Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

    ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: ವಿದ್ಯಾಮಾತ ಅಕಾಡೆಮಿಯಲ್ಲಿ ಬ್ಯಾಂಕಿಂಗ್ ಪರೀಕ್ಷಾ ತರಬೇತಿ ಪ್ರಾರಂಭ

November 8, 2021
in ಪುತ್ತೂರು
0
ಪುತ್ತೂರು: ವಿದ್ಯಾಮಾತ ಅಕಾಡೆಮಿಯಲ್ಲಿ ಬ್ಯಾಂಕಿಂಗ್ ಪರೀಕ್ಷಾ ತರಬೇತಿ ಪ್ರಾರಂಭ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತ ಅಕಾಡೆಮಿಯಲ್ಲಿ ಬ್ಯಾಂಕಿಂಗ್ ಪರೀಕ್ಷೆಗಳ ತರಬೇತಿ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಬ್ಯಾಂಕಿಂಗ್ ಪರೀಕ್ಷೆಗಳ ಮಾಹಿತಿ ಕುರಿತ ಕಾರ್ಯಾಗಾರಕ್ಕೆ ಚಾಲನೆಯನ್ನು ನೀಡಲಾಯಿತು.

Advertisement
Advertisement
Advertisement

ಈ ಸಂದರ್ಭದಲ್ಲಿ ರಾಮಕುಂಜೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಸತೀಶ್ ಭಟ್ ರವರನ್ನು ಗ್ರಾಮೀಣ ಪ್ರದೇಶದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಜಾಗೃತಿ ಮೂಡಿಸುತ್ತಿರುವುದಕ್ಕಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾಮಾತ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ಯವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಬ್ಯಾಂಕಿಂಗ್ ಪರೀಕ್ಷಾ ತರಬೇತಿಯು ಸೋಮವಾರದಿಂದ ಪ್ರಾರಂಭವಾಗಲಿದ್ದು, ಆಫ್ಲೈನ್ ಮತ್ತು ಆನ್ಲೈನ್ ತರಗತಿಗಳ 2 ಬ್ಯಾಚ್ ಅನ್ನು ಮಾಡಲಾಗಿದ್ದು, ಆಫ್ಲೈನ್ ತರಗತಿಗಳು ವಾರದ ನಾಲ್ಕು ದಿನ ಬೆ.9 ರಿಂದ ಮ.3 ರ ವರೆಗೆ ಮತ್ತು ಆನ್ಲೈನ್ ತರಗತಿಗಳು ವಾರದ 6 ದಿನ ರಾತ್ರಿ 7 ರಿಂದ 9 ರ ವರೆಗೆ 2 ಗಂಟೆಗಳು ನಡೆಯುತ್ತವೆ. ಪ್ರಾಯೋಗಿಕ ಪರೀಕ್ಷೆಗಳು, ಕಾರ್ಯಾಗಾರಗಳನ್ನು ಒಳಗೊಂಡಂತೆ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರಿ ಬ್ಯಾಂಕ್ ಗಳು ಹಾಗೂ ಕೆಎಂಎಫ್, ಕ್ಯಾಂಪ್ಕೋ ಸೇರಿದಂತೆ ಸಹಕಾರಿ ಸಂಘಗಳಿಗೆ ಅನ್ವಯವಾಗುವಂತೆ ಬ್ಯಾಂಕಿಂಗ್ ತರಬೇತಿಯನ್ನು ನೀಡಲಾಗುತ್ತದೆ ಎಂದು ಭಾಗ್ಯೇಶ್ ರೈ ಯವರು ಮಾಹಿತಿ ನೀಡಿದರು.

Advertisement
Advertisement

ಈ ಸಂದರ್ಭದಲ್ಲಿ ವಿದ್ಯಾಮಾತ ಅಕಾಡೆಮಿಯ ತರಬೇತುದಾರರಾದ ನವೀನ್, ಚಂದ್ರಕಾಂತ್, ವಿಜೇತಾ, ದೀಕ್ಷಿತಾ ಉಪಸ್ಥಿತರಿದ್ದರು.

Advertisement
Previous Post

ಅಕ್ಷರ ಸಂತ ಇನ್ಮುಂದೆ ಪದ್ಮಶ್ರೀ ‘ಹರೇಕಳ ಹಾಜಬ್ಬ’..

Next Post

ಉಡುಪಿ: ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ನಗದು ಕಳವು..!!

OtherNews

ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!
Featured

January 26, 2026
ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ
Featured

ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

January 25, 2026
ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!
Featured

ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

January 25, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

January 24, 2026
ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!
Featured

ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

January 24, 2026
ಮಹಿಳಾ ಗ್ರಾಹಕರಿಗೆ ಹೋಂಡಾ ಆಕ್ಟಿವಾ ಮೇಲೆ ಭರ್ಜರಿ ಆಫರ್: ದಕ್ಷಿಣ ಕನ್ನಡದಲ್ಲಿ ಇದೇ ಮೊದಲ ಬಾರಿ ತಿರುಮಲ ಹೋಂಡಾ ದಲ್ಲಿ ವಿಶೇಷ ಕೊಡುಗೆ..!!
Featured

ಮಹಿಳಾ ಗ್ರಾಹಕರಿಗೆ ಹೋಂಡಾ ಆಕ್ಟಿವಾ ಮೇಲೆ ಭರ್ಜರಿ ಆಫರ್: ದಕ್ಷಿಣ ಕನ್ನಡದಲ್ಲಿ ಇದೇ ಮೊದಲ ಬಾರಿ ತಿರುಮಲ ಹೋಂಡಾ ದಲ್ಲಿ ವಿಶೇಷ ಕೊಡುಗೆ..!!

January 26, 2026

Leave a Reply Cancel reply

Your email address will not be published. Required fields are marked *

Recent News

ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

January 26, 2026
ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

January 26, 2026
ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

January 25, 2026
ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

January 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page