Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

    ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

‘ಪಕ್ಷ ಬೇರೆಯಾದ್ರೂ ಗುಣಕ್ಕೆ ಮತ್ಸರವಿಲ್ಲ’- ಮೋದಿಯನ್ನು ಹೊಗಳಿದ ಪ್ರಮೋದ್ ಮಧ್ವರಾಜ್

November 12, 2021
in ರಾಜಕೀಯ, ರಾಜ್ಯ
0
‘ಪಕ್ಷ ಬೇರೆಯಾದ್ರೂ ಗುಣಕ್ಕೆ ಮತ್ಸರವಿಲ್ಲ’- ಮೋದಿಯನ್ನು ಹೊಗಳಿದ ಪ್ರಮೋದ್ ಮಧ್ವರಾಜ್
Share on WhatsAppShare on FacebookShare on Twitter
Advertisement
Advertisement
Advertisement

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್ ನಾಯಕ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಹಿರಂಗವಾಗಿ ಗುಣಗಾನ ಮಾಡಿದ್ದಾರೆ. ಈ ವಿಚಾರ ಕರಾವಳಿ ಕಾಂಗ್ರೆಸ್ಸಿನಲ್ಲಿ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ಕಾಂಗ್ರೆಸ್ ವಾಟ್ಸಾಪ್ ಗ್ರೂಪಲ್ಲಿ ಪರ ವಿರೋಧ ಚರ್ಚೆ ಶುರುವಾಗಿದೆ.

Advertisement
Advertisement
Advertisement
Advertisement
Advertisement
Advertisement

ವರ್ಷದ ಹಿಂದೆ ವೃಂದಾವನಸ್ಥರಾದ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿಯವರಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ. ದೆಹಲಿಯಲ್ಲಿ ಪ್ರಶಸ್ತಿ ಸ್ವೀಕರಿಸಿದ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಉಡುಪಿಗೆ ಆಗಮಿಸಿದ್ದಾರೆ. ಗುರುವಾರ ಸಂಜೆ ಪ್ರಶಸ್ತಿ ಮತ್ತು ಶ್ರೀಗಳ ಸ್ವಾಗತ ಸಮಾರಂಭದಲ್ಲಿ ಅಷ್ಟಮಠಾಧೀಶರು, ಜನಪ್ರತಿನಿಧಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.

ಈ ಸಂದರ್ಭ ನಡೆದ ಸಭೆಯಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಭಾಗಿಯಾಗಿ ಭಾಷಣ ಮಾಡಿದರು. ಪದ್ಮವಿಭೂಷಣ ಇವತ್ತು ಸ್ವಾಮೀಜಿಯವರನ್ನು ಹುಡುಕಿಕೊಂಡು ಬಂದಿದೆ. ಹಿಂದೆ ಎಲ್ಲಾ ಅರ್ಜಿ ಹಾಕಿದವರಿಗೆ ಪ್ರಶಸ್ತಿ ಕೊಡುವ ಕ್ರಮ ಇತ್ತು. ಇವತ್ತು ‘ನರೇಂದ್ರ ಮೋದಿಯವರ ಸರ್ಕಾರ ಬಂದ ಮೇಲೆ ಪ್ರಶಸ್ತಿಯನ್ನು ಹುಡುಕಿಕೊಂಡು ಹೋಗುವಂತಹ ಸಂದರ್ಭ. ಪಕ್ಷ ಬೇರೆಯಾದರೂ ಗುಣಕ್ಕೆ ಮತ್ಸರ ಇಲ್ಲ’ ಎಂದು ಹೇಳಿದರು.

Advertisement
Advertisement

‘ನಾನು ವಿರೋಧ ಪಕ್ಷದಲ್ಲಿ ಇರುವವನು. ಆದರೂ ಅವರ ಒಳ್ಳೆಯ ಕೆಲಸಗಳನ್ನು ಶ್ಲಾಘಿಸಲೇಬೇಕು’ ಎಂದರು. ಈ ಮಾತಿನ ತುಣುಕು ಕರಾವಳಿಯಲ್ಲಿ ಚರ್ಚೆಗೀಡಾಗಿದೆ. ಉಡುಪಿಯ ಕಾಂಗ್ರೆಸ್ ಬಿಜೆಪಿ ವಾಟ್ಸಪ್ ಗ್ರೂಪ್ ಗಳಲ್ಲಿ ವೀಡಿಯೋ ಹರಿದಾಡುತ್ತಿದೆ..

Advertisement
Previous Post

(ನ.14) ಸಾಲ್ಮರ: ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಮಧುಮೇಹ ಕಾಯಿಲೆಯ ಬಗ್ಗೆ ಮುಂಜಾಗ್ರತಾ ಮಾಹಿತಿ ಶಿಬಿರ

Next Post

ಪುತ್ತೂರು: ವಿದ್ಯಾಮಾತಾ ಅಕಾಡೆಮಿಗೆ ಚಾಣಕ್ಯ ಅಕಾಡೆಮಿ ವಿಜಯಪುರ ಮುಖ್ಯಸ್ಥ ಎನ್.ಎಮ್. ಬಿರಾದರ ಭೇಟಿ

OtherNews

ಪುತ್ತೂರು ಬ್ಲಾಕ್ ಯುವಕಾಂಗ್ರೆಸ್ ಸಭೆ : ಪಕ್ಷ ಬಲವರ್ಧನೆಯಲ್ಲಿ ಯುವಕರ ಪಾತ್ರ ಮಹತ್ತರವಾದದ್ದು – ಕೃಷ್ಣಪ್ರಸಾದ್ ಆಳ್ವ..!!
ಪುತ್ತೂರು

June 14, 2025
ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಇಂದು ಮಂಗಳೂರಿಗೆ..!!!
ಮಂಗಳೂರು

ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಇಂದು ಮಂಗಳೂರಿಗೆ..!!!

June 5, 2025
ವಿಟ್ಲ ಮುಡ್ನೂರು ಉಪಚುನಾವಣೆ: ಶಾಸಕರ ಹಣದ ಆಮಿಷದಿಂದ ಬಿಜೆಪಿ ಸೋಲು: ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್..!!!

May 28, 2025
ವಿಟ್ಲ ಮುಡ್ನೂರು ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಲ್ಯಣ್ಣ ಪೂಜಾರಿಗೆ ಜಯ: ಗ್ರಾಮಾಂತರ ಮಂಡಲ ಅಧ್ಯಕರ ವಾರ್ಡ್ ನಲ್ಲೇ ನಲ್ಲಿ ಬಿಜೆಪಿ ಗೆ ಹಿನ್ನಡೆ..!! ಫಲಿಸಿದ ಅಶೋಕ್ ರೈ ಫೀಲ್ಡ್..!!!
Featured

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

May 26, 2025
ಇಂದು ವಿಟ್ಲ ಮುಡ್ನೂರು ಗ್ರಾ.ಪಂ.ನ ಉಪಚುನಾವಣೆ ಒಂದು ಸ್ಥಾನಕ್ಕೆ ಇಬ್ಬರು ಅಂತಿಮ ಕಣದಲ್ಲಿ..!!!

May 25, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

July 2, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

July 2, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

July 2, 2025
ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

July 2, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page