ಉಪ್ಪಿನಂಗಡಿ: ನವವಿವಾಹಿತ ಯುವಕನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುದ್ರಡ್ಕ ಎಂಬಲ್ಲಿ ನಡೆದಿದೆ.
ಕಳೆದ ಆದಿತ್ಯವಾರವಷ್ಟೇ ನಾಸೀರ್ ಗೆ ವಿವಾಹವಾಗಿತ್ತು. ಘಟನಾ ಸ್ಥಳಕ್ಕೆ ಪುಂಜಾಲಕಟ್ಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.