ಪುತ್ತೂರು: ನವೆಂಬರ್ ತಿಂಗಳಲ್ಲಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಸಿಎ ಪರೀಕ್ಷೆಯಲ್ಲಿ ಪುತ್ತೂರಿನ ಭಾವನಾ ಎಮ್ ಕೆ ಉತ್ತೀರ್ಣರಾಗಿ ಕೀರ್ತಿ ತಂದಿರುತ್ತಾರೆ. ಇವರು ಕೃಷ್ಣ ಪೋಲ್ನಾಯ ಎಮ್ ಹಾಗೂ ಶಾರದಾ ದಂಪತಿಗಳ ಪುತ್ರಿಯಾಗಿದ್ದು ಸಂತ ಫಿಲೋಮಿನಾ ಕಾಲೇಜಿನ ಹಿರಿಯ ವಿಧ್ಯಾರ್ಥಿನಿ ಯಾಗಿದ್ದಾರೆ.