Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಡಿ.08): ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಭಕ್ತಿ- ಸಂಸ್ಕೃತಿ- ಸಾಮರಸ್ಯದ ಬೆಳಕಿನಲ್ಲಿ “ಪುತ್ತೂರು ದೀಪೋತ್ಸವ”..!!

    (ಡಿ.08): ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಭಕ್ತಿ- ಸಂಸ್ಕೃತಿ- ಸಾಮರಸ್ಯದ ಬೆಳಕಿನಲ್ಲಿ “ಪುತ್ತೂರು ದೀಪೋತ್ಸವ”..!!

    2800 ಚ.ಅ. ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ : ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ..!

    2800 ಚ.ಅ. ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ : ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ..!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ..!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ..!!

    ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು..!

    ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು..!

    ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು.!

    ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು.!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಪುತ್ತೂರಿನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ವಶಕ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು :ಕೇಪುಳು -ಸಿದ್ಯಾಳ ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆ :20 ಕ್ಕೂ ಅಧಿಕ ಮಂದಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

November 9, 2021
in ಪುತ್ತೂರು
0
ಪುತ್ತೂರು :ಕೇಪುಳು -ಸಿದ್ಯಾಳ ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆ :20 ಕ್ಕೂ ಅಧಿಕ ಮಂದಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು ನಗರ ವ್ಯಾಪ್ತಿಯ ಕೇಪುಲು -ಸಿದ್ಯಾಳ ಎಂಬಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.

Advertisement
Advertisement
Advertisement

ಕಾರ್ಯಕ್ರಮದಲ್ಲಿ 20 ಕ್ಕೂ ಅಧಿಕ ಮಂದಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಹೇಮಾ ಕೇಪುಳು, ರೋಹಿತ್ ಕೇಪುಳು, ರವೀಂದ್ರ ಸಿದ್ಯಾಳ, ಸುಂದರ ಸಿದ್ಯಾಳ, ಇಂದಿರಾ ತಾರಿಗುಡ್ಡೆ, ವಿಲಿಯಮ್ಸ್ ತಾರಿಗುಡ್ಡೆ, ರುಕ್ಮಯ ಸಿದ್ಯಾಳ, ಪ್ರಖ್ಯಾತ್ ರೈ ತಾರಿಗುಡ್ಡೆ, ಸುದೀಪ್ ತಾರಿಗುಡ್ಡೆ, ಮಂಜುನಾಥ್ ತಾರಿಗುಡ್ಡೆ, ಮೋನಿಷ್ ಕೇಪುಳು, ಸುರೇಶ್ ಶೆಟ್ಟಿ ಅಂಜನಕೋಡಿ, ಪ್ರಭಾಕರ ತಾರಿಗುಡ್ಡೆ, ಹೇಮಚಂದ್ರ ಕೇಪುಳು,ಮಂಜು ಸಿದ್ಯಾಳ, ಕಿಶೋರ್ ತಾರಿಗುಡ್ಡೆ, ನವೀನ ತಾರಿಗುಡ್ಡೆ, ದಿವ್ಯ ಕೇಪುಳು, ಯೋಗಿಶ್ ಕೇಪುಳು, ಸವಿನ್ ಸಿದ್ಯಾಳ,ಸುರೇಶ್ ಶೆಟ್ಟಿ ಅಂಜನಕೋಡಿ,ಸತೀಶ್ ಸಿದ್ಯಾಳ,ಗೋಪಾಲ ಕೃಷ್ಣ ನಾಯಕ್ ತಾರಿಗುಡ್ಡೆ ಮೊದಲಾದವರು ಬಿಜೆಪಿ ಮತ್ತು ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ,ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಆಲಿ ಯವರು ಕಾಂಗ್ರೆಸ್ ಪಕ್ಷದ ಕ್ಯಾಪ್ ಹಾಗೂ ಶಾಲು ಹಾಕಿ ಕಾಂಗ್ರೆಸ್ ಧ್ವಜವನ್ನು ನೀಡುವುದರ ಮೂಲಕ ಇವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳಿಸಿದರು. ಶರತ್ ಕೇಪುಳು ಅವರನ್ನು ಬೂತ್ ಅದ್ಯಕ್ಷರಾಗಿ ನೇಮಕ ಮಾಡಲಾಯಿತು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಶಕುಂತಲಾ ಶೆಟ್ಟಿ ಶೆಟ್ಟಿ ಬಿಜೆಪಿಯ ಆಡಳಿತದ ವಿರುದ್ಧ ಜನರು ತೀವ್ರ ಅಸಮಾಧಾನಗೊಂಡಿದ್ದಾರೆ ಕೇಪುಳು ತಾರಿಗುಡ್ಡೆ ಪ್ರದೇಶದ ನಾಗರಿಕರು ತಮ್ಮ ರಸ್ತೆಯ ದುರವಸ್ಥೆಯನ್ನು ತಿಳಿಸಲು ಶಾಸಕರ ಕಾರನ್ನು ತಡೆದು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿರುತ್ತದೆ ಕೇಪುಳು ತಾರಿಗುಡ್ಡೆ ಜನರಿಂದ ಪ್ರಾರಂಭವಾದ ಈ ಪ್ರತಿಭಟನೆಯು ಇನ್ನು ಮುಂದೆ ಇಡೀ ಕ್ಷೇತ್ರದಲ್ಲಿ ಬಿಜೆಪಿಯ ಆಡಳಿತವನ್ನು ಪ್ರಶ್ನಿಸಲು ಜನರಿಗೆ ಪ್ರೇರಣೆ ನೀಡಿದಂತಾಗಿದೆ. ಈ ಘಟನೆಯು ಜನರ ಮತವನ್ನು ಪಡೆದು ಜನರ ಸಮಸ್ಯೆಯನ್ನು ಪರಿಹರಿಸಲು ನಿರಾಸಕ್ತಿ ತೋರಿಸುವವರಿಗೆ ಒಂದು ಎಚ್ಚರಿಕೆ ಗಂಟೆಯಾಗಿರುತ್ತದೆ. ಅಭಿವೃದ್ಧಿಯ ಬಗ್ಗೆ ನಿರ್ಲಕ್ಷ ವಹಿಸಿರುವ ಶಾಸಕರು ತಮ್ಮ ಪಕ್ಷದ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಪಡಿಸಲು 10 -20 ಜನ ಬ್ಯಾಂಡು ವಾಲಗಗಳ ಮೂಲಕ ಆಗಮಿಸುವುದಕ್ಕಿಂತ, ಹಾರೆ ಗುದ್ದಲಿ ತೆಗೆದುಕೊಂಡುಹೋಗಿ ರಸ್ತೆಯ ಗುಂಡಿಗೆ ಮಣ್ಣು ಹಾಕಿರುತ್ತಿದ್ದರೆ ಈ ಗಲಾಟೆ ಗೊಂದಲಗಳು ಉದ್ಭವ ಆಗುತ್ತಿರಲಿಲ್ಲ ಎಂದು ಹೇಳಿದರು.

Advertisement

ಪ್ರಾಸ್ತಾವಿಕ ಮಾತುಗಳನ್ನಾಡಿದ ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಅಲಿ ಯವರು ಪುತ್ತೂರಿನ ಶಾಸಕರು ಹಾಗೂ ನಗರಸಭೆಯ ಬಿಜೆಪಿ ಆಡಳಿತ ಜನರ ತೆರಿಗೆಯ ಹಣವನ್ನು ದುರುಪಯೋಗ ಪಡಿಸುವುದರಲ್ಲಿ ನಿರತರಾಗಿರುತ್ತಾರೆ ಜನಪರವಾದ ಯಾವುದೇ ಕೆಲಸಗಳನ್ನು ಇವರು ಮಾಡುತ್ತಿಲ್ಲ,ಕೆಲವೇ ಕೆಲವರ ಹಿತಾಸಕ್ತಿಗಾಗಿ ಇವರು ಕೆಲಸವನ್ನು ಮಾಡುತ್ತಿದ್ದಾರೆ ಇವರ ಕಾರ್ಯವೈಖರಿ ವಿರುದ್ಧ ಕೇಪುಳು ತಾರಿಗುಡ್ಡೆಯ ಜನರಂತೆ ಎಲ್ಲರೂ ತಮ್ಮ ತಮ್ಮ ಸಮಸ್ಯೆಗಳ ಬಗ್ಗೆ ಧ್ವನಿಯೆತ್ತುವ ಕೆಲಸ ಮಾಡಬೇಕು ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಯವರು ಮಾತನಾಡಿ ಬ್ಲಾಕ್ ಕಾಂಗ್ರೆಸ್ ಮತ್ತು ನಗರ ಕಾಂಗ್ರೆಸ್ ಸಮಿತಿಯು ಕಾರ್ಯಕರ್ತರ ಧ್ವನಿಯಾಗಿ ಕೆಲಸ ಮಾಡಲಿದೆ,ಪಕ್ಷದಲ್ಲಿ ಕಾರ್ಯಕರ್ತರೇ ದೊಡ್ಡ ಶಕ್ತಿ ಹೊರತು, ಬೇರೆ ಯಾರೂ ಅಲ್ಲ, ಸಂಘಟನೆಯಲ್ಲಿ ತೊಡಗಿಸಿಕೊಳ್ಳದೆ,ಪಕ್ಷದ ಕೆಲಸವನ್ನು ಮಾಡದೆ ಇರುವವರಿಗೆ ಇನ್ನು ಮುಂದೆ ಪಕ್ಷದಲ್ಲಿ ಯಾವುದೇ ಮಾನ್ಯತೆ ನೀಡಲಾಗುವುದಿಲ್ಲ,
ಪಕ್ಷದಲ್ಲಿ ಕಾರ್ಯಕರ್ತರು ದೊಡ್ಡವರು ಹೊರತು ಯಾವುದೇ ಒಬ್ಬ ವ್ಯಕ್ತಿ ದೊಡ್ಡವನಲ್ಲ ಹೇಳಿದ ಅವರು ಕಾರ್ಯ ಕರ್ತರೊಂದಿಗೆ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು.

ಕಾರ್ಯ ಕರ್ತರ ಸಭೆಯನ್ನುದ್ದೇಶಿಸಿ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾದ ನೂರುದ್ದೀನ್ ಸಾಲ್ಮರ, ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ವಿ ಎಚ್ ಎ ಶಕೂರ್ ಹಾಜಿ ಮಾತನಾಡಿದರು.

ಈ ಸಭೆಯಲ್ಲಿ ಜಿಲ್ಲಾ ಸೇವಾದಳದ ಅಧ್ಯಕ್ಷ ಜೋಕಿಂ ಡಿ ಸೋಜಾ,ಬ್ಲಾಕ್ ಪ್ರದಾನ ಕಾರ್ಯದರ್ಶಿ ಪೂರ್ಣೇಶ್ ಭಂಡಾರಿ,ಬ್ಲಾಕ್ ಎಸ್ಸಿ ಘಟಕದ ಅಧ್ಯಕ್ಷರಾದ ಕೇಶವ ಪಡೀಲ್,ಬ್ಲಾಕ್ ಕಾರ್ಮಿಕ ಅಧ್ಯಕ್ಷರಾದ ಶರನ್ ಸಿಕ್ವೇರಾ,ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷರಾದ ಸಂತೋಷ್ ಭಂಡಾರಿ ಚಿಲ್ಮೆತ್ತಾರ್,ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಶಾರದಾ ಅರಸ್,ಮಾಜಿ ಅಧ್ಯಕ್ಷರಾದ ಶ್ರೀಮತಿ ವಿಶಾಲಾಕ್ಷಿ ಬನ್ನೂರು,ನಗರ ಕಾಂಗ್ರೆಸ್ಸಿನ ಉಪಾಧ್ಯಕ್ಷರಾದ ವೇಣುಗೋಪಾಲ ಮಣಿಯಾಣಿ, ಮಂಜು ಕೆಮ್ಮಾಯಿ, ವರ್ಗೀಸ್ ಡಯಾಸ್ ಮುದ್ದೋಡಿ,ನಾರಾಯಣ ಕುಡ್ವ, ಪ್ರಧಾನ ಕಾರ್ಯದರ್ಶಿಗಳಾದ ದಾಮೋದರ್ ಬಂಡಾರ್ಕರ್,ಅಬ್ದುಲ್ ರಶೀದ್ ಮುರ,ಸಂಘಟನ ಕಾರ್ಯದರ್ಶಿ ಸಂತು ಲಾರೆನ್ಸ್, ಮಾಜಿ ಪುರಸಭಾ ಸದಸ್ಯ ಇಸ್ಮಾಯಿಲ್ ಸಾಲ್ಮರ,ಜಿಲ್ಲಾ ಸೇವಾದಳದ ಸಿದ್ದಿಕ್ ಸುಲ್ತಾನ್ ಸ್ಥಳೀಯ ಮುಖಂಡರಾದ ಹರೀಶ್ ಪಕ್ಕಳ, ರಾಧಾಕೃಷ್ಣ ಶೆಟ್ಟಿ, ಶಿವಾನಂದ ಶೆಟ್ಟಿ ಅಂಜನಕೋಡಿ, ಯುವ ಕಾಂಗ್ರೆಸ್ ನ ತವೀದ್ ತಾರಿಗುಡ್ಡೆ, ಮಮ್ಮುಟ್ಟಿ ತಾರಿಗುಡ್ಡೆ, ಬಷೀರ್ ಜನತಾ, ಫಾರುಕ್ ಜನತಾ, ಅಬ್ದುಲ್ ರಹಿಮಾನ್ ತಾರಿಗುಡ್ಡೆ, ಇಬ್ರಾಹಿಂ ಶಾಂತಿನಗರ, ಆಸಿಫ್ ತಾರಿಗುಡ್ಡೆ, ಮುನ್ನ ಸಾಲ್ಮರ,ಮೋಹಿನಿ ಶೆಟ್ಟಿ ತಾರಿಗುಡ್ಡೆ, ಮುಂಡಪ್ಪ ಜಿಡೆಕಲ್ಲು, ನಿಶಿತಾ ಶೆಟ್ಟಿ, ಭವಿತ್ ಶೆಟ್ಟಿ, ಅವಿನಾಶ್ ಶೆಟ್ಟಿ, ಪ್ರಜ್ವಲ್ ರೈ, ಪ್ರದೀಪ್ ಕೇಪುಳು, ರಾಮ್ಸನ್, ರವಿ ಕೇಪುಳು ಮೊದಲಾದವರು ಉಪಸ್ಥಿತರಿದ್ದರು.ನಗರ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಯೂಸುಫ್ ಸಾಲ್ಮರ ಸ್ವಾಗತಿಸಿದರು, ನಗರ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಶರತ್ ಕೇಪುಳು ವಂದಿಸಿದರು, ಇಲ್ಯಾಸ್ ನೆಲ್ಯಾಡಿ ಕಾರ್ಯಕ್ರಮ ನಿರೂಪಣೆ ಮಾಡಿದರು.

Previous Post

ಉಡುಪಿ: ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ನಗದು ಕಳವು..!!

Next Post

ಬಿರುವೆರ್ ಕುಡ್ಲ ಬಜಪೆ ಘಟಕದ ವತಿಯಿಂದ ಶೈಕ್ಷಣಿಕ ವಿಶೇಷ ಸೇವಾ ಯೋಜನೆ:; ಪ್ರತಿಭಾನ್ವಿತ ಅರ್ಹ ಬಡ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಗೌರವಾರ್ಪಣೆ ಹಾಗೂ ಪ್ರೋತ್ಸಾಹ ಧನಸಹಾಯ

OtherNews

(ಡಿ.08): ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಭಕ್ತಿ- ಸಂಸ್ಕೃತಿ- ಸಾಮರಸ್ಯದ ಬೆಳಕಿನಲ್ಲಿ “ಪುತ್ತೂರು ದೀಪೋತ್ಸವ”..!!
ಧಾರ್ಮಿಕ

(ಡಿ.08): ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಭಕ್ತಿ- ಸಂಸ್ಕೃತಿ- ಸಾಮರಸ್ಯದ ಬೆಳಕಿನಲ್ಲಿ “ಪುತ್ತೂರು ದೀಪೋತ್ಸವ”..!!

September 10, 2026
2800 ಚ.ಅ. ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ : ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ..!
ಪುತ್ತೂರು

2800 ಚ.ಅ. ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ : ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ..!

September 9, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ..!!
ಪುತ್ತೂರು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ..!!

September 9, 2026
ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು..!
Featured

ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು..!

September 9, 2026
ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ
Featured

ಪುತ್ತೂರಿನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ವಶಕ್ಕೆ..!!

September 9, 2026
ಮಹಾಲಿಂಗೇಶ್ವರ ದೇವಳದ ಲೆಕ್ಕಪತ್ರಗಳು ಕ್ರಮಬದ್ಧ ಯಾವುದೇ ಲೆಕ್ಕ ಬೇಕಾದರೂ ಪರಿಶೀಲಿಸಬಹುದು : ಕಾರ್ಯನಿರ್ವಹಣಾಧಿಕಾರಿ ಕೆ. ವಿ. ಶ್ರೀನಿವಾಸ್ ಸ್ಪಷ್ಟನೆ..!!
Featured

ಮಹಾಲಿಂಗೇಶ್ವರ ದೇವಳದ ಲೆಕ್ಕಪತ್ರಗಳು ಕ್ರಮಬದ್ಧ ಯಾವುದೇ ಲೆಕ್ಕ ಬೇಕಾದರೂ ಪರಿಶೀಲಿಸಬಹುದು : ಕಾರ್ಯನಿರ್ವಹಣಾಧಿಕಾರಿ ಕೆ. ವಿ. ಶ್ರೀನಿವಾಸ್ ಸ್ಪಷ್ಟನೆ..!!

September 9, 2026

Leave a Reply Cancel reply

Your email address will not be published. Required fields are marked *

Recent News

ದೆಹಲಿಯಿಂದ ಬೆಂಗಳೂರಿಗೆ ನಿರಂತರ ಕಾರು ಪ್ರಯಾಣ: ಕೇಶವ ಪ್ರಸಾದ್ ಮುಳಿಯ ಮತ್ತು ಡಾ. ಅನಿಲ್ ಎಸ್. ಬೈಪಾಡಿತ್ತಾಯ ಅವರಿಂದ ವಿಶ್ವದಾಖಲೆ..!

ದೆಹಲಿಯಿಂದ ಬೆಂಗಳೂರಿಗೆ ನಿರಂತರ ಕಾರು ಪ್ರಯಾಣ: ಕೇಶವ ಪ್ರಸಾದ್ ಮುಳಿಯ ಮತ್ತು ಡಾ. ಅನಿಲ್ ಎಸ್. ಬೈಪಾಡಿತ್ತಾಯ ಅವರಿಂದ ವಿಶ್ವದಾಖಲೆ..!

September 10, 2026
(ಡಿ.08): ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಭಕ್ತಿ- ಸಂಸ್ಕೃತಿ- ಸಾಮರಸ್ಯದ ಬೆಳಕಿನಲ್ಲಿ “ಪುತ್ತೂರು ದೀಪೋತ್ಸವ”..!!

(ಡಿ.08): ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಭಕ್ತಿ- ಸಂಸ್ಕೃತಿ- ಸಾಮರಸ್ಯದ ಬೆಳಕಿನಲ್ಲಿ “ಪುತ್ತೂರು ದೀಪೋತ್ಸವ”..!!

September 10, 2026
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಗಿ ಪದ್ಮರಾಜ್ ಪೂಜಾರಿ ನೇಮಕ..!!

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಗಿ ಪದ್ಮರಾಜ್ ಪೂಜಾರಿ ನೇಮಕ..!!

September 10, 2026
2800 ಚ.ಅ. ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ : ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ..!

2800 ಚ.ಅ. ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ : ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ..!

September 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.