ಪುತ್ತೂರು: ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ನ.3 ರಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿದೆ.
ಅಲ್ಪ ಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಶಕೂರ್ ಹಾಜಿ ರವರು ಅಧಿಕಾರ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕಾಂಗ್ರೆಸ್ ಮುಖಂಡ ವಿನಯ ಕುಮಾರ್ ಸೊರಕೆ ಯವರು ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ.