Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ಪುತ್ತೂರು: ಬಸ್ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿಗಳ ಜಗಳ : ಠಾಣೆಗೆ ಕರೆದೊಯ್ದ ಪೊಲೀಸರು..!!

    ಮಂಗಳೂರು ಸಿಸಿಬಿ ಕಾರ್ಯಾಚರಣೆ: ಪ್ರತ್ಯೇಕ 2 ಪ್ರಕರಣಗಳಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ, ₹16.40 ಲಕ್ಷ ಮೌಲ್ಯದ ಎಂಡಿಎಂಎ ವಶ..!!

    ಪ್ರಿಯಕರನ ಜೊತೆ ಸೇರಿ ಹೆತ್ತ ಮಗಳನ್ನೇ ಕೊಂದ ತಾಯಿ : 3 ತಿಂಗಳ ಬಳಿಕ ಕೊಲೆ ಕೇಸ್ ದಾಖಲು..!

    ಹೃದಯಾಘಾತದಿಂದ ಧನಂಜಯ್ ಮೃತ್ಯು: ಕೊಕ್ಕಡ ಆರೋಗ್ಯ ಕೇಂದ್ರದಲ್ಲಿ ಸಿಗದ ಆಂಬ್ಯುಲೆನ್ಸ್ ಸೇವೆ ..!!

    ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ :  ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!

    ಟೋವಿಂಗ್ ವಾಹನ-ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ನಿಧಿಗಾಗಿ ನಡೆಯಿತು ‘ಮಹಿಳೆಯ ಬೆತ್ತಲೆ ಪೂಜೆ’..!! ಹೆಂಡತಿ ಒಪ್ಪದ್ದಕ್ಕೆ ಕೆಲಸದಾಕೆಯಿಂದ ನಗ್ನ ಪೂಜೆ:; ಆರು ಮಂದಿಯ ಬಂಧನ

November 12, 2021
in ರಾಜ್ಯ
0
ಮಂಗಳೂರು: ಸೌತಡ್ಕ  ಮನೆಗಳ್ಳತನ ಹಾಗೂ ಸರಣಿ ದರೋಡೆ ಪ್ರಕರಣ : 9 ಮಂದಿ ದರೋಡೆಕೋರರ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ರಾಮನಗರ: ಪೂಜೆ ಮಾಡುತ್ತಿರುವ ಸಂದರ್ಭ ಮಹಿಳೆ ನಗ್ನವಾಗಿ ನಿಂತರೆ ಭೂಮಿಯಲ್ಲಿ ಅಡಗಿರುವ ನಿಧಿ ತನ್ನಿಂದ ತಾನಾಗಿಯೇ ಮೇಲೆ ಬರುತ್ತದೆ ಎಂದು ಮಹಿಳೆಯ ಬೆತ್ತಲೆ ಪೂಜೆ ನಡೆಸುತ್ತಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.

Advertisement
Advertisement
Advertisement

ಮಹಿಳೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಮಿಳುನಾಡು ಮೂಲದ ಪಾರ್ಥಸಾರಥಿ, ನಾಗರಾಜು, ಶಶಿಕುಮಾರ್, ಲೋಕೇಶ್, ಮೋಹನ್, ಲಕ್ಷ್ಮಿನರಸಪ್ಪ ಬಂಧಿತರು.

ಶ್ರೀನಿವಾಸ್ ಎಂಬಾತ ತನ್ನೂರಿನಲ್ಲಿ ಏಳಿಗೆ ಕಂಡಿರಲಿಲ್ಲ. ಜಮೀನು ಕೈತಪ್ಪಿತ್ತು. ಹೀಗಾಗಿ ಊರು ಬಿಟ್ಟು ಹೆಂಡತಿ ತವರು (ಬನ್ನೂರು) ಸೇರಿಕೊಂಡಿದ್ದ. 6 ತಿಂಗಳ ಹಿಂದೆ ಶ್ರೀರಂಗಪಟ್ಟಣದಲ್ಲಿ ಸಂಬಂಧಿಯೊಬ್ಬರ ಸಾವಿಗೆ ಹೋಗಿದ್ದಾಗ ಅಲ್ಲಿನ ಮೇಸ್ತ್ರಿ ಪಾರ್ಥಸಾರಥಿ ಪರಿಚಯವಾಗಿತ್ತು. ಮನೆಯಲ್ಲಿ ನಿಧಿ ಇದ್ದರೆ, ಹೀಗೆಲ್ಲ ಆಗುತ್ತದೆ. ನಮ್ಮ ಕಡೆ ಪೂಜಾರಿಯೊಬ್ಬರು ಇದ್ದಾರೆ. ಅವರ ಬಳಿ ಮಾತನಾಡುತ್ತೇನೆಂದು ಶಶಿಕುಮಾರ್ ಪರಿಚಯಿಸಿದ್ದ.

Advertisement

ಅದರಂತೆ ಆ ಪೂಜಾರಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದ, ಆ ಪ್ರಕಾರ ಮನೆಯೊಳಗೆ ಗುಂಡಿಯೊಂದನ್ನು ಅಗೆದು ಅಲ್ಲಿ ಪೂಜೆ ನಡೆಯಬೇಕು. ಈ ವೇಳೆ ಮನೆಯ ಯಜಮಾನನ ಪತ್ನಿ ಬೆತ್ತಲಾಗಿ ನಿಲ್ಲಬೇಕೆಂದು ಪೂಜಾರಿ ಹೇಳಿದ್ದನು. ಇದನ್ನು ಶ್ರೀನಿವಾಸ್ ತನ್ನ ಪತ್ನಿಗೆ ಒತ್ತಾಯಿಸಿದ್ದಾನೆ. ಆದರೆ ಆಕೆ ಬೆತ್ತಲಾಗಲು ಒಪ್ಪಲಿಲ್ಲ.

ಕೂಲಿಯಾಳನ್ನು 50 ಸಾವಿರ ಕೊಟ್ಟು ತಂದಿದ್ದರು:
ನಿಧಿಯ ಮೋಹ ಬಿಡದ ಶ್ರೀನಿವಾಸ್ ತನ್ನ ಜೊತೆಗಿದ್ದ ಪಾರ್ಥಸಾರಥಿಯ ಮನೆಯಲ್ಲಿದ್ದ ಕೆಲಸದಾಳು ಸುಜಾತಳನ್ನು 50 ಸಾವಿರ ರೂಪಾಯಿ ಕೊಟ್ಟು ಬೆತ್ತಲು ಪೂಜೆಗೆ ಬುಕ್‌ ಮಾಡಿಕೊಂಡಿದ್ದ, ಅದರಂತೆ ನ.2ರಂದು ಸುಜಾತ ಬೆತ್ತಲೆ ಪೂಜೆಗೆ ತನ್ನ 4 ವರ್ಷದ ಹೆಣ್ಣು ಮಗುವಿನೊಂದಿಗೆ ಬಂದಿದ್ದಾಳೆ.

ಆದರೆ ಕೆಲಸದಾಳು ಸುಜಾತ ನೋಡಲು ಕಪ್ಪು ಸುಂದರಿ, ಅದು ಪೂಜಾರಿ ಹಿಡಿಸಲಿಲ್ಲ. ಇದರಿಂದ ಅಸಮಾಧಾನ ಮಾಡಿಕೊಂಡ ಪೂಜಾರಿ ಸುಜಾತಾ ನೋಡಲು ಸುಂದರವಾಗಿಲ್ಲ ಆದ್ದರಿಂದ ಮತ್ತೊಂದು ಸಲ ಇಂತಹವನ್ನೆಲ್ಲ ಬಿಟ್ಟು ಸುಂದರ ಹೆಣ್ಣನ್ನು ಕರೆತನ್ನಿ ಆಗ ಪೂಜೆ ಮಾಡುತ್ತೇನೆ ಎಂದಿದ್ದಾನೆ. ಅಷ್ಟರೊಳಗೆ ಪೊಲೀಸರು ದಾಳಿ ನಡೆಸಿದ್ದಾರೆ. ಮನೆ ಮಾಲೀಕನ ವಿರುದ್ಧ ವಂಚನೆ, ಮೌಢ್ಯ ನಿಷೇಧ ಕಾಯ್ದೆ ಉಲ್ಲಂಘನೆ, ಮಹಿಳೆ ಮೇಲಿನ ದೌರ್ಜನ್ಯ ಸೇರಿ ವಿವಿಧ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಟೈಟ್‌ ಸೆಕ್ಯೂರಿಟಿ ಇತ್ತು:
ಭೂಹಳ್ಳಿಯಲ್ಲಿಯೇ ಶ್ರೀನಿವಾಸ್ ಅವರದು ದೊಡ್ಡ ಮನೆ. ನಿಧಿಗಾಗಿ ಕಳೆದ ಹುಣ್ಣಿಮೆಯಿಂದಲೂ ಪೂಜೆ ನಡೆಯುತ್ತಲೇ ಇತ್ತು. ರಾತ್ರಿ ವೇಳೆ ತಮಿಳುನಾಡು ನೋಂದಣಿ ಸಂಖ್ಯೆಯ ವಾಹನಗಳಲ್ಲಿಯೇ ಬರುತ್ತಿದ್ದ ಇವರು, ತಮ್ಮೊಂದಿಗೆ ಪುಡಿ ರೌಡಿಗಳನ್ನು ಕರೆತಂದು ಗ್ರಾಮದಲ್ಲಿ ಕಾವಲು ಕಾಯಿಸುತ್ತಿದ್ದರು. ಬೆಳಗ್ಗೆ ಆಗುತ್ತಿದ್ದಂತೆ ಎಲ್ಲರೂ ಸದ್ದಿಲ್ಲದೆ ಜಾಗ ಖಾಲಿ ಮಾಡುತ್ತಿದ್ದರು.

Previous Post

ಕೊಕ್ಕಡ: ದೇವರ ಗದ್ದೆಯಲ್ಲಿ ತೆನೆ ಪೂಜೆ, ಭತ್ತ ಕಟಾವು

Next Post

ಉಡುಪಿ: ವಿದ್ಯಾರ್ಥಿನಿಯರ ಮುಂದೆ ವಿಕೃತವಾಗಿ ವರ್ತಿಸುತ್ತಿದ್ದ ಬಸ್ ನಿರ್ವಾಹಕನ ಬಂಧನ..!!

OtherNews

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025

Leave a Reply Cancel reply

Your email address will not be published. Required fields are marked *

Recent News

ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

ಪುತ್ತೂರು: ಬಸ್ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿಗಳ ಜಗಳ : ಠಾಣೆಗೆ ಕರೆದೊಯ್ದ ಪೊಲೀಸರು..!!

June 6, 2026
ಮಂಗಳೂರು ಸಿಸಿಬಿ ಕಾರ್ಯಾಚರಣೆ: ಪ್ರತ್ಯೇಕ 2 ಪ್ರಕರಣಗಳಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ, ₹16.40 ಲಕ್ಷ ಮೌಲ್ಯದ ಎಂಡಿಎಂಎ ವಶ..!!

ಮಂಗಳೂರು ಸಿಸಿಬಿ ಕಾರ್ಯಾಚರಣೆ: ಪ್ರತ್ಯೇಕ 2 ಪ್ರಕರಣಗಳಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ, ₹16.40 ಲಕ್ಷ ಮೌಲ್ಯದ ಎಂಡಿಎಂಎ ವಶ..!!

June 6, 2026
ಪ್ರಿಯಕರನ ಜೊತೆ ಸೇರಿ ಹೆತ್ತ ಮಗಳನ್ನೇ ಕೊಂದ ತಾಯಿ : 3 ತಿಂಗಳ ಬಳಿಕ ಕೊಲೆ ಕೇಸ್ ದಾಖಲು..!

ಪ್ರಿಯಕರನ ಜೊತೆ ಸೇರಿ ಹೆತ್ತ ಮಗಳನ್ನೇ ಕೊಂದ ತಾಯಿ : 3 ತಿಂಗಳ ಬಳಿಕ ಕೊಲೆ ಕೇಸ್ ದಾಖಲು..!

June 6, 2026
ರಕ್ಷಿತ್ ಜನ್ಮದಿನಕ್ಕೆ ರಿಷಬ್ ಶೆಟ್ಟಿ ಕಡೆಯಿಂದ ದೊಡ್ಡ ಅಪ್​​ಡೇಟ್..!!

ರಕ್ಷಿತ್ ಜನ್ಮದಿನಕ್ಕೆ ರಿಷಬ್ ಶೆಟ್ಟಿ ಕಡೆಯಿಂದ ದೊಡ್ಡ ಅಪ್​​ಡೇಟ್..!!

June 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page