Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

    ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

    ಮಹಿಳಾ ಗ್ರಾಹಕರಿಗೆ ಹೋಂಡಾ ಆಕ್ಟಿವಾ ಮೇಲೆ ಭರ್ಜರಿ ಆಫರ್: ದಕ್ಷಿಣ ಕನ್ನಡದಲ್ಲಿ ಇದೇ ಮೊದಲ ಬಾರಿ ತಿರುಮಲ ಹೋಂಡಾ ದಲ್ಲಿ ವಿಶೇಷ ಕೊಡುಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಲ್ಲಗುಡ್ಡೆ ಬಾ‌ರ್ & ರೆಸ್ಟೋರೆಂಟ್‌ನಲ್ಲಿ ಹಲ್ಲೆ- ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ಹಾರ್ದಿಕ್ ಪಾಂಡ್ಯಗೆ ಶುರುವಾಯ್ತು ಸಂಕಷ್ಟ:; 5 ಕೋಟಿ ರೂ. ವಾಚ್ ಏರ್‌ಪೋರ್ಟ್‌ನಲ್ಲಿ ಸೀಜ್..!!

November 16, 2021
in ಕ್ರೀಡೆ, ರಾಷ್ಟ್ರೀಯ
0
ಹಾರ್ದಿಕ್ ಪಾಂಡ್ಯಗೆ ಶುರುವಾಯ್ತು ಸಂಕಷ್ಟ:; 5 ಕೋಟಿ ರೂ. ವಾಚ್ ಏರ್‌ಪೋರ್ಟ್‌ನಲ್ಲಿ ಸೀಜ್..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನವದೆಹಲಿ: ಮುಂಬೈ ವಿಮಾನ ನಿಲ್ದಾಣದಲ್ಲಿ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಅವರ ದುಬಾರಿ ಬೆಲೆಯ ಎರಡು ವಾಚ್​​​​ಗಳನ್ನ ಕಸ್ಟಮ್ಸ್​ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಎರಡು ವಾಚ್​​ಗಳ ಮೌಲ್ಯ ಬರೋಬ್ಬರಿ 5 ಕೋಟಿ ಮೌಲ್ಯ ಎಂದು ಹೇಳಲಾಗಿದೆ.

Advertisement
Advertisement
Advertisement

ವಿಶ್ವಕಪ್​ನಲ್ಲಿ ಸೋಲನ್ನ ಅನುಭವಿಸಿ ಹಾರ್ದಿಕ್ ಪಾಂಡ್ಯಾ ಹಾಗೂ ಟೀಂ ಇಂಡಿಯಾದ ಕೆಲವು ಆಟಗಾರರು ಭಾನುವಾರ ದೇಶಕ್ಕೆ ವಾಪಸ್ ಆಗಿದ್ದಾರೆ. ಅದರಂತೆ ಹಾರ್ದಿಕ್ ಪಾಂಡ್ಯ ಮುಂಬೈನ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಈ ವೇಳೆ ಕಷ್ಟಮ್ಸ್​ ಅಧಿಕಾರಿಗಳ, ತಪಾಸಣೆ ವೇಳೆ ಪಾಂಡ್ಯರ ಎರಡು ವಾಚ್​​ಗಳನ್ನ ವಶಕ್ಕೆ ಪಡೆದಿದ್ದಾರೆ.

ಯಾಕೆ ಸೀಜ್ ಮಾಡಿದ್ದಾರೆ..?
ಸದ್ಯ ಸಿಕ್ಕಿರುವ ಮಾಹಿತಿ ಪ್ರಕಾರ, ವಾಚ್​​ಗಳನ್ನ ಲಗೇಜ್​​ನಲ್ಲಿ ಇಟ್ಟುಕೊಂಡಿದ್ದರು. ಲಗೇಜ್​​ನಲ್ಲಿ ದುಬಾರಿ ಬೆಲೆಯ ವಾಚ್​ ಇರುವ ಬಗ್ಗೆ ಮಾಹಿತಿ ನೀಡಿರಲಿಲ್ಲ. ಅಲ್ಲದೇ ಆ ವಾಚ್​​ಗೆ ಸಂಬಂಧಿಸಿದ ಯಾವುದೇ ದಾಖಲೆಗಳು ಇರಲಿಲ್ಲ. ಹೀಗಾಗಿ ಎರಡೂ ವಾಚ್​​ಗಳನ್ನ ಕಸ್ಟಮ್ಸ್​ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

Advertisement
Advertisement

ಕಳೆದ ವರ್ಷ ದುಬೈನಲ್ಲಿ ಐಪಿಎಲ್​ ಪಂದ್ಯಗಳನ್ನ ಆಡಿ ವಾಪಸ್ ಆದ ಸಂದರ್ಭದಲ್ಲಿ, ಮುಂಬೈ ಏರ್​ಪೋರ್ಟ್​ನಲ್ಲಿ ಇವರ ಸಹೋದರ ಕೃನಾಲ್ ಪಾಂಡ್ಯರನ್ನ ವಶಕ್ಕೆ ಪಡೆಯಲಾಗಿತ್ತು. ಇವರು ಕೂಡ ಯಾವುದೇ ದಾಖಲೆಗಳಿಲ್ಲದ 4 ವಾಚ್​​ಗಳನ್ನ ದುಬೈನಿಂದ ತಂದಿದ್ದರು.

Advertisement
Previous Post

ಮಂಗಳೂರು: ಸುರತ್ಕಲ್‌ನಲ್ಲಿ ನೈತಿಕ ಪೊಲೀಸ್‌ಗಿರಿ..!! ಬೈಕ್‌ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಗೆ ಯುವಕರಿಂದ ಥಳಿತ

Next Post

ಹುಟ್ಟುಹಬ್ಬದ ದಿನ ಭಕ್ತರಿಗೆ ಆಶೀರ್ವಚನ ನೀಡ್ತಿದ್ದಾಗಲೇ ಅಸುನೀಗಿದ ಸ್ವಾಮೀಜಿ..!! ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ ವಿಡಿಯೋ

OtherNews

ವಿಟ್ಲ: ಪ್ರಪ್ರಥಮ ವಿದ್ಯಾರ್ಥಿಗಳ ಚಿತ್ರಕಲಾ ಪ್ರದರ್ಶನ “ಆಕಾರ್ 2026”
ಕ್ರೀಡೆ

January 14, 2026
ಬಿಲ್ಲವಾಸ್ ಫ್ಯಾಮಿಲಿ ದುಬೈ – ಬ್ಯಾಡ್ಮಿಂಟನ್ ಟೂರ್ನಮೆಂಟ್ ಸೀಸನ್ 3 ಭರ್ಜರಿ ಯಶಸ್ಸು..!

January 7, 2026
ಪುತ್ತೂರು : ಉಬಾರ್ ಕಪ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ…!!
Featured

December 15, 2025
ಪುತ್ತಿಲ ಪರಿವಾರದವರಿಗೆ ಬಿಜೆಪಿ ಸ್ಥಾನಮಾನದಿಂದ ಕೋಕ್ ಹಿನ್ನಲೆ :ಯುವ‌ಮೋರ್ಚಾ ಪ್ರಧಾನ ‌ಕಾರ್ಯದರ್ಶಿ ಸ್ಥಾನಕ್ಕೆ ‌ರಾಜೀನಾಮೆ..!!

November 27, 2025
ತೇಜಸ್ವಿ ಸೂರ್ಯ & ಅಣ್ಣಾಮಲೈರಿಂದ ಗೋವಾದಲ್ಲಿ ಐರನ್‌ಮ್ಯಾನ್ 70.3 ಪೂರ್ಣ..!!

November 10, 2025
(ಡಿ.27) 9ನೇ ವರ್ಷದ ಮಂಗಳೂರು ಕಂಬಳಕ್ಕೆ ’ನವ’ ವಿನೂತನ ಕಾರ್ಯಕ್ರಮ…!!
Featured

(ಡಿ.27) 9ನೇ ವರ್ಷದ ಮಂಗಳೂರು ಕಂಬಳಕ್ಕೆ ’ನವ’ ವಿನೂತನ ಕಾರ್ಯಕ್ರಮ…!!

November 2, 2025

Leave a Reply Cancel reply

Your email address will not be published. Required fields are marked *

Recent News

ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

January 25, 2026
ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

January 25, 2026
ಕಡಬದಲ್ಲಿ ಕುಟುಂಬ ಕಲಹ: ತಂದೆಗೆ ಚಾಕು ಇರಿದು ಬಳಿಕ ಪುತ್ರ ಆತ್ಮಹತ್ಯೆ…!!!

ಕಡಬದಲ್ಲಿ ಕುಟುಂಬ ಕಲಹ: ತಂದೆಗೆ ಚಾಕು ಇರಿದು ಬಳಿಕ ಪುತ್ರ ಆತ್ಮಹತ್ಯೆ…!!!

January 25, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

January 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page