗ್ಗೆ ಲಕ್ಷ್ಮೀ ಪೂಜೆ ನಡೆಯಲಿದೆ ಎಂದು ಸಂಸ್ಥೆಯ ಮಾಲಕ ಡಿ.ಸಂತೋಷ್ ಕುಮಾರ್ ತಿಳಿಸಿದ್ದಾರೆ.