ಬಂಟ್ವಾಳ: ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನ.11 ರಂದು ದಾಸಕೋಡಿಯಲ್ಲಿ ನಡೆದಿದೆ.
ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಿಂದಾಗಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಕಲ್ಲಡ್ಕದ ಪುಷ್ಪರಾಜ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.