Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

    ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

    ಪುತ್ತೂರು: ಸಾಮೆತ್ತಡ್ಕ ನಿವಾಸಿ ಚಿದಾನಂದ ನಿಧನ ..!

    ಪುತ್ತೂರು: ಸಾಮೆತ್ತಡ್ಕ ನಿವಾಸಿ ಚಿದಾನಂದ ನಿಧನ ..!

    ಕೊಡಗಿನಲ್ಲಿ ಭೀಕರ ಕೃತ್ಯ.. 6 ವರ್ಷದ ಮಗು ಸೇರಿ ನಾಲ್ವರ ಜೀವ ತೆಗೆದ ಕಿರಾತಕ..!!

    ಕೌಟುಂಬಿಕ ಕಲಹ: ಪತ್ನಿ, ಅತ್ತೆಗೆ ಹರಿತವಾದ ಸಾಧನದಿಂದ ಹಲ್ಲೆ..!

    (ಅ.15/16) ಕಲ್ಲೇಗದಲ್ಲಿ 9ನೇ ವರ್ಷದ ಅದ್ಧೂರಿ ‘ಪಿಲಿಏಸ’ : ಪೂರ್ವಭಾವಿ ಸಭೆ..!

    (ಅ.15/16) ಕಲ್ಲೇಗದಲ್ಲಿ 9ನೇ ವರ್ಷದ ಅದ್ಧೂರಿ ‘ಪಿಲಿಏಸ’ : ಪೂರ್ವಭಾವಿ ಸಭೆ..!

    ಪೂರ್ವ ಮಾಹಿತಿಯೇ ಇಲ್ಲ… ಸಮ್ಮಾನ ಮಾತ್ರ ಅಚ್ಚರಿ..! ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಗೆ ನೇಸರ ಬಳಗದ ಗೌರವಾರ್ಪಣೆ..!!

    ಪೂರ್ವ ಮಾಹಿತಿಯೇ ಇಲ್ಲ… ಸಮ್ಮಾನ ಮಾತ್ರ ಅಚ್ಚರಿ..! ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಗೆ ನೇಸರ ಬಳಗದ ಗೌರವಾರ್ಪಣೆ..!!

    ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬೆಂಕಿಗಾಹುತಿ; 37 ಪ್ರಯಾಣಿಕರು ಪಾರು..!

    ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬೆಂಕಿಗಾಹುತಿ; 37 ಪ್ರಯಾಣಿಕರು ಪಾರು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಕಡಬ: ಅನಾರೋಗ್ಯಪೀಡಿತ ಹಿಂದೂ ಮಹಿಳೆಯ ಮನೆಯಲ್ಲಿ ಅನ್ಯಕೋಮಿನ ಮಂತ್ರವಾದಿ..!! ಪೊಲೀಸರಿಗೆ ಮಾಹಿತಿ ನೀಡಿದ ಹಿಂದೂ ಸಂಘಟನೆ, ಮಂತ್ರವಾದಿ ಪೊಲೀಸರ ವಶಕ್ಕೆ

November 2, 2021
in ಪುತ್ತೂರು
0
ಕಡಬ: ಅನಾರೋಗ್ಯಪೀಡಿತ ಹಿಂದೂ ಮಹಿಳೆಯ ಮನೆಯಲ್ಲಿ ಅನ್ಯಕೋಮಿನ ಮಂತ್ರವಾದಿ..!! ಪೊಲೀಸರಿಗೆ ಮಾಹಿತಿ ನೀಡಿದ ಹಿಂದೂ ಸಂಘಟನೆ, ಮಂತ್ರವಾದಿ ಪೊಲೀಸರ ವಶಕ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಕಡಬ: ಅನಾರೋಗ್ಯದಿಂದ ಬಳಲುತ್ತಿರುವ ಹಿಂದೂ ಮಹಿಳೆಯೊಬ್ಬರ ಕಾಯಿಲೆಯನ್ನು ಮಂತ್ರವಾದದಿಂದ ಸರಿಪಡಿಸಲೆಂದು ಬಂದ ಅನ್ಯಕೋಮಿನ ವ್ಯಕ್ತಿಯೊಬ್ಬ ಮನೆಯಲ್ಲಿರುವುದನ್ನು ಗಮನಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು ದಾಳಿ ನಡೆಸಿ, ಪೊಲೀಸರಿಗೆ ಮಾಹಿತಿ ಮತ್ತು ಪೊಲೀಸರು ಮಂತ್ರವಾದಿಯನ್ನು ವಶಕ್ಕೆ ಪಡೆದುಕೊಂಡು ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆಗೊಳಿಸಿದ ಘಟನೆ ಕಡಬದಲ್ಲಿ ನ.2ರಂದು ಸಂಜೆ ನಡೆದಿದೆ.

Advertisement
Advertisement
Advertisement

ನ.02 ರಂದು ಕೊಂಬಾರು ಗ್ರಾಮದ ಮನೆಯೊಂದರಲ್ಲಿ ಮಹಿಳೆಯೊಬ್ಬರು ಹಲವಾರು ಸಮಯದಿಂದ ಕಾಯಿಲೆಯಿಂದ ಬಳಲುತ್ತಿದ್ದು, ಈ ಕಾಯಿಲೆಯನ್ನು ಮಂತ್ರವಾದದಿಂದ ಗುಣಪಡಿಸಲೆಂದು ಮೂಲತಃ ಬಂಟ್ವಾಳ ತಾಲೂಕು ವಗ್ಗ ನಿವಾಸಿ, ಪ್ರಸ್ತುತ ಬೆಂಗಳೂರಿನ ಚಿಂತಾಮಣಿ ಭಾಗದ ದರ್ಗಾವೊಂದರಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಬೀದ್ ಎಂಬವರು ಈ ಹಿಂದೆಯೂ ಆ ಮನೆಗೆ ಬಂದಿದ್ದು, ಅಂತೆಯೇ ಇಂದು ಕೂಡ ಬಂದು, ಲಿಂಬೆ ಹುಳಿಯಲ್ಲಿ ಏನೋ ಕ್ರಿಯೆಗಳನ್ನು ಮಾಡುತ್ತಿದ್ದರು ಎನ್ನಲಾಗಿದೆ.

ಈ ಬಗ್ಗೆ ಸ್ಥಳೀಯರು ಕಡಬ ವಿ.ಹಿಂ.ಪ ಕಾರ್ಯದರ್ಶಿ ಪ್ರಮೋದ್ ರೈಯವರಿಗೆ ಮಾಹಿತಿ ನೀಡಿದ್ದು, ಕೂಡಲೇ ಅವರು ಹಾಗೂ ಕೊಂಬಾರಿನ ಹಲವಾರು ಮಂದಿ ಮನೆಗೆ ಭೇಟಿ ನೀಡಿ ವಿಚಾರಿಸಿದ್ದು, ಆತ ಕಪಟ ಮಂತ್ರವಾದಿ ಏನೋ ದುರುದ್ದೇಶದಿಂದ ಅನಾರೋಗ್ಯ ಪೀಡಿತ ಕುಟುಂಬವನ್ನು ತಪ್ಪು ದಾರಿಗೆ ಎಳೆಯುತ್ತಿದ್ದ ಎಂದು ಆಪಾದಿಸಿ ಕಡಬ ಪೊಲೀಸರಿಗೆ ಮಾಹಿತಿ ನೀಡಿದ್ದರು.

Advertisement

ಪೊಲೀಸರು ಆಗಮಿಸಿ ಮಂತ್ರವಾದಿ ಎನ್ನಲಾದ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ಬಳಿಕ ಮುಚ್ಚಳಿಕೆ ಪಡೆದುಕೊಂಡು ಬಿಡುಗಡೆಗೊಳಿಸಿದ್ದಾರೆ.

Advertisement

ಅನ್ಯಮತಿಯ ವ್ಯಕ್ತಿಯೋರ್ವ ಕೆಲವು ದಿನಗಳಿಂದ ಆ ಮನೆಗೆ ಭೇಟಿ ಕೊಡುತ್ತಿದ್ದ, ಅಲ್ಲದೆ ಇಂದು ಕೂಡ ಮನೆಯೊಳಗಡೆ ಇದ್ದಾನೆ ಎನ್ನುವ ಸ್ಥಳೀಯರ ಮಾಹಿತಿ ಯನ್ವಯ ಹಿಂದೂ ಸಂಘಟನೆಯ ನೇತೃತ್ವದಲ್ಲಿ ಆ ಮನೆಗೆ ಭೇಟಿ ನೀಡಿದ ವೇಳೆ ಮನೆಯಲ್ಲಿ ಇಬ್ಬರು ಮಹಿಳೆಯರು ಮತ್ತು ಅವರ ಗಂಡಂದಿರು, ಮನೆ ಮಂದಿ ಇದ್ದರು. ಮನೆಗೆ ಭೇಟಿ ನೀಡುತ್ತಿದ್ದಂತೆ ಇಬ್ಬರು ಮಹಿಳೆಯರೂ ತಮಗೆ ಏನೋ ದೆವ್ವ ಬಂದಂತೆ ವರ್ತಿ ಬಂದವರನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆಯೂ ನಡೆಯಿತು.

ಈ ವೇಳೆ ಮನೆಯ ಪುರುಷರು ಕೂಡ ಕಾರ್ಯಕರ್ತರೊಂದಿಗೆ ಮಾತಿನ ಚಕಮಕಿ ನಡೆಸಿ, ಈಗಾಗಲೇ ಆ ವ್ಯಕ್ತಿಯಿಂದ ಇವರ ಅರ್ಧ ಕಾಯಿಲೆ ಗುಣವಾಗಿದೆ, ಅವರ ಮೈಗೆ ಯಾವೋದೋ ದೈವಿ ಶಕ್ತಿ ಆವರಿಸಿದೆ ಅದನ್ನು ಈ ಮಂತ್ರವಾದಿಯವರು ಸರಿ ಮಾಡುತ್ತಾರೆ, ಇನ್ನು ನೀವೇ ಸರಿ ಮಾಡಿ ನೋಡೋಣ ಎಂದು ಸವಾಲು ಹಾಕಿದರು. ಬಳಿಕ ಪೊಲೀಸರು ಬಂದಾಗಲೂ ಆ ಮಹಿಳೆಯರು ಅವರನ್ನು ತರಾಟೆಗೆ ತೆಗೆದುಕೊಂಡರು.

ಈ ವೇಳೆ ಮಂತ್ರವಾದಿ ಸಮಾಧಾನ ಹೇಳುತ್ತಿದ್ದುದು ಕಂಡು ಬಂತು. ಠಾಣೆಯಲ್ಲಿ ಮಂತ್ರವಾದಿ ಎನ್ನಲಾದ ಆಬೀದ್ ಅವರನ್ನು ವಿಚಾರಿಸಲಾಗಿ ಆತ ಮೂಲತಃ ಬಂಟ್ವಾಳ ನಿವಾಸಿಯಾಗಿದ್ದು ಪ್ರಸ್ತುತ ಬೆಂಗಳೂರಿನ ಚಿಂತಾಮಣಿಯಲ್ಲಿ ದರ್ಗಾ ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಅವರು ಈ ಹಿಂದೆ ಕೊಂಬಾರು ಭಾಗದಲ್ಲಿ ಮಹಿಳೆಯೊಬ್ಬರ ಪ್ರೇತ ಭಾದೆಯನ್ನು ಬಿಡಿಸಿದ್ದರು, ಅಲ್ಲಿ ಬಂದಾಗ ಈ ಮನೆಯವರಿಗೆ ಸಂಪರ್ಕವಾಗಿ ಈ ಹಿಂದೆ ಮೂರು ನಾಲ್ಕು ಬಾರಿ ಬಂದಿದ್ದರು ಎಂದು ತಿಳಿದು ಬಂತು. ಬಳಿಕ ಪೊಲೀಸರು ಮುಚ್ಚಳಿಕೆ ಬರೆದುಕೊಂಡು ಅನಾರೋಗ್ಯ ಪೀಡಿತರನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಿ, ಮಾಟ ಮಂತ್ರವಾದಗಳಿಗೆ ಹೆಚ್ಚು ಬಲಿ ಬೀಳಬೇಡಿ ಎಂದು ಸಲಹೆ ನೀಡಿ ಕಳುಹಿದ್ದಾರೆ ಎಂದು ತಿಳಿದು ಬಂದಿದೆ.

Previous Post

ಮಂಗಳೂರು: ಹಲವು ಪ್ರಕರಣದಲ್ಲಿ ಭಾಗಿಯಾಗಿರುವ ಏಳು ಮಂದಿ ಆರೋಪಿಗಳ ಬಂಧನ..!!

Next Post

ಬಂಟ್ವಾಳ: ಕಾರಿಂಜೇಶ್ವರ ದೇವಸ್ಥಾನದ ಅಂಗಣಕ್ಕೆ ಪಾದರಕ್ಷೆ ಧರಿಸಿ ಪ್ರವೇಶ..!! ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ : ಹಿಂದೂ ಪರ ಸಂಘಟನೆಯಿಂದ ತೀವ್ರ ವಿರೋಧ

OtherNews

ಪುತ್ತೂರು: ಸಾಮೆತ್ತಡ್ಕ ನಿವಾಸಿ ಚಿದಾನಂದ ನಿಧನ ..!
ನಿಧನ

ಪುತ್ತೂರು: ಸಾಮೆತ್ತಡ್ಕ ನಿವಾಸಿ ಚಿದಾನಂದ ನಿಧನ ..!

September 7, 2026
(ಅ.15/16) ಕಲ್ಲೇಗದಲ್ಲಿ 9ನೇ ವರ್ಷದ ಅದ್ಧೂರಿ ‘ಪಿಲಿಏಸ’ : ಪೂರ್ವಭಾವಿ ಸಭೆ..!
ಪುತ್ತೂರು

(ಅ.15/16) ಕಲ್ಲೇಗದಲ್ಲಿ 9ನೇ ವರ್ಷದ ಅದ್ಧೂರಿ ‘ಪಿಲಿಏಸ’ : ಪೂರ್ವಭಾವಿ ಸಭೆ..!

September 6, 2026
ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬೆಂಕಿಗಾಹುತಿ; 37 ಪ್ರಯಾಣಿಕರು ಪಾರು..!
Featured

ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬೆಂಕಿಗಾಹುತಿ; 37 ಪ್ರಯಾಣಿಕರು ಪಾರು..!

September 6, 2026
ಪುತ್ತೂರು : ಮೃತಪಟ್ಟ ವಿದ್ಯಾರ್ಥಿ ಶ್ರಮಿಕ್ ರೈ: ಅಂತಿಮ ದರ್ಶನ ಪಡೆದ ಶಾಸಕ ಅಶೋಕ್ ರೈ..!
Featured

ಪುತ್ತೂರು : ಮೃತಪಟ್ಟ ವಿದ್ಯಾರ್ಥಿ ಶ್ರಮಿಕ್ ರೈ: ಅಂತಿಮ ದರ್ಶನ ಪಡೆದ ಶಾಸಕ ಅಶೋಕ್ ರೈ..!

September 5, 2026
ಪುತ್ತೂರು: ವಿದ್ಯಾರ್ಥಿ ಮೃತ್ಯು ..!!
Featured

ಪುತ್ತೂರು: ವಿದ್ಯಾರ್ಥಿ ಮೃತ್ಯು ..!!

September 5, 2026
ಪುತ್ತೂರು : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ: ಮೂವರ ವಿರುದ್ಧ ಪ್ರಕರಣ..!
Featured

ಪುತ್ತೂರು : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ: ಮೂವರ ವಿರುದ್ಧ ಪ್ರಕರಣ..!

September 5, 2026

Leave a Reply Cancel reply

Your email address will not be published. Required fields are marked *

Recent News

ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

September 7, 2026
ಪುತ್ತೂರು: ಸಾಮೆತ್ತಡ್ಕ ನಿವಾಸಿ ಚಿದಾನಂದ ನಿಧನ ..!

ಪುತ್ತೂರು: ಸಾಮೆತ್ತಡ್ಕ ನಿವಾಸಿ ಚಿದಾನಂದ ನಿಧನ ..!

September 7, 2026
ಕೊಡಗಿನಲ್ಲಿ ಭೀಕರ ಕೃತ್ಯ.. 6 ವರ್ಷದ ಮಗು ಸೇರಿ ನಾಲ್ವರ ಜೀವ ತೆಗೆದ ಕಿರಾತಕ..!!

ಕೌಟುಂಬಿಕ ಕಲಹ: ಪತ್ನಿ, ಅತ್ತೆಗೆ ಹರಿತವಾದ ಸಾಧನದಿಂದ ಹಲ್ಲೆ..!

September 6, 2026
(ಅ.15/16) ಕಲ್ಲೇಗದಲ್ಲಿ 9ನೇ ವರ್ಷದ ಅದ್ಧೂರಿ ‘ಪಿಲಿಏಸ’ : ಪೂರ್ವಭಾವಿ ಸಭೆ..!

(ಅ.15/16) ಕಲ್ಲೇಗದಲ್ಲಿ 9ನೇ ವರ್ಷದ ಅದ್ಧೂರಿ ‘ಪಿಲಿಏಸ’ : ಪೂರ್ವಭಾವಿ ಸಭೆ..!

September 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.