Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಮತ್ತು ವಿದ್ಯುತ್ ಕಂಬ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಓವರ್‌ಟೇಕ್ ವಿಚಾರ:ಪಿಕಪ್ ಚಾಲಕನಿಂದ ಕಾರಿನಲ್ಲಿದ್ದವರಿಗೆ ಬೆದರಿಕೆ : ಪ್ರಕರಣ ದಾಖಲು..!!

    ವಿದ್ಯಾಮಾತಾದಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯ ತರಬೇತಿ ಉದ್ಘಾಟಿಸಿದ ಡಿವೈಎಸ್ಪಿ ಪ್ರಮೋದ್ ಕುಮಾರ್ ಬಿ. : ಡ್ರಗ್ಸ್ ಮುಕ್ತ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ..!!

    ಗುಂಡ್ಯ ಸಮೀಪ ಕಾರು–ಟ್ಯಾಂಕರ್ ಮುಖಾಮುಖಿ ಡಿಕ್ಕಿ: ಐವರಿಗೆ ಗಾಯ..!!

    (ಜು.12) : ನಂದಿ ಫ್ರೆಂಡ್ಸ್ ಬೆದ್ರಾಳ ವತಿಯಿಂದ 2ನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ : ಆಮಂತ್ರಣ ಪತ್ರಿಕೆ ಬಿಡುಗಡೆ, ಲೋಗೋ ಅನಾವರಣ..!!

    ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ಬೂತ್ ಏಜೆಂಟರೇ ಪ್ರಜಾಪ್ರಭುತ್ವದ ಮುಂಚೂಣಿ ಸೈನಿಕರು – ಇನಾಯತ್ ಅಲಿ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

(ನ.14) ವಿವಿಧ ಸಂಘ-ಸಂಸ್ಥೆಗಳಿಂದ ವಿಶ್ವ ಮಧುಮೇಹ ದಿನಾಚರಣೆಯ ಪ್ರಯುಕ್ತ ವಾಕಥಾನ್ ಜಾಥಾ, ಉಚಿತ ಮಧುಮೇಹ ತಪಾಸಣೆ,ಮಾಹಿತಿ ಶಿಬಿರ

November 13, 2021
in ಪುತ್ತೂರು
0
(ನ.14) ವಿವಿಧ ಸಂಘ-ಸಂಸ್ಥೆಗಳಿಂದ ವಿಶ್ವ ಮಧುಮೇಹ ದಿನಾಚರಣೆಯ ಪ್ರಯುಕ್ತ ವಾಕಥಾನ್ ಜಾಥಾ, ಉಚಿತ ಮಧುಮೇಹ ತಪಾಸಣೆ,ಮಾಹಿತಿ ಶಿಬಿರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ರೋಟರಿ ಜಿಲ್ಲೆ 3181 ವಲಯ ಐದರ ರೋಟರಿ ಕ್ಲಬ್ ಪುತ್ತೂರು ರೋಟರಿ ಕ್ಲಬ್ ಪುತ್ತೂರು ಯುವ, ಕಲ್ಲಾರೆ ಡಾ.ನಝೀರ್ ಡಯಾಬಿಟಿಸ್ ಸೆಂಟರ್, ಇನ್ನರ್‌ವೀಲ್ ಕ್ಲಬ್ ಪುತ್ತೂರು, ರೋಟರಾಕ್ಟ್ ಕ್ಲಬ್ ಪುತ್ತೂರು, ರೋಟರಾಕ್ಟ್ ಕ್ಲಬ್ ಪುತ್ತೂರು ಸ್ವರ್ಣ, ರೋಟರಾಕ್ಟ್ ಕ್ಲಬ್ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ರೋಟರಾಕ್ಟ್ ಕ್ಲಬ್ ಪ್ರಗತಿ ಪ್ಯಾರಾಮೆಡಿಕಲ್ ಕಾಲೇಜು ಇವುಗಳ ಸಹಭಾಗಿತ್ವದಲ್ಲಿ ವಿಶ್ವ ಮಧುಮೇಹ ದಿನಾಚರಣೆ ಪ್ರಯುಕ್ತ ವಾಕಥಾನ್, ಉಚಿತ ಮಧುಮೇಹ ತಪಾಸಣೆ ಮತ್ತು ಮಾಹಿತಿ ಶಿಬಿರವು ನ.14 ರಂದು ಬೆಳಿಗ್ಗೆ ರೋಟರಿ ಟ್ರಸ್ಟ್ ಹಾಲ್‌ನಲ್ಲಿ ಜರಗಲಿದೆ.

Advertisement
Advertisement
Advertisement

ಶಾಸಕ ಸಂಜೀವ ಮಠಂದೂರು ರವರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ವಿಶ್ವ ಮಧುಮೇಹ ದಿನದ ಅಂಗವಾಗಿ ಬ್ಲಡ್‌ಬ್ಯಾಂಕ್‌ ಬಳಿಯಿಂದ ವಾಕಥಾನ್ ಜಾಥಾವು ಹೊರಟು ಕೆಎಸ್ಆರ್ ಟಿಸಿ ಬಸ್‌ಸ್ಟಾಂಡ್ ತನಕ ಹೋಗಿ ಪುನಃ ಬ್ಲಡ್ ಬ್ಯಾಂಕ್ ಬಳಿ ಹಿಂದಿರುಗುವುದು, ವಾಕಥಾನ್ ಟೀ-ಶರ್ಟ್‌ಗಳನ್ನು ಪಡೆಯಲು ವಾಕಥಾನ್‌ಗೆ ನೋಂದಾಯಿಸಿಕೊಳ್ಳತಕ್ಕದ್ದು. ಧನ್ವಂತರಿ ಕ್ಲಿನಿಕಲ್ ಲ್ಯಾಬಿನ ವತಿಯಿಂದ ಅದೇ ದಿನ ಎಲ್ಲಾ ರಕ್ತ ಪರೀಕ್ಷೆಗಳನ್ನು ಶೇ.25 ರಿಯಾಯಿತಿ ದರದಲ್ಲಿ ಮಾಡಿಕೊಡಲಾಗುವುದು.

Advertisement

ಈ ಸಂದರ್ಭದಲ್ಲಿ ಆಗಮಿಸುವವರಿಗೆ ಲಘು ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ವಿವಿಧ ಸಂಘ-ಸಂಸ್ಥೆಗಳ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾಜೆಕ್ಟ್ ಸ್ವೀಟ್ ಚೈಲ್ಡ್ -ಮಕ್ಕಳ ಸಮ್ಮಿಲನ:

ಮಧುಮೇಹಿ ಮಕ್ಕಳಿಗೆ ನೆರವಾಗಲು ಪ್ರಾಜೆಕ್ಟ್ ಸ್ವೀಟ್ ಚೈಲ್ಡ್ (ರೋಟರಿ ಪುತ್ತೂರು ಡಯಾಬಿಟಿಕ್ ಚಿಲ್ಡ್ರನ್ ಕೇರ್ ಸೆಂಟರ್) ಎಂಬ ಯೋಜನೆಯನ್ನು ರೋಟರಿ ಕ್ಲಬ್ ಪುತ್ತೂರು ವತಿಯಿಂದ ಡಾ.ನಝೀರ್‌ ಡಯಾಬಿಟೆಕ್ ಸೆಂಟರ್ ಮತ್ತು ಇಡಿಆರ್‌ಟಿ ಬೆಂಗಳೂರು ಇವರ ಸಹಯೋಗದೊಂದಿಗೆ ಈಗಾಗಲೇ ರೂಪುಗೊಳಿಸಲಾಗಿದೆ.

ಈ ಯೋಜನೆಯು ಮಕ್ಕಳಿಗೆ ವೈದ್ಯಕೀಯ ನೆರವು, ಅವಶ್ಯಕ ವೈದ್ಯಕೀಯ ಉಪಕರಣಗಳು, ಔಷಧ ವಿತರಿಸುವ ಮತ್ತು ಅವಶ್ಯಕತೆ ಇರುವವರಿಗೆ ಶಿಕ್ಷಣಕ್ಕೆ ಆರ್ಥಿಕ ನೆರವನ್ನು ಒದಗಿಸುವ ಮತ್ತು ಟೈಪ್‌ 1 ಡಯಾಬಿಟೀಸ್ ರೋಗ ಮತ್ತು ಅದರ ನಿರ್ವಹಣೆಯ ಬಗ್ಗೆ ಮಾಹಿತಿ ನೀಡಿ ಮಕ್ಕಳು ಮತ್ತು ಪೋಷಕರ ಆತ್ಮ ವಿಶ್ವಾಸವನ್ನು ಹೆಚ್ಚಿಸುವ ಉದ್ದೇಶವನ್ನು ಹೊಂದಿದೆ.

ನ.14 ರಂದು ಆಚರಿಸುವ ಮಕ್ಕಳ ದಿನಾಚರಣೆಯ ಅಂಗವಾಗಿ ಪ್ರಾಜೆಕ್ಟ್ ಸ್ವೀಟ್ ಚೈಲ್ಡ್-ಮಕ್ಕಳ ಸಮ್ಮಿಲನವನ್ನು ಹಮ್ಮಿಕೊಳ್ಳಲಾಗಿದ್ದು, ಶಾಲಾ ಕಾಲೇಜುಗಳಲ್ಲಿ ಟೈಪ್-1 ಮಧುಮೇಹದ ಬಗೆಗಿನ ಮಾಹಿತಿ ಶಿಬಿರವನ್ನು ಈ ಸಂದರ್ಭದಲ್ಲಿ ನಡೆಸಲಾಗುತ್ತಿದೆ.

Previous Post

‘ಅಕ್ಷರ ಸಂತ’ ಹಾಜಬ್ಬರ ಕನಸಿನ ಶಾಲೆ ನೋಡಲು ಬಂದ ‘ವೃಕ್ಷಮಾತೆ’..!!

Next Post

ಕೊಟ್ಟಾರ ಚೌಕಿ: ದುಷ್ಕರ್ಮಿಗಳಿಂದ ಸಿಟಿ ಬಸ್‌ಗೆ ಕಲ್ಲೆಸೆತ..!!

OtherNews

ವಿಟ್ಲ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಮತ್ತು ವಿದ್ಯುತ್ ಕಂಬ..!!
Featured

June 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಓವರ್‌ಟೇಕ್ ವಿಚಾರ:ಪಿಕಪ್ ಚಾಲಕನಿಂದ ಕಾರಿನಲ್ಲಿದ್ದವರಿಗೆ ಬೆದರಿಕೆ : ಪ್ರಕರಣ ದಾಖಲು..!!

June 29, 2026
ವಿದ್ಯಾಮಾತಾದಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯ ತರಬೇತಿ ಉದ್ಘಾಟಿಸಿದ ಡಿವೈಎಸ್ಪಿ ಪ್ರಮೋದ್ ಕುಮಾರ್ ಬಿ. : ಡ್ರಗ್ಸ್ ಮುಕ್ತ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ..!!
ಪುತ್ತೂರು

ವಿದ್ಯಾಮಾತಾದಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯ ತರಬೇತಿ ಉದ್ಘಾಟಿಸಿದ ಡಿವೈಎಸ್ಪಿ ಪ್ರಮೋದ್ ಕುಮಾರ್ ಬಿ. : ಡ್ರಗ್ಸ್ ಮುಕ್ತ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ..!!

June 29, 2026
(ಜು.12) : ನಂದಿ ಫ್ರೆಂಡ್ಸ್ ಬೆದ್ರಾಳ ವತಿಯಿಂದ 2ನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ : ಆಮಂತ್ರಣ ಪತ್ರಿಕೆ ಬಿಡುಗಡೆ, ಲೋಗೋ ಅನಾವರಣ..!!
ಕ್ರೀಡೆ

ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಆರೋಪ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ವ್ಯಕ್ತಿ ಬಂಧನ..!!

June 28, 2026
(ಜೂ.29): ಕುಂಬ್ರದಲ್ಲಿ ‘ಕ್ಯಾಪ್ಟರ್ ಮೆನ್ಸ್ ಹಬ್’ ಶುಭಾರಂಭ..!!
ಉದ್ಘಾಟನೆ

(ಜೂ.29): ಕುಂಬ್ರದಲ್ಲಿ ‘ಕ್ಯಾಪ್ಟರ್ ಮೆನ್ಸ್ ಹಬ್’ ಶುಭಾರಂಭ..!!

June 28, 2026

Leave a Reply Cancel reply

Your email address will not be published. Required fields are marked *

Recent News

(ಜೂ.29) ಕಲ್ಲೇಗದಲ್ಲಿ ಅಶ್ವಿನಿ ಕಾಂಪ್ಲೆಕ್ಸ್ ಉದ್ಘಾಟನೆ; ಸಂಜೆ ‘ಯಾನೊರಿ ಬರೊಲಿಯಾ’ ತುಳು ನಾಟಕ ಪ್ರದರ್ಶನ..!!

(ಜೂ.29) ಕಲ್ಲೇಗದಲ್ಲಿ ಅಶ್ವಿನಿ ಕಾಂಪ್ಲೆಕ್ಸ್ ಉದ್ಘಾಟನೆ; ಸಂಜೆ ‘ಯಾನೊರಿ ಬರೊಲಿಯಾ’ ತುಳು ನಾಟಕ ಪ್ರದರ್ಶನ..!!

June 29, 2026
ವಿಟ್ಲ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಮತ್ತು ವಿದ್ಯುತ್ ಕಂಬ..!!

ವಿಟ್ಲ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಮತ್ತು ವಿದ್ಯುತ್ ಕಂಬ..!!

June 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಓವರ್‌ಟೇಕ್ ವಿಚಾರ:ಪಿಕಪ್ ಚಾಲಕನಿಂದ ಕಾರಿನಲ್ಲಿದ್ದವರಿಗೆ ಬೆದರಿಕೆ : ಪ್ರಕರಣ ದಾಖಲು..!!

June 29, 2026
ವಿದ್ಯಾಮಾತಾದಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯ ತರಬೇತಿ ಉದ್ಘಾಟಿಸಿದ ಡಿವೈಎಸ್ಪಿ ಪ್ರಮೋದ್ ಕುಮಾರ್ ಬಿ. : ಡ್ರಗ್ಸ್ ಮುಕ್ತ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ..!!

ವಿದ್ಯಾಮಾತಾದಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯ ತರಬೇತಿ ಉದ್ಘಾಟಿಸಿದ ಡಿವೈಎಸ್ಪಿ ಪ್ರಮೋದ್ ಕುಮಾರ್ ಬಿ. : ಡ್ರಗ್ಸ್ ಮುಕ್ತ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ..!!

June 29, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page