Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳು ಪ್ರತ್ಯಕ್ಷ..!!

    ಉಪ್ಪಿನಂಗಡಿ: ಪೋಕ್ಸೋ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದಾತನ ದಸ್ತಗಿರಿ..!

    ವಿಟ್ಲ ಗ್ರಾಮೀಣ ಸಹಕಾರಿ ಸಂಘ:1087.99 ಕೋಟಿ ರೂ.ವ್ಯವಹಾರ, 4,04,48,775.71 ರೂ. ಲಾಭ; 22% ಡಿವಿಡೆಂಡ್..!

    ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!

    (ಡಿ.08): ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಭಕ್ತಿ- ಸಂಸ್ಕೃತಿ- ಸಾಮರಸ್ಯದ ಬೆಳಕಿನಲ್ಲಿ “ಪುತ್ತೂರು ದೀಪೋತ್ಸವ”..!!

    2800 ಚ.ಅ. ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ : ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪ್ರಗತಿ ರೆಸಿಡೆನ್ಶಿಯಲ್ ಸ್ಟಡಿ ಸೆಂಟರ್‌ನಲ್ಲಿ 72ನೇ ಪ್ರಜಾಪ್ರಭುತ್ವ ದಿನಾಚರಣೆ “ಜೀವನದಲ್ಲಿ ಒತ್ತಡ, ಟೀಕೆ, ಭ್ರಮೆಗಳಿಂದ ದೂರವಿರಿ”- ವಿಠಲ್ ನಾಯಕ್ ಕಲ್ಲಡ್ಕ

January 27, 2021
in ಪುತ್ತೂರು, ಶಿಕ್ಷಣ
0
ಪ್ರಗತಿ ರೆಸಿಡೆನ್ಶಿಯಲ್ ಸ್ಟಡಿ ಸೆಂಟರ್‌ನಲ್ಲಿ 72ನೇ ಪ್ರಜಾಪ್ರಭುತ್ವ ದಿನಾಚರಣೆ “ಜೀವನದಲ್ಲಿ ಒತ್ತಡ, ಟೀಕೆ, ಭ್ರಮೆಗಳಿಂದ ದೂರವಿರಿ”- ವಿಠಲ್ ನಾಯಕ್ ಕಲ್ಲಡ್ಕ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪ್ರಗತಿ ವಿದ್ಯಾಸಂಸ್ಥೆಯು ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಒಳ್ಳೆಯ ಭವಿಷ್ಯ ನೀಡುತ್ತಾ ಬಂದಿದೆ. ಅಂಕಗಳಿoದ ಯಾವುದೇ ವಿದ್ಯಾರ್ಥಿಗಳನ್ನು ಅಳೆಯಬಾರದು. ಕೊರೋನವು ವಿದ್ಯಾರ್ಥಿಗಳಿಗೆ ಅಂಕ ಮುಖ್ಯವಲ್ಲ ಎಂಬುದನ್ನು ಸಾಬೀತುಪಡಿಸಿದೆ. ಕೋವಿಡ್‌ನ ಸಂದರ್ಭದಲ್ಲಿ ಜೀವನದ ಶಾಶ್ವತ ಸಂಗಾತಿ ದೇಹ ಮತ್ತು ಮನಸ್ಸಾಗಿತ್ತು. ಅಂಕಗಳಿಗಿoತ ಮುಖ್ಯವಾಗಿರುವುದು ಜೀವನದಲ್ಲಿ ಟೀಕೆಗಳನ್ನು ಬಾರದ ಹಾಗೆ ನೋಡಿಕೊಳ್ಳುವುದು ಎಂದು ಖ್ಯಾತ ಗೀತಾಸಾಹಿತ್ಯಗಾರ ವಿಠಲ್ ನಾಯಕ್ ಕಲ್ಲಡ್ಕ ತಿಳಿಸಿದರು.

Advertisement
Advertisement
Advertisement

ಪ್ರಗತಿ ಎಜ್ಯುಕೇಶನಲ್ ಫೌಂಡೇಶನ್(ರಿ) ಪುತ್ತೂರು ಇದರ ಅಧೀನಕ್ಕೆ ಒಳಪಟ್ಟ ಕಬಕ ಪೋಳ್ಯದಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ರೆಸಿಡೆನ್ಶಿಯಲ್ ಸ್ಟಡಿ ಸೆಂಟರ್‌ನಲ್ಲಿ ಮೊದಲ ಬಾರಿಗೆ 72ನೇ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮದ ಸಂದರ್ಭದಲ್ಲಿ ಅವರು ಮಾತನಾಡಿದರು.

Advertisement

ತಮ್ಮ ಹಾಸ್ಯೋಕ್ತಿಗಳಿಂದ ಅತಿಥಿ ಉಪನ್ಯಾಸವನ್ನು ನೀಡುವ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಮನರಂಜಿಸುತ್ತಾ ಸಂದೇಶ ನೀಡಿದರು. ಪ್ರಗತಿ ರೆಸಿಡೆನ್ಶಿಯಲ್ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಪಿ.ವಿ. ಗೋಕುಲ್‌ನಾಥ್ ಧ್ವಜಾರೋಹಣ ನೆರವೇರಿಸಿದರು. ಕೊರೋನಾದಿಂದ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದ್ದರೂ ವಿದ್ಯಾರ್ಥಿಗಳಿಗೆ ದೇಶಪ್ರೇಮದ ಮೇಲಿರುವ ಉತ್ಸಾಹ ಕುಂಠಿತವಾಗಿಲ್ಲ.

Advertisement

ಜವಾಹರ್ ನವೋದಯ ಪ್ರವೇಶ ಪರೀಕ್ಷೆ ಮತ್ತು ಸಂಸ್ಥೆಯ ವಿದ್ಯಾರ್ಥಿಗಳು ಪಡೆದ ಉತ್ತಮ ಫಲಿತಾಂಶವೇ ಈ ಶಿಕ್ಷಣ ಸಂಸ್ಥೆಯ ಪ್ರಗತಿಗೆ ಕಾರಣವೆಂದರು ಅಲ್ಲದೇ ಏಳ್ಮುಡಿಯಲ್ಲಿ ಆರಂಭವಾದ ಈ ಪುಟ್ಟ ಸಂಸ್ಥೆ ಪುತ್ತೂರಿನಿಂದ ಸುಮಾರು 5 ಕಿ.ಮೀ. ನಷ್ಟು ದೂರವಿರುವ ಮಾಣಿ-ಮೈಸೂರು ಹೆದ್ದಾರಿಯಲ್ಲಿರುವ ಪೋಳ್ಯ ಎಂಬಲ್ಲಿ ಸುಸಜ್ಜಿತ ತರಗತಿ ಕೊಠಡಿ, ವಿಶಾಲವಾದ ಮೈದಾನ, ಗ್ರಂಥಾಲಯ, ಪ್ರಯೋಗಶಾಲೆ, ಹಾಸ್ಟೆಲ್ ವ್ಯವಸ್ಥೆಯೊಂದಿಗೆ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದೆ ಎಂದು ಸಂಸ್ಥೆ ಬೆಳೆದು ಬಂದ ಹೆಜ್ಜೆಯನ್ನು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಸಿಂಹಾವಲೋಕಿಸಿದರು.

ಮೈಸೂರು ವಿಶ್ವವಿದ್ಯಾನಿಲಯ ನಡೆಸಿದ ೨೦೨೦ನೇ ಸಾಲಿನ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ () ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿರುವ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ರೇಣುಕಾ ಸಂದೀಪ್ ಮತ್ತು ಕಾರ್ಯಕ್ರಮಕ್ಕೆ ಅತಿಥಿ ಉಪನ್ಯಾಸಕರಾಗಿ ಆಗಮಿಸಿದ ವಿಠಲ ನಾಯಕ್ ಕಲ್ಲಡ್ಕ ಇವರನ್ನು ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಮುಖ್ಯ ಅತಿಥಿಯವರಿಂದ ದೀಪ ಪ್ರಜ್ವಲನದ ಮೂಲಕ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಗಣಿತಶಾಸ್ತç ಪ್ರಾಧ್ಯಾಪಕಿಯಾದ ಕುಮಾರಿ ರಕ್ಷಾ ಪಿ ಪ್ರಾರ್ಥನೆ ಹಾಡಿದರು. ಸಂಸ್ಥೆಯ ವಿದ್ಯಾರ್ಥಿಗಳಾದ ಕುಮಾರಿ ಕೃತಿಕಾ ಮತ್ತು ಹರ್ಷಿತಾ ಸಭಾ ಕಾರ್ಯಕ್ರಮದ ನಿರೂಪಣೆ, ಸ್ವಾಗತ ಮತ್ತು ಧನ್ಯಾವಾದವನ್ನು ನಿರ್ವಹಿಸಿದರು. ಭೋದಕ ಮತ್ತು ಭೋದಕೇತರ ವರ್ಗದ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಸಹಕರಿಸಿದರು.

Previous Post

ಬೆಳ್ತಂಗಡಿ: ಜಲಪಾತದಲ್ಲಿ ಸ್ನಾನ ಮಾಡುತ್ತಿದ್ದವರ ಮೇಲೆ ಗುಡ್ಡ ಕುಸಿತ :; ಓರ್ವ ನಾಪತ್ತೆ; ಮಣ್ಣಿನಡಿಯಲ್ಲಿ ಸಿಲುಕಿರುವ ಶಂಕೆ

Next Post

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಂಬಳಬೆಟ್ಟು ಇದರ ವತಿಯಿಂದ 72 ನೇ ಗಣರಾಜೋತ್ಸವದ ಅಂಗವಾಗಿ ಸ್ವಚ್ಚತಾ ಕಾರ್ಯಕ್ರಮ

OtherNews

ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳು ಪ್ರತ್ಯಕ್ಷ..!!
ಕ್ರೈಮ್

ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳು ಪ್ರತ್ಯಕ್ಷ..!!

September 11, 2026
ಉಪ್ಪಿನಂಗಡಿ: ಪೋಕ್ಸೋ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದಾತನ ದಸ್ತಗಿರಿ..!
Featured

September 10, 2026
ವಿಟ್ಲ ಗ್ರಾಮೀಣ ಸಹಕಾರಿ ಸಂಘ:1087.99 ಕೋಟಿ ರೂ.ವ್ಯವಹಾರ, 4,04,48,775.71 ರೂ. ಲಾಭ; 22% ಡಿವಿಡೆಂಡ್..!
ಪುತ್ತೂರು

ವಿಟ್ಲ ಗ್ರಾಮೀಣ ಸಹಕಾರಿ ಸಂಘ:1087.99 ಕೋಟಿ ರೂ.ವ್ಯವಹಾರ, 4,04,48,775.71 ರೂ. ಲಾಭ; 22% ಡಿವಿಡೆಂಡ್..!

September 10, 2026
(ಡಿ.08): ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಭಕ್ತಿ- ಸಂಸ್ಕೃತಿ- ಸಾಮರಸ್ಯದ ಬೆಳಕಿನಲ್ಲಿ “ಪುತ್ತೂರು ದೀಪೋತ್ಸವ”..!!
ಧಾರ್ಮಿಕ

(ಡಿ.08): ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಭಕ್ತಿ- ಸಂಸ್ಕೃತಿ- ಸಾಮರಸ್ಯದ ಬೆಳಕಿನಲ್ಲಿ “ಪುತ್ತೂರು ದೀಪೋತ್ಸವ”..!!

September 10, 2026
2800 ಚ.ಅ. ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ : ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ..!
ಪುತ್ತೂರು

2800 ಚ.ಅ. ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ : ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ..!

September 9, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ..!!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳು ಪ್ರತ್ಯಕ್ಷ..!!

ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳು ಪ್ರತ್ಯಕ್ಷ..!!

September 11, 2026
ಉಪ್ಪಿನಂಗಡಿ: ಪೋಕ್ಸೋ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದಾತನ ದಸ್ತಗಿರಿ..!

ಉಪ್ಪಿನಂಗಡಿ: ಪೋಕ್ಸೋ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದಾತನ ದಸ್ತಗಿರಿ..!

September 10, 2026
ವಿಟ್ಲ ಗ್ರಾಮೀಣ ಸಹಕಾರಿ ಸಂಘ:1087.99 ಕೋಟಿ ರೂ.ವ್ಯವಹಾರ, 4,04,48,775.71 ರೂ. ಲಾಭ; 22% ಡಿವಿಡೆಂಡ್..!

ವಿಟ್ಲ ಗ್ರಾಮೀಣ ಸಹಕಾರಿ ಸಂಘ:1087.99 ಕೋಟಿ ರೂ.ವ್ಯವಹಾರ, 4,04,48,775.71 ರೂ. ಲಾಭ; 22% ಡಿವಿಡೆಂಡ್..!

September 10, 2026
ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!

ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!

September 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page